ರಮೇಶ ಜಿಗಜಿಣಗಿ  

(Search results - 12)
 • ramesh jigajinagi

  Karnataka Districts17, Feb 2020, 1:36 PM IST

  ಪಾಕ್ ಪರ ಘೋಷಣೆ ಕೂಗಿದವರ ಬಿಡುಗಡೆ: ಹಾರಿಕೆಯ ಉತ್ತರ ಕೊಟ್ಟ ಬಿಜೆಪಿ ಸಂಸದ

  ಹುಬ್ಬಳ್ಳಿಯಲ್ಲಿ ಪಾಕಿಸ್ತಾನ ಪ‌ರ ಘೋಷಣೆ ಕೂಗಿದ ಆರೋಪಿಗಳನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ. ಅದು ನಮಗೂ ಗೊತ್ತಿದೆ. ಅವರಿಗೂ ಗೊತ್ತಿದೆ. ಹಾಗೆ ಮಾಡಬಾರದಿತ್ತು ಎಂದು ಹೇಳುವ ಮೂಲಕ ಸಂಸದ ರಮೇಶ ಜಿಗಜಿಣಗಿ ಹಾರಿಕೆಯ ಉತ್ತರ ಕೊಟ್ಟಿದ್ದಾರೆ. 

 • govind-karajol

  Karnataka Districts30, Jan 2020, 12:42 PM IST

  ಕಾರಜೋಳ, ಯತ್ನಾಳ್, ಮಾಧುಸ್ವಾಮಿ ಇವರ‌್ಯಾರು ನಾಯಕರೇ ಅಲ್ಲ: ಬಿಜೆಪಿ ಸಂಸದ

  ಅಗತ್ಯ ಬಿದ್ದರೆ ಸರ್ಕಾರ ಸುಸ್ಥಿರತೆಗಾಗಿ ಹಾಲಿ ಸಚಿವರು ತ್ಯಾಗ‌ ಮಾಡಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಅವರು ಹೇಳಿದ್ದಾರೆ.

 • ramesh jigajinagi

  Karnataka Districts4, Jan 2020, 11:14 AM IST

  ಗೌರವಯುತವಾಗಿಯೇ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ: ಬಿಜೆಪಿ ಸಂಸದ

  ಗೌರವಯುತವಾಗಿ ರಾಜಕೀಯ ಮಾಡಿದ್ದೇನೆ. ಗೌರವಯುತವಾಗಿಯೇ ನಿವೃತ್ತಿ ಹೊಂದುತ್ತೇನೆ. ನನ್ನ ಯಾರು ಪಕ್ಷದಲ್ಲಿ ಜೀತಕ್ಕೆ ಇಟ್ಟುಕೊಂಡಿಲ್ಲ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಸಂಸದ ರಮೇಶ ಜಿಗಜಿಣಗಿ ಅವರು ಘೋಷಿಸಿದ್ದಾರೆ. 
   

 • hardeep singh puri

  Karnataka Districts6, Dec 2019, 10:32 AM IST

  ವಿಜಯಪುರ ಏರ್‌ಪೋರ್ಟ್ ಸಿದ್ಧತೆಗೆ ಕೇಂದ್ರ ಸಚಿವರ ಜತೆ ಜಿಗಜಿಣಗಿ ಚರ್ಚೆ

  ವಿಜಯಪುರ ವಿಮಾನ ನಿಲ್ದಾಣ ಸ್ಥಾಪನೆ ಪ್ರಗತಿ ಕುರಿತು ಸಂಸದ ರಮೇಶ ಜಿಗಜಿಣಗಿ ಗುರುವಾರ ದೆಹಲಿಯಲ್ಲಿ ಕೇಂದ್ರ ವಿಮಾನಯಾನ ಸಚಿವ ಹರದೀಪಸಿಂಗ್‌ ಪುರಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. 

 • ramesh jigajinagi

  Vijayapura13, Nov 2019, 3:12 PM IST

  ‘ಪ್ರಧಾನಿ ಯಾರಿಗೂ ನಾಮ‌ ಹಾಕಿಲ್ಲ, ನಿಮಗೆ ನೀವೇ ನಾಮ ಹಾಕಿಕೊಂಡಿದ್ದೀರಿ’

  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಮಾತಾಡುವ ಕಾಂಗ್ರೆಸ್ಸಿಗರೇ ಮೊದಲು ನಿಮ್ಮದು ನೀವು ನೋಡಿಕೊಳ್ಳಿ.ಪ್ರಧಾನಿ ಮೋದಿ ಅವರು ಯಾರಿಗೂ ನಾಮ‌ ಹಾಕಿಲ್ಲ. ನೀವು ದಡ್ಡರು, ನಿಮಗೆ ನೀವೇ ನಾಮ ಹಾಕಿಕೊಂಡಿದ್ದೀರಿ. ಪ್ರಧಾನಿ ಮೋದಿ ಅವರಿಗೆ ನಾಮ ಹಾಕುವ ಧೈರ್ಯ ನಿಮಗೆ ಇದೆಯೇ ಎಂದು ಸಂಸದ ರಮೇಶ ಜಿಗಜಿಣಗಿ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 
   

 • ramesh jigajinagi

  Vijayapura24, Oct 2019, 2:28 PM IST

  ವಿಜಯಪುರ: ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಸಂಸದ ಜಿಗಜಿಣಗಿ

  ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿ ಸರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿಲ್ಲ, ಇದರಿಂದ ಅನೇಕ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ಮರೀಚಿಕೆಯಾಗಿದೆ. ಕೂಡಲೇ ಘಟಕಗಳ ಆರ್‌ಒ ದುರಸ್ತಿ ಮಾಡುವಂತೆ ಸಂಸದ ರಮೇಶ ಜಿಗಜಿಣಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
   

 • ramesh jigajinagi

  Vijayapura23, Oct 2019, 12:17 PM IST

  ವಿಜಯಪುರ: ವೇದಿಕೆಯಲ್ಲೇ ಪರಸ್ಪರ ಬೈದಾಡಿಕೊಂಡ ಯತ್ನಾಳ-ಜಿಗಜಿಣಗಿ

  ವಿಜಯಪುರ- ಯಶವಂತಪುರ ನೂತನ ರೈಲು ಸಂಚಾರಕ್ಕೆ ಚಾಲನೆ ನೀಡುವ ಸಮಾರಂಭದ ವೇದಿಕೆಯಲ್ಲಿಯೇ ಸಂಸದ ರಮೇಶ ಜಿಗಜಿಣಗಿ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಮಧ್ಯೆ ಮಾತಿನ ಚಕಮಕಿ ನಡೆದಿದೆ.
   

 • ramesh jigajinagi

  Gadag10, Oct 2019, 8:36 AM IST

  ಬೊಕ್ಕಸ ಖಾಲಿ, ಯಡಿಯೂರಪ್ಪ ಹೇಳಿಕೆ ಅಕ್ಷರಶಃ ಸತ್ಯ ಎಂದ ಬಿಜೆಪಿ ಸಂಸದ

  ರಾಜ್ಯದ ಬೊಕ್ಕಸ ಖಾಲಿ ಎಂಬ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೂರಕ್ಕೆ ನೂರು ಸತ್ಯವಾಗಿದೆ ಎಂದು ಮಾಜಿ ಕೇಂದ್ರ ಸಚಿವ, ಸಂಸದ ರಮೇಶ ಜಿಗಜಿಣಗಿ ಅವರು ಸಮರ್ಥಿಸಿಕೊಂಡಿದ್ದಾರೆ. 
   

 • ramesh jigajinagi

  Karnataka Districts21, Sep 2019, 11:29 AM IST

  ವಿಜಯಪುರದಲ್ಲಿ ವಿಮಾನ ನಿಲ್ದಾಣ ಖಚಿತ: ಸಂಸದ ಜಿಗಜಿಣಗಿ

  ಬಹುದಿನಗಳ ಬೇಡಿಕೆಯಾಗಿದ್ದ ವಿಜಯಪುರ ವಿಮಾನ ನಿಲ್ದಾಣವನ್ನು ನಿಯೋಜಿತ ಬುರಾಣಪುರದಲ್ಲಿಯೇ  ನಿರ್ಮಿಸಲಾಗುವುದು ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ಮುಳವಾಡ ಬಳಿ ಕೆಐಡಿಬಿ ವತಿಯಿಂದ ಸ್ವಾಧೀನಪಡಿಸಿಕೊಳ್ಳಲಾದ ಸ್ಥಳದ ಬಗ್ಗೆ ಉಂಟಾಗಿದ್ದ ಗೊಂದಲಕ್ಕೆ ಈಗ ತೆರೆ ಬಿದ್ದಿದ್ದು, ಬುರಣಾಪುರದಲ್ಲಿಯೇ ವಿಮಾನ ನಿಲ್ದಾಣ ಶೀಘ್ರದಲ್ಲಿಯೇ ನಿರ್ಮಾಣ ಆಗಲಿದೆ ಎಂದರು

 • basavana gowda patil yatnal Ramesh Jigajinagi

  Lok Sabha Election News28, Mar 2019, 2:35 PM IST

  ಕಾಲು ಬೀಳ್ತಿನಿ ಅವ್ರ ಬಗ್ಗೆ ಕೇಳಬ್ಯಾಡ್ರಿ: ಯತ್ನಾಳ ಆಹ್ವಾನಿಸದ್ದಕ್ಕೆ ಜಿಗಜಿಣಗಿ ಪ್ರತಿಕ್ರಿಯೆ!

  ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಲಾಗಿದೆ. ಪೂಜೆಯ ಮೂಲಕ ಕಾರ್ಯಾಲಯ ಉದ್ಘಾಟನೆ ಮಾಡಲಾಯಿತು. ಈ ವೇಳೆ ಜಿಲ್ಲೆಯ ಎಲ್ಲಾ ಪ್ರಮುಖ ನಾಯಕರು ಉಪಸ್ಥಿತರಿದ್ದರೂ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.

 • Vijayapura

  POLITICS14, Feb 2019, 5:19 PM IST

  ಟಿಕೆಟ್ ಫೈಟ್: ವಿಜಯಪುರದಲ್ಲಿ ಜಿಗಜಿಣಗಿ V/S ಅಲಗೂರ?

  4 ಲಕ್ಷ ದಲಿತ ಮತದಾರರು ಇರುವ ಈ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ದಲಿತರಿಗೆ ಟಿಕೆಟ್ ನೀಡದೆ ಸತತ ಮೂರು ಬಾರಿ ಬಂಜಾರಾ ಸಮಾಜದ ಪ್ರಕಾಶ ರಾಠೋಡಗೆ ಟಿಕೆಟ್ ನೀಡುತ್ತ ಬಂದಿದೆ. ಇದರಿಂದಾಗಿ ದಲಿತರು ಅನಿವಾರ್ಯವಾಗಿ ಬಿಜೆಪಿಗೆ ವೋಟ್ ಹಾಕಿ ರಮೇಶ ಜಿಗಜಿಣಗಿ ಅವರನ್ನು ಗೆಲ್ಲಿಸುತ್ತ ಬಂದಿದ್ದಾರೆ. ಪ್ರಕಾಶ ರಾಠೋಡ ಸೋಲುತ್ತಲೇ ಬಂದಿದ್ದಾರೆ. ಈ ಸತ್ಯವನ್ನು ಅರಿತ ಕಾಂಗ್ರೆಸ್ ನಾಯಕರು ಈ ಬಾರಿ ದಲಿತರಿಗೆ ಟಿಕೆಟ್ ನೀಡಲು ಆಲೋಚನೆಯಲ್ಲಿ ತೊಡಗಿದ್ದಾರೆ. ಏಕೆಂದರೆ ಪ್ರಕಾಶ ರಾಠೋಡ ಅವರು ಈಗಾಗಲೇ ಕ್ರೀಡಾ ಕೋಟಾದಲ್ಲಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ನಾಮಕರಣಗೊಂಡಿದ್ದಾರೆ.

 • undefined

  NEWS19, Sep 2018, 2:10 PM IST

  'ಟಿಕೆಟ್ ಸಿಗದಿದ್ದರೂ ಬಿಜೆಪಿ ಬಿಟ್ಟು ಜೆಡಿಎಸ್ ಸೇರಲ್ಲ'

  • ಪಕ್ಷ ಟಿಕೆಟ್ ನೀಡದಿದ್ದಲ್ಲಿ ನನ್ನ ಕುಟುಂಬ ಮುಳುಗುವುದಿಲ್ಲ. ನಾನು ಜೆಡಿಎಸ್ ಅಭ್ಯರ್ಥಿ ಆಗುತ್ತೇನೆ ಎಂಬುದು ಶುದ್ಧ ಸುಳ್ಳು : ರಮೇಶ ಜಿಗಜಿಣಗಿ 
  • ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ತನ್ನ ಅವಧಿ ಪೂರ್ಣಗೊಳಿಸಲಿದೆ : ಜಿ.ಟಿ.ದೇವೇಗೌಡ
  • ಕಾಂಗ್ರೆಸ್ಸಿನ ಎಲ್ಲಾ ಶಾಸಕರೂ ಬಿಗಿಯಾಗಿದ್ದು, ಯಾರನ್ನೂ ರೆಸಾರ್ಟ್‌ಗೆ ಕರೆದೊಯ್ಯುವ ಅಗತ್ಯವೇ ಇಲ್ಲ : ಶಾಮನೂರು ಶಿವಶಂಕರಪ್ಪ