ರವಿಕುಮಾರ್  

(Search results - 21)
 • undefined

  Karnataka Districts5, Mar 2020, 8:57 AM

  'ದೊರೆಸ್ವಾಮಿ ವಿರುದ್ಧ ಮಾತನಾಡುವವರಿಗೆ ಹುಚ್ಚು ಹಿಡಿದಿದ್ದು, ರೇಬಿಸ್‌ ಚುಚ್ಚುಮದ್ದು ಹಾಕಲಿ'

  ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ದೊರೆಸ್ವಾಮಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ರೇಣುಕಾಚಾರ್ಯ, ಸಿಟಿ ರವಿ, ಎನ್‌. ರವಿಕುಮಾರ್‌, ಸೋಮಶೇಖರ ರೆಡ್ಡಿ ಅವರಿಗೆ ಹುಚ್ಚು ಹಿಡಿದಿದ್ದು, ರೇಬಿಸ್‌ ಚುಚ್ಚುಮದ್ದು ಹಾಕಬೇಕಿದೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಪತ್ರೇಶ್‌ ಹಿರೇಮಠ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 • Police Jobs

  State Govt Jobs2, Feb 2020, 11:15 AM

  ಪೊಲೀಸ್‌ ನೇಮಕಾತಿ, ಅಭ್ಯರ್ಥಿಗಳಿಗೆ ಸರ್ಕಾರದಿಂದ ಗುಡ್‌ ನ್ಯೂಸ್‌!

  ಪೊಲೀಸ್‌ ನೇಮಕಾತಿ ವಯಸ್ಸು ಹೆಚ್ಚಳ ಮನವಿಗೆ ಸಿಎಂ ಸ್ಪಂದನೆ| ಶೀಘ್ರದಲ್ಲೇ 16 ಸಾವಿರ ಪೊಲೀಸ್‌ ಸಿಬ್ಬಂದಿ ನೇಮಕ ನಿರೀಕ್ಷೆ: ರವಿಕುಮಾರ್‌

 • ক্যামিকেল রাখুন দূরে, বাড়িতেই বানিয়ে নিন আকর্ষনীয় শেডের ২টি লাইনার সহজেই

  Karnataka Districts24, Jan 2020, 9:53 AM

  6 ಕುಟುಂಬದವರಿಂದ 12 ಜನಕ್ಕೆ ದೃಷ್ಟಿದಾನ

  6 ಕುಟುಂಬದವರಿಂದ 12 ಜನಕ್ಕೆ ದೃಷ್ಟಿ ಸಿಕ್ಕಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ರವಿಕುಮಾರ್‌ ನೇತೃತ್ವದಲ್ಲಿ ಮೃತರಿಂದ ನೇತ್ರಗಳನ್ನು ತೆಗೆದರು. ಈ ನೇತ್ರಗಳನ್ನು ಎನ್‌.ಎಸ್‌.ನಾಗದೀಶ್‌ ಅವರ ಸಹಕಾರದಿಂದ ಬೆಂಗಳೂರಿನ ಲಯನ್ಸ್‌ ಇಂಟರ್‌ನ್ಯಾಷನಲ್‌ ಕಣ್ಣಿನ ಆಸ್ಪತ್ರೆಗೆ ಕಳುಹಿಸಿಕೊಟ್ಟರು.12 people got eyesight from 6 family in tumakur

 • Siddu

  Politics20, Jan 2020, 9:43 PM

  'ಸಿದ್ದರಾಮಯ್ಯ ಹೌದು ಹುಲಿಯಾ ಅಲ್ಲಾ ಅವರು ಹೌದು ಸೋನಿಯಾ'

  ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಗವಾಡದಲ್ಲಿ ಕ್ಷೇತ್ರದ ಉಪ ಚುನಾವಣಾ ಪ್ರಚಾರ ಸಭೆಯಲ್ಲಿ ವ್ಯಕ್ತಿಯೊಬ್ಬರು ಹೊಡೆದಿದ್ದ ಹೌದು ಹುಲಿಯಾ ಡೈಲಾಗ್‌ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದು ಮಾಡಿದೆ. ಅಲ್ಲದೇ ಟಿಕ್ ಟಾಕ್ ನಲ್ಲಿ ಸಂಚಲನ ಮೂಡಿಸಿದೆ. ಆದ್ರೆ, ಇದಕ್ಕೆ ಬಿಜೆಪಿ ನಾಯಕ ವ್ಯಂಗ್ಯವಾಡಿದ್ದಾರೆ.

 • Modi

  state4, Jan 2020, 9:15 AM

  ಕಾಂಗ್ರೆಸ್‌ ಮುಖವಾಡ ಕಳಚಿ: ರವಿಕುಮಾರ್‌ಗೆ ಪಿಎಂ ಮೋದಿ ಸೂಚನೆ!

  ಪೌರತ್ವ ಕಾಯ್ದೆ ಜಾಗೃತಿ ಬಗ್ಗೆ ಮಾಹಿತಿ ಕೇಳಿದ ಪ್ರಧಾನಿ| ಕಾಂಗ್ರೆಸ್‌ ಮುಖವಾಡ ಕಳಚಿ: ರವಿಕುಮಾರ್‌ಗೆ ಸೂಚನೆ

 • Gattimele actress Nisha ravikumar

  Small Screen22, Dec 2019, 11:17 AM

  ಗಟ್ಟಿಮೇಳ 'ಜಗಳ ಗಂಟಿ' ನಿಶಾ ರವಿಕುಮಾರ್ ಗ್ಲಾಮರಸ್ ಫೋಟೋ!

  ಜೀ ಕನ್ನಡ ಟಾಪ್ ರೇಟೆಡ್ 'ಗಟ್ಟಿಮೇಳ' ಧಾರಾವಾಹಿಯಲ್ಲಿ ತನ್ನ ತುಂಟ ಮಾತುಗಳ ಮೂಲಕ ಪ್ರೇಕ್ಷಕರ ಮನಸ್ಸಲ್ಲಿ ಮನೆ ಮಾಡಿರುವ ಬ್ಯೂಟಿ ನಿಶಾ ರವಿಕುಮಾರ್ ಬಗ್ಗೆ ನಿಮಗೆ ತಿಳಿದಿರದ ವಿಚಾರಗಳಿವು.

 • Anand Singh

  Politics16, Nov 2019, 8:35 AM

  ‘ಮೋದಿ ಚೋರ್‌ ಹೈ’ ಎಂದ ಆನಂದ್‌ಗೇಕೆ ಟಿಕೆಟ್‌?: ಬಿಜೆಪಿಯಲ್ಲಿ ಗದ್ದಲ

  ‘ಮೋದಿ ಚೋರ್‌ ಹೈ’ ಎಂದ ಆನಂದ್‌ಗೆ ಟಿಕೆಟ್‌ ಏಕೆ?| ಹೊಸಪೇಟೆ ಬಿಜೆಪಿ ಸಭೆಯಲ್ಲಿ ಆಕ್ರೋಶ| ಗದ್ದಲ ಹೆಚ್ಚಾದ್ದರಿಂದ ಸಭೆಯಿಂದ ಹೊರ ನಡೆದ ರವಿಕುಮಾರ್‌, ದೇವೇಂದ್ರಪ್ಪ

 • Siddaramaiah

  state5, Nov 2019, 8:15 AM

  ‘ಕೋರ್ಟಲ್ಲಿ ಸಿ.ಡಿ ಸಾಕ್ಷಿ ಆಗಲ್ಲ ಎಂಬ ಜ್ಞಾನ ಇಲ್ಲ’

  ಅನರ್ಹಗೊಂಡಿರುವ ಶಾಸಕರ ಕುರಿತ ಹೇಳಿಕೆಯ ‘ಸಿ.ಡಿ’ ಸುಪ್ರೀಂಕೋರ್ಟ್‌ನಲ್ಲಿ ಸಾಕ್ಷಿಯಾಗಿ ಪರಿಗಣಿಸಲು ಬರುವುದಿಲ್ಲ ಎಂಬ ಸಾಮಾನ್ಯ ಜ್ಞಾನವೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇಲ್ಲವೆಂದು ಬಿಜೆಪಿ ಮುಖಂಡ ಎನ್ ರವಿಕುಮಾರ್ ಹೇಳಿದ್ದಾರೆ. 

 • Siddu

  Kalaburagi20, Oct 2019, 1:20 PM

  'ಸಿದ್ದರಾಮಯ್ಯಗೆ ಆತ್ಮವೂ ಇಲ್ಲ. ಆತ್ಮಸಾಕ್ಷಿಯೂ ಇಲ್ಲ'

  ವೀರಸಾವರ್ಕರ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಗುಲಗಂಜಿಯಷ್ಟೂ ಗೊತ್ತಿಲ್ಲ. ಅವರಿಗೆ ಸ್ವತಂತ್ರ ಹೋರಾಟದ ಗಾಳಿ ಗಂಧ ಗೊತ್ತಿಲ್ಲ. ಇನ್ನೊಮ್ಮೆ ಸ್ವಾತಂತ್ರ ಹೋರಾಟದ ಬಗ್ಗೆ ಓದಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.  

 • car
  Video Icon

  Karnataka Districts23, Sep 2019, 4:21 PM

  ತಾಕತ್ ಇದ್ರೆ ಹಿಡಿರೋ ನನ್ನ..! ಪೊಲೀಸರಿಗೆ ಕಾರ್ ಡ್ರೈವರ್ ಚಾಲೆಂಜ್

  ನನ್ನ ಬಳಿ ಡ್ಯಾಕ್ಯುಮೆಂಟ್ಸ್ ಇಲ್ಲಾ, ಇನ್ಶೂರೆನ್ಸ್ ಕೂಡ ಇಲ್ಲ, ಎಫ್ ಸಿ ಕೂಡಾ ಆಗಿಲ್ಲ. ಮೀಟರ್ ಇದ್ರೆ ಹಿಡಿರೋ..!  ಎಂದು ಕಾರು ಚಾಲಕನೊಬ್ಬ ಪೊಲೀಸರಿಗೆ ಸವಾಲು ಹಾಕಿದ್ದಾನೆ. 2ನೇ ತಾರೀಖು ಬೆಂಗಳೂರು ಏರ್‌ಪೋರ್ಟ್‌ಗೆ ಬರ್ತಿದಿನಿ, ಆಗ ತಾಕತ್ ಅನ್ನೋದಿದ್ರೆ ಹಿಡಿರೋ ನೋಡೋಣ! ಎಂದು ಮೈಸೂರು ಮೂಲದ ಡ್ರೈವರ್ ರವಿಕುಮಾರ್, ವಿಡಿಯೋ ಮಾಡಿ ಚಾಲೆಂಜ್ ಮಾಡಿದ್ದಾನೆ.  

 • undefined

  Karnataka Districts11, Sep 2019, 9:21 AM

  'ಟೀ ಮಾರುತ್ತಿದ್ದ ಡಿಕೆಶಿ 800 ಕೋಟಿ ರೂ. ಗಳಿಸಿದ್ದು ಹೇಗೆ?'

  ಕಾಳಧನ ದಂಧೆ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿ, ವಿಚಾರಣೆ ನಡೆಸುತ್ತಿದೆ. ಇದಕ್ಕೆ ಒಕ್ಕಲಿಗರು ಒಂದಾಗಿ ಪ್ರತಿಭಟನೆಯನ್ನೂ ನಡೆಸುತ್ತಿದ್ದಾರೆ. ಅಷ್ಟಕ್ಕೂ ಟೀ ಮಾರುತ್ತಿತ್ತ ಡಿಕೆಶಿ ಅಷ್ಡೊಂದು ಹಣ ಸಂಪಾದಿಸಿದ್ದು ಹೇಗೆ ಎಂದು ಪ್ರಶ್ನಿಸುತ್ತಿದ್ದಾರೆ ಬಿಜೆಪಿ ಎಂಎಲ್‌ಸಿ. 

 • undefined

  Karnataka Districts8, Sep 2019, 6:17 PM

  ‘ಡಿಕೆಶಿ ಶಿವಮೊಗ್ಗದಲ್ಲಿ ಚಹಾ ಮಾರುತ್ತಿದ್ದರು’

  ಡಿಕೆ ಶಿವಕುಮಾರ್ ಅವರನ್ನು ಇಡಿ ಬಂಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ಮಾಡಿದೆ. ಆದರೆ ಇದಕ್ಕೆ ಸರಿಯಾದ ತಿರುಗೇಟು ನೀಡಿರುವ ಬಿಜೆಪಿ ಡಿಕೆಶಿ ವಿಚಾರಣೆಗೂ ರಾಜಕಾರಣಕ್ಕೂ ಸಂಬಂಧ ಇಲ್ಲ ಎಂದು ಪದೇ ಪದೇ ಹೇಳುತ್ತಲೇ ಬಂದಿದೆ. 

 • Lalaji Mendon Ravi Kumar MLC
  Video Icon

  NEWS21, Aug 2019, 6:43 PM

  ಲಾಲಾಜಿ, ರವಿ ಕುಮಾರ್‌ಗೆ ತಪ್ಪಿದ ಮಂತ್ರಿ ಪಟ್ಟ; ಕಿಡಿ ಕಾರಿದ ಸಂಘ

  ಕಾಪು ಶಾಸಕ ಲಾಲಾಜಿ ಮೆಂಡನ್ ಮತ್ತು ವಿಧಾನ ಪರಿಷತ್ತು ಸದಸ್ಯ ರವಿಕುಮಾರ್‌ಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿರುವುದು ಗಂಗಾಮತಸ್ಥ ಸಮಾಜವನ್ನು ಕೆರಳಿಸಿದೆ. ಲಾಲಾಜಿ ಮೆಂಡನ್, ರವಿ ಕುಮಾರ್‌ರನ್ನು ಮಂತ್ರಿ ಮಾಡಬೇಕೆಂದು ಸಂಘದ ಅಧ್ಯಕ್ಷ ಮೌಲಾಲಿ ಆಗ್ರಹಿಸಿದ್ದಾರೆ.  

 • Ravi

  NRI6, May 2019, 12:10 PM

  ಕುದುರಗೆರೆ ಗ್ರಾಮದ ನಿವಾಸಿ ರವಿ ಬ್ರಿಟನ್‌ನಲ್ಲಿ ಪ್ರಿನ್ಸಿಪಾಲ್‌ ಕನ್ಸಲ್ಟೆಂಟ್‌

  ಬೆಂಗಳೂರು ಉತ್ತರ ಜಿಲ್ಲೆಯ ಕುದುರಗೆರೆ ಗ್ರಾಮದ ರವಿಕುಮಾರ್‌ ಇಂಗ್ಲೇಂಡ್‌ನಲ್ಲಿ ಪ್ರಿನ್ಸಿಪಾಲ್‌ ಕನ್ಸಲ್ಟೆಂಟ್‌(ಐಟಿ) ಆಗಿ ಆಯ್ಕೆಯಾಗಿದ್ದಾರೆ.

 • Rj siri ravikumar

  ENTERTAINMENT25, Apr 2019, 3:38 PM

  ಆರ್ ಜೆ ಸಿರಿ ಫೋಟೋಗಳು ಸಖತ್ ಹಾಟ್ ಮಗಾ!

  ರೆಡಿಯೋ ಮಿರ್ಚಿ ಕ್ಯೂಟ್ RJ ಸಿರಿ ರಾಮ್‌ಕುಮಾರ್ ಬ್ಯೂಟಿಫುಲ್ ಫೋಟೋಸ್..