Search results - 75 Results
 • Rashmika Mandanna come out from Kannada film Vrutta

  Sandalwood20, Sep 2018, 12:42 PM IST

  ಮತ್ತೆ ಕನ್ನಡಿಗರಿಗೆ ಶಾಕಿಂಗ್ ನ್ಯೂಸ್ ಕೊಟ್ಟ ರಶ್ಮಿಕಾ ಮಂದಣ್ಣ

  ಕನ್ನಡ ಚಿತ್ರ ವೃತ್ತ ಸಿನಿಮಾದಿಂದ ರಶ್ಮಿಕಾ ಮಂದಣ್ಣ ಹೊರ ಬಂದಿದ್ದಾರೆ. ವೃತ್ತಿ ಜೀವನದ ಆರಂಭದಲ್ಲೇ ನಾನು ಇಂತದ್ದೊಂದು ಪಾತ್ರ ಮಾಡಬಹುದೆಂದು ನನಗೆ ಅನಿಸುತ್ತಿಲ್ಲ. ನಾನು ಈ ಬಗ್ಗೆ ನಿರ್ದೇಶಕ, ನಿರ್ಮಾಪಕರಲ್ಲಿ ಮಾತನಾಡಿದ್ದೇನೆ. ಅವರು ನನ್ನ ಸ್ಥಿತಿ ಅರ್ಥ ಮಾಡಿಕೊಂಡಿದ್ದಾರೆ. ಚಿತ್ರ ತಂಡಕ್ಕೆ ಶುಭವಾಗಲಿ ಎಂದು ರಶ್ಮಿಕಾ ಟ್ವೀಟ್ ಮಾಡಿದ್ದಾರೆ. 

 • Yajamana film first look released

  Sandalwood20, Sep 2018, 11:45 AM IST

  ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ಹವಾ! ಏನಪ್ಪಾ ಅಂತ ಸುದ್ದಿ?

  ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ರದ್ದೇ ಹವಾ! ದರ್ಶನ್ ಅಭಿನಯದ ಯಜಮಾನ ಚಿತ್ರದ ಫಸ್ಟ್ ಲುಕ್ ರಿಲೀಸಾಗಿದೆ. ರಶ್ಮಿಕಾ ಮಂದಣ್ಣ ನಾಯಕಿ ನಟಿಸುತ್ತಿದ್ದಾರೆ. ಕುರುಕ್ಷೇತ್ರಕ್ಕೂ ಮುನ್ನ ಯಜಮಾನ ತೆರೆ ಕಾಣಬಹುದು ಎನ್ನಲಾಗುತ್ತಿದೆ.  

 • Rashmika Mandanna breaks the silence and responds after breakup

  Sandalwood18, Sep 2018, 11:31 AM IST

  'ಬ್ರೇಕಪ್' ಸುದ್ದಿ ನಂತರ ಮೌನ ಮುರಿದ ರಶ್ಮಿಕಾ

  ನಿಶ್ಚಿತಾರ್ಥ ಮುರಿದು ಬಿದ್ದ ಬಗ್ಗೆ ಈಗ ತಾನೇ ಮೌನ ಮುರಿದ ರಶ್ಮಿಕಾ ಮಂದಣ್ಣ, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹೆಸರು ಬಳಸಿ ಟ್ರೊಲ್‌ನಿಂದ ಹಾಸ್ಯ ಮಾಡುತ್ತಿದವರಿಗೆ ಖಡಕ್‌ ಆಗಿ ಉತ್ತರಿಸಿದ್ದಾರೆ. 

 • Rashmika Mandanna drops sandalwood projects

  Sandalwood18, Sep 2018, 9:38 AM IST

  ಒಪ್ಪಿಕೊಂಡಿದ್ದ ಒಂದೇ ಒಂದು ಕನ್ನಡ ಸಿನಿಮಾ ಕೈ ಬಿಟ್ಟ ರಶ್ಮಿಕಾ

  ರಶ್ಮಿಕಾ ಮಂದಣ್ಣ ಕಡೆಯಿಂದ ಬೇಸರದ ಸುದ್ದಿ ಬಂದಿದೆ. ಅವರು ತುಂಬಾ ಖುಷಿಯಿಂದ ಒಪ್ಪಿಕೊಂಡ ‘ವೃತ್ರ’ ಚಿತ್ರದಿಂದ ಹೊರ ನಡೆದಿದ್ದಾರೆ. ಅದಕ್ಕೆ ಅವರು ಕೊಟ್ಟ ಕಾರಣ: ನನ್ನ ಸಿನಿಮಾ ಕೆರಿಯರ್‌ನ ಆರಂಭದ ಹಂತದಲ್ಲಿ ಈ ಚಿತ್ರ ಒಪ್ಪಿಕೊಂಡಿದ್ದು ಸರಿಯಾದ ನಿರ್ಧಾರ ಆಗಿರಲಿಲ್ಲ.

 • Rashmika Mandanna walks out of Kannada movie Vritra

  News17, Sep 2018, 6:45 PM IST

  ಅಭಿಮಾನಿಗಳಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ ರಶ್ಮಿಕಾ!

  ಒಂದು ಕಡೆ ರಕ್ಷಿತ್ ಶೆಟ್ಟಿ ಅವರೊಂದಿಗೆ ಎಂಗೆಜ್ ಮೆಂಟ್ ಮುರಿದುಕೊಂಡಿರುವ ರಶ್ಮಿಕಾ ಮಂದಣ್ಣ ಕನ್ನಡದ ಅಭಿಮಾನಿಗಳಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ್ದಾರೆ. ಹಾಗಾದರೆ ರಶ್ಮಿಕಾ ನೀಡಿರುವ ಆಘಾತಕಾರಿ ಸುದ್ದಿ ಏನು?

 • Rashmika Mandanna Visits Siddaganga Mutt

  NEWS14, Sep 2018, 10:08 AM IST

  ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿ ಆಶಿರ್ವಾದ ಪಡೆದ ರಶ್ಮಿಕಾ ಮಂದಣ್ಣ

  ನಟಿ ರಶ್ಮಿಕಾ ಮಂದಣ್ಣ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟು ಶ್ರೀಗಳ ಆಶಿರ್ವಾದ ಪಡೆದಿದ್ದಾರೆ. ಕಳೆದ ಭಾನುವಾರ ಚಿತ್ರದುರ್ಗಕ್ಕೆ ಹೋಗುವಾಗ ದಾರಿ ಮಧ್ಯೆ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟಿದ್ದರು. 

 • Sudeep comments on Rakshit Shetty-Rashmika Mandanna breakup

  News13, Sep 2018, 5:29 PM IST

  ಬ್ರೇಕ್ ಅಪ್ ಮ್ಯಾಚ್‌ ನಂತರ ರಕ್ಷಿತ್ ಪರ ಕಿಚ್ಚ ಸುದೀಪ್ ಬ್ಯಾಟಿಂಗ್

  ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿರುವ ರಕ್ಷಿತ್-ರಶ್ಮಿಕಾ ಬ್ರೇಕ್ ಅಪ್ ಸ್ಟೋರಿ ರಕ್ಷಿತ್ ಸ್ಪಸ್ಟನೆ ನೀಡಿದ ಮೇಲೆ ಒಂದು ಹಂತಕ್ಕೆ ಅಂತ್ಯವಾದಂತೆ ಕಾಣುತ್ತಿದೆ.  ರಕ್ಷಿತ್ ಶೆಟ್ಟಿ ಅವರಿಗೆ ಕಿಚ್ಚ ಸುದೀಪ್ ಸಹ ಬೆಂಬಲವಾಗಿ ಮಾತನಾಡಿದ್ದಾರೆ. ಹಾಗಾದರೆ ಕಿಚ್ಚ ಏನು ಹೇಳಿದರು?

 • 6 reason for Rakshit Shetty- Rashmika Mandanna break up

  Sandalwood12, Sep 2018, 4:27 PM IST

  ರಕ್ಷಿತ್ -ರಶ್ಮಿಕಾ ಬ್ರೇಕ್ ಅಪ್ ಹಿಂದಿರೋ 6 ಕಾರಣಗಳು

  ರಕ್ಷಿತ್ ಶೆಟ್ಟಿ- ರಶ್ಮಿಕಾ ಮಂದಣ್ಣ ಬ್ರೇಕ್ ಅಪ್ ಸುದ್ದಿ ಸ್ಯಾಂಡಲ್ ವುಡ್ ನಲ್ಲಿ ಸೆನ್ಸೇಷನ್ ಹುಟ್ಟು ಹಾಕಿದೆ. ಇವರಿಬ್ಬರ ಸಂಬಂಧ ಮುರಿದು ಬಿದ್ದಿದ್ದು ನಿಜನಾ ಅಂತ ಸಾಕಷ್ಟು ಜನ ಕೇಳುತ್ತಿದ್ದಾರೆ. ಹೌದು ಅಂತಿದ್ದಾರೆ ರಶ್ಮಿಕಾ ಕುಟುಂಬ ಮೂಲಗಳು. ಅಷ್ಟಕ್ಕೂ ಬ್ರೇಕ್ ಅಪ್ ಆಗಲು ಕಾರಣಗಳೇನು? ಇಲ್ಲಿವೆ 6 ಕಾರಣಗಳು. 

 • Rakshith Shetty Break Silence Over Break Up Issue

  NEWS12, Sep 2018, 8:54 AM IST

  ರಶ್ಮಿಕಾ ಮಂದಣ್ಣ ಬೆಂಬಲಕ್ಕೆ ನಿಂತ ರಕ್ಷಿತ್ ಶೆಟ್ಟಿ ಹೇಳಿದ್ದೇನು..?

  ರಕ್ಷಿತ್‌ ಶೆಟ್ಟಿಮೊದಲ ಬಾರಿಗೆ ಮಾತನಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ ಮಾತನಾಡುತ್ತಿರುವವರಿಗೆ ಉತ್ತರ ಕೊಡುವ ಮೂಲಕ ಅವರು ರಶ್ಮಿಕಾ ಮಂದಣ್ಣ ಬೆಂಬಲಕ್ಕೆ ನಿಂತಿದ್ದಾರೆ.

 • rashmika mandanna Engagement breakup Rakshith Shetty clarification in social Media

  News11, Sep 2018, 6:28 PM IST

  ಮುರಿದು ಬಿದ್ದ ಮದುವೆ, ಮೌನ ಮುರಿದ ರಕ್ಷಿತ್ ಶೆಟ್ಟಿ

  ಕಳೆದ ಎರಡು ದಿನಗಳಿಂದ ಹರಿದಾಡುತ್ತಿರುವ ರಕ್ಷಿತ್  ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ ಬ್ರೇಕ್ ಅಪ್ ವಿಚಾರಕ್ಕೆ ಸ್ವತಃ ರಕ್ಷಿತ್ ಶೆಟ್ಟಿ ಅವರೇ ಸ್ಪಷ್ಟನೇ ನೀಡಿದ್ದಾರೆ. ತಾವು ಯಾವ ಕಾರಣಕಕ್ಕೆ ಸೋಶಿಯಲ್ ಮೀಡಿಯಾದಿಂದ ಹೊರ ಹೋಗಿದ್ದೆ ಎಂಬುನ್ನು ಹೇಳಿದ್ದಾರೆ. ಹಾಗಾದರೆ ಇದೀಗ ರಕ್ಷಿತ್ ಕೊಟ್ಟ ಬ್ರೇಕಿಂಗ್ ನ್ಯೂಸ್ ಏನು?

 • The Reasons Behind rashmika mandanna break off engagement with rakshith shetty

  Sandalwood10, Sep 2018, 9:13 PM IST

  ಬ್ರೇಕ್ಅಪ್‌ಗೆ ಕಾರಣಗಳು ಏಳು, ರಶ್ಮಿಕಾಗೆ ಟ್ರೋಲಿಗರ ಗೋಳು!

  ಒಂದು ಕಡೆ ರಕ್ಷಿತ್ ಶೆಟ್ಟಿ ಸೋಶಿಯಲ್ ಮೀಡಿಯಾದಿಂದ ಹೊರನಡೆದಿದ್ದಾರೆ. ಇನ್ನೊಂದು ಕಡೆ ರಶ್ಮಿಕಾ ಮಂದಣ್ಣ ಎಂಗೇಜ್ ಮೆಂಟ್ ಮುರಿಸುಕೊಂಡಿರುವ ಬಗ್ಗೆ ಸ್ಪಷ್ಟನೆ ನೀಡುತ್ತಿಲ್ಲ. ಮತ್ತೊಂದು ಕಡೆ ರಶ್ಮಿಕಾ ಕುಟುಂಬ ನಿಶ್ಚಿತಾರ್ಥ ಮುರಿದು ಬಿದ್ದಿದ್ದು ಹೌದು ಎನ್ನುತ್ತಿದೆ. ಒಟ್ಟಿನಲ್ಲಿ ಅಭಿಮಾನಿಗಳಿಗೆ ಸ್ಪಷ್ಟ ಚಿತ್ರಣ ಸಿಗುತ್ತಿಲ್ಲ. ಈ ನಡುವೆ ರಶ್ಮಿಕಾ ಟ್ರೋಲಿಗರಿಗೂ ಆಹಾರವಾಗಿದ್ದಾರೆ.

 • Rashmika Mandanna Break Off Engangement With Rakshith Shetty Reports

  News10, Sep 2018, 7:59 AM IST

  ರಶ್ಮಿಕಾ - ರಕ್ಷಿತ್ ಬ್ರೇಕ್ ಅಪ್: ಹೌದು ಎಂದ ಕುಟುಂಬ!

  ಕಿರಿಕ್ ಪಾರ್ಟಿ ಜೋಡಿ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ನಡುವೆ ಬ್ರೇಕ್ ಅಪ್ ಆಗಿರುವುದು ನಿಜ ಎಂದು ಕುಟುಂಬದ ಆಪ್ತ ಮೂಲಗಳಿಂದಲೇ ಮಾಹಿತಿ ಹರಿದಾಡಿದೆ.  

 • Rakshit Shetty come out from social media

  Sandalwood5, Sep 2018, 5:12 PM IST

  ಸೋಷಿಯಲ್ ಮೀಡಿಯಾದಿಂದ ರಕ್ಷಿತ್ ಶೆಟ್ಟಿ ಔಟ್; ರಶ್ಮಿಕಾ ಕಾರಣಾನಾ?

  ನಟ ರಕ್ಷಿತ್ ಶೆಟ್ಟಿ ಸೋಷಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ್ದಾರೆ. ರಕ್ಷಿತ್ ಶೆಟ್ಟಿಯವರ ಈ ದಿಢೀರ್ ನಿರ್ಧಾರ ಅಭಿಮಾನಿಗಳಿಗೆ ಬೇಸರ ತಂದಿದೆ. ಭಾವೀ ಪತ್ನಿ ರಶ್ಮಿಕಾ ಮಂದಣ್ಣ ವಿಚಾರವಾಗಿ ಕೇಳಿ ಬಂದ ವಿವಾದದಿಂದ ಬೇಸತ್ತು ಸೋಷಿಯಲ್ ಮೀಡಿಯಾದಿಂದ ಹೊರ ಬಂದರಾ ರಕ್ಷಿತ್ ಶೆಟ್ಟಿ? 

 • Rashmika Mandanna Donates 10000 To Each Kodagu Family

  NEWS30, Aug 2018, 9:44 AM IST

  ಕೊಡಗು ಸಂತ್ರಸ್ತರಿಗೆ ನಟಿ ರಶ್ಮಿಕಾ ನೆರವು

  ಕೊಡಗಲ್ಲಿ ಸಂಭವಿಸಿದ ಭೀಕರ ಪ್ರವಾಹ ಸಂತ್ರಸ್ಥರಿಗೆ ನಟಿ ರಶ್ಮಿಕಾ ಮಂದಣ್ಣ ನೆರವು  ನೀಡಿದ್ದಾರೆ. ಕೊಡಗಿನ 31 ಕುಡುಂಬಗಳಿಗೆ ತಲಾ 10 ಸಾವಿರದ ಚೆಕ್ ನೀಡುವ ಮೂಲಕ ರಶ್ಮಿಕಾ ಸಾಂತ್ವನ ಹೇಳಿದ್ದಾರೆ. 

 • Actress Rashmika Mandanna glamours photos

  Sandalwood24, Aug 2018, 3:31 PM IST

  ಬೊಂಬಾಟಾಗಿದೆ ರಶ್ಮಿಕಾ ಮಂದಣ್ಣ ಹೊಸ ಹೇರ್ ಸ್ಟೈಲ್! ನೀವೂ ಒಮ್ಮೆ ನೋಡಿ

  ಕಿರಿಕ್ ಹುಡುಗಿ ರಶ್ಮಿಕಾ ಮಂದಣ್ಣ ತಮ್ಮ ಉದ್ದ ಕೂದಲಿಗೆ ಕತ್ತರಿ ಪ್ರಯೋಗ ಮಾಡಿದ್ದಾರೆ. ಹೊಸ ಹೇರ್ ಸ್ಟೈಲಲ್ಲಿ ಮುದ್ಮುದ್ದಾಗಿ ಕಾಣಿಸುತ್ತಾರೆ ರಶ್ಮಿಕಾ ಮಂದಣ್ಣ. ಜೊತೆಗೆ ಇತ್ತೀಚಿಗೆ ಫೋಟೋಶೂಟ್‌ಗಳನ್ನು ಮಾಡಿಕೊಂಡಿದ್ದಾರೆ. ಅವರ ಗ್ಲಾಮಸರ್ ಫೋಟೋಗಳು ಇಲ್ಲಿವೆ ನೋಡಿ.