ರಸ್ತೆ ಕಾಮಗಾರಿ  

(Search results - 17)
 • <p>China india</p>

  India22, May 2020, 8:23 AM

  ಭಾರತದ ರಸ್ತೆ ಕಾಮಗಾರಿಗೆ ಆಕ್ಷೇಪ: ಮತ್ತೆ ಚೀನಾ ಗಡಿ ಕ್ಯಾತೆ!

  ಮತ್ತೆ ಚೀನಾ ಗಡಿ ಕ್ಯಾತೆ| ಭಾರತದ ರಸ್ತೆ ಕಾಮಗಾರಿಗೆ ಆಕ್ಷೇಪ|  ಕಠಿಣ ಕ್ರಮದ ಎಚ್ಚರಿಕೆ| ಗಡಿಯಲ್ಲಿ ಯೋಧರ ಜಮಾವಣೆ| ದೈತ್ಯ ಯಂತ್ರಗಳ ರವಾನೆ

 • <p>ksudha</p>

  Karnataka Districts17, May 2020, 11:45 AM

  7 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಸಚಿವ ಸುಧಾಕರ್

  ಚಿಕ್ಕಬಳ್ಳಾಪುರದ ಮಂಡಿಕಲ್‌ ಹೋಬಳಿಯಲ್ಲಿ ಹಲವು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಡಾ. ಕೆ. ಸುಧಾಕರ್ ಶನಿವಾರ ಭೂಮಿಪೂಜೆ ನೆರವೇರಿಸಿದ್ದಾರೆ. ಇಲ್ಲಿವೆ ಕಾರ್ಯಕ್ರಮದ ಫೋಟೋಸ್

 • <p>KS Eshwarappa</p>

  Karnataka Districts16, May 2020, 8:45 AM

  ಶಿವಮೊಗ್ಗ ಸಚಿವ, ಸಂಸದರಿಂದ ರೈಲ್ವೆ 100 ಅಡಿ ವರ್ತುಲ ರಸ್ತೆ ಕಾಮಗಾರಿ ವೀಕ್ಷಣೆ

  ಸದರಿ ರಸ್ತೆಯ ಎರಡು ಬದಿಯಲ್ಲಿ 750 ಮೀ. ಉದ್ದಕ್ಕೆ ಸಿಮೆಂಟ್‌ ಕಾಂಕ್ರೀಟ್‌ ಚತುಷ್ಪಥ ರಸ್ತೆ, ರಸ್ತೆಯ ಎರಡೂ ಬದಿಗಳಲ್ಲಿ ಬಾಕ್ಸ್‌ ಚರಂಡಿ ನಿರ್ಮಾಣ, ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ 100 ಮೀಟರ್‌ ಸಿಸಿ ರಸ್ತೆ ನಿರ್ಮಾಣ ಮತ್ತು ರೈಲ್ವೆ ನಿಲ್ದಾಣದಿಂದ ಹೊರಗೆ ಹೋಗಲು 400 ಮೀಟರ್‌ ಡಾಂಬರ್‌ ರಸ್ತೆ ನಿರ್ಮಾಣ ಕಾಮಗಾರಿ ಇದರಲ್ಲಿ ಸೇರಿದೆ. 

 • Lockdown

  Karnataka Districts11, Apr 2020, 11:55 AM

  ಬೆಳಗಾವಿ: ಲಾಕ್‌ಡೌನ್‌ ಮಧ್ಯೆಯೇ ಗುತ್ತಿದಾರನಿಂದ ಕಾಮಗಾರಿ

  ಕೊರೋನಾ ತಡೆಗೆ ದೇಶವನ್ನೇ ಲಾಕ್‌ಡೌನ್‌ ಮಾಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕರೆ ನೀಡಲಾಗಿದೆ. ಆದರೆ, ಇಲ್ಲೊಬ್ಬ ಗುತ್ತಿಗೆದಾರ ಮಾತ್ರ ರಸ್ತೆ ಕಾಮಗಾರಿಗೆ ಕೂಲಿಗಳನ್ನು ಕರೆದುಕೊಂಡು ಬಂದು ಕಾಮಗಾರಿ ನಡೆಸಿದ್ದಾನೆ. ಇದು ಭಾರೀ ಜನಾಕ್ರೋಶಕ್ಕೆ ಕಾರಣವಾಗಿದೆ.
   

 • Banyan tree

  Karnataka Districts28, Jan 2020, 7:58 AM

  ಕಿತ್ತೆಸೆಯಲಾಗಿದ್ದ ಆಲದ ಮರಕ್ಕೆ ಮರುಜೀವ

  ರಸ್ತೆ ಕಾಮಗಾರಿ ಸಂದರ್ಭ ಕಿತ್ತೆಸೆಯಲಾಗಿದ್ದ ಆಲದ ಮರಕ್ಕೆ ಮರು ಜೀವ ಸಿಕ್ಕಿದೆ. ಬೃಹತ್ ಆಲದ ಮರಕ್ಕೆ ಮರು ಜೀವ ನೀಡುವ ಮೂಲಕ ಮಂಡ್ಯದ ಯುವ ಬ್ರಿಗೇಡ್ ಮಾದರಿ ಕೆಲಸ ಮಾಡಿದೆ.

 • road

  Karnataka Districts19, Jan 2020, 8:03 AM

  ರಸ್ತೆ ಅಗೆದು ಕಾಮಗಾರಿ ಗುಣಮಟ್ಟ ಪರಿಶೀಲನೆ..!

  ರಸ್ತೆ ಕಾಮಗಾರಿಗಳಲ್ಲಿ ಮೋಸ ಮಾಡುವುದು ನಡೆಯುತ್ತಲೇ ಇರುತ್ತದೆ. ಗುತ್ತಿಗೆದಾರರು ಹಲವು ಸಲ ಗುಣಮಟ್ಟವನ್ನೂ ಕಾಯ್ದುಕೊಳ್ಳುವುದಿಲ್ಲ. ಮಡಿಕೇರಿಯಲ್ಲಿ ಅಧಿಕಾರಿಗಳು ರಸ್ತೆಯನ್ನು ಅಗೆದು ಗುಣಮಟ್ಟ ಪರಿಶೀಲಿಸಿರುವ ಘಟನೆ ನಡೆದಿದೆ.

 • undefined

  Karnataka Districts3, Jan 2020, 8:18 AM

  ಧಾರವಾಡ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೋಲ್ ಸಂಗ್ರಹ ಬೇಡ

  ಚಿತ್ರದುರ್ಗದಿಂದ ಹುಬ್ಬಳ್ಳಿವರೆಗೆ ರಾಷ್ಟ್ರೀಯ ಹೆದ್ದಾರಿ- 4 ರಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಟೋಲ್ ಸಂಗ್ರಹಿಸಬಾರದೆಂಬ ಕೂಗು ಇದೀಗ ಸಾರ್ವಜನಿಕರಿಂದ ಎದ್ದಿದೆ. ಪ್ರಸ್ತುತ ಬೆಂಗಳೂರಿನಿಂದ ಹುಬ್ಬಳ್ಳಿ- ಧಾರವಾಡ ಮಹಾನಗರಕ್ಕೆ ರಾಷ್ಟ್ರೀಯ ಹೆದ್ದಾರಿ 4ರ ಮೂಲಕವೇ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. 

 • Road Work

  Karnataka Districts28, Nov 2019, 7:46 AM

  ಬಾದಾಮಿ: ಆಮೆಗತಿ ಕಾಮಗಾರಿ, ನಗರದಲ್ಲಿ ಗುಂಡಿಗಳ ನಿರ್ಮಾಣ

  ಮಾಜಿ ಸಿಎಂಗೆ ರಾಜಕೀಯವಾಗಿ ಮರುಜನ್ಮ ನೀಡಿದ ಬಾದಾಮಿ ಕ್ಷೇತ್ರದಲ್ಲಿ ಹಲವು ತಿಂಗಳಿನಿಂದ ರಸ್ತೆ ಕಾಮಗಾರಿಗಳು ನಡೆಯುತ್ತಿವೆ. ಇದರಿಂದ ನಗರದ ಬಹುತೇಕ ಕಡೆಗಳಲ್ಲಿ ಗುಂಡಿಗಳು ಬಿದ್ದು ಸಂಚಾರಕ್ಕೆ ಅಡಚಣೆಯಾಗಿದೆ.
   

 • road

  Raichur9, Nov 2019, 8:01 AM

  ಸಿರವಾರ: ನೆನೆಗುದಿಗೆ ಬಿದ್ದ ರಸ್ತೆ ಕಾಮಗಾರಿ, ಗ್ರಾಮಸ್ಥರ ಪರದಾಟ

  ತಾಲೂಕಿನ ಗಣದಿನ್ನಿ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಸುರಿದ ಬಾರಿ ಮಳೆಗೆ ಹಳ್ಳ ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು, ಸಂಚಾರಕ್ಕೆ ಕಷ್ಟವಾಗಿದ್ದು, ಜನರು ನಿತ್ಯ ಈ ರಸ್ತೆಯಲ್ಲಿ ಸಂಚರಿಸಲು ಪ್ರಯಾಸ ಪಡುವಂತಾಗಿದೆ. ಭಾಗ್ಯನಗರದಿಂದ ಗಣದಿನ್ನಿ ಶಾಖಾಪೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಲ್ಲಿ 4 ಕಿ.ಮೀ. ರಸ್ತೆ ನಿರ್ಮಾಣಕ್ಕಾಗಿ 53 ಲಕ್ಷ ರು. ಅನುದಾನ ಮಂಜೂರಾಗಿದೆ. 
   

 • Jagadish Shettar

  Dharwad19, Oct 2019, 7:40 AM

  ಹುಬ್ಬಳ್ಳಿ-ಧಾರವಾಡಲ್ಲಿ 150 ಕೋಟಿ ರು. ವೆಚ್ಚದಲ್ಲಿ ರಸ್ತೆ ನಿರ್ಮಾಣ: ಶೆಟ್ಟರ್‌

  ಮಹಾನಗರದಲ್ಲಿ 150 ರಿಂದ 160 ಕೋಟಿ ರು. ವೆಚ್ಚದಲ್ಲಿ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನೊಂದು ತಿಂಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಜಗದೀಶ ಶೆಟ್ಟರ್‌ ಅವರು ಹೇಳಿದ್ದಾರೆ. 
   

 • undefined

  NEWS8, Sep 2019, 11:01 AM

  ಹಳ್ಳಿಗಳ ರಸ್ತೆ ಕಾಮಗಾರಿ ಸ್ಥಗಿತಕ್ಕೆ ಸರ್ಕಾರ ಆದೇಶ!

  ಹಳ್ಳಿಗಳ ರಸ್ತೆ ಕಾಮಗಾರಿ ಸ್ಥಗಿತಕ್ಕೆ ಆದೇಶ!| ಕಳೆದ ಸರ್ಕಾರ ಕಾಮಗಾರಿಗೆ ನೀಡಿದ್ದ ಆಡಳಿತಾತ್ಮಕ ಒಪ್ಪಿಗೆಗೆ ಬ್ರೇಕ್‌| ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಇಲಾಖೆ ಆದೇಶ

 • undefined

  Karnataka Districts17, Aug 2019, 9:17 AM

  ಚಿಕ್ಕಮಗಳೂರು: ಜಿಲ್ಲೆ ಹಲವೆಡೆ ವಾಹನ ಸಂಚಾರಕ್ಕೆ ನಿರ್ಬಂಧ

  ಮಳೆಯಿಂದಾಗಿ ಭಾರಿ ಪ್ರಮಾಣದ ಭೂ ಕುಸಿತ ಉಂಟಾಗಿ ರಸ್ತೆ, ಸೇತುವೆ, ಮೋರಿಗಳು ಹಾನಿಯಾಗಿವೆ. ವಾಹನ ಸಂಚಾರಿಸಲು ಕಷ್ಟಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯಲ್ಲಿ ಬರುವ ರಸ್ತೆಗಳ ಪುನರ್‌ ಸ್ಥಾಪನಾ ಕಾರ್ಯ ಪ್ರಗತಿಯಲ್ಲಿರುವ ಕಾರಣ ಈ ಕೆಳಕಂಡ ರಸ್ತೆಗಳಲ್ಲಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಅವರು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.

 • route change

  NEWS13, Mar 2019, 3:20 PM

  ಬಿಬಿಎಂಪಿ ಕಾಮಗಾರಿ: ಬೆಂಗಳೂರಿನ ಈ ರಸ್ತೆಗಳ ಮಾರ್ಗ ಬದಲಾವಣೆ!

  ಬೆಂಗಳೂರಿನ ಹಲವೆಡೆ ರಸ್ತೆ ಕಾಮಗಾರಿ ನಡೆಯುತ್ತಿದೆ. ಇದೀಗ ಆರ್.ವಿ.ರಸ್ತೆ, ಲಾಲ್‌ಬಾಗ್ ನಿಂದ ಬನಶಂಕರಿ ಟಿಟಿಎಂಸಿ ಮಾರ್ಗ ಕಾಮಗಾರಿ ಆರಂಭಗೊಳ್ಳುತ್ತಿದೆ. ಹೀಗಾಗಿ ಇಲ್ಲಿ ಸಂಚರಿಸುವ ವಾಹನ ಸವಾರರಿಗೆ ಬಿಬಿಎಂಪಿ ಪ್ರಕಟಣೆ ಹೊರಡಿಸಿದೆ.
   

 • Udupi

  state24, Jan 2019, 9:53 PM

  ಉಡುಪಿ ಶಾಸಕ - ಜಯಮಾಲ ಮಧ್ಯೆ ಶಿಷ್ಟಾಚಾರದ ಚಕಮಕಿ!

  ನಗರಸಭೆಯ ರಸ್ತೆ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಉದ್ಘಾಟಿಸುವ ಸಮಾರಂಭಕ್ಕೆ ತಮಗಾಗಲಿ, ನಗರಸಭಾ ಸದಸ್ಯರಿಗಾಗಲಿ ಆಹ್ಪಾನ ನೀಡದೇ ಶಿಷ್ಟಾಚಾರ ಉಲ್ಲಂಘನೆ ನಡೆಸಿದ ಬಗ್ಗೆ ಸ್ಥಳೀಯ ಶಾಸಕ ಕೆ.ರಘಪತಿ ಭಟ್ ಸಾರ್ವಜನಿಕವಾಗಿಯೇ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

 • God Maruti

  Bengaluru Rural16, Sep 2018, 8:47 AM

  ಕಾಲುವೆ ಕಾಮಗಾರಿ ವೇಳೆ ಮಾರುತಿ ಮೂರ್ತಿ ಪತ್ತೆ

  ರಸ್ತೆ ಕಾಮಗಾರಿ ವೇಳೆ ಅಗೆಯುವಾಗ ಆಂಜನೇಯನ ವಿಗ್ರಹ ಪತ್ತೆಯಾಗಿದ್ದು, ದರ್ಶನ ಪಡೆಯಲು ಜನ ಸಾಗರವೇ ಹರಿದು ಬಂದಿತ್ತು.