ರಾಂಚಿ  

(Search results - 70)
 • <p>Sakshi Dhoni</p>

  Cricket19, Apr 2020, 8:46 PM

  ಧೋನಿ ಗಮನಸೆಳೆಯಲು ಪತ್ನಿ ಸಾಕ್ಷಿ ಐಡಿಯಾ, ಹೇಗೆ ಕಳೆಯುತ್ತಿದ್ದಾರೆ ಲಾಕ್‌ಡೌನ್ ಸಮಯ?

  ರಾಂಚಿ(ಏ.19): ಲಾಕ್‌ಡೌನ್ ಕಾರಣ ಇದೇ ಮೊದಲ ಬಾರಿಗೆ  ಟೀಂ ಇಂಡಿಯಾ ಕ್ರಿಕೆಟಿಗರು ಕುಟುಂಬದ ಜೊತೆ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ಸಿಎಸ್‌ಕೆ ಅಭ್ಯಾಸ ಶಿಬಿರ ಅರ್ಧಕ್ಕೆ ಮೊಟಕುಗೊಳಿಸಿ ತವರಿಗೆ ವಾಪಸ್ ಆಗಿದ್ದ ಧೋನಿ ತಮ್ಮ ಫಾರ್ಮ್‌ಹೌಸ್‌ನಲ್ಲಿ ಕಳೆಯುತ್ತಿದ್ದಾರೆ. ಪತ್ನಿ ಸಾಕ್ಷಿ ಧೋನಿ ಹಾಗೂ ಪುತ್ರಿ ಝಿವಾ ಧೋನಿ ಜೊತೆ ಕಾಲ ಕಳೆಯುತ್ತಿದ್ದಾರೆ. ಲಾಕ‌್‌ಡೌನ್ ಸಮಯದಲ್ಲಿ ಧೋನಿ ಏನು ಮಾಡುತ್ತಿರುತ್ತಾರೆ ಎಂದು ಈಗಾಗಲೇ ಸಾಕ್ಷಿ ಕೆಲ ಫೋಟೋ ಬಹಿರಂಗ ಪಡಿಸಿದ್ದರು. ಇದೀಗ ಧೋನಿ ಗಮನಸೆಳೆಯಲು ಸಾಕ್ಷಿ ಏನು ಮಾಡುತ್ತಾರೆ ಅನ್ನೋದನ್ನು ಬಹಿರಂಗ ಪಡಿಸಿದ್ದಾರೆ.

 • इंस्टाग्राम में साक्षी के 24 मिलियन फॉलोअर्स हैं।

  Cricket10, Apr 2020, 6:25 PM

  ಧೋನಿ ಲಾಕ್‌ಡೌನ್ ಸಮಯವನ್ನು ಹೇಗೆ ಕಳೆಯುತ್ತಿದ್ದಾರೆ, ಬಹಿರಂಗ ಪಡಿಸಿದ್ರು ಸಾಕ್ಷಿ!

  ರಾಂಚಿ(ಏ.10): ಕೊರೋನಾ ವೈರಸ್ ಹರಡುತ್ತಿದ್ದಂತೆ ಚೆನ್ನೈ ಸೂಪರ್ ಕಿಂಗ್ಸ್ ಅಭ್ಯಾಸ ಶಿಬಿರ ಅರ್ಧಕ್ಕೆ ಮೊಟಕುಗೊಳಿಸಿ ನಾಯಕ ಎಂ.ಎಸ್.ಧೋನಿ ತವರಿಗೆ ವಾಪಸ್ ಆಗಿದ್ದರು. ಬಳಿಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದಂತೆ ಪ್ರಧಾನಿ ಮೋದಿ ದೇಶವನ್ನು ಲಾಕ್‌ಡೌನ್ ಮಾಡಿದ್ದರು. ಇದೀಗ ಧೋನಿ ಕುಟುಂಬದ ಜೊತೆ ಲಾಕ್‌ಡೌನ್ ಸಮಯ ಕಳೆಯುತ್ತಿದ್ದಾರೆ. ಮನೆಯಲ್ಲೇ ಇರುವ ಧೋನಿ ಇದೀಗ ಏನು ಮಾಡುತ್ತಿದ್ದಾರೆ ಅನ್ನೋ ಕುತೂಹಲಕ್ಕೆ ಪತ್ನಿ ಸಾಕ್ಷಿ ಧೋನಿ ಉತ್ತರ ನೀಡಿದ್ದಾರೆ.

 • Ziva Dhoni

  Cricket4, Apr 2020, 2:47 PM

  ಲಾಕ್‌ಡೌನ್ ವೇಳೆ ಧೋನಿ ಬ್ಯೂಟಿಷಿಯನ್ ಆದ ಪುತ್ರಿ ಝಿವಾ; ಕೆಲಸ ಕಳೆದುಕೊಂಡೆ ಎಂದ ಡಿಸೈನರ್!

  ಐಪಿಎಲ್ ಟೂರ್ನಿ ರದ್ದು ಹಾಗೂ ಭಾರತ ಲಾಕ್‌ಡೌನ್‌ನಿಂದ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಸದ್ಯ ರಾಂಚಿಯಲ್ಲಿನ ಮನೆಯಲ್ಲಿ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ಈ ವೇಳೆ ಧೋನಿ ಪುತ್ರಿ ಝಿವಾ ಇದೀಗ ಬ್ಯೂಟಿಷಿಯ್ ಆಗಿ ಬದಲಾಗಿದ್ದಾರೆ. ಧೋನಿಗೆ ಮೇಕಪ್ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ಗಳಿಸಿದೆ. ಆದರೆ ಇದು ಧೋನಿ ಹೇರ್‌ಸ್ಟೈಲ್ ಡಿಸೈನರ್‌ ತಲೆನೋವು ಹೆಚ್ಚಿಸಿದೆ.

 • टीम मैनेजमेंट ने पंत पर हमेशा से ही पूरा भरोसा जताया है, पर पंत ने अपनी प्रतिभा के अनुरूप कभी प्रदर्शन नहीं किया।

  Cricket29, Mar 2020, 8:59 PM

  30 ಲಕ್ಷ ರೂ. ಸಂಪಾದಿಸಿ ರಾಂಚಿಯಲ್ಲಿ ವಿಶ್ರಾಂತಿ ಜೀವನ ಬಯಸಿದ್ದ ಧೋನಿ!

  ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಕಳೆದ 8 ತಿಂಗಳಿಂದ ಕ್ರಿಕೆಟ್‌ನಿಂದ ದೂರವಿದ್ದಾರೆ.  ಆದರೂ ವಿಶ್ವದಲ್ಲಿ ಗರಿಷ್ಠ ಅಭಿಮಾನಿಗಳನ್ನು ಹೊಂದಿರುವ ಕ್ರಿಕೆಟಿಗ ಎಂ.ಎಸ್.ಧೋನಿ. MSD ಕ್ರಿಕೆಟ್‌ನ ಆರಂಭಿಕ ದಿನಗಳಲ್ಲಿನ ಪ್ಲಾನ್ ಇದೀಗ ಬಯಲಾಗಿದೆ. ಅದರಲ್ಲೂ 30 ಲಕ್ಷ ರೂಪಾಯಿ ಸಂಪಾದಿಸಿದರೆ ಸಾಕು ರಾಂಚಿಯಲ್ಲಿ ವಿಶ್ರಾಂತಿ ಜೀವನಕ್ಕೆ ಪ್ಲಾನ್ ಮಾಡಿದ್ದರು ಅನ್ನೋ ಕುತೂಹಲ ಬಯಲಾಗಿದೆ.

 • 'ইনস্টাগ্রামের ফলোয়ার বাড়ানোর জন্য এই সব করে সাক্ষী', জানালেন ধোনি
  Video Icon

  IPL16, Mar 2020, 7:45 PM

  ಏಕಾಏಕಿಯಾಗಿ ಅಭ್ಯಾಸ ನಿಲ್ಲಿಸಿ ರಾಂಚಿಗೆ ತೆರಳಿದ ಧೋನಿ..!

  2019ರ ಐಸಿಸಿ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದ ಸೋಲಿನ ಬಳಿಕ ಧೋನಿ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದರು. ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ಧೋನಿ ಐಪಿಎಲ್‌ ಟೂರ್ನಿಯಲ್ಲಿ ಮಿಂಚಲೇಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. 

 • dhoni

  Cricket28, Feb 2020, 12:01 PM

  IPL ಆರಂಭಕ್ಕೂ ಮುನ್ನ ಕೃಷಿಕನಾಗಿ ಬದಲಾದ MS ಧೋನಿ

  ರಾಂಚಿಯಲ್ಲಿ ಹತ್ತಾರು ಎಕರೆ ಭೂಮಿ ಖರೀದಿಸಿರುವ ಧೋನಿ, ದೊಡ್ಡ ಮಟ್ಟದಲ್ಲಿ ವಾಣಿಜ್ಯ ಕೃಷಿ ನಡೆಸಲು ಯೋಜನೆ ರೂಪಿಸಿಕೊಂಡಿದ್ದಾರೆ ಎಂದು ಅವರ ಆಪ್ತ ಸ್ನೇಹಿತರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಧೋನಿ ಮಾ.1ರಿಂದ ಐಪಿಎಲ್‌ ಟೂರ್ನಿಗಾಗಿ ಅಭ್ಯಾಸ ನಡೆಸಲಿದ್ದು, ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಮುನ್ನಡೆಸಲಿದ್ದಾರೆ. 

 • Ziva Dhoni

  Cricket6, Feb 2020, 3:01 PM

  ಝಿವಾ ಧೋನಿಗೆ ಹುಟ್ಟು ಹಬ್ಬದ ಸಂಭ್ರಮ, ಶುಭಾಶಯಗಳ ಮಹಾಪೂರ!

  ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ, ಮಾಜಿ ನಾಯಕ ಎಂ.ಎಸ್.ಧೋನಿ ಪುತ್ರಿ ಝಿವಾ ಧೋನಿ ಚಿಕ್ಕ ವಯಸ್ಸಿನಲ್ಲೇ ಸೆಲೆಬ್ರೆಟಿ. ಸಾಮಾಜಿಕ ಜಾಲತಾಣದಲ್ಲಿ ಝಿವಾ ಧೋನಿಗೆ 15 ಲಕ್ಷ ಹೆಚ್ಚಿನ ಫ್ಯಾನ್ ಫಾಲೋವರ್ಸ್ ಇದ್ದಾರೆ. ಬಾಲಿವುಡ್ ಸೆಲೆಬ್ರೆಟಿಗಳಿಂದ ಹಿಡಿದು ಎಲ್ಲಾ ಗಣ್ಯರ ಜೊತೆ ಝಿವಾ ಕಾಣಿಸಿಕೊಂಡಿದ್ದಾರೆ. ಇಂದು(ಫೆ.06) ಝಿವಾ ಧೋನಿಗೆ ಹುಟ್ಟು ಹಬ್ಬದ ಸಂಭ್ರಮ.
   

 • Rahul Gandhi did not apologize on the slogan 'Chowkidar Chor Hai', now Supreme Court will pronounce its decision on contempt

  India19, Jan 2020, 1:30 PM

  'ಮೋದಿ ಕಳ್ಳ' ಎಂದ ರಾಹುಲ್‌ ಗಾಂಧಿಗೆ ಸಮನ್ಸ್!

  ಪ್ರಧಾನಿ ನರೇಂದ್ರ ಮೋದಿ ಓರ್ವ ಕಳ್ಳ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಧಾನಿ ಕುರಿತು ಹಗುರವಾಗಿ ಮಾತನಾಡಿದ್ದಕ್ಕೆ ರಾಂಚಿ ಸಿವಿಲ್ ನ್ಯಾಯಾಲಯ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ.

 • Ms Dhoni

  Cricket25, Nov 2019, 6:58 PM

  ಹೊಸ ಇನಿಂಗ್ಸ್ ಶುರು ಮಾಡಿದ ಧೋನಿ; ರಾಂಚಿಯಲ್ಲಿ ಯುವಕರಿಗೆ ಕೋಚಿಂಗ್!

  ಟೀಂ ಇಂಡಿಯಾ ಆಯ್ಕೆ ಸಮಿತಿ ಧೋನಿ ಬದಲು ರಿಷಭ್ ಪಂತ್‌ಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಟೀಂ ಇಂಡಿಯಾದಿಂದ ದೂರವಾಗಿರುವ ಧೋನಿ ಇದೀಗ ಕೋಚಿಂಗ್ ಮೂಲಕ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. 

 • dHONI GYM

  Cricket27, Oct 2019, 11:58 AM

  ದೇಶ​-ವಿದೇ​ಶ​ದ​ಲ್ಲಿ ಧೋನಿ ಕ್ರಿಕೆಟ್ ಅಕಾ​ಡೆ​ಮಿ?

  ಟೀಂ ಇಂಡಿಯಾದಿಂದ ದೂರ ಉಳಿದಿರುವ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಇದೀಗ ಕ್ರಿಕೆಟ್ ಅಕಾಡೆಮಿ ತೆರೆಯಲು ಸಜ್ಜಾಗಿದ್ದಾರೆ. ದೇಶ-ವಿದೇಶದಲ್ಲಿ ಧೋನಿ ಕ್ರಿಕೆಟ್ ಅಕಾಡಮಿ ತಲೆಎತ್ತಲಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.
   

 • सौरव गांगुली की कप्तानी में 42.85% मैच जीते वे 22वें नंबर पर हैं।

  Cricket26, Oct 2019, 6:05 PM

  ಆಯ್ಕೆ ಸಮಿತಿಯಿಂದ ನಿರ್ಲಕ್ಷ್ಯ; ಪ್ಲಾನ್ 'ಬಿ'ಗೆ ಧೋನಿ ಸಜ್ಜು!

  ಎಂ.ಎಸ್.ಧೋನಿ ಬದಲು ಹೊಸಬರಿಗೆ ಅವಕಾಶ ನೀಡುವ  ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ. ಪ್ರಸಾದ್ ಹೇಳಿಕೆಗೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಟೀಂ ಇಂಡಿಯಾ ಅವಕಾಶ ವಂಚಿತವಾಗಿರುವ ಧೋನಿ ಹೊಸ ಪ್ಲಾನ್ ಮಾಡಿದ್ದಾರೆ. 

 • Dhoni ZivA

  Cricket26, Oct 2019, 3:47 PM

  ಕಾರು ತೊಳೆದು ಸುಸ್ತಾದ ಧೋನಿಗೆ ಪುತ್ರಿ ಝಿವಾ ಮಸಾಜ್!

  ಎಂ.ಎಸ್.ಧೋನಿ ಹಾಗೂ ಪುತ್ರಿ ಝಿವಾ ಹೊಸ ವಿಡಿಯೋಗೆ ಅಭಿಮಾನಿಗಳು ಭರ್ಜರಿ ಪ್ರತಿಕ್ರಿಯೆ ನೀಡಿದ್ದಾರೆ. ವಾಹನ ತೊಳೆಯುವ ವಿಡಿಯೋ ಬಳಿಕ ಇದೀಗ ಮಸಾಜ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
   

 • Virat Kohli

  Cricket22, Oct 2019, 6:03 PM

  ಹರಿಣಗಳ ಶಿಕಾರಿ: ಟೀಂ ಇಂಡಿಯಾಗೆ ಜೈ ಹೋ ಎಂದ ಕ್ರಿಕೆಟ್ ಲವರ್ಸ್!

  ಈ ಜಯದೊಂದಿಗೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ತವರಿನಲ್ಲಿ ಸತತ 11ನೇ ಟೆಸ್ಟ್ ಗೆಲುವು ದಾಖಲಿಸಿದೆ. ಈ ಸರಣಿ ಜಯದೊಂದಿಗೆ ಟೀಂ ಇಂಡಿಯಾ ಐಸಿಸಿ ಶ್ರೇಯಾಂಕದಲ್ಲಿ ನಂ.1 ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

 • Ravi shastri Sleeping

  Cricket22, Oct 2019, 3:09 PM

  10 ಕೋಟಿ ಜೇಬಿಗಿಳಿಸಿ ಹಾಯಾಗಿ ನಿದ್ದೆ; ಮತ್ತೆ ಟ್ರೋಲ್ ಆದ ಕೋಚ್ ಶಾಸ್ತ್ರಿ!

  ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ವಾರ್ಷಿಕ ಸ್ಯಾಲರಿ 10 ಕೋಟಿ ರೂಪಾಯಿ. ಆದರೆ ಶಾಸ್ತ್ರಿ ಕೆಲಸ ನಿದ್ದೆ ಮಾಡುವುದು. ಇದಕ್ಕಿಂತ ಇನ್ನೇನು ಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಶಾಸ್ತ್ರಿ ಮತ್ತೆ ಟ್ರೋಲ್ ಆಗಲು ಕಾರಣ ಇಲ್ಲಿದೆ.

 • Dhoni shastri

  Cricket22, Oct 2019, 2:42 PM

  ಟೀಂ ಇಂಡಿಯಾ ಗೆಲುವಿನ ಬಳಿಕ ಡ್ರೆಸ್ಸಿಂಗ್ ರೂಂನಲ್ಲಿ ಧೋನಿ ಪ್ರತ್ಯಕ್ಷ!

  ರಾಂಚಿ ಟೆಸ್ಟ್ ಪಂದ್ಯದಲ್ಲಿ ಭಾರತ, ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದು ಸರಣಿ ವಶಪಡಿಸಿಕೊಂಡಿದೆ. ಟೀಂ ಇಂಡಿಯಾ ಗೆಲುವಿನ ಬಳಿಕ  ರಾಂಚಿ ಬಾಯ್, ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ, ಟೀಂ ಇಂಡಿಯಾ ಜೊತೆ ಕಾಣಿಸಿಕೊಂಡಿದರು.