ರಾಂಚಿ ಟೆಸ್ಟ್  

(Search results - 19)
 • Virat Kohli

  Cricket22, Oct 2019, 6:03 PM

  ಹರಿಣಗಳ ಶಿಕಾರಿ: ಟೀಂ ಇಂಡಿಯಾಗೆ ಜೈ ಹೋ ಎಂದ ಕ್ರಿಕೆಟ್ ಲವರ್ಸ್!

  ಈ ಜಯದೊಂದಿಗೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ತವರಿನಲ್ಲಿ ಸತತ 11ನೇ ಟೆಸ್ಟ್ ಗೆಲುವು ದಾಖಲಿಸಿದೆ. ಈ ಸರಣಿ ಜಯದೊಂದಿಗೆ ಟೀಂ ಇಂಡಿಯಾ ಐಸಿಸಿ ಶ್ರೇಯಾಂಕದಲ್ಲಿ ನಂ.1 ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

 • Ravi shastri Sleeping

  Cricket22, Oct 2019, 3:09 PM

  10 ಕೋಟಿ ಜೇಬಿಗಿಳಿಸಿ ಹಾಯಾಗಿ ನಿದ್ದೆ; ಮತ್ತೆ ಟ್ರೋಲ್ ಆದ ಕೋಚ್ ಶಾಸ್ತ್ರಿ!

  ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ವಾರ್ಷಿಕ ಸ್ಯಾಲರಿ 10 ಕೋಟಿ ರೂಪಾಯಿ. ಆದರೆ ಶಾಸ್ತ್ರಿ ಕೆಲಸ ನಿದ್ದೆ ಮಾಡುವುದು. ಇದಕ್ಕಿಂತ ಇನ್ನೇನು ಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಶಾಸ್ತ್ರಿ ಮತ್ತೆ ಟ್ರೋಲ್ ಆಗಲು ಕಾರಣ ಇಲ್ಲಿದೆ.

 • team india

  Cricket22, Oct 2019, 10:40 AM

  ಹರಿಣಗಳ ಶಿಕಾರಿ; ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ

  ಮೂರನೇ ದಿನದಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 132 ರನ್ ಗಳಿಸಿದ್ದ ಆಫ್ರಿಕಾ ತನ್ನ ಖಾತೆಗೆ ಕೇವಲ ಒಂದು ರನ್ ಅಷ್ಟೇ ಸೇರಿಸಿ 2 ವಿಕೆಟ್ ಕಳೆದುಕೊಂಡಿತು. ಈ ಮೂಲಕ ಹೀನಾಯವಾಗಿ ಸರಣಿ ಸೋತಿತು.

 • Team India vs SA

  Cricket21, Oct 2019, 5:33 PM

  ರಾಂಚಿ ಟೆಸ್ಟ್: ಟೀಂ ಇಂಡಿಯಾ ಗೆಲುವಿಗೆ ಬೇಕು ಜಸ್ಟ್ 2 ವಿಕೆಟ್

  ಈಗಾಗಲೇ 2-0 ಅಂತರದಲ್ಲಿ ಟೆಸ್ಟ್ ಸರಣಿ ಗೆದ್ದುಕೊಂಡಿರುವ ವಿರಾಟ್ ಪಡೆ, ರಾಂಚಿ ಟೆಸ್ಟ್ ಪಂದ್ಯವನ್ನು ಗೆಲ್ಲುವುದರ ಮೂಲಕ ಸರಣಿ ಕ್ಲೀನ್ ಸ್ವೀಪ್ ಮಾಡಿ ಇತಿಹಾಸ ಬರೆಯುವ ತವಕದಲ್ಲಿದೆ. 

 • ভারতীয় দল

  Cricket21, Oct 2019, 1:51 PM

  ರಾಂಚಿ ಟೆಸ್ಟ್: ದಕ್ಷಿಣ ಆಫ್ರಿಕಾ ಆಲೌಟ್ @162, ಫಾಲೋ ಆನ್’ಗೆ ಸಿಲುಕಿದ ಹರಿಣಗಳು

  ಎರಡನೇ ದಿನದಾಟದ ಅಂತ್ಯಕ್ಕೆ 9 ರನ್’ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ದಕ್ಷಿಣ ಆಫ್ರಿಕಾ, ಮೂರನೇ ದಿನದಾಟದ ಮೊದಲ ಓವರ್’ನಲ್ಲೇ ನಾಯಕ ಫಾಫ್ ಡುಪ್ಲೆಸಿಸ್ ವಿಕೆಟ್ ಕಳೆದುಕೊಂಡಿತು. ಆದರೆ ನಾಲ್ಕನೇ ವಿಕೆಟ್’ಗೆ ಜತೆಯಾದ ತೆಂಬ ಬವುಮಾ-ಜುಬೇರ್ ಹಮ್ಜಾ 91 ರನ್ ಜತೆಯಾಟವಾಡುವ ಮೂಲಕ ತಂಡವನ್ನು ನೂರರ ಗಡಿ ದಾಟಿಸಿದರು.

 • Ind vs SA

  Cricket20, Oct 2019, 5:01 PM

  ರಾಂಚಿ ಟೆಸ್ಟ್: ಹರಿಣಗಳಿಗೆ ಆರಂಭಿಕ ಆಘಾತ

  ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 497 ರನ್’ಗಳಿಗೆ ಮೊದಲ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಇನ್ನು ಮೊದಲ ಇನಿಂಗ್ಸ್ ಆರಂಭಿಸಿದ ಹರಿಣಗಳ ಪಡೆಗೆ ಶಮಿ ಹಾಗೂ ಉಮೇಶ್ ಆಘಾತ ನೀಡಿದರು. ಶಮಿ ಮೊದಲ ಓವರ್’ನಲ್ಲೇ ಡೀನ್ ಎಲ್ಗಾರ್ ಅವರನ್ನು ಪೆವಿಲಿಯನ್ನಿಗಟ್ಟಿದರೆ, ಆರಂಭಿನಾಗಿ ಬಡ್ತಿ ಪಡೆದ ಕ್ವಿಂಟನ್ ಡಿಕಾಕ್’ಗೆ ಉಮೇಶ್ ಯಾದವ್ ತಾವೆಸೆದ ಮೊದಲ ಓವರ್’ನಲ್ಲೇ ಪೆವಿಲಿಯನ್ ಹಾದಿ ತೋರಿಸಿದರು. 

 • rohit rahane

  Cricket20, Oct 2019, 2:57 PM

  ರಾಂಚಿ ಟೆಸ್ಟ್: ಟೀಂ ಇಂಡಿಯಾ ಡಿಕ್ಲೇರ್ @497/9

  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ ಉತ್ತಮ ಆರಂಭ ಪಡೆಯಲು ವಿಫಲವಾಗಿತ್ತು. ತಂಡದ ಮೊತ್ತ 39 ರನ್’ಗಳಾಗುವಷ್ಟರಲ್ಲಿ ಮೂವರು ಬ್ಯಾಟ್ಸ್’ಮನ್’ಗಳು ಪೆವಿಲಿಯನ್ ಸೇರಿದ್ದರು. ಈ ವೇಳೆ ಜತೆಯಾದ ರೋಹಿತ್ ಶರ್ಮಾ-ಅಜಿಂಕ್ಯ ರಹಾನೆ ದ್ವಿಶತಕದ[267] ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು ಮುನ್ನೂರರ ಗಡಿ ದಾಟಿಸಿದರು.

 • রোহিত শর্মার ছবি

  Cricket20, Oct 2019, 12:37 PM

  ರಾಂಚಿ ಟೆಸ್ಟ್: ಸಿಕ್ಸರ್ ಮೂಲಕವೇ ಡಬಲ್ ಸೆಂಚುರಿ ಬಾರಿಸಿದ ರೋಹಿತ್ ಶರ್ಮಾ

  ರೋಹಿತ್ 254 ಎಸೆತಗಳಲ್ಲಿ 28 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 212 ರನ್ ಬಾರಿಸಿದರು. ಇದರ ಬೆನ್ನಲ್ಲೇ ಕಗಿಸೋ ರಬಾಡ ಎಸೆತದಲ್ಲಿ ಎಂಗಿಡಿಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.

 • undefined

  Cricket20, Oct 2019, 11:54 AM

  ರಾಂಚಿ ಟೆಸ್ಟ್: ಲಂಚ್ ಬ್ರೇಕ್ ವೇಳೆಗೆ ರೋಹಿತ್ ಶರ್ಮಾ @199*

  ರಾಂಚಿ ಟೆಸ್ಟ್’ನಲ್ಲಿ ಮೊದಲ ದಿನದಾಟದ ಆರಂಭದಲ್ಲಿ ಭಾರತ ವಿಕೆಟ್ ಕಳೆದುಕೊಂಡಿತ್ತು. ಆದರೆ ರೋಹಿತ್-ರಹಾನೆ ಜೋಡಿ ದ್ವಿಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಯಿತು.

 • rohit sharma and rahane

  Cricket20, Oct 2019, 11:25 AM

  ರಾಂಚಿ ಟೆಸ್ಟ್: ಶತಕ ಸಿಡಿಸಿ ವಿಕೆಟ್ ಒಪ್ಪಿಸಿದ ರಹಾನೆ

  224/3 ರನ್’ಗಳೊಂದಿಗೆ ಎರಡನೇ ದಿನದಾಟ ಆರಂಭಿಸಿದ ಭಾರತ ಉತ್ತಮ ಆರಂಭ ಪಡೆಯಿತು. ರೋಹಿತ್ ಶರ್ಮಾ-ರಹಾನೆ ತಂಡವನ್ನು ಮುನ್ನೂರರ ಗಡಿ ದಾಟಿಸಿತು. ಅಜಿಂಕ್ಯ ರಹಾನೆ 167 ಎಸೆತಗಳಲ್ಲಿ ಮೂರಂಕಿ ಮೊತ್ತ ದಾಖಲಿಸಿದರು. 

 • Rohit Sharma Ajinkya Rahane

  Cricket19, Oct 2019, 4:39 PM

  ರಾಂಚಿ ಟೆಸ್ಟ್: ರೋಹಿತ್-ರಹಾನೆ ಶತಕದ ಜತೆಯಾಟ, ಭಾರತಕ್ಕೆ ಮೊದಲ ದಿನದ ಗೌರವ

  ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಮೊತ್ತ 12 ರನ್’ಗಳಿದ್ದಾಗ ಮಯಾಂಕ್ ಅಗರ್ವಾಲ್[10] ವಿಕೆಟ್ ಒಪ್ಪಿಸಿದರು.

 • Rohit Sharma

  Cricket19, Oct 2019, 2:37 PM

  ರಾಂಚಿ ಟೆಸ್ಟ್: ಸಿಕ್ಸರ್’ನಲ್ಲಿ ವಿಶ್ವದಾಖಲೆ ಬರೆದ ರೋಹಿತ್ ಶರ್ಮಾ

  ಡೇನ್ ಪೀಟ್ ಎಸೆತದಲ್ಲಿ ಆಕರ್ಷಕ ಸಿಕ್ಸರ್ ಬಾರಿಸುವ ಮೂಲಕ ಈ ಸರಣಿಯಲ್ಲಿ ಮೂರನೇ ಶತಕ ಪೂರೈಸಿದರು. ಸ್ಫೋಟಕ ಬ್ಯಾಟಿಂಗ್’ಗೆ ಹೆಸರಾದ ರೋಹಿತ್ ಆರಂಭಿಕನಾಗಿ ಬಡ್ತಿ ಪಡೆದ ಮೊದಲ ಸರಣಿಯಲ್ಲೇ ಸಿಕ್ಸರ್’ನಲ್ಲಿ ವಿಶ್ವದಾಖಲೆ ಬರೆದಿದ್ದಾರೆ. 

 • Rohit 100

  Cricket19, Oct 2019, 1:53 PM

  ರಾಂಚಿ ಟೆಸ್ಟ್: ರೋಹಿತ್ ಶರ್ಮಾ ಸಿಡಿಲಬ್ಬರದ ಶತಕ

  ಒಂದು ಹಂತದಲ್ಲಿ 39 ರನ್’ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಭಾರತ ತಂಡಕ್ಕೆ ಮುಂಬೈ ಆಟಗಾರರು ಆಸರೆಯಾದರು. ಈ ಜೋಡಿ ನಾಲ್ಕನೇ ವಿಕೆಟ್’ಗೆ [145*ರನ್] ಎಚ್ಚರಿಕೆಯ ಆಟವಾಡುವ ಮೂಲಕ ಶತಕದ ಜತೆಯಾಟ ನಿಭಾಯಿಸಿತು.

 • Rohit Sharma

  Cricket19, Oct 2019, 12:20 PM

  ರಾಂಚಿ ಟೆಸ್ಟ್: ಲಂಚ್ ಬ್ರೇಕ್ ವೇಳೆಗೆ ಟೀಂ ಇಂಡಿಯಾ 71/3

  ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತಕ್ಕೆ ಕಗಿಸೋ ಆರಂಭಿಕ ಆಘಾತ ನೀಡಿದರು. ಮಯಾಂಕ್ ಅಗರ್ವಾಲ್ 10 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಚೇತೇಶ್ವರ್ ಪೂಜಾರ ಶೂನ್ಯ ಸುತ್ತಿ ಪೆವಿಲಿಯನ್ ಹಾದಿ ಹಿಡಿದರು. ಈ ಇಬ್ಬರನ್ನು ಪೆವಿಲಿಯನ್ನಿಗೆ ಅಟ್ಟುವಲ್ಲಿ ಕಗಿಸೋ ರಬಾಡ ಯಶಸ್ವಿಯಾದರು.

 • cheteshwar pujara vs rabada

  Cricket19, Oct 2019, 10:37 AM

  ರಾಂಚಿ ಟೆಸ್ಟ್: ಭಾರತಕ್ಕೆ ಮತ್ತೊಂದು ಆಘಾತ..!

  ಈಗಾಗಲೇ 2 ಟೆಸ್ಟ್ ಪಂದ್ಯಗಳನ್ನು ಗೆದ್ದು ಇನ್ನೊಂದು ಪಂದ್ಯ ಬಾಕಿ ಇರುವಾಗಲೇ ಟೆಸ್ಟ್ ಸರಣಿ ಕೈವಶ ಮಾಡಿಕೊಂಡಿರುವ ಭಾರತ, ರಾಂಚಿ ಟೆಸ್ಟ್ ಪಂದ್ಯವನ್ನೂ ಗೆಲ್ಲುವುದರ ಮೂಲಕ ಮೊದಲ ಬಾರಿಗೆ ಹರಿಣಗಳ ವಿರುದ್ಧ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಉತ್ಸಾಹದಲ್ಲಿತ್ತು.