ರಾಘವೇಂದ್ರ ಹಿಟ್ನಾಳ  

(Search results - 7)
 • Canal

  Karnataka Districts3, Jun 2020, 8:07 AM

  ಕೊಪ್ಪಳ: ವಿಜಯನಗರ ಕಾಲುವೆ ಅಭಿವೃದ್ಧಿಗೆ 24 ಕೋಟಿ ರು., ಶಾಸಕ ಹಿಟ್ನಾಳ

  ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿಯೇ ವಿಶೇಷ ಮತ್ತು ಐತಿಹಾಸಿಕ ಹಿನ್ನೆಲೆ ಹೊಂದಿರುವ ವಿಜಯನಗರ ಕಾಲುವೆ ಆಧುನೀಕರಣಕ್ಕೆ 24 ಕೋಟಿ ವೆಚ್ಚದಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.
   

 • raghavendra amit shah

  Karnataka Districts21, Dec 2019, 1:43 PM

  'ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ದೇಶದ ಶಾಂತಿ ಕದಡುತ್ತಿದ್ದಾರೆ'

  ಸ್ವಾತಂತ್ರ್ಯ ಸಿಕ್ಕ ನಿಂತರ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ದೇಶದ ಶಾಂತಿಯನ್ನು ಕದಡುತ್ತಿದ್ದಾರೆ. ಪ್ರಣಾಳಿಕೆಯಲ್ಲಿನ ಒಂದು ಭರವಸೆ ಈಡೇರಿಸಿಲ್ಲ, ಜನರ ಮನಸ್ಸನ್ನು ಬೇರೆ ಕಡೆ ಸಳೆಯುತ್ತಿದ್ದಾರೆ. ಹೋರಾಟದಲ್ಲಿ 10 ಕ್ಕೂ ಹೆಚ್ವು ಜನರು ಬಲಿಯಾಗಿದ್ದಾರೆ. ನಿಮಗೆ ಇನ್ನು ಎಷ್ಟು ಬಲಿಬೇಕು ಎಂದು ಕುಷ್ಟಗಿ ಶಾಸಕ ರಾಘವೇಂದ್ರ ಹಿಟ್ನಾಳ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

 • NEWS12, Jul 2019, 11:07 AM

  ನಂಗೂ ಬಿಜೆಪಿಯಿಂದ ಆಫರ್ : ಕಾಂಗ್ರೆಸ್ ಶಾಸಕ

  ನನಗೂ ಬಿಜೆಪಿ ಸೇರಲು ಆಫರ್ ಬಂದಿತ್ತು ಎಂದು ಕಾಂಗ್ರೆಸ್ ಶಾಸಕರೋರ್ವರು ಹೇಳಿಕೊಂಡಿದ್ದಾರೆ. ಯಾರು ಆ ಶಾಸಕ..?

 • Hitnal

  NEWS11, Jul 2019, 4:14 PM

  ಇತ್ತ ರಾಜೀನಾಮೆ ಹೈ ಡ್ರಾಮಾ : ಅತ್ತ ಕೈ ಶಾಸಕನಿಂದ ಸ್ವ ಕ್ಷೇತ್ರದ ಅಭಿವೃದ್ಧಿ

  ಇತ್ತ ರಾಜ್ಯ ರಾಜಕೀಯದಲ್ಲಿ  ಹೈ ಡ್ರಾಮಾ ಮುಂದುವರಿದಿದೆ. ಆದರೆ ಅತ್ತ ಕೈ ಶಾಸಕರೋರ್ವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳತ್ತ ಚಿತ್ತ ಹರಿಸಿದ್ದಾರೆ. 

 • Video Icon

  Lok Sabha Election News20, May 2019, 11:26 PM

  Exit Polls 2019: ಹಿಟ್ನಾಳ್ VS ಕರಡಿ, ಕೊಪ್ಪಳದ ಬಂಡಿ ಒಡೆಯನ್ಯಾರು?

  7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಹಾಗಾದರೆ ಕೊಪ್ಪಳದಲ್ಲಿ ಯಾರು ಗೆಲ್ಲಲಿದ್ದಾರೆ.

 • election 2019

  NEWS7, Mar 2019, 11:28 PM

  ಕೊಪ್ಪಳದಲ್ಲಿ ಏನಾಗ್ತಿದೆ? ಶಾಸಕನ ವಿರುದ್ಧ ಸಂಸದರ ದೂರು

  ಕೊಪ್ಪಳದಲ್ಲಿನ ರಾಜಕೀಯ ತಿಕ್ಕಾಟ ಪೊಲೀಸ್ ಠಾಣೆ ಮೆಟ್ಟಿಲು ಏರಿದೆ. ಶಾಸಕರ ವಿರುದ್ಧ ಸಂಸದರೇ ದೂರು ನೀಡಿದ್ದಾರೆ.

 • Siddaramaiah

  NEWS22, Dec 2018, 12:48 PM

  ಪರಮಾಪ್ತಗೆ ಹುದ್ದೆ ದೊರಕಿಸಿಕೊಡುವಲ್ಲಿ ಸಿದ್ದರಾಮಯ್ಯ ಯಶಸ್ವಿ

  ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಪರಮಾಪ್ತರಿಗೆ ಉದ್ಯೋಗ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಗೆ ಸಂಸದೀಯ ಕಾರ್ಯದರ್ಶಿ ಹುದ್ದೆ ನೀಡುವ ಮೂಲಕ  ಕೊಪ್ಪಳ ಜಿಲ್ಲೆಯಲ್ಲಿ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ.