ರಾಜೀವ್ ಕುಮಾರ್  

(Search results - 4)
  • Rajeev Kumar

    NEWS17, May 2019, 1:04 PM

    ಶಾರದಾ ಹಗರಣ: ರಾಜೀವ್ ಕುಮಾರ್ ‘ಬಂಧನದಿಂದ ಸುರಕ್ಷತೆ’ ಆದೇಶ ರದ್ದು!

    ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ, ಮಾಜಿ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರಿಗೆ ನೀಡಲಾಗಿದ್ದ ಬಂಧನದಿಂದ ಸುರಕ್ಷತೆ ಆದೇಶವನ್ನು ಸುಪ್ರೀಂಕೋರ್ಟ್ ತೆರುವುಗೊಳಿಸಿದೆ.

  • Rajiv kumar

    Lok Sabha Election News6, Apr 2019, 3:13 PM

    ‘ನ್ಯಾಯ್’ ಟೀಕಿಸಿದ್ದ ನೀತಿ ಆಯೋಗದ ಉಪಾಧ್ಯಕ್ಷ ತಪ್ಪಿತಸ್ಥ: ಆಯೋಗ!

    ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ನ ಕನಿಷ್ಠ ಆದಾಯ ಖಾತ್ರಿ ಯೋಜನೆಯನ್ನು ಟೀಕಿಸಿದ್ದ ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ.

  • Video Icon

    INDIA4, Feb 2019, 4:02 PM

    ಕೋಲ್ಕತ್ತಾ ಪೊಲೀಸ್ vs ಸಿಬಿಐ : ಅರ್ಜಿ ಮುಂದೂಡಿದ ಸುಪ್ರೀಂ

    ಶಾರದಾ ಚಿಟ್​ ಫಂಡ್​ ಹಗರಣಕ್ಕೆ ಸಂಬಂಧಿಸಿ ಕೋಲ್ಕತ್ತಾ ಪೊಲೀಸ್​ ಮುಖ್ಯಸ್ಥ ರಾಜೀವ್​ ಕುಮಾರ್​ರನ್ನು ವಶಕ್ಕೆ ಪಡೆಯಲು ಬಂದಿದ್ದ ಸಿಬಿಐ ಅಧಿಕಾರಿಗಳನ್ನೇ ವಶಕ್ಕೆ ಪಡೆದ ಕೋಲ್ಕತ್ತಾ ಪೊಲೀಸರ ಕ್ರಮ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ಇಲ್ಲಿದೆ ಫುಲ್ ಡೀಟೆಲ್ಸ್..

  • Raghuram Rajan

    BUSINESS4, Sep 2018, 11:18 AM

    ‘ಎಲ್ಲಾ ಹದಗೆಡಸಿದ್ದು ರಾಜನ್, ಮೋದಿ ಅಲ್ವೇ ಅಲ್ಲ’!

    ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ದೇಶದ ಅರ್ಥ ವ್ಯವಸ್ಥೆಯನ್ನು ಸರಿಯಾಗಿ ನಿಭಾಯಿಸುವಲ್ಲಿ ವಿಫಲರಾಗಿದ್ದರು ಎಂಬುದು ಹಲವರ ಆರೋಪ. ಇವರ ಸಾಲಿಗೆ ಇದೀಗ ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಕೂಡ ಸೇರಿದ್ದಾರೆ. ದೇಶದ ಅರ್ಥ ವ್ಯವಸ್ಥೆ ಹಿನ್ನಡೆಗೆ ರಘುರಾಮ್ ರಾಜನ್ ಆರ್‌ಬಿಐ ಗರ್ವನರ್ ಆಗಿದ್ದಾಗ ತೆಗೆದುಕೊಂಡಿದ್ದ ನಿರ್ಣಯಗಳೇ ಹೊರತು ನೋಟು ಅಮಾನ್ಯೀಕರಣ ಅಲ್ಲ ಎಂದು ರಾಜೀವ್ ಅಭಿಪ್ರಾಯಪಟ್ಟಿದ್ದಾರೆ.