ರಾಜು ಕಾಗೆ  

(Search results - 19)
 • laxman savadi

  Karnataka Districts9, Dec 2019, 9:18 AM IST

  ಮತ್ತೆ ಬಿಜೆಪಿಗೆ ರಾಜು ಕಾಗೆ ಕರೆತರುವೆ: ಡಿಸಿಎಂ ಲಕ್ಷ್ಮಣ ಸವದಿ

  ಬಿಜೆಪಿ ಟಿಕೆಟ್‌ ನಿರಾಕರಿಸಿದ ಕಾರಣ ಕಾಂಗ್ರೆಸ್‌ಗೆ ಹೋಗಿರುವ ಕಾಗವಾಡ ಮಾಜಿ ಶಾಸಕ ರಾಜು ಕಾಗೆ ಅವರನ್ನು ಮತ್ತೆ ಬಿಜೆಪಿಗೆ ಕರೆತರುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬಹಿರಂಗ ಸಭೆಯಲ್ಲಿ ಹೇಳಿದ್ದಾರೆ.
   

 • umashree

  Karnataka Districts30, Nov 2019, 11:49 AM IST

  'ಜನರನ್ನು ಆಳಲು ಅಯೋಗ್ಯರು ಅಂತ ರಮೇಶ ಕುಮಾರ ತೀರ್ಪು ನೀಡಿದ್ದಾರೆ'

  ಬಿಜೆಪಿಯಲ್ಲಿ  ಮೂರು ಮುಖ್ಯಮಂತ್ರಿಗಳು ಬದಲಾಗಿದ್ದರು, ಆದ್ರೆ ಕಾಂಗ್ರೆಸ್ ಸರ್ಕಾರದಲ್ಲಿ ಐದು ವರ್ಷಗಳ ಕಾಲ ಒಬ್ಬರೇ ಸಿಎಂ ಅಗಿ ಪೂರ್ಣಗೊಳಿಸಿದ್ದಾರೆ.ರಾಜ್ಯದಲ್ಲಿ ಉತ್ತಮ ಆಡಳಿತಕ್ಕೆ ಕಾಂಗ್ರೆಸ್ ಗೆ ಮತ ನೀಡಿ, ಕಾಂಗ್ರೆಸ್ ಬಡವರ, ಕಾರ್ಮಿಕರ ಪಕ್ಷವಾಗಿದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆಗೆ ಮತ ನೀಡಿ ಭರ್ಜರಿ ಅಂತರಿಂದ ಆರಿಸಿ ತರಬೇಕು ಎಂದು ಮಾಜಿ ಸಚಿವೆ ಉಮಾಶ್ರೀ ಅವರು ಹೇಳಿದ್ದಾರೆ.

 • Raju Kage
  Video Icon

  Politics14, Nov 2019, 8:54 PM IST

  ಪಕ್ಷಾಂತರ ಪರ್ವ: ಫಲಿಸದ ಕತ್ತಿ ವರಸೆ, ಕಾಗೆ ಕಾಂಗ್ರೆಸ್‌ಗೆ ವಲಸೆ..!

  ಅತ್ತ ಅನರ್ಹ ಶಾಸಕರು ಬಿಜೆಪಿ ಸೇರ್ಪಡನೆಯಾಗುತ್ತಿದ್ದಂತೆ ಇತ್ತ ಕಮಲ ಪಾಳೆಯದಲ್ಲಿ ಟಿಕೆಟ್​ ಆಕಾಂಕ್ಷಿಗಳಲ್ಲಿ ಭಿನ್ನಮತ ಸ್ಪೋಟವಾಗಿದೆ. 

 • raju kage
  Video Icon

  Politics13, Nov 2019, 7:25 PM IST

  ಬೈ ಎಲೆಕ್ಷನ್ ಟಿಕೆಟ್ ಕುಸ್ತಿ: ಕಾಂಗ್ರೆಸ್ ಸೇರಲಿರವ ಕಾಗೆ ಕಾಯಲು ಕತ್ತಿ

  ಅನರ್ಹರ ಕ್ಷೇತ್ರದಲ್ಲಿ ಬಂಡಾಯದ ಬಗ್ಗೆ ಸಿಎಂಗೆ ಟೆನ್ಷನ್ ಶುರುವಾಗಿದೆ.  ಕಾಗವಾಡ ಕ್ಷೇತ್ರದಲ್ಲಿ ರಾಜು ಕಾಗೆ ಈಗಾಗಲೇ ಬಂಡಾಯ ಎದ್ದಿದ್ದು, ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ. ಹೇಗಾದರೂ ಮಾಡಿ ಕಾಗೆಯನ್ನು ಸಮಾಧಾನ ಮಾಡಲು ಮಂತ್ರಿಪಟ್ಟ ಸಿಕ್ಕಲ್ಲವೆಂದು ಅಸಮಾಧಾನಗೊಂಡಿದ್ದ ನಾಯಕನಿಗೆ ಬಿಎಸ್ ವೈ ಜವಾಬ್ದಾರಿ ನೀಡಿದ್ದಾರೆ. ಯಾರು ಆ ಅಸಮಾಧಾನಿತ ನಾಯಕ..? ವಿಡಿಯೋನಲ್ಲಿ ನೋಡಿ

 • CT Ravi

  Politics12, Nov 2019, 9:10 AM IST

  ಪಕ್ಷ ಬಿಟ್ಟವರು ಉದ್ದಾರ ಆಗಲ್ಲ : ಸಿ.ಟಿ.ರವಿ

  ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವವ ರು ಉದ್ಧಾರವಾಗುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಬಿಜೆಪಿ ತೊರೆದ ರಾಜು ಕಾಗೆ ಅವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. 
   

 • BSY

  Bengaluru-Urban12, Nov 2019, 8:49 AM IST

  ರಾಜು ಕಾಗೆ, ಪೂಜಾರಿ ಬಳಿ ಮಾತಾಡುವೆ: ಯಡಿಯೂರಪ್ಪ

  ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರಾದ ರಾಜು ಕಾಗೆ ಮತ್ತು ಅಶೋಕ್ ಪೂಜಾರಿ ಅವರನ್ನು ಕರೆಸಿ ಮಾತನಾಡುತ್ತೇನೆ ಮತ್ತು ಪ್ರಸಕ್ತ ರಾಜಕೀಯದ ಎಲ್ಲ ಬೆಳವಣಿಗೆಯನ್ನು ಗಮನಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.

 • 11 top10 stories

  News11, Nov 2019, 4:44 PM IST

  BJP ನಾಯಕ ಕಾಂಗ್ರೆಸ್‍‌ಗೆ ಆಗಮನ,ರಾಮನಗರದಲ್ಲಿ ಶಂಕಿತರ ಬಂಧನ; ನ.11ರ ಟಾಪ್ 10 ಸುದ್ದಿ!

  ಉಪ ಚುನಾವಣೆಗೆ ರಾಜ್ಯ ಬಿಜೆಪಿ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ, ಮಾಜಿ ಶಾಸಕ ಪಕ್ಷ ತೊರೆದು ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಮತ್ತಿಬ್ಬರು ಬಿಜೆಪಿ ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಬೆಂಗಳೂರು ಸನಿಹದಲ್ಲಿರುವ ರಾಮನಗರದಲ್ಲಿ 8 ಶಂಕಿತರನ್ನು ಆರೆಸ್ಟ್ ಮಾಡಲಾಗಿದೆ. ಕಣ್ ಸನ್ನೆ ಮೂಲಕ ಜನಪ್ರಿಯವಾದ ಪ್ರೀಯಾ ವಾರಿಯರ್ ವಿರುದ್ದ ನಟ ಜಗ್ಗೇಶ್ ಗರಂ, ಜಾರಕಿಹೊಳಿ ಕುಟುಂಬಕ್ಕೆ ಶಾಕ್ ಸೇರಿದಂತೆ ನ.11ರ ಟಾಪ್ 10 ಸುದ್ದಿ ಇಲ್ಲಿವೆ.
   

 • Siddu

  Politics11, Nov 2019, 4:00 PM IST

  ರಾಜು ಕಾಗೆ ಆಪರೇಷನ್ ಸಕ್ಸಸ್ ಬೆನ್ನಲ್ಲೇ 'ಕೈ' ಬುಟ್ಟಿಯಲ್ಲಿ ಮತ್ತೋರ್ವ ಬಿಜೆಪಿ ನಾಯಕ

  ಕಾಗವಾಡ ಮಾಜಿ ಶಾಸಕ, ಬಿಜೆಪಿ ನಾಯಕ ರಾಜು ಕಾಗೆ ಕಾಂಗ್ರೆಸ್ ಸೇರುವುದು ಖಚಿತವಾಗಿದ್ದು, ನಾಮಪತ್ರ ಸಲ್ಲಿಕೆಗೂ ಮುಹೂರ್ತ ಫಿಕ್ಸ್ ಆಗಿದೆ. ಇದರ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ನಾಯಕ ಕಾಂಗ್ರೆಸ್ ಸೇರುವ ಸರದಿಯಲ್ಲಿದ್ದಾರೆ. ಯಾರವರು..? ಮುಂದೆ ಓದಿ...

 • raju kage 1
  Video Icon

  Politics11, Nov 2019, 3:41 PM IST

  ಕಾಗೆ ಬೆನ್ನಲ್ಲೇ ಮತ್ತಿಬ್ಬರು ನಾಯಕರು ಬಿಜೆಪಿಗೆ ಗುಡ್ ಬೈ?

  ಉಪಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ಗರಿಗೆದರಿವೆ. ಕಾಗವಾಡ ಮಾಜಿ ಶಾಸಕ ರಾಜು ಕಾಗೆ ಈಗಾಗಲೆ ಕಾಂಗ್ರೆಸ್ ಸೇರುವುದಾಗಿ ಧಿಕೃತವಾಗಿ ಪ್ರಕಟಿಸಿದ್ದಾರೆ. ಅದರ ಬೆನ್ನಲ್ಲೇ ಮತ್ತಿಬ್ಬರು ಬಿಜೆಪಿ ನಾಯಕರು ಬಂಡಾಯದ ಸುಳಿವು ಕೊಟ್ಟಿದ್ದಾರೆ. 

 • Raju Kage
  Video Icon

  Politics11, Nov 2019, 3:04 PM IST

  ಸಿದ್ದು ತಂತ್ರ ಸಕ್ಸಸ್: ಕಾಂಗ್ರೆಸ್‌ಗೆ ಹಾರಿದ ಕಾಗೆ, ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್

  ರಾಜ್ಯದ 15 ಕ್ಷೇತ್ರಗಳ ಬೈ ಎಲೆಕ್ಷನ್ ಗೆ ಕಾಂಗ್ರೆಸ್ ಈಗಾಗಲೇ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ 8 ಕ್ಚೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ. ಇನ್ನುಳಿದ 7 ಕ್ಷೇತ್ರಗಳಿಗೆ ಕಾದು ನೋಡುವ ತಂತ್ರ ಅನುಸರಿಸಿದ್ದ ಕಾಂಗ್ರೆಸ್ ಸಕ್ಸಸ್ ಆಗಿದೆ. ಬಿಜೆಪಿಯಿಂದ ವಲಸೆ ಬರುವ ನಾಯಕರಿಗೆ ಟಿಕೇಟ್ ನೀಡಲು ಪ್ಲಾನ್ ಮಾಡಿ ಕಾದು ಕುಳಿತಿದ್ದ ಕಾಂಗ್ರೆಸ್ ಗೆ ಕಾಗೆ ಹಾರಿಬಂದಿದೆ.  

 • raju kaage

  Politics11, Nov 2019, 10:22 AM IST

  ಕಾಂಗ್ರೆಸ್ ಗೆ ಹಾರಲು ಬಿಜೆಪಿ ಕಾಗೆ ಸಿದ್ಧತೆ : ಡಿಕೆಶಿ ಭೇಟಿ

  ಕಾಗವಾಡ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ರಾಜು ಕಾಗೆ ಹಾಗೂ ಗೋಕಾಕ್ ಕ್ಷೇತ್ರದ ಬಿಜೆಪಿ ಮುಖಂಡ ಅಶೋಕ್ ಪೂಜಾರಿ ಅವರು ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದು ಕುತೂಹಲಕ್ಕೆ ಕಾರಣವಾಗಿದೆ. 

 • Raju Kage

  Politics29, Oct 2019, 9:33 AM IST

  ಕಾಂಗ್ರೆಸ್‌ಗೆ ಹಾರುವ ಸುಳಿವು ನೀಡಿದ ಬಿಜೆಪಿ ಮುಖಂಡ

  ದೇಶದೆಲ್ಲೆಡೆ ಕಾಂಗ್ರೆಸ್‌ನಿಂದ ಬಿಜೆಪಿಗೆ ಹಾರುತ್ತಿರುವ ಮುಖಂಡರ ಸುದ್ದಿಯ ಬೆನ್ನಲ್ಲೇ, ಉತ್ತರ ಕರ್ನಾಟಕದ ಪ್ರಭಾವಿ ಬಿಜೆಪಿ ಮುಖಂಡ ಕಾಂಗ್ರೆಸ್‌ಗೆ ಸೇರುವ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಬರುವ ಉಪ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಮೇಲೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಯಾರದು?

 • Raju Kage

  Belagavi14, Oct 2019, 2:48 PM IST

  'ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆಗೂ ನನಗೆ ಯಾವುದೇ ಸಂಬಂಧವಿಲ್ಲ'

  ರಾಜು ಕಾಗೆ ಪಕ್ಷ ಬಿಡುವುದಿಲ್ಲ. ನಮ್ಮೊಂದಿಗೆ ಇರಲಿದ್ದಾರೆ ಎಂಬ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಹೇಳಿಕೆಯನ್ನು ಮಾಜಿ ಶಾಸಕ ರಾಜು ಕಾಗೆ ನಿರಾಕರಿಸಿದ್ದಾರೆ.
   

 • undefined

  Politics10, Oct 2019, 3:44 PM IST

  ನಿಗಮ ಮಂಡಳಿ ಹುದ್ದೆ ಧಿಕ್ಕರಿಸಿ BSY ವಿರುದ್ಧ ತೊಡೆ ತಟ್ಟಿದ ಬೈ ಎಲೆಕ್ಷನ್ ಟಿಕೆಟ್ ಆಕಾಂಕ್ಷಿ

  ಉಪಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಬಹುತೇಕ ಅನರ್ಹ ಶಾಸಕರಿಗೆ ಟಿಕೆಟ್​ ಸಿಗುವ ಸುಳಿವು ಇರುವುದರಿಂದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ವಿರುದ್ಧ ಮತ್ತೋರ್ವ ಬಿಜೆಪಿ ಮಾಜಿ ಶಾಸಕ ಬಹಿರಂಗವಾಗಿಯೇ ತೊಡೆ ತಟ್ಟಿದ್ದಾರೆ.

 • kage

  Lok Sabha Election News17, Apr 2019, 10:23 AM IST

  ಕುಮಾರಸ್ವಾಮಿ ನೂರು ಬಾರಿ ಮೈ ತೊಳೆದರೂ ಬೆಳ್ಳಗಾಗೊಲ್ಲ: ಕಾಗೆ

  ಕುಮಾರಸ್ವಾಮಿ ನೂರು ಬಾರಿ ಮೈ ತೊಳೆದರೂ ಬೆಳ್ಳಗಾಗೊಲ್ಲ| ಚುನಾವಣಾ ಪ್ರಚಾರದ ವೇಳೆ ಸಿಎಂ ಕುರಿತು ವ್ಯಂಗ್ಯವಾಡಿದ ಮಾಜಿ ಶಾಸಕ ರಾಜು ಕಾಗೆ