ರಾಜೇಂದ್ರ  

(Search results - 31)
 • Kodimatha Sri

  Karnataka Districts9, Feb 2020, 12:42 PM IST

  ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠ ಶ್ರೀ : BSY ಸೇಫಾ?

  ಬಿ. ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಯಾವುದೇ ಭಯವಿಲ್ಲ, ಸರ್ಕಾರ ಸುಭದ್ರವಾಗಿರುತ್ತದೆ. ಮುಂದೆಯೂ ಕೂಡ  ಸುಭದ್ರವಾಗಿಯೇ ಇರಲಿದೆ. ಯುಗಾದಿಯ ನಂತರ ಮತ್ತೆ ಭವಿಷ್ಯ ಹೇಳುತ್ತೇನೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಭವಿಷ್ಯ ನುಡಿದಿದ್ದಾರೆ. 

 • Rajendra Singh Babu

  Karnataka Districts8, Feb 2020, 9:34 AM IST

  ಚಿತ್ರರಂಗದಲ್ಲಿ ಸೋಷಿಯಲ್ ಮೀಡಿಯಾ ಮಾಫಿಯಾ: ರಾಜೇಂದ್ರ ಸಿಂಗ್ ಬಾಬು

  ಸಬ್ಸಿಡಿ ಲಾಬಿ ಜೋರಾಗಿದೆ. ಅಧಿಕಾರಿಗಳ ಕುಮ್ಮಕ್ಕಿನಿಂದಲೇ ಮೊಬೈಲ್ ನಿಂದ ಸಿನಿಮಾ ತೆಗೆದು 10 ಲಕ್ಷ, 20 ಲಕ್ಷ ಸಬ್ಸಿಡಿ ಪಡೆಯಲಾಗುತ್ತದೆ. -ಸೋಷಿಯಲ್ ಮೀಡಿಯಾ ಮಾಫಿಯಾ ಇದೆ. ಸೋಷಿಯಲ್ ಮೀಡಿಯಾ ಪುಟಗಳನ್ನು ಹೊಂದಿರುವವರು ಪಬ್ಲಿಸಿಟಿಗೆ 2 ಲಕ್ಷ ರು. ದುಡ್ಡು ಕೇಳುತ್ತಾರೆ. ಕೊಡದಿದ್ದರೆ ಸಿನಿಮಾ ಬಿಡುಗಡೆ ದಿನವೇ ನೆಗೆಟಿವ್ ಪಬ್ಲಿಸಿಟಿ ಮಾಡುತ್ತಾರೆ. 
   

 • rajendra singh babu son

  Sandalwood31, Jan 2020, 12:14 PM IST

  ಪುತ್ರನ ಎದುರು ಕಣ್ಣೀರಿಟ್ಟ ತಂದೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು!

  ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ತಮ್ಮ ಪುತ್ರ ಆದಿತ್ಯ ಅಭಿನಯದ 'ಮುಂದಿನ ಅಧ್ಯಾಯ' ಚಿತ್ರದ ಟ್ರೈಲರ್‌ ಲಾಂಚ್‌ ಕಾರ್ಯಕ್ರಮದಲ್ಲಿ ಕಣ್ಣೀರಿಟ್ಟಿದ್ದಾರೆ.
   

 • undefined

  Karnataka Districts30, Jan 2020, 10:29 AM IST

  ಕುಡಚಿ-ಬಾಗಲಕೋಟೆ ರೈಲ್ವೆ ಮಾರ್ಗ: ಅಗತ್ಯ ಭೂಮಿ ನೀಡಲು ಡಿಸಿಗೆ ಮನವಿ

  ಕರ್ನಾಟಕ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿಯ ಪದಾ​ಧಿಕಾರಿಗಳ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲಾ​ಧಿಕಾರಿ ಕ್ಯಾಪ್ಟನ್‌ ರಾಜೇಂದ್ರ ಇವರಿಗೆ ಬುಧವಾರ ಕುಡಚಿ-ಬಾಗಲಕೋಟೆ ರೈಲು ಮಾರ್ಗಕ್ಕೆ ಖಜ್ಜಿಡೋಣಿಯಿಂದ ಕುಡಚಿವರೆಗೆ ಅಗತ್ಯವಿರುವ ಪೂರ್ಣ ಪ್ರಮಾಣದ ಭೂಮಿ ಒದಗಿಸಲು ಒತ್ತಾಯಿಸಲಾಯಿತು.
   

 • Crop

  Karnataka Districts18, Jan 2020, 12:02 PM IST

  ಹೆದ್ದಾರಿ ಕಾಮಗಾರಿಗಾಗಿ ಫಸಲು ತುಂಬಿದ್ದ ಜಮೀನು ತೆರವು

  ಇನ್ನೇನು ಕಟಾವು ಮಾಡಿ ಬೆಳೆ ಕೈಗೆ ಬರಬೇಕಿತ್ತು ಎನ್ನುವಷ್ಟರಲ್ಲಿ ಜಮೀನನ್ನೇ ತೆರವುಗೊಳಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಹೆದ್ದಾರಿ ಕಾಮಗಾರಿಗೆ ತೊಡಕಾಗಿದ್ದ ಆರು ಮಂದಿ ರೈತರ ಜಮೀನನ್ನು ಶುಕ್ರವಾರ ಭೂಸ್ವಾಧೀನ ವಿಶೇಷ ಜಿಲ್ಲಾಧಿಕಾರಿ ರಾಜೇಂದ್ರ ಪ್ರಸಾದ್‌ ಹಾಗೂ ಉಪವಿಭಾಗಾಧಿಕಾರಿ ನಿಖಿತಾ ಚಿನ್ನಸ್ವಾಮಿ ನೇತೃತ್ವದಲ್ಲಿ ಶುಕ್ರವಾರ ನ್ಯಾಯಾಯದ ಆದೇಶದ ಹಿನ್ನೆಲೆ ಕಾರ್ಯಾಚರಣೆ ಮೂಲಕ ತೆರವುಗೊಳಿಸಿದರು.

 • Rajendra Patil

  Karnataka Districts17, Jan 2020, 2:59 PM IST

  ಬೆಳಗಾವಿಗೆ ಎಂಟ್ರಿ ಕೊಟ್ಟ ಮಹಾರಾಷ್ಟ್ರ ಸಚಿವ ರಾಜೇಂದ್ರ ಪಾಟೀಲ ಬಂಧನ

  ಬೆಳಗಾವಿಯಲ್ಲಿ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಪೊಲೀಸರು ಬಂಧಿಸಿದ್ದಾರೆ. 
   

 • undefined

  Karnataka Districts12, Jan 2020, 9:45 AM IST

  ಹುನಗುಂದ: 'ಸರ್ಕಾರ ಮಾತೆ ಮಹಾದೇವಿ ಅಧ್ಯಯನ ಪೀಠ ಸ್ಥಾಪಿಸಲಿ'

  ಮಾತೆ ಮಹಾದೇವಿ ಅವರು ಬಸವಣ್ಣನವರ ಸಮಗ್ರ ಚಿಂತನೆಗಳನ್ನು ನಾಡಿನ ಜನರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಅವರ ಸೇವೆಯನ್ನು ಎಲ್ಲರೂ ಸ್ಮರಿಸಬೇಕಾಗಿದೆ. ಯುವಜನರಲ್ಲಿ ಅವರ ಕೊಡುಗೆ ಪರಿಚಯ ಮಾಡಿಕೊಡಲು ಅಧ್ಯಯನ ಪೀಠ ಸ್ಥಾಪಿಸಲು ಸರ್ಕಾರ ಮುಂದಾಗಬೇಕು ಎಂದು ಹುಬ್ಬಳ್ಳಿ ಜಗದ್ಗುರು ಬೃಹನ್ಮಠದ ಚಂದ್ರಶೇಖರ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಆಗ್ರಹಿಸಿದರು.

 • rohit rajendra pawar

  News4, Nov 2019, 1:01 PM IST

  ಬಾಳಾ ಸಾಹೇಬ್ ಇದ್ದಿದ್ರೆ...ಆಶ್ಚರ್ಯ ಆಗತ್ತೆ ಎನ್‌ಸಿಪಿ ಲೀಡರ್ ಬರೆದಿದ್ದು ಓದಿದ್ರೆ..!

  ಒಂದು ವೇಳೆ ಶಿವಸೇನೆ ಸಂಸ್ಥಾಪಕ ಬಾಳಾ ಸಾಹೇಬ್ ಠಾಕ್ರೆ ಇಂದು ಜೀವಂತವಾಗಿದ್ದರೆ, ಸರ್ಕಾರ ರಚನೆಯಲ್ಲಿ ಬಿಜೆಪಿಗೆ ಇಷ್ಟೊಂದು ಆಟವಾಡಲು ಧೈರ್ಯವೇ ಇರುತ್ತಿರಲಿಲ್ಲ ಎಂದು ಎನ್‌ಸಿಪಿ ಮುಖ್ಯಸ್ಥ ಶಾರದ್ ಪವಾರ್ ಸಂಬಂಧಿ ರೋಹಿತ್ ರಾಜೇಂದ್ರ ಪವಾರ್ ಹೇಳಿದ್ದಾರೆ.

 • nirupama
  Video Icon

  state29, Oct 2019, 12:53 PM IST

  ರಾಜ್ಯೋತ್ಸವ ಪ್ರಶಸ್ತಿ: ವಿವಾದ ಸೃಷ್ಟಿಸಿದೆ ನಿರುಪಮ ರಾಜೇಂದ್ರ ವಿಡಿಯೋ!

  ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅಯ್ಕೆಗೊಂಡವರ ಪಟ್ಟಿ ಪ್ರಕಟವಾದ ಬೆನ್ನಲ್ಲೇ, ಆಯ್ಕೆ ಸಮಿತಿಯ ಮಹಿಳಾ ಸದಸ್ಯೆಯೊಬ್ಬರ ವಿಡಿಯೋ ಒಂದು ವಿವಾದಕ್ಕೆ ಕಾರಣವಾಗಿದೆ. ರಾಜೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಸದಸ್ಯೆಯಾಗಿದ್ದ ನಿರುಪಮ ರಾಜೇಂದ್ರ, ರಾಜ್ಯೋತ್ಸವ ಪ್ರಶಸ್ತಿ ಪಡೆದವರೊಬ್ಬರನ್ನು ಉಲ್ಲೇಖಿಸಿ, ಶುಭಾಶಯ ರೆಕಾರ್ಡ್ ಮಾಡಿ, ನನ್ನಿಂದ ನಿಮಗೆ ಪ್ರಶಸ್ತಿ ಬಂದಿದೆ ಎನ್ನುವ ಅರ್ಥದಲ್ಲಿ ಅದನ್ನ ಬಿಂಬಿಸಿದ್ದಾರೆ.

 • undefined

  Karnataka Districts1, Sep 2019, 12:52 PM IST

  ತುಮಕೂರು : ಕಾಂಗ್ರೆಸ್ ಉಪಾಧ್ಯಕ್ಷ ಉಚ್ಛಾಟನೆಗೆ ಆಗ್ರಹ

  ಮಾಜಿ ಡಿಸಿಎಂ ಪರಮೇಶ್ವರ್ ಅವರ ವಿರುದ್ಧ ಭಿತ್ತಿ ಪತ್ರ ಅಂಟಿಸಿದ ಆರೋಪದ ಮೇಲೆ ಮಾಜಿ ಶಾಸಕ ರಾಜಣ್ಣ ಅವರ ಪುತ್ರ ರಾಜೇಂದ್ರ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಮನವಿ ಮಾಡಲಾಗಿದೆ. 

 • child rape

  NEWS2, Jul 2019, 2:26 PM IST

  ಸಾವಿರ ತಂಗಿಯರ 'ಅಣ್ಣ'ನಿಂದ ಮಗುವಿನ ಮೇಲೆ ರೇಪ್!

  ಸಾವಿರಕ್ಕೂ ಅಧಿಕ ಹೆಣ್ಮಕ್ಕಳ ಕೈಯ್ಯಲ್ಲಿ ರಾಖಿ ಕಟ್ಟಿಸಿಕೊಂಡಿದ್ದ ಅಣ್ಣನೀಗ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲು| ವಿಶ್ವಕ್ಕೆ ಈತ ಸಾವಿರ ತಂಗಿಯರ 'ಅಣ್ಣ', ಆದರೆ ಅನಾಮಧೇಯ ಪತ್ರದಿಂದ ಕಳಚಿ ಬಿತ್ತು ಕಾಮುಕನ ಮುಖವಾಡ| ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರಗೈದ ಕಾರ್ಪೋರೇಟರ್ ಕಂಬಿ ಹಿಂದೆ

 • kamalnath and nakulnath

  NEWS29, May 2019, 9:14 AM IST

  ಸಿಎಂ ಕಮಲ್‌ ಪುತ್ರಗೆ ನೀಡಿದ್ದ ಜಮೀನು ರದ್ದು ಮಾಡಿದ ಸಿಎಂ ಯೋಗಿ!

  ಸಿಎಂ ಕಮಲ್‌ ಪುತ್ರಗೆ ನೀಡಿದ್ದ ಜಮೀನು ರದ್ದು ಮಾಡಿದ ಸಿಎಂ ಯೋಗಿ|  ಬಿಜೆಪಿ ಕಾರ್ಪೊರೇಟರ್‌ ರಾಜೇಂದ್ರ ತ್ಯಾಗಿ ಎಂಬವರಿಂದ ದೂರು

 • Rajendra Singh

  News15, May 2019, 8:37 AM IST

  ರಾಜೇಂದ್ರ ಸಿಂಗ್‌ ಬಾಬುಗೆ ಪೊಲೀಸ್‌ ನೋಟಿಸ್‌

  ಮನೆ ಬಾಡಿಗೆ ವಿವಾದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಹಿರಿಯ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್‌ ಬಾಬು ಅವರಿಗೆ ಸದಾಶಿವನಗರ ಠಾಣೆ ಪೊಲೀಸರು ನೋಟಿಸ್‌ ಜಾರಿಗೊಳಿಸಿದ್ದಾರೆ.

 • undefined

  Cine World20, Mar 2019, 1:36 PM IST

  ಏಕ್ತಾ ಕಪೂರ್‌ನನ್ನು ಹಿಂಬಾಲಿಸುತ್ತಿದ್ದ ಕ್ಯಾಬ್ ಡ್ರೈವರ್; ಕಾರಣ ಇಂಟರೆಸ್ಟಿಂಗ್!

  ಬಾಲಿವುಡ್ ಖ್ಯಾತ ನಿರ್ಮಾಪಕಿ ಏಕ್ತಾ ಕಪೂರ್ ನನ್ನು ಹೋದಲ್ಲಿ ಬಂದಲ್ಲಿ ಹಿಂಬಾಲಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.  ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಹರ್ಯಾಣ ಮೂಲದ ಸುಧೀರ್ ರಾಜೇಂದ್ರ ಸಿಂಗ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. 

 • Balaji

  NEWS9, Mar 2019, 7:50 PM IST

  ಮೋದಿ ನಮ್ಮ ಡ್ಯಾಡಿ: ತಮಿಳುನಾಡು ಸಚಿವ ಏನಂದ್ರು ನೋಡಿ!

  ಪ್ರಧಾನಿ ಮೋದಿ ನಮ್ಮ ತಂದೆಯ ಸಮಾನರಾಗಿದ್ದು ಅವರು ದೇಶಕ್ಕೂ ತಂದೆ ಇದ್ದಂತೆ, ಹೀಗಾಗಿ ಮೋದಿ ನಾಯಕತ್ವ ಒಪ್ಪಿದ್ದೇವೆ ಎಂದು ತಮಿಳುನಾಡಿನ ಎಐಎಡಿಎಂಕೆ ಸರ್ಕಾರದ ಸಚಿವ ಕೆಟಿ ರಾಜೇಂದ್ರ ಬಾಲಾಜಿ ಹೇಳಿದ್ದಾರೆ.