ರಾಜೇಂದ್ರ ಸಿಂಗ್ ಬಾಬು
(Search results - 11)SandalwoodOct 13, 2020, 4:04 PM IST
ರಸ್ತೆ ಅಪಘಾತ; ಸಾವು ನೋವಿನ ನಡುವೆ ಹೋರಾಡುತ್ತಿದ್ದಾರಾ ನಟಿ ರಿಷಿಕಾ ಸಿಂಗ್?
ಜುಲೈ ತಿಂಗಳಿನಲ್ಲಿ ನಡೆದ ರಸ್ತೆ ಅಪಘಾತದಿಂದ ನಟಿ ರಿಷಿಕಾ ಸಿಂಗ್ ಆರೋಗ್ಯ ಚಿಂತಾಜನಕ. ಎರಡೂವರೆ ತಿಂಗಳಾದರೂ ಇನ್ನೂ ಹಾಸಿಗೆಯಲ್ಲಿಯೇ ಇದ್ದಾರೆ.
SandalwoodJul 31, 2020, 8:22 AM IST
ಅತಿ ವೇಗದಿಂದ ಮರಕ್ಕೆ ಕಾರು ಡಿಕ್ಕಿ: ರಾಜೇಂದ್ರ ಸಿಂಗ್ ಪುತ್ರಿಗೆ ಪೆಟ್ಟು
ಎರಡು ದಿನಗಳ ಹಿಂದೆ ಯಲಹಂಕ ಸಮೀಪ ಕಾರು ಅಪಘಾತಕ್ಕೀಡಾಗಿ ಹಿರಿಯ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಪುತ್ರಿ ಹಾಗೂ ಆಕೆಯ ಸ್ನೇಹಿತೆ ಸೇರಿ ಮೂವರು ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
EntertainmentJun 10, 2020, 12:04 PM IST
ಬಾಹುಬಲಿ ನಿರ್ದೇಶಕನನ್ನು ಸ್ವಾರ್ಥಿ ಎಂದ ಸ್ಯಾಂಡಲ್ ವುಡ್ ಸ್ಟಾರ್ ನಿರ್ದೇಶಕ
ಸ್ಯಾಂಡಲ್ ವುಡ್ ಸ್ಟಾರ್ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಬಾಹುಬಲಿ ಸಿನಿಮಾ ನಿರ್ದೇಶಕ ರಾಜಮೌಳಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ಸ್ವಾರ್ಥಿ ಎಂದು ನಿಂದಿಸಿದ್ದಾರೆ. ಆಗಿದ್ದೇನು..? ಇಲ್ಲಿ ಓದಿ
Karnataka DistrictsFeb 8, 2020, 9:34 AM IST
ಚಿತ್ರರಂಗದಲ್ಲಿ ಸೋಷಿಯಲ್ ಮೀಡಿಯಾ ಮಾಫಿಯಾ: ರಾಜೇಂದ್ರ ಸಿಂಗ್ ಬಾಬು
ಸಬ್ಸಿಡಿ ಲಾಬಿ ಜೋರಾಗಿದೆ. ಅಧಿಕಾರಿಗಳ ಕುಮ್ಮಕ್ಕಿನಿಂದಲೇ ಮೊಬೈಲ್ ನಿಂದ ಸಿನಿಮಾ ತೆಗೆದು 10 ಲಕ್ಷ, 20 ಲಕ್ಷ ಸಬ್ಸಿಡಿ ಪಡೆಯಲಾಗುತ್ತದೆ. -ಸೋಷಿಯಲ್ ಮೀಡಿಯಾ ಮಾಫಿಯಾ ಇದೆ. ಸೋಷಿಯಲ್ ಮೀಡಿಯಾ ಪುಟಗಳನ್ನು ಹೊಂದಿರುವವರು ಪಬ್ಲಿಸಿಟಿಗೆ 2 ಲಕ್ಷ ರು. ದುಡ್ಡು ಕೇಳುತ್ತಾರೆ. ಕೊಡದಿದ್ದರೆ ಸಿನಿಮಾ ಬಿಡುಗಡೆ ದಿನವೇ ನೆಗೆಟಿವ್ ಪಬ್ಲಿಸಿಟಿ ಮಾಡುತ್ತಾರೆ.
SandalwoodJan 31, 2020, 12:14 PM IST
ಪುತ್ರನ ಎದುರು ಕಣ್ಣೀರಿಟ್ಟ ತಂದೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು!
ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ತಮ್ಮ ಪುತ್ರ ಆದಿತ್ಯ ಅಭಿನಯದ 'ಮುಂದಿನ ಅಧ್ಯಾಯ' ಚಿತ್ರದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಕಣ್ಣೀರಿಟ್ಟಿದ್ದಾರೆ.
NewsMay 15, 2019, 8:37 AM IST
ರಾಜೇಂದ್ರ ಸಿಂಗ್ ಬಾಬುಗೆ ಪೊಲೀಸ್ ನೋಟಿಸ್
ಮನೆ ಬಾಡಿಗೆ ವಿವಾದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಹಿರಿಯ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರಿಗೆ ಸದಾಶಿವನಗರ ಠಾಣೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.
SandalwoodFeb 18, 2019, 1:24 PM IST
’ಗಂಡುಗಲಿ ಮದಕರಿ ನಾಯಕ’ ಫಸ್ಟ್ ಲುಕ್ ರಿಲೀಸ್
ಗಂಡುಗಲಿ ಮದಕರಿ ನಾಯಕ ಕನ್ನಡದ ಬಹು ದೊಡ್ಡ ಸಿನಿಮಾ. ಈ ಸಿನಿಮಾಗೆ ತಯಾರಿ ಶುರುವಾಗುತ್ತಿದೆ. ಈ ಚಿತ್ರದ ಫಸ್ಟ್ ಲುಕ್ ಹೊರ ಬಿದ್ದಿದೆ. ವೀರಾವೇಶದ ಓ ಪೋಸ್ಟರ್ ಚಿತ್ರದ ಬಗ್ಗೆ ಸೆಳೆತ ಮೂಡಿಸಿದೆ. ಈ ಚಿತ್ರ 2D ಅಥವಾ 3d ಯಲ್ಲಿ ಮೂಡಿ ಬರುತ್ತಿಲ್ಲ. ರಾಜೇಂದ್ರ ಸಿಂಗ್ ಬಾಬು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು ಹಂಸಲೇಖ ಸಂಗೀತ ನೀಡಿದ್ದಾರೆ.
SandalwoodJan 28, 2019, 11:16 AM IST
’ಮದಕರಿ ನಾಯಕ’ ಚಿತ್ರವನ್ನು ಸುದೀಪ್ ದರ್ಶನ್ಗೆ ಬಿಟ್ಟು ಕೊಟ್ಟಿದ್ಯಾಕೆ?
ಮದಕರಿ ನಾಯಕ ಚಿತ್ರ ವಿಚಾರವಾಗಿ ದರ್ಶನ್-ಸುದೀಪ್ ನಡುವಿನ ವಿವಾದಕ್ಕೆ ತೆರೆ ಬಿದ್ದಿದೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬರುತ್ತಿದೆ. ಕಿಚ್ಚ ಸುದೀಪ್ ಇದಕ್ಕೆ ಒಪ್ಪಿಗೆ ನೀಡಿದ್ದಾರೆ. ಮದಕರಿ ನಾಯಕ ಚಿತ್ರ ಯಾರು ಮಾಡಿದರೇನು? ಒಂದೊಳ್ಳೆ ಚಿತ್ರ ಪ್ರೇಕ್ಷಕರಿಗೆ ಸಿಗುವಂತಾಗಬೇಕು ಎಂದು ಸುದೀಪ್ ಹೇಳಿದ್ದಾರೆ. ಈ ಕಥೆಗೆ ಸಲಹೆ ಸೂಚನೆ ಕೊಡಲು ಸುದೀಪ್ ಒಪ್ಪಿಕೊಂಡಿದ್ದಾರೆ.
NewsOct 1, 2018, 10:51 AM IST
ಮಣಿರತ್ನಂ ಕನ್ನಡ ಸಿನಿಮಾ ಮಾಡೋದು ಗ್ಯಾರಂಟಿ!
‘ಮಣಿರತ್ನಂ ಅವರಿಗೆ ಕನ್ನಡದ ಜತೆಗೆ ಭಾವನಾತ್ಮಕ ಸಂಬಂಧವಿದೆ. ಅದೇ ಸೆಂಟಿಮೆಂಟ್ ಕಾರಣಕ್ಕೆ ಕನ್ನಡದಲ್ಲಿ ಮತ್ತೊಂದು ಸಿನಿಮಾ ನಿರ್ದೇಶನ ಮಾಡ್ಬೇಕು ಎನ್ನುವ ಆಸೆ ಅವರಿಗೂ ಇದೆ. ಅಷ್ಟೇ ಅಲ್ಲ, ರಾಜೇಂದ್ರ ಸಿಂಗ್ ಬಾಬು ಅವರು ಕೂಡ ಕನ್ನಡ ಸಿನಿಮಾ ನಿರ್ದೇಶಿಸಿ ಅಂತ ಕೇಳಿಕೊಂಡಿದ್ದಾರೆ. ಅದಕ್ಕೆ ಅವರು ಆಯ್ತು ಅಂತಲೂ ಅಂದಿದ್ದಾರೆ. ಆದ್ರೆ ಅದು ಶುರುವಾಗುವುದು ಯಾವಾಗ, ಏನು ಕತೆ ಅದೆಲ್ಲ ನನಗೆ ಗೊತ್ತಿಲ್ಲ’ ಅಂತಾರೆ ಸುಹಾಸಿನಿ.
NEWSJun 20, 2018, 6:52 PM IST
ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನಾಗತಿಹಳ್ಳಿ ಚಂದ್ರಶೇಖರ್
- ಕರ್ನಾಟಕ ಚಲನಚಿತ್ರ ಅಕಾಡೆಮೆ ಅಧ್ಯಕ್ಷರಾಗಿ ನಾಗತಿಹಳ್ಳಿ ಚಂದ್ರಶೇಖರ್
- ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ರಾಜೇಂದ್ರ ಸಿಂಗ್ ಬಾಬು ಅಧ್ಯಕ್ಷರಾಗಿದ್ದರು
- 13 ಚಿತ್ರಗಳು, 6 ಧಾರಾವಾಹಿಗಳ ನಿರ್ದೇಶನ
- 10 ಕ್ಕೂ ಹೆಚ್ಚು ಕೃತಿಗಳ ರಚನೆ
May 4, 2018, 1:24 PM IST
ಸಿಎಂ ಪರ ಸ್ಟಾರ್ ಕ್ಯಾಂಪೇನ್; ಬಾಲಿವುಡ್ ನಟ ರಾಜ್ ಬಬ್ಬರ್ ಮತಯಾಚನೆ
ಸಿಎಂ ಸಿದ್ದರಾಮಯ್ಯ ಪರ ಸ್ಟಾರ್ ನಟರು ಇಂದು ಕ್ಯಾಂಪೇನ್ ಮಾಡಿದ್ದಾರೆ. ಬಾಲಿವುಡ್ ನಟ ರಾಜ್ ಬಬ್ಬರ್ ಮೈಸೂರಿನ ಭಾರತ್ನಗರದಲ್ಲಿ ಸಿದ್ದರಾಮಯ್ಯ ಪರ ಪ್ರಚಾರ ಮಾಡಿದ್ದಾರೆ. ರಾಜ್ ಬಬ್ಬರ್ಗೆ ರಾಜೇಂದ್ರ ಸಿಂಗ್ ಬಾಬು ಹಾಗೂ ಪುತ್ರಿ ರಿಷಿಕಾ ಸಿಂಗ್ ಸಾಥ್ ನೀಡಿದ್ದಾರೆ.