ರಾಜ್ಯ ಬಜೆಟ್  

(Search results - 47)
 • undefined

  Karnataka Districts13, Feb 2020, 10:59 AM IST

  'ಸರ್ಕಾರದ ಬಳಿ ದುಡ್ಡಿಲ್ಲ, ಈ ಬಾರಿ ಹೊಸ ಕಾಲೇಜುಗಳ ಸ್ಥಾಪನೆ ಇಲ್ಲ'

  ಆರ್ಥಿಕ ಸಂಕಷ್ಟದ ಕಾರಣ ಈ ಬಾರಿ ಬಜೆಟ್‌ನಲ್ಲಿ ಹೊಸ ಕಾಲೇಜುಗಳ ಸ್ಥಾಪನೆ ಅಥವಾ ಹೊಸ ಹುದ್ದೆ ಸೃಷ್ಟಿಗಳ ಘೋಷಿಸುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

 • জ্বালানি নিতে বিকিনি পড়ে পেট্রোল পাম্পে লাইন পুরুষদের

  BUSINESS11, Feb 2020, 10:02 AM IST

  ಇಂಧನದ ಮೇಲಿನ ತೆರಿಗೆ ಇಳಿಕೆ?

  ಇಂಧನದ ಮೇಲಿನ ತೆರಿಗೆ ಇಳಿಕೆ?| ರಾಜ್ಯ ಬಜೆಟ್‌ ಪೂರ್ವ ಭಾವಿ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ 

 • undefined

  state11, Feb 2020, 7:49 AM IST

  ಇನ್ನೂ 1000 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ?

  ಇನ್ನೂ 1000 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ?| ಕಳೆದ ವರ್ಷ ಶುರುವಾದ ಶಾಲೆಗಳಿಗೆ ಉತ್ತಮ ಸ್ಪಂದನೆ ದೊರೆತ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಪ್ರಸ್ತಾವನೆ| 224 ಕರ್ನಾಟಕ ಪಬ್ಲಿಕ್‌ ಶಾಲೆ, 4000 ಶಾಲೆಗಳಲ್ಲಿ ಎಲ್‌ಕೆಜಿಗೂ ಬೇಡಿಕೆ| ಬಜೆಟ್‌ನಲ್ಲಿ ಘೋಷಣೆ ಸಾಧ್ಯತೆ

 • BSY

  Karnataka Districts10, Feb 2020, 7:44 AM IST

  ಅನ್ನದಾತರಿಗೊಂದು ಸಂತಸದ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ

  ಮುಂದಿನ ರಾಜ್ಯ ಬಜೆಟ್‌ ಸಂಪೂರ್ಣ ರೈತ ಸ್ನೇಹಿಯಾಗಲಿದೆ ತಿಳಿಸಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಜೆಟ್‌ನಲ್ಲಿ ಪಿಎಲ್‌ಡಿ, ಡಿಸಿಸಿ ಬ್ಯಾಂಕ್‌ ಹಾಗೂ ಸಹಕಾರಿ ಸಂಘಗಳಲ್ಲಿನ ರೈತರ ಸಾಲದ ಮೇಲಿನ ಬಡ್ಡಿ ಹಾಗೂ ಸುಸ್ತಿ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಅಷ್ಟೇ ಅಲ್ಲ, ಮಾರ್ಚ್‌ ಅಂತ್ಯದ ಒಳಗಾಗಿ ಸಾಲ ಮರುಪಾವತಿಸುವ ರೈತರಿಗೆ ರಿಯಾಯಿತಿ ಸಹ ನೀಡಲು ಯೋಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.
   

 • khadi

  BUSINESS9, Feb 2020, 12:52 PM IST

  ಖಾದಿ ಉದ್ಯಮ ಕಾರ್ಮಿಕರ ಪ್ರೋತ್ಸಾಹಧನ ಡಬಲ್‌?

  ಖಾದಿ ಉದ್ಯಮ ಕಾರ್ಮಿಕರ ಪ್ರೋತ್ಸಾಹಧನ ಡಬಲ್‌?| ಖಾದಿ- ಗ್ರಾಮೋದ್ಯೋಗ ಮಂಡಳಿಯಿಂದ ಸರ್ಕಾರಕ್ಕೆ ಪ್ರಸ್ತಾವ| ಬಜೆಟ್‌ನಲ್ಲಿ ಘೋಷಣೆ ಆಗುತ್ತಾ?| ಪರಿಷ್ಕರಣೆಯಾದರೆ 15 ಸಾವಿರ ಕಾರ್ಮಿಕರಿಗೆ ಅನುಕೂಲ| ಹೊಸ ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆ

 • undefined

  state5, Feb 2020, 7:41 AM IST

  ಕನ್ನಡ, ಸಂಸ್ಕೃತಿ ಅನುದಾನಕ್ಕೆ ಬಜೆಟ್‌ನಲ್ಲಿ ಕತ್ತರಿ ಸಾಧ್ಯತೆ!

  ಕನ್ನಡ, ಸಂಸ್ಕೃತಿ ಅನುದಾನಕ್ಕೆ ಬಜೆಟ್‌ನಲ್ಲಿ ಕತ್ತರಿ ಸಾಧ್ಯತೆ| ಸಿಎಂ ಜತೆ ಚರ್ಚಿಸಿ ಅನುದಾನ ಇಳಿಸದಂತೆ ಮನವಿ: ರವಿ| 30% ಅನುದಾನ ಕಡಿತಕ್ಕೆ ಹಣಕಾಸು ಇಲಾಖೆ ಸೂಚಿಸಿದೆ| ಇಲಾಖೆಯ ಅನುದಾನ ಪಿಡಬ್ಲ್ಯುಡಿಯ 1 ದಿನದ ಬಿಲ್‌ಗಿಂತ ಕಡಿಮೆ

 • kota srinivasa karnataka

  Karnataka Districts2, Feb 2020, 10:58 AM IST

  ರಾಜ್ಯ ಬಜೆಟ್‌ನಲ್ಲಿ ಸಮಗ್ರ ಮೀನುಗಾರಿಕಾ ನೀತಿ: ಕೋಟ

  ರಾಜ್ಯದ ಕರಾವಳಿಯ ಮೀನುಗಾರರ ಬಹುಕಾಲದ ಬೇಡಿಕೆಯಂತೆ ರಾಜ್ಯ ಸರ್ಕಾರ ಸಮಗ್ರ ಮೀನುಗಾರಿಕಾ ನೀತಿಯನ್ನು ಮುಂಬರುವ ಬಜೆಟ್‌ನಲ್ಲಿ ಘೋಷಿಸಲಿದೆ ಎಂದು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

 • Protest

  Karnataka Districts28, Jan 2020, 10:33 AM IST

  ಸಾರಿಗೆ ಸಿಬ್ಬಂದಿ ಕೂಗಿಗೆ ದನಿಯಾದ ಕುಟುಂಬಸ್ಥರು

  ಮುಂಬರುವ ರಾಜ್ಯ ಬಜೆಟ್‌ನಲ್ಲಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಘೋಷಿಸುವಂತೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ನೇತೃತ್ವದಲ್ಲಿ ಸಾರಿಗೆ ನೌಕರರು ಹಾಗೂ ಅವರ ಕುಟುಂಬದ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.

 • BS Yeddyurappa

  state4, Jan 2020, 2:34 PM IST

  ಈ ಬಾರಿ ಬಜೆಟ್ ಲ್ಲಿ ರೈತರಿಗೆ ಆದ್ಯತೆ ಎಂದ ಸಿಎಂ BSY : ಬಂಪರ್ ಕೊಡುಗೆ ನಿರೀಕ್ಷೆ

  ಈ ಬಾರಿ ರಾಜ್ಯ ಬಜೆಟ್ಟಿನಲ್ಲಿ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭರವಸೆ ನೀಡಿದ್ದು, ಬಂಪರ್ ಕೊಡುಗಡೆ ನಿರೀಕ್ಷೆ ಮಾಡಲಾಗಿದೆ. 

 • undefined
  Video Icon

  POLITICS12, Feb 2019, 5:19 PM IST

  ಸದನದಲ್ಲಿ ‘ಆಪರೇಷನ್’ ಗಲಾಟೆಗೆ ಬ್ರೇಕ್ ಹಾಕಲು ಸರ್ಕಾರದಿಂದ ಪ್ಲಾನ್!

  ರಾಜ್ಯ ಬಜೆಟ್ ಅಧಿವೇಶನ ಆರಂಭವಾದ ದಿನದಿಂದಲೇ ಬರೇ ಗಲಾಟೆ-ಗದ್ದಲ. ಒಂದು ಕಡೆ ಅತೃಪ್ತರ ಕಾಟ, ಇನ್ನೊಂದು ಕಡೆ ಆಪರೇಷನ್ ಕಮಲದ ಸಂಕಟ. ಈ ಎಲ್ಲಾ ಅನಿಶ್ಚಿತತೆ, ಗಲಾಡೆ-ಗದ್ದಲಕ್ಕೆ ಅಂತ್ಯ ಹಾಡಲು ಸರ್ಕಾರ ಒಂದು ಪ್ಲಾನ್ ಮಾಡಿದೆ. 

 • State Budget

  BUSINESS9, Feb 2019, 3:09 PM IST

  ಹೆಚ್‌ಡಿಕೆ ಬಜೆಟ್: ಸಿಕ್ಕಿದ್ದೇನು ನಿಮ್ಮ ಜಿಲ್ಲೆಗೆ? ನೋಡ್ಕೊಂಡ್ ಬಿಡಿ ಮೆಲ್ಲಗೆ!

  ಹೆಚ್​.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ 2019-20ನೇ ಸಾಲಿನ ಬಜೆಟ್ ಮಂಡಿಸಿದೆ. ರಾಜಧಾನಿ ಬೆಂಗಳೂರಿನಿಂದ ಹಿಡಿದು ಬೀದರ್​ವರೆಗೆ ಬಜೆಟ್​ನಲ್ಲಿ ವಿವಿಧ ಯೋಜನೆಗಳನ್ನು ನೀಡಿದ್ದಾರೆ. ಕೆಲ ಜಿಲ್ಲೆಗಳಿಗೆ ಬಂಪರ್ ಯೋಜನೆಗಳನ್ನ ಘೋಷಿಸಿದ್ದರೆ, ಇನ್ನೂ ಕೆಲ ಜಿಲ್ಲೆಗಳಿಗೆ ಏನೂ ಇಲ್ಲ ಎಂಬ ಸ್ಥಿತಿ ಇದೆ.

 • State Budget

  BUSINESS8, Feb 2019, 4:56 PM IST

  ಹಿಗ್ಗದ, ಕುಗ್ಗದ, ಜಗ್ಗದ ರಾಜ್ಯ ಬಜೆಟ್: ಚುನಾವಣೆಗೆ ಪರ್ಫೆಕ್ಟ್!

  ಹಲವು ರಾಜಕೀಯ ಏಳುಬೀಳುಗಳ ಮಧ್ಯೆಯೇ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮೈತ್ರಿ ಸರ್ಕಾರದ ಬಜೆಟ್ ಮಂಡನೆ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ರಾಜ್ಯದಲ್ಲಿ ಹಲವು ರಾಜಕೀಯ ಘಟನಾವಳಿಗಳು ನಡೆಯುತ್ತಿದ್ದು, ಪ್ರಮುಖವಾಗಿ ಸಮ್ಮಿಶ್ರ ಸರ್ಕಾರ ಉಳಿಯುತ್ತೋ ಇಲ್ಲವೋ ಎಂಬ ಆತಂಕದ ಮಧ್ಯೆಯೇ ಬಜೆಟ್ ಮಂಡನೆಯಾಗಿದೆ.

 • Karnataka Budget 2019

  BUSINESS8, Feb 2019, 4:22 PM IST

  ಜೇಬು ಸುಡುತ್ತೆ ಬಿಯರ್.. ಕುಡುಕರಿಗೆ ರಾಜ್ಯ ಬಜೆಟ್ ಕಿಕ್!

  ಸಿಎಂ ಕುಮಾರಸ್ವಾಮಿ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ.  ಮಹಾತ್ವಾಕಾಂಕ್ಷೆಯ ರೈತರ ಸಾಲಮನ್ನಾಕ್ಕೆ ಬದ್ಧ ಎಂದಿರುವ ಕುಮಾರಸ್ವಾಮಿ ಸಾಲ ಮನ್ನಾಕ್ಕೆ ಮತ್ತಷ್ಟು ಹಣ ಸಂಗ್ರಹಕ್ಕೆ ಯೋಜನೆ ರೂಪಿಸಿದ್ದಾರೆ. ಹಾಗಾದರೆ ಕುಮಾರಸ್ವಾಮಿ ಯಾವ ಮೂಲಕ್ಕೆ ಕೈ ಹಾಕಿದ್ದಾರೆ?

 • State Budget

  BUSINESS8, Feb 2019, 3:54 PM IST

  ಸಾರಥಿ ಸೂರಿನಿಂದ ‘ಆಟೋ ಚಾಲಕರ ರಾಜ’ನಾದ ಸಿಎಂ!

  ಹಲವು ರಾಜಕೀಯ ಏಳುಬೀಳುಗಳ ಮಧ್ಯೆಯೇ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮೈತ್ರಿ ಸರ್ಕಾರದ ಬಜೆಟ್ ಮಂಡನೆ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ರಾಜ್ಯದ ದುಡಿಯುವ ಸಮುದಾಯಕ್ಕೆ ತಮ್ಮ ಬಜೆಟ್ ನಲ್ಲಿ ಭರ್ಜರಿ ಕೊಡುಗೆ ಘೋಷಿಸಿರುವ ಸಿಎಂ ಕುಮಾರಸ್ವಾಮಿ, ಹಲವು ಯೋಜನೆಗಳ ಮೂಲಕ ದುಡಿಯುವ ಕೈಗಳಿಗೆ ಶಕ್ತಿ ತುಂಬಿದ್ದಾರೆ.

 • State Budget

  BUSINESS8, Feb 2019, 3:17 PM IST

  ಧರ್ಮ, ಸಮುದಾಯಕ್ಕೆ ಅನುದಾನದ ಹೊಳೆ: ಚುನಾವಣೆಗೆ ಹೊಸ ಕಳೆ!

  ಹಲವು ರಾಜಕೀಯ ಏಳುಬೀಳುಗಳ ಮಧ್ಯೆಯೇ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮೈತ್ರಿ ಸರ್ಕಾರದ ಬಜೆಟ್ ಮಂಡಿಸುತ್ತಿದ್ದಾರೆ. ಇನ್ನು ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ವಿವಿಧ ಧರ್ಮ ಮತ್ತು ಸಮುದಾಯಗಳ ಮಠ ಮಾನ್ಯಗಳಿಗೆ ಭರಪೂರ ಕೊಡುಗೆ ನೀಡಲಾಗಿದೆ.