ರಾಜ್ಯ ರಾಜಕೀಯ  

(Search results - 107)
 • Jyotiraditya Scindia

  News12, Oct 2019, 8:17 PM IST

  ಬಿಜೆಪಿ ಫ್ಲೆಕ್ಸ್‌ನಲ್ಲಿ ಕಾಂಗ್ರೆಸ್ ‘ಜ್ಯೋತಿ’: ಪಕ್ಕಾ ರಾಹುಲ್ ತಲೆ ತಿರಗೈತಿ!

  ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸ್ವಾಗತ ಕೋರಿ ಬಿಜೆಪಿ ಅಳವಡಿಸಿರುವ ಫ್ಲೆಕ್ಸ್‌ವೊಂದು, ಮಧ್ಯಪ್ರದೇಶ ರಾಜ್ಯ ರಾಜಕೀಯದಲ್ಲಿ ವದಂತಿಗಳ ಬಿರುಗಾಳಿಯನ್ನೇ ಎಬ್ಬಿಸಿದೆ.

 • 09 top10 stories

  News9, Oct 2019, 4:54 PM IST

  ಪತನದತ್ತ BSY ಸರ್ಕಾರ, ಅಂಬಿ ಮನೆಯಲ್ಲಿ ಯಶ್ ಪುತ್ರಿ ಐರಾ; ಇಲ್ಲಿವೆ ಅ.9ರ ಟಾಪ್ 10 ಸುದ್ದಿ!

  ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನದತ್ತ ಸಾಗುತ್ತಿದೆಯಾ? ರಾಜ್ಯ ರಾಜಕೀಯದಲ್ಲಿ ಹರಿದಾಡುತ್ತಿರುವ ಭವಿಷ್ಯ BSY ನಿದ್ದೆಗೆಡಿಸಿದೆ. ಹೀಗಾಗಿ ಅನರ್ಹರ ಬಿಕ್ಕಟ್ಟು ಶಮನಕ್ಕೆ ಯಡಿಯೂರಪ್ಪ ರಣತಂತ್ರ ರೂಪಿಸಿದ್ದಾರೆ. ಯಶ್ ಹಾಗೂ ರಾಧಿಕ ಪುತ್ರಿ ಐರಾ ಇದೀಗ ಬೆಂಗಳೂರಿನಲ್ಲಿರುವ ರೆಬೆಲ್ ಸ್ಟಾರ್ ಅೆಂಬರೀಷ್ ಮನೆಗೆ ಭೇಟಿ ನೀಡಿ ಸುದ್ದಿಯಾಗಿದ್ದಾರೆ. ಸಾಕು ನಾಯಿ ಕದ್ದೊಯ್ದ  Zomato ಡೆಲಿವರಿ ಬಾಯ್, ಹಾರ್ದಿಕ್ ಪಾಂಡ್ಯಗೆ ಜಹೀರ್ ತಿರುಗೇಟು ಸೇರಿದಂತೆ ಅ.9 ರಂದು ಓದುಗರ ಗಮನಸೆಳೆದ ಟಾಪ್ 10 ಸುದ್ದಿ ಇಲ್ಲಿವೆ.

 • HDD HDK
  Video Icon

  Politics7, Oct 2019, 5:54 PM IST

  ರಾಜಕೀಯ ಎದುರಾಳಿಗಳ ಸೀಕ್ರೆಟ್ ಮೀಟಿಂಗ್; JDSಗೆ ತಿರುಗುಬಾಣ?

  ರಾಜ್ಯ ರಾಜಕೀಯದಲ್ಲಿ ಸಂಚಲನಕಾರಿ ಬೆಳವಣಿಗೆ ನಡೆದಿದೆ. ದಳಪತಿಗಳ ವಿರುದ್ಧ ತೊಡೆ ತಟ್ಟಲು, ತಮ್ಮ ಸೋಲಿಗೆ ಕಾರಣರಾದವರ ಜೊತೆ ಕೈಜೋಡಿಸಿದ್ದಾರೆ ಒಬ್ಬ ನಾಯಕರು!
   

 • 10_1 top10 stories

  NEWS11, Sep 2019, 4:46 PM IST

  ಡಿಕೆಶಿ ಪರ ಪ್ರತಿಭಟನೆ; MTB ಬಾಯಲ್ಲಿ ಉಪಚುನಾವಣೆ; ಇಲ್ಲಿವೆ ಸೆ.11ರ ಟಾಪ್ 10 ಸುದ್ದಿ!

  ಇಡಿಯಿಂದ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಪರ ರಾಜ್ಯದಲ್ಲಿಂದು ಒಕ್ಕಲಿಗರ ಸಮುದಾಯ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಡಿಕೆಶಿ ಪರ ಪ್ರತಿಭನೆಯಿಂದ ವಾಹನ ಸವಾರರು ಪರದಾಡಿದ್ದು ಮಾತ್ರವಲ್ಲ ಹಿಡಿ ಶಾಪ ಹಾಕಿದ್ದು ಸುಳ್ಳಲ್ಲ. ರಾಜ್ಯ ರಾಜಕೀಯದಲ್ಲಿ ಡಿಕೆಶಿ ಮಾತ್ರವಲ್ಲ,  ಅನರ್ಹ ಶಾಸಕ MTB ನಾಗರಾಜ್, ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಯಾಗಿ ಸಂಚಲನ ಮೂಡಿಸಿದ್ದಾರೆ. ಸೈಲೆಂಟ್ ಆಗಿದ್ದ ನಟಿ ರಾಧಿಕ ಕುಮಾರಸ್ವಾಮಿ ದಿಢೀರ್ ಪ್ರತ್ಯಕ್ಷಗೊಂಡಿದ್ದಾರೆ. ಸ್ಯಾಂಡಲ್‌ವುಡ್ ಸ್ವೀಟಿ ಹೊಸ ಅವತಾರ ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ.  ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಪತ್ನಿ ಅನುಷ್ಕಾ ಶರ್ಮಾ ಬೀಚ್ ಫೋಟೋ, ಪ್ರಧಾನಿ ಮೋದಿ ಸೋಶಿಯಲ್ ಮೀಡಿಯಾ ಫಾಲೋವರ್ಸ್ ಸೇರಿದಂತೆ ಹಲವು ವಿಚಾರ ಇಂದು ಸದ್ದು ಮಾಡಿದೆ. ಸೆಪ್ಟೆಂಬರ್ 11 ರ ಟಾಪ್ 10 ಸುದ್ದಿಗಳು ಇಲ್ಲಿವೆ.

 • 09 top10 stories

  NEWS9, Sep 2019, 4:58 PM IST

  ಕಟೀಲ್ ಕಾಮಿಡಿ ಸಿದ್ದು ಸಿಡಿಮಿಡಿ; ಶಾಸ್ತ್ರಿ ಸ್ಯಾಲ್ರಿಗೆ ಬೆಚ್ಚಿಬೀಳ್ಬೇಡಿ; ಇಲ್ಲಿವೆ ಸೆ.09ರ ಟಾಪ್ 10 ಸುದ್ದಿ!

  ಸೆಪ್ಟೆಂಬರ್ 9ರಂದು ರಾಜಕೀಯ ಮಾತ್ರವಲ್ಲ, ಇಸ್ರೋ, ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಕಿಚ್ಚ ಸುದೀಪ್ ಪೈಲ್ವಾನ್ ಸೇರಿದಂತೆ ಹಲವು ವಿಚಾರಗಳು ಸದ್ದು ಮಾಡಿತು.   ರಾಜ್ಯ ರಾಜಕೀಯದಲ್ಲಿ ಡಿಕೆ ಶಿವಕುಮಾರ್ ಇಡಿ ಬಂಧನ ಕುರಿತು ವಾಕ್ಸಮರ ನಡೆಯುತ್ತಿದೆ. ಡಿಕೆಶಿ ಬಂಧನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈವಾಡವಿದೆ ಎಂದಿದ್ದ ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್‌ಗೆ ಸಿದ್ದು ತಿರುಗೇಟು ನೀಡಿದ್ದಾರೆ. ಬಿಜೆಪಿಯಲ್ಲಿ ಕಾಮಿಡಿ ವಿಥ್ ಕಟೀಲ್ ನಡೆಯತ್ತಿದೆ ಎಂದು ಸಿದ್ದು ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ. ರಾಜಕೀಯದ ಜೊತೆಗೆ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಸ್ಯಾಲರಿ ಕೂಡ ಸದ್ದು ಮಾಡುತ್ತಿದೆ. ಶಾಸ್ತ್ರಿ ಸ್ಯಾಲರಿ ಸ್ಲಿಪ್ ನೋಡಿದರೆ ದಂಗಾವುದು ಖಚಿತ. ಇತ್ತ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಕುಸ್ತಿ ಮೇಕಿಂಗ್ ವಿಡಿಯೋ ರಿವೀಲ್ ಆಗಿದ್ದು, ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ. ಇದೇ ರೀತಿ ಸೆಪ್ಟೆಂಬರ್ 09ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿ ಇಲ್ಲಿವೆ.

 • 05 top10 stories

  NEWS5, Sep 2019, 4:52 PM IST

  DKS ಬೆನ್ನಲ್ಲೇ HDKಗೆ ಸಮನ್ಸ್; ರಣಬೀರ್, ಆಲಿಯಾ ಸರ್ಪ್ರೈಸ್; ಇಲ್ಲಿವೆ ಸೆ.05ರ ಟಾಪ್ 10 ಸುದ್ದಿ!

  ಕಾಂಗ್ರೆಸ್ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಬಂಧನ ಹಾಗೂ ಇಡಿ ವಿಚಾರಣೆ ಕಾವು ತಣ್ಣಗಾಗುತ್ತಿದ್ದಂತೆ, ಇದೀಗ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮೇಲೆ ತೂಗುಗತ್ತಿ ನೇತಾಡುತ್ತಿದೆ. ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಸಮನ್ಸ್ ನೀಡಿದೆ. ರಾಜ್ಯ ರಾಜಕೀಯ ಹೊರತುಪಡಿಸಿದರೆ, ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ನಟ ರಣಬೀರ್ ಕಪೂರ್ ಸದ್ದಿಲ್ಲದೆ ಸರ್ಪ್ರೈಸ್ ನೀಡಿದ್ರಾ ಅನ್ನೋ ಮಾತು ಬಾಲಿವುಡ್ ವಲಯದಲ್ಲಿ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಟೀಂ ಇಂಡಿಯಾದ ಅತ್ಯುತ್ತಮ ನಾಯಕನ ಹೆಸರು ಕೂಡ ಬಹಿರಂಗಗೊಂಡಿದೆ. ಸೆ.05ರ ಶಿಕ್ಷಕರ ದಿನಾಚರಣೆಯಂದು ಹಲವು ಸುದ್ದಿಗಳು ಸಂಚಲನ ಸೃಷ್ಟಿಸಿತು. ಇದರಲ್ಲಿ ಟಾಪ್ 10 ಸುದ್ದಿಗಳು ಇಲ್ಲಿವೆ. 

 • Balachandra Jarkiholi

  NEWS27, Aug 2019, 1:20 PM IST

  ಜಾರಕಿಹೊಳಿ, ಕತ್ತಿ ಕುಟುಂಬ ಹಣಿಯಲು BJP ಮಾಸ್ಟರ್ ಪ್ಲಾನ್

  ಹಲವು ವರ್ಷಗಳಿಂದಲೂ ಕೂಡ ರಾಜ್ಯ ರಾಜಕೀಯದಲ್ಲಿ ಸಕ್ರೀಯವಾಗಿದ್ದ ಜಾರಕಿಹೊಳಿ ಕುಟುಂಬವನ್ನು ಹಣಿಯಲು ಬಿಜೆಪಿ ಹೈ ಕಮಾಂಡ್ ಮಾಸ್ಟರ್ ಪ್ಲಾನ್ ಮಾಡಿ ರಾಜ್ಯದಲ್ಲಿ ಸ್ಥಾನಗಳ ಹಂಚಿಕೆ ಮಾಡಿದೆ ಎನ್ನಲಾಗುತ್ತಿದೆ. 

 • Video Icon

  NEWS23, Aug 2019, 4:47 PM IST

  ಸರ್ಕಾರ ಪತನಕ್ಕೆ ಸಿದ್ದು ಕಾರಣ; ದೇವೇಗೌಡ್ರ ಬತ್ತಳಿಕೆಯಲ್ಲಿದೆ ಹೊಸ ಬಾಣ!

  ಮೊನ್ನೆ ಮೊನ್ನೆ ದೋಸ್ತಿಗಳಾಗಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಈಗ ಪರಸ್ಪರರ ವಿರುದ್ಧ ತೊಡೆ ತಟ್ಟುತ್ತಿದ್ದಾರೆ. ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯರೇ ಕಾರಣ ಎಂದು ದೇವೇಗೌಡ್ರು ಘರ್ಜಿಸಿದ್ದಾರೆ. ಅದಕ್ಕೆ ಸಿದ್ದರಾಮಯ್ಯ ತಿರುಗೇಟು ಕೂಡಾ ಕೊಟ್ಟಿದ್ದಾರೆ.  ರಾಜ್ಯ ರಾಜಕೀಯದ ಈ ಹೊಸ ಬೆಳವಣಿಗೆಯ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿಶ್ಲೇಷಣೆ...  
   

 • siddaramaiah deve gowda
  Video Icon

  NEWS23, Aug 2019, 1:32 PM IST

  ದೇವೇಗೌಡ್ರ ವಿರುದ್ಧ ಸಿದ್ದು ಗರಂ; ಕಾಂಗ್ರೆಸ್-ಜೆಡಿಎಸ್ ಮೈತ್ರಿ ಖತಂ!

  ಮೈತ್ರಿ  ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಆರೋಪಿಸಿದ್ದರು. ಅದಕ್ಕೆ ಪತ್ರಿಕಾಗೋಷ್ಠಿ ಕರೆದು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ರಾಜ್ಯ ರಾಜಕೀಯದ ಇತಿಹಾಸದ ಪುಟಗಳನ್ನು ಕೆದಕಿ, ದೇವೇಗೌಡರ ವಿರುದ್ಧ ಸಿದ್ದರಾಮಯ್ಯ ಪ್ರಹಾರ ನಡೆಸಿದರು. ಆ ಮೂಲಕ ತಮ್ಮಿಬ್ಬರ ಮೈತ್ರಿ ಮುಗಿದಿದೆ ಎಂಬ ಸಂದೇಶವನ್ನೂ ನೀಡಿದರು. ಬನ್ನಿ ಅವರೇನು ಹೇಳಿದ್ದಾರೆ ಕೇಳೋಣ... 

 • Video Icon

  NEWS19, Aug 2019, 11:44 AM IST

  ಪೋನ್ ಕದ್ದಾಲಿಕೆ ಕೇಸ್ ಹಿಂದಿದ್ದಾನೆ ಪವರ್ ಬ್ರೋಕರ್!

  ರಾಜ್ಯ ರಾಜಕೀಯದಲ್ಲೇ ಸಂಚಲನ ಮೂಡಿಸಿರುವ ಫೋನ್ ಕದ್ದಾಲಿಕೆ ಪ್ರಕರಣ ಈಗ ಸಿಬಿಐ ಅಂಗಳದಲ್ಲಿದೆ. ಈ ಕೇಸನ್ನು ಪವರ್ ಬ್ರೋಕರ್ ನಿಂದಲೇ ಸಿಬಿಐಗೆ ತನಿಖೆ ಹೊಣೆ ಹೊರಿಸಲಾಗಿದೆ. ಆ ಪವರ್ ಬ್ರೋಕರ್ ಯಾರು? ಎಲ್ಲಿಯವನು ಈತ? ಸುವರ್ಣ ನ್ಯೂಸ್ ಬಯಲುಪಡಿಸುತ್ತಿದೆ ಎಕ್ಸ್ ಕ್ಲೂಸಿವ್ ಮಾಹಿತಿ. ಇಲ್ಲಿದೆ ನೋಡಿ. 

 • Sumalatha is the only independent candidate to win the elections. A newcomer in politics, Sumalatha defeated JD(S) candidate Nikhil Kumaraswamy. Sumalatha was supported by BJP.

  Karnataka Districts18, Aug 2019, 3:10 PM IST

  ಈಗ ಒಂದೊಂದೇ ಸತ್ಯ ಹೊರ ಬರುತ್ತಿದೆ : ಸುಮಲತಾ ಅಂಬರೀಶ್

  ಇಂದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾದ ವಿಚಾರದ ಬಗ್ಗೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೇ ನಾವು ಪ್ರಸ್ತಾಪ ಮಾಡಿದ್ದೆವು ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು. 

 • BSYeddyurappa cm

  NEWS28, Jul 2019, 12:20 PM IST

  ನನ್ನನ್ನು ಯಾರು ಪ್ರಶ್ನಿಸುವಂತಿಲ್ಲ : BSY ಪರ ಕಾಂಗ್ರೆಸ್ ನಾಯಕನ ಬ್ಯಾಟಿಂಗ್

  ರಾಜ್ಯ ರಾಜಕೀಯದಲ್ಲಿ ದೋಸ್ತಿ ಸರ್ಕಾರ ಉರುಳಿದೆ. ಬಿಜೆಪಿ ಅಧಿಕಾರ ಪಡೆದುಕೊಂಡಿದೆ. ಇದೇ ವೇಳೆ ಗೆದ್ದ ಪಡೆಯೆಡೆ ವಾಲುವ ಮನೋಧರ್ಮ ರಾಜ್ಯ ರಾಜಕೀಯದಲ್ಲಿ ಕಂಡು ಬರುತ್ತಿದ್ದು, ಇದೀಗ ಕಾಂಗ್ರೆಸ್ ನಾಯಕರೋರ್ವರು ಬಿ ಎಸ್ ವೈ ಪರ ಬ್ಯಾಟ್ ಬೀಸಿದ್ದಾರೆ.

 • Anand Singh

  NEWS26, Jul 2019, 5:45 PM IST

  ಕಾಲ್ನಡಿಗೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆನಂದ್ ಸಿಂಗ್

  ರಾಜ್ಯ ರಾಜಕೀಯದಲ್ಲಿ ಅತೃಪ್ತ ಶಾಸಕರ ಪ್ರಹಸನ ಮುಗಿದು ಮೈತ್ರಿ ಸರ್ಕಾರ ಪತನವಾಗಿ ಬಿಎಸ್ ವೈ ನೇತೃತ್ವದಲ್ಲಿ ಸರ್ಕಾರ ರಚನೆಯಾಗುತ್ತಿದೆ. ರಾಜೀನಾಮೆ ಪರ್ವಕ್ಕೆ ನಾಂದಿ ಹಾಡಿದ್ದ ಆನಂದ್ ಸಿಂಗ್ ಇದೀಗ ರಾಜಕೀಯದಿಂದ ದೂರ ಉಳಿದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ತಿರುಪತಿ ಭೇಟಿಯ ಕೆಲವು ಫೋಟೋಗಳು ಇಲ್ಲಿವೆ ನೋಡಿ.  

 • NEWS25, Jul 2019, 8:40 PM IST

  ಅತೃಪ್ತರಿಗೆ ಸ್ಪೀಕರ್ ಶಾಕ್; ರಮೇಶ, ಮಹೇಶ, ಶಂಕರ ಅನರ್ಹ

  ದೋಸ್ತಿ ಸರ್ಕಾರ ವಿಶ್ವಾಸ ಕಳೆದುಕೊಂಡ ನಂತರ ಸೈಲೆಂಟ್‌ ಆಗಿದ್ದ ರಾಜ್ಯ ರಾಜಕೀಯ ಸ್ಪೀಕರ್ ರಮೇಶ್ ಕುಮಾರ್‌ ಅವರ ಸುದ್ದಿಗೋಷ್ಠಿ ನಂತರ ಮತ್ತಷ್ಟು ವೇಗ ಪಡೆದುಕೊಂಡಿದೆ. ಗುರುವಾರ ಸಂಜೆ ಸುದ್ದಿಗೋಷ್ಠಿ ನಡೆಸಿದ ರಮೇಶ್ ಕುಮಾರ್ ರಾಜೀನಾಮೆ ಕೊಟ್ಟ ಶಾಸಕರಿಗೆ ಶಾಕ್ ನೀಡಿದ್ದಾರೆ. ಪಕ್ಷಾಂತರ ನಿಷೇಧ ಕಾಯಿದೆ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ  ಮೂವರು ಶಾಸಕರಿಗೆ ಅನರ್ಹತೆ ಬಿಸಿ ತಾಗಿದೆ.

 • NEWS25, Jul 2019, 8:25 PM IST

  ಸ್ಪೀಕರ್ ತೀರ್ಪು :  ರಾಣೆಬೆನ್ನೂರು ಶಾಸಕ ಆರ್. ಶಂಕರ್ ಅನರ್ಹ, ಪಟ್ಟಿ ಬೆಳೆಯಲಿದೆ..

  ದೋಸ್ತಿ ಸರ್ಕಾರ ವಿಶ್ವಾಸ ಕಳೆದುಕೊಂಡ ನಂತರ ಸೈಲೆಂಟ್‌ ಆಗಿದ್ದ ರಾಜ್ಯ ರಾಜಕೀಯ ಸ್ಪೀಕರ್ ರಮೇಶ್ ಕುಮಾರ್‌ ಅವರ ಸುದ್ದಿಗೋಷ್ಠಿ ನಂತರ ಮತ್ತಷ್ಟು ವೇಗ ಪಡೆದುಕೊಂಡಿದೆ. ಗುರುವಾರ ಸಂಜೆ ಸುದ್ದಿಗೋಷ್ಠಿ ನಡೆಸಿದ ರಮೇಶ್ ಕುಮಾರ್ ರಾಜೀನಾಮೆ ಕೊಟ್ಟ ಶಾಸಕರಿಗೆ ಶಾಕ್ ನೀಡಿದ್ದಾರೆ. ರಾಣೆಬೆನ್ನೂರು ಪಕ್ಷೇತರ ಶಾಸಕ ಆರ್. ಶಂಕರ್ ಅವರನ್ನು ಅನರ್ಹಗೊಳಿಸಿ ಆದೇಶ ನೀಡಿದ್ದಾರೆ.