ರಾಜ್ಯ ಸರ್ಕಾರ  

(Search results - 678)
 • Ibrahim

  Politics19, Feb 2020, 10:46 AM IST

  'ಯಡಿಯೂರಪ್ಪಗೆ ಮದುವೆ ಮಾಡಲಾಗಿದೆ, ಆದರೆ ಪ್ರಸ್ತ ಮಾಡಲು ಬಿಡ್ತಿಲ್ಲ'

  ದುಡ್ಡಿಲ್ಲ ಕಾಸಿಲ್ಲ, ಹೆಸರು ಸಂಪತ್ತಯ್ಯಂಗಾರ್‌!| ಇದು ರಾಜ್ಯ ಸರ್ಕಾರದ ಹಣಕಾಸಿನ ಸ್ಥಿತಿ: ಇಬ್ರಾಹಿಂ ವ್ಯಂಗ್ಯ| ರಾಜ್ಯಪಾಲರ ಭಾಷಣ ಖುಷಿ ಕೊಡುತ್ತೆ, ಆದರೆ ವಾಸ್ತವವಲ್ಲ

 • KSRTC

  Karnataka Districts17, Feb 2020, 7:58 AM IST

  KSRTC ಸಿಬ್ಬಂದಿಯನ್ನ ಸರ್ಕಾರಿ ನೌಕ​ರ​ರ​ನ್ನಾಗಿ ಮಾಡಲು ಒತ್ತಾ​ಯ

  ಕರ್ನಾ​ಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಸಾರ್ಟಿಸಿ) ಕಾರ್ಮಿಕರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಮನ್ವಯ ಕನ್ನಡ ಸಂಘ ಆಗ್ರ​ಹಿ​ಸಿದೆ.
   

 • undefined

  Karnataka Districts16, Feb 2020, 9:53 AM IST

  'ಈ ಸೇವೆ ಇಷ್ಟ ಇಲ್ಲದಿದ್ದರೆ ಖಾಲಿ ಹುದ್ದೆಗಷ್ಟೇ ಮಾತ್ರ ಅರ್ಜಿ ಹಾಕಿ’

  ಎರವಲು ಸೇವೆಯಡಿ ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವ ರಾಜ್ಯ ಸರ್ಕಾರದ ಬೇರೆ ಇಲಾಖೆಯ ಅಧಿಕಾರಿಗಳು ಇನ್ನು ಮುಂದೆ ಖಾಲಿ ಇರುವ ಹುದ್ದೆಗಳಿಗೆ ಮಾತ್ರ ಅರ್ಜಿ ಸಲ್ಲಿಸಬೇಕೆಂಬ ನಿಯಮವನ್ನು ಬಿಬಿಎಂಪಿಯ ಹೊಸ ವರ್ಗಾವಣೆ ನೀತಿಯಲ್ಲಿ ಅಳವಡಿಸಲಾಗಿದೆ.
   

 • mahadayi modi

  Karnataka Districts16, Feb 2020, 7:35 AM IST

  'ಕೊಟ್ಟ ಮಾತಿನಂತೆ ನಡೆದುಕೊಳ್ಳಿ ಮೋದಿ ಅವರೇ, ಮಹದಾಯಿ ವಿವಾದ ಬಗೆಹರಿಸಿ'

  ಮಹದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಮಧ್ಯಸ್ಥಿಕೆಯಲ್ಲಿ ಮುಂದಿನ ಹದಿನೈದು ದಿನಗಳಲ್ಲಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ ಮತ್ತೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯ ಸಿದ್ದು ತೇಜಿ ಆಗ್ರಹಿಸಿದ್ದಾರೆ.
   

 • siddaramaiah

  Politics16, Feb 2020, 7:28 AM IST

  ಬಿಜೆಪಿ ವಿರುದ್ಧ ಕ್ವಿಟ್‌ ಇಂಡಿಯಾ ರೀತಿ ಚಳವಳಿ!

  ಬಿಜೆಪಿ ವಿರುದ್ಧ ಕ್ವಿಟ್‌ ಇಂಡಿಯಾ ರೀತಿ ಚಳವಳಿ| ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ‘ಕ್ವಿಟ್‌ ಬಿಜೆಪಿ ಹೋರಾಟ’| ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ|  ರಾಜ್ಯ ಸರ್ಕಾರದಿಂದ ಪೊಲೀಸ್‌ ಇಲಾಖೆ ದುರ್ಬಳಕೆ: ಜೈಲ್‌ ಭರೋ ನಡೆಸುತ್ತೇವೆ ಹುಷಾರ್‌ ಎಂದ ಮಾಜಿ ಸಿಎಂ

 • cctv

  Karnataka Districts15, Feb 2020, 2:41 PM IST

  ಸರ್ಕಾರದ ಆದೇಶಕ್ಕೆ ಕಿಮ್ಮತ್ತೇ ಇಲ್ವಾ? ಗ್ರಾಪಂಗಳಿಗಿಲ್ಲ ಸಿಸಿಟಿವಿ ಕಣ್ಗಾವಲು!

  ಪಾರದರ್ಶಕ ಆಡಳಿತ, ನೌಕರರ ಹಿತ ಸೇರಿದಂತೆ ನಾನಾ ರೀತಿಯ ಉದ್ದೇಶಗಳಿಗಾಗಿ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯತಿಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಹೇಳಿದ್ದ ರಾಜ್ಯ ಸರ್ಕಾರದ ಆದೇಶ ತಾಲೂಕಿನಲ್ಲಿ ಇನ್ನೂ ಪೂರ್ಣ ಪ್ರಮಾಣವಾಗಿಲ್ಲ.

 • undefined
  Video Icon

  Politics15, Feb 2020, 1:08 PM IST

  ಪೊಲೀಸ್ ಇಲಾಖೆ ದುರ್ಬಳಕೆ: ಸಿಎಂ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ

  ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಯ ದುರ್ಬಳಕೆ; ಕಾಂಗ್ರೆಸ್‌ನಿಂದ ಪ್ರತಿಭಟನೆ; ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ, ಬಿಗಿ ಭದ್ರತೆ

 • Invest Karnataka 2020

  BUSINESS14, Feb 2020, 11:10 AM IST

  Invest Karnataka 2020: ಉತ್ತರಕ್ಕೆ ಹರಿಯುವುದೇ ಬಂಡವಾಳ?

  ಕರ್ನಾಟಕದ ಉತ್ತರ ಭಾಗಕ್ಕೂ ಉದ್ಯಮಿಗಳನ್ನು ಕರೆತಂದು ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಪ್ರಯತ್ನವಾಗಿ ಇದೇ ಫೆ.14ರಂದು ಹುಬ್ಬಳ್ಳಿಯಲ್ಲಿ ‘ಇನ್ವೆಸ್ಟ್‌ ಕರ್ನಾಟಕ-ಹುಬ್ಬಳ್ಳಿ’ ಎನ್ನುವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ರಾಜ್ಯ ಸರ್ಕಾರ ಆಯೋಜಿಸಿದೆ. ದೇಶ-ವಿದೇಶದ ಉದ್ಯಮಿಗಳು ಈ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

 • karnataka Police

  Karnataka Districts11, Feb 2020, 11:53 AM IST

  ಪಾಲಿಕೆಗೂ ಭದ್ರತಾ ಪಡೆ: ಸರ್ಕಾರಕ್ಕೆ ನೋಟಿಸ್‌

  ನಗರ ಪಾಲಿಕೆಗಳ ಆಸ್ತಿ ಸಂರಕ್ಷಣೆ ಹಾಗೂ ತೆರಿಗೆ ವಂಚಕರ ವಿರುದ್ಧ ಅಗತ್ಯ ಕಾನೂನು ಕ್ರಮ ಜರುಗಿಸಲು ‘ಪಾಲಿಕೆ ಭದ್ರತಾ ಪಡೆ’ ರಚಿಸುವ ವಿಚಾರ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೋಮವಾರ ನೋಟಿಸ್‌ ಜಾರಿ ಮಾಡಿದೆ.

 • Amrut Desai
  Video Icon

  Dharwad9, Feb 2020, 4:30 PM IST

  ಸ್ಥಳೀಯ ಯುವಕರಿಗೆ ಉದ್ಯೋಗ ಕೊಡದಿದ್ರೆ ನಾವು ನೀರು ಬಿಡಲ್ಲ; ಅಮೃತ ದೇಸಾಯಿ ಎಚ್ಚರಿಕೆ

  ಧಾರವಾಡ (ಫೆ. 09): ಅಮ್ಮಿನಬಾವಿ ಗ್ರಾಮದ  ಬಳಿ ಹುಬ್ಬಳ್ಳಿ- ಧಾರವಾಡ ಅವಳಿ ನಗರಕ್ಕೆ ನೀರು ಪೂರೈಸುವ 40 ದಶಲಕ್ಷ ಲೀಟರ್ ಸಾಮರ್ಥ್ಯದ ಜಲಶುದ್ಧೀಕರಣ ಘಟಕ ನಿರ್ಮಿಸಲಾಗಿದೆ. ಈ ಘಟಕದಲ್ಲಿ ಸ್ಥಳೀಯ ಭಾಗದ ಯುವಕರಿಗೆ ಉದ್ಯೋಗ ನೀಡಬೇಕು. ಇಲ್ಲದಿದ್ದರೆ  ನಾವು ನೀರು ಬಿಡೋದಿಲ್ಲ ಎಂದು  ಕೇಂದ್ರ ರಾಜ್ಯ ಸರ್ಕಾರದ ಸಚಿವರಿಗೆ ಬಿಜೆಪಿ ಶಾಸಕ ಅಮೃತ ದೇಸಾಯಿ ಎಚ್ಚರಿಕೆ ನೀಡಿದ್ದಾರೆ. 

 • Jagadish Shettar

  Karnataka Districts9, Feb 2020, 7:35 AM IST

  ಧಾರವಾಡ: ಜಿಲ್ಲೆಯ ಪ್ರತಿ ಹಳ್ಳಿಗೂ ಮಲಪ್ರಭೆ ನೀರು, ಶೆಟ್ಟರ್

  ಜಿಲ್ಲೆಯಲ್ಲಿ ಈಗಾಗಲೇ ಮಲಪ್ರಭಾ ಜಲಾಶಯದ ನೀರು ಪಡೆಯುತ್ತಿರುವ ಹಳ್ಳಿಗಳು ಸೇರಿದಂತೆ ಜಿಲ್ಲೆಯ 399 ಹಳ್ಳಿಗಳಿಗೆ ಕುಡಿಯಲು ಮಲಪ್ರಭಾ ನದಿಯ ನೀರನ್ನು ಸರಬರಾಜು ಮಾಡಲು 1300 ಕೋಟಿ ಅಂದಾಜು ಮೊತ್ತದ ಸಮಗ್ರ ಕುಡಿಯುವ ನೀರು ಯೋಜನೆಯನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ. 

 • undefined

  Karnataka Districts8, Feb 2020, 2:59 PM IST

  'ಸಿಎಂಗೆ ಹೈಕಮಾಂಡ್ ಯಾವುದೇ ಅಧಿಕಾರ ನೀಡಿಲ್ಲ, ಇಕ್ಕಟ್ಟಿನ ಸ್ಥಿತಿಯಲ್ಲಿ BSY'

  ಬಡ್ತಿ ಮೀಸಲಾತಿ ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿದ್ದು ಅಂತ ಸುಪ್ರೀಂಕೋರ್ಟ್ ಹೇಳಿದೆ. ಆದರೆ ಎಲ್ಲೂ ನಮ್ಮ ಕಾನೂನು ಸ್ಟ್ರಕ್  ಡೌನ್ ಮಾಡಿಲ್ಲ. ಆದೇಶವನ್ನ ಪೂರ್ಣವಾಗಿ ಪರಿಶೀಲಿಸಿದ ನಂತರ ಉತ್ತರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 
   

 • undefined

  Karnataka Districts8, Feb 2020, 1:52 PM IST

  ಡಿಕೆಶಿ ನಾಡಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

  ಕಾಂಗ್ರೆಸ್ ಟ್ರಬಲ್ ಶೂಟರ್ ಎಂದೇ ಕರೆಸಿಕೊಳ್ಳುವ ಡಿಕೆ ಶಿವಕುಮಾರ್ ನಾಡಿಗೆ ಕರ್ನಾಟಕ ಸರ್ಕಾರ ದೊಡ್ಡ ಕೊಡುಗೆಯೊಂದನ್ನು ನೀಡುತ್ತಿದೆ. 

 • suresh Kumar

  state8, Feb 2020, 8:39 AM IST

  7ನೇ ತರಗತಿ ಪರೀಕ್ಷೆಗೆ 6.4 ಕೋಟಿ ರು. ವೆಚ್ಚ

  ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನಲ್ಲಿ ಮೌಲ್ಯಾಂಕನ ಪರೀಕ್ಷೆ ನಡೆಸುವ ಸಂಬಂಧ  ಅಧಿಕೃತ ಆದೇಶ ಹೊರಡಿಸಲಾಗಿದೆ.ಮೌಲ್ಯಾಂಕನ ಪರೀಕ್ಷೆಗೆ ತಗಲುವ ಅಂದಾಜು 6.40 ಕೋಟಿ ರು.ಗಳನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಪಡೆಯುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

 • BSY
  Video Icon

  Karnataka Districts7, Feb 2020, 1:29 PM IST

  ಯಡಿಯೂರಪ್ಪ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ!

  ಸಚಿವ ಸಂಪುಟ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಸರ್ಕಾರದ ಭವಿಷ್ಯ ಅತಂತ್ರವಾಗಿದೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಓರಿಜನಲ್ ಪತಿವೃತೆಯರು ಇದ್ದಾರೆ. ನೀವು ಸೀರೆ ಉಡಿಕೆ ಮಾಡಿಕೊಂಡವರಿಗೆ ಕೊಟ್ಟರೆ ಹೆಂಗೆ, ಓರಿಜನಲ್ ಪಟ್ಟದ ಮಹಿಷಿಯರು ಎಲ್ಲಿಗೆ ಹೋಗಬೇಕು ಎಂದು ಹೇಳಿದ್ದಾರೆ.