ರಾಣಿ ಚನ್ನಮ್ಮ ವಿಶ್ವವಿದ್ಯಾಲಯ  

(Search results - 2)
 • <p>Rani Channamma University&nbsp;</p>

  Karnataka Districts15, Oct 2020, 3:07 PM

  ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನೇಮಕಾತಿಯಲ್ಲಿ ಅವ್ಯವಹಾರ?

  ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ಸಂಘ, ಸಂಸ್ಥೆಗಳು ಹಾಗೂ ವಿಶ್ವ ವಿದ್ಯಾಲಯಗಳಿಗೆ ನಿಯಮ ಪಾಲನೆ ಕಡ್ಡಾಯ. ಆದರೆ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ನಡೆದ ನೇಮಕಾತಿಯಲ್ಲಿ ಯಾವುದೇ ನಿಯಮಗಳ ಪಾಲನೆ ಮಾಡದೇ ಬೇಕಾಬಿಟ್ಟಿ ನೇಮಕಾತಿ ಮಾಡಿಕೊಂಡಿರುವ ಆರೋಪದ ಜತೆಗೆ ಸರ್ಕಾರದ ಆದೇಶಕ್ಕೆ ಕವಡೆಕಾಸಿನ ಕಿಮ್ಮತ್ತು ನೀಡಿಲ್ಲದಂತಾಗಿದೆ.
   

 • Belagavi

  CRIME13, Jan 2020, 10:46 AM

  ಪರೀಕ್ಷೆಯಲ್ಲಿ ಫೇಲ್‌: 300 ವಿದ್ಯಾರ್ಥಿಗಳ ಅಂಕಪಟ್ಟಿ ಕದಿಯಲು ಮುಂದಾದ ಭೂಪ!

  ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಯೊಬ್ಬ ವಿಶ್ವವಿದ್ಯಾಲಯಕ್ಕೆ ನುಗ್ಗಿ ಅಂಕಪಟ್ಟಿ ಕಳ್ಳತನಕ್ಕೆ ಯತ್ನಿಸಿ ಪೊಲೀಸರ ಅತಿಥಿಯಾದ ಘಟನೆ ನಗರದ ರಾಣಿ ಚನ್ನಮ್ಮ ವಿವಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ತುಬಚಿ ಗ್ರಾಮದ ನಿವಾಸಿ ಬಸಪ್ಪ ಹೊನವಾಡ (23) ಎಂದು ಗುರುತಿಸಲಾಗಿದೆ.