ರಾಮದಾಸ್‌ ಅಠಾವಳೆ  

(Search results - 4)
 • <p>ಜುಲೈ30ರಂದು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ &nbsp;ತಳವಾರ್ ಸಾಬಣ್ಣಅವರು ಸಿಎಂ ಭೇಟಿಯಾಗಿದ್ದರು.</p>

  PoliticsDec 21, 2020, 7:51 AM IST

  ಸಿಎಂ ಬದಲಾವಣೆ: ಯಡಿಯೂರಪ್ಪರನ್ನ ಹಾಡಿ ಹೊಗಳಿದ ಕೇಂದ್ರ ಸಚಿವ ಬ್ಯಾಟಿಂಗ್‌

  ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಯಾವುದೇ ಪ್ರಸ್ತಾವನೆ ಅಥವಾ ಪ್ರಯತ್ನ ದೆಹಲಿಯ ಬಿಜೆಪಿ ನಾಯಕರ ಮುಂದೆ ಇಲ್ಲ. ಯಡಿಯೂರಪ್ಪ ಅವರೇ ಮುಂದೆಯೂ ಅಧಿಕಾರದಲ್ಲಿ ಇರುತ್ತಾರೆ. ಯಾರಾದರೂ ಇಂತಹ ಪ್ರಶ್ನೆ ಕೇಳಿದರೆ ಬಿಎಸ್‌ವೈ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬಿಜೆಪಿಯ ನಾಯಕರಿಗೆ ಖುದ್ದು ನಾನೇ ಹೇಳುತ್ತೇನೆ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ, ಆರ್‌ಪಿಐ ಪಕ್ಷದ ಅಧ್ಯಕ್ಷ ರಾಮದಾಸ್‌ ಅಠಾವಳೆ ಹೇಳಿದ್ದಾರೆ.
   

 • <p>Koppal&nbsp;</p>

  PoliticsOct 10, 2020, 12:38 PM IST

  ಕೇಂದ್ರ ಸಂಪುಟದಲ್ಲೀಗ ಏಕೈಕ ಎನ್‌ಡಿಎ ಮಂತ್ರಿ!

  ಎಲ್‌ಜೆಪಿ ಸಂಸ್ಥಾಪಕ, ಕೇಂದ್ರ ಸಚಿವ ರಾಮವಿಲಾಸ್‌ ಪಾಸ್ವಾಸ್‌ ನಿಧನ|  ಕೇಂದ್ರ ಸಂಪುಟದಲ್ಲಿ ರಿಪಬ್ಲಿಕ್‌ ಪಾರ್ಟಿ ಆಫ್‌ ಇಂಡಿಯಾ(ಆರ್‌ಪಿಐ)ದ ರಾಮದಾಸ್‌ ಅಠಾವಳೆ ಮಾತ್ರ ಎನ್‌ಡಿಎ ಮಿತ್ರಪಕ್ಷದ ಪ್ರತಿನಿಧಿ

 • Why BSP chief Mayawati focusing southern state instead of uttar Pradesh

  Lok Sabha Election NewsMay 18, 2019, 7:47 AM IST

  ಮದುವೆಯಾಗದ ಮಾಯಾಗೆ ಗಂಡನ ಬಗ್ಗೆ ಏನ್‌ ಗೊತ್ತು?

  ಮದುವೆಯಾಗದ ಮಾಯಾಗೆ ಗಂಡನ ಬಗ್ಗೆ ಏನ್‌ ಗೊತ್ತು?| ಕೇಂದ್ರ ಮಂತ್ರಿ ರಾಮದಾಸ್‌ ಅಠಾವಳೆ ತಿರುಗೇಟು 

 • undefined

  NEWSSep 8, 2018, 12:54 PM IST

  ಮೇಲ್ವರ್ಗದ ಬಡವರಿಗೂ ಶೇ.25 ಮೀಸಲಾತಿ.?

  ಮೇಲ್ಜಾತಿಯಲ್ಲಿರುವ ಬಡವರಿಗೂ ಶೇ.25ರಷ್ಟುಮೀಸಲಾತಿ ಕಲ್ಪಿಸುವ ಮಸೂದೆ ಅನುಮೋದನೆಯಾದಲ್ಲಿ, ಅದರಿಂದ ಎಲ್ಲರೂ ಪ್ರಯೋಜನೆ ಪಡೆದುಕೊಳ್ಳಲಿದ್ದಾರೆ ಎಂದು ಮೀಸಲು ಕಲ್ಪಿಸುವ ಮಹತ್ವದ ಮಸೂದೆ ಮಂಡನೆಗೆ ಕೇಂದ್ರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣದ ರಾಜ್ಯ ಸಚಿವ ರಾಮದಾಸ್‌ ಅಠಾವಳೆ ಮುಂದಾಗಿದ್ದಾರೆ.