ರಾಮದುರ್ಗ

(Search results - 23)

Ramadurga Flood Victims

Video Icon

state26, Aug 2020, 2:43 PM

ಬೆಳಗಾವಿಗೂ ಬಂದ್ರೂ ರಾಮದುರ್ಗಕ್ಕೆ ಬರದ ಸಿಎಂ; ರಾಜ್ಯ ಸರ್ಕಾರದ ವಿರುದ್ಧ ನೆರೆ ಸಂತ್ರಸ್ತರ ಆಕ್ರೋಶ

ಬೆಳಗಾವಿಗೂ ಬಂದ್ರೂ ರಾಮದುರ್ಗಕ್ಕೆ ಬರದ ಸಿಎಂ. ಇಲ್ಲಿನ ನೆರೆ ಸಂತ್ರಸ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ನಮ್ಮನ್ನು ಈ ರೀತಿ ಬೀದಿಯಲ್ಲಿ ಕೂರಿಸಿದ ಸರ್ಕಾರಕ್ಕೆ ಧಿಕ್ಕಾರ' ಎಂದು ರಾಮದುರ್ಗಾ ಮಿನಿ ವಿಧಾನಸೌಧದ ಎದುರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Karnataka Rain

Video Icon

state18, Aug 2020, 10:45 AM

ಹೋದ ವರ್ಷದ ಮಳೆಗೆ ಮನೆ ಕಳೆದುಕೊಂಡ ಮಂದಿ, ಪರಿಹಾರ ಸಿಗದೇ ಇವರ ಪರದಾಟ ನೋಡ್ರೀ?

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭೆ ತುಂಬಿ ಹರಿಯುತ್ತಿದ್ದಾಳೆ. ರಾಮದುರ್ಗ ತಾಲೂಕಿನ 20 ಕ್ಕೂ ಹೆಚ್ಚು ಗ್ರಾಮದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಸುನ್ನಾಳ ಗ್ರಾಮದ 15 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ. ಕಳೆದ ವರ್ಷವೂ ಭಾರೀ ಮಳೆಯಿಂದಾಗಿ ಸಾಕಷ್ಟು ಮಂದಿ ಮನೆ, ಆಸ್ತಿಪಾಸ್ತಿಗಳನ್ನು ಕಳೆದುಕೊಂಡಿದ್ದಾರೆ. ಗ್ರಾಮದ ಹೊರ ವಲಯದಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಭರವಸೆ ಕೊಟ್ಟಿತ್ತು ಸರ್ಕಾರ. ಆದರೆ ಅದು ಈವರೆಗೂ ಈಡೇರಿಲ್ಲ. ಇವರ ಗೋಳನ್ನು ಕೇಳೋರೇ ಇಲ್ಲದಂತಾಗಿದೆ. ಈ ವರ್ಷವೂ ಇದೇ ಕಥೆ ಮುಂದುವರೆದಿದೆ. ಗೋಳು ಮಾತ್ರ ನಿಂತಿಲ್ಲ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ ನೋಡಿ..!

Naviluteertha Dam

Video Icon

state18, Aug 2020, 10:15 AM

ನವಿಲುತೀರ್ಥ ಡ್ಯಾಂನಿಂದ ನೀರು ಬಿಡುಗಡೆ; ಮುಳುಗಡೆ ಭೀತಿಯಲ್ಲಿ ಸಂಗಾಳ ಗ್ರಾಮ!

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭೆ ತುಂಬಿ ಹರಿಯುತ್ತಿದ್ದಾಳೆ. ನವಿಲು ತೀರ್ಥ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿದ್ದು  ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಂಗಾಳ ಗ್ರಾಮ ಮುಳುಗಡೆಯಾಗುವ ಭೀತಿಯಲ್ಲಿದೆ.  ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಇಷ್ಟೆಲ್ಲಾ ಆದರೂ ಅಧಿಕಾರಿಗಳು ಮಾತ್ರ ಗ್ರಾಮಕ್ಕೆ ಬಂದು ಮುಂಜಾಗ್ರತಾ ಕ್ರಮಗಳ ಬಗ್ಗೆ, ಪರ್ಯಾಯ ವ್ಯವಸ್ಥೆ ಬಗ್ಗೆ ಇನ್ನೂ ಮಾತುಕತೆ ನಡೆಸದೇ ಇರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ನಮಗೆ ಶಾಶ್ವತ ಪರಿಹಾರ ಕೊಡಿಸಿ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ఆ సమయంలో తన యజమాని పడిపోయిన చెరువు వద్దే ఆ కుక్క గడిపింది. చైనాలో ఓ రోడ్డు ప్రమాదంలో కుక్క యజమాని మరణించాడు.రోడ్డు ప్రమాదం జరిగిన ప్రాంతంలోనే కుక్క 80 రోజుల పాటు ఎదురు చూసింది.

Karnataka Districts13, Aug 2020, 1:33 PM

ಸಾಲಕ್ಕೆ ಹೆದರಿ ಇಬ್ಬರು ಮಕ್ಕಳ ಕೆರೆ​ಗೆ ಎಸೆದ ದಂಪತಿ: ಸಾಯಲು ಅಂಜಿ ಬದು​ಕು​ಳಿದ ತಂದೆ-ತಾಯಿ

ಸಾಲಕ್ಕೆ ಹೆದರಿ ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ದಂಪತಿ ಮಕ್ಕಳನ್ನು ಕೆರೆಗೆ ಎಸೆದ ಮೇಲೆ ಮಕ್ಕಳು ಮೃತಪಟ್ಟಿದ್ದು, ಅದೃಷ್ಟವಶಾತ್‌ ದಂಪತಿ ಬದುಕುಳಿದಿರುವ ದಾರುಣ ಘಟನೆ ತಾಲೂಕಿನ ರಾಮದುರ್ಗ ಕೆರೆಯಲ್ಲಿ ಬುಧವಾರ ನಡೆದಿದೆ.

• undefined

Karnataka Districts1, Jul 2020, 10:08 AM

ವಸತಿ ಶಾಲೆಗಳಿಗೆ ಶಿಕ್ಷಕರ ನೇಮಕ: DCM ಗೋವಿಂದ ಕಾರಜೋಳ

ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶೀಘ್ರದಲ್ಲಿ ಸಾವಿರ ಶಿಕ್ಷಕರ ಕಾಯಂ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ, ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

• undefined

Karnataka Districts22, May 2020, 12:17 PM

ನವಿಲಿನ ಕಾಲಿಗೆ ಸೀರೆ ಕಟ್ಟಿ ಟಿಕ್‌ಟಾಕ್‌ ಮಾಡಿದ ಭೂಪ..!

ಟಿಕ್‌ಟಾಕ್ ನಲ್ಲಿ ರಾಷ್ಟ್ರೀಯ ಪಕ್ಷಿ ನವಿಲನ್ನು ಜನಪದ ಗೀತೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಬೋಚಬಾಳ ಯುವಕ ಜೈಲು ಪಾಲಾದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಗುರುವಾರ ನಡೆದಿದೆ.

• siddaramaiah

Karnataka Districts17, May 2020, 10:45 AM

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ವಿಡಿಯೋ ವೈರಲ್‌

ಮಾಜಿ ಮುಖ್ಯಮಂತ್ರಿ ಸಿದ್ದ​ರಾ​ಮ​ಯ್ಯ ಅವರ ವಿರುದ್ಧ ಅವ​ಹೇ​ಳ​ನ​ಕಾರಿಯಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

• cricket
Video Icon

Karnataka Districts20, Apr 2020, 9:34 PM

ಗ್ರಾ.ಪಂ. ಸದಸ್ಯರು, ಗ್ರಾಮಸ್ಥರನ್ನು ಸೇರಿಸಿ ಗ್ರಾಮ ಲೆಕ್ಕಾಧಿಕಾರಿ ಕ್ರಿಕೆಟ್ ಆಟ!

• ಕಂಠಪೂರ್ತಿ ಕುಡಿದು ಗ್ರಾಮಸ್ಥರೊಂದಿಗೆ ಕ್ರಿಕೆಟ್ ಬೆಟ್ಟಿಂಗ್ ಬಾಜಿ ಆಡುತ್ತಿದ್ದ ಗ್ರಾಮಲೆಕ್ಕಾಧಿಕಾರಿ
• ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸೊಪಡ್ಲ ಗ್ರಾಮದಲ್ಲಿ ಘಟನೆ
• ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿ ದೂರು, ದಾಖಲಾಸಿದ ರೈತ ಮುಖಂಡರು
• Agriculture

Magazine21, Jan 2020, 10:28 AM

ಹುಣಸೆ, ಲಿಂಬು ಬೆಳೆದ ರಾಮದುರ್ಗ ರೈತನ ಕೈ ಸೇರಿತು ಕೋಟಿ ಸಂಪಾದನೆ.!

ಹೇಳಿ ಕೇಳಿ ಅದು ಬಂಜರು ಭೂಮಿ. ಕೇವಲ ಹತ್ತು ವರ್ಷಗಳ ಹಿಂದೆ ಆ ಭೂಮಿಯಲ್ಲಿ ಬಹುಬೆಳೆಗೆ ಬಿಡಿ, ವರ್ಷದಲ್ಲೊಂದು ಬೆಳೆಗೂ ನೀರು ಸಾಕಾಗುತ್ತಿರಲಿಲ್ಲ. ಅಂತರ್ಜಲ ಬತ್ತಿ ಹೋಗಿತ್ತು. ಹೀಗಿರುವ ನೆಲದಲ್ಲಿ ಹಸಿರನ್ನು ಚಿಗುರಿಸಿದವರು ಸದಾಶಿವ ಮಾತನವರ. ಕೃಷಿಯಲ್ಲಿ ರಸಾಯನಿಕ ಹೆಚ್ಚಾಗುತ್ತಿರುವ ಕಾಲಘಟ್ಟದಲ್ಲಿ ನೈಸರ್ಗಿಕ ಕೃಷಿ ಮಾಡಬೇಕೆಂಬ ಅವರ ಕನಸು ಇಂದು ನನಸಾಗಿದೆ.

• Lake

Karnataka Districts9, Jan 2020, 12:28 PM

ಬೆಳಗಾವಿ: ಮಕ್ಕಳನ್ನ ಸಾಯಿಸಿ ತಾನೂ ಆತ್ಮಹತ್ಯೆಗೆ ಶರಣಾದ ತಾಯಿ

ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನ ಕೆರೆಗೆ ಎಸೆದು ಸಾಯಿಸಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಹಣಮಾಪುರ ಗ್ರಾಮ ಗುರುವಾರ ನಡೆದಿದೆ. ಮೃತರನ್ನ ತಾಯಿ‌ ಲಕ್ಷ್ಮವ್ವಾ ವಡ್ಡರ್(35) ಮಕ್ಕಳಾದ ಕೀರ್ತಿ(10), ಶ್ರಾವಣಿ(3) ಎಂದು ಗುರುತಿಸಾಗಿದೆ.

• Lake

Belagavi25, Oct 2019, 10:41 AM

ರಾಮದುರ್ಗ: ಹೊಂಡದಲ್ಲಿ ಈಜಲು ಹೋದ ಸ್ನೆಹಿತರಿಬ್ಬರ ದುರ್ಮರಣ

ಸ್ನಾನಕ್ಕೆಂದು ತೆರಳಿದ ಇಬ್ಬರು ಯುವಕರು ನೀರುಪಾಲಾದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸುರೇಬಾನ ಹತ್ತಿರದ ಶಬರಿಕೊಳ್ಳದ ಜಲಪಾತದ ಮೇಲಿರುವ ಹೊಂಡದಲ್ಲಿ ಗುರುವಾರ ನಡೆದಿದೆ. ಮನಿಹಾಳ-ಸುರೇಬಾನ ಗ್ರಾಮದ ಸಾಗರ ಉರ್ಫ ಹರ್ಷವರ್ದನ ದೇವರಡ್ಡಿ ಅಪ್ಪಣ್ಣವರ (20೦) ಹಾಗೂ ವಿನಾಯಕ ಶಿವಾನಂದ ಶಿರೂರ (20) ಮೃತಪಟ್ಟ ಯುವಕರು.

• undefined

Karnataka Districts7, Oct 2019, 1:17 PM

ರಾಮದುರ್ಗದಲ್ಲಿ ಭಾವೈಕ್ಯತೆ ಸಾರಿದ ದುರ್ಗಾಮಾತಾ ದೌಡ್‌

ಪಟ್ಟಣದಲ್ಲಿ ನವರಾತ್ರಿ ಉತ್ಸವ ಕಮಿಟಿ, ಸ್ವಾತಂತ್ರ್ಯ ಸೇನಾನಿ ವೀರ ಸಾವರಕರ ಪ್ರತಿಷ್ಠಾನದ ನೇತೃತ್ವದಲ್ಲಿ ಸುಮಾರು 9 ದಿನಗಳವರೆಗೆ ನಡೆಯುತ್ತಿರುವ ದುರ್ಗಾಮಾತಾ ದೌಡ್‌ ಕಾರ್ಯಕ್ರಮ ದಿನೇ ದಿನೆ ಹಲವು ಭಕ್ತಿಪೂರ್ವಕ ವಿಶೇಷತೆ ಸಾರುತ್ತಿದ್ದು, ಭಾನುವಾರ ದೌಡ ಮೆರವಣಿಗೆಯಲ್ಲಿ ಪಾಲ್ಗೊಂಡ ಯುವಕರು ಭಾವೈಕ್ಯತೆ ಮೆರೆದರು.

• Belagavi Arrest Warrant

NEWS24, Sep 2019, 11:45 AM

ನೆರೆ ಸಂತ್ರಸ್ತ ರೈತರಿಗೆ ಕೋಲ್ಕತ್ತಾ ಕೋರ್ಟ್ ಬಂಧನ ವಾರಂಟ್!

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಂಪಿಹೊಳಿ ಗ್ರಾಮದ ರೈತ ಸಹೋದರರಾದ ನಿಂಗಪ್ಪ ಬಸಪ್ಪ ಲಕ್ಕನ್ನವರ ಮತ್ತು ನೀಲಕಂಠ ಬಸಪ್ಪ ಲಕ್ಕನ್ನವರ ಎಂಬುವವರಿಗೆ ಎಲ್ ಆ್ಯಂಡ್ ಟಿ ಫೈನಾನ್ಸ್ ಸಂಸ್ಥೆ ಕೋಲ್ಕತಾ ಕೋರ್ಟ್ ಮೂಲಕ ಅರೆಸ್ಟ್ ವಾರಂಟ್ ಹೊರಡಿಸಿದೆ.

• Tarpal

Karnataka Districts20, Aug 2019, 8:40 AM

ಮಂಡ್ಯ: ನೆರೆ ಸಂತ್ರಸ್ತರಿಗೆ ವ್ಯಾಪಾರಿಗಳಿಂದ ನೆರವು

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕು ಮತ್ತು ಸವದತ್ತಿ ತಾಲೂಕಿನಲ್ಲಿ ನೆರೆ ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಲು ಮಳವಳ್ಳಿ ತಾಲೂಕಿನ ವ್ಯಾಪಾರಿಗಳು ಅಗತ್ಯ ಸಾಮಾಗ್ರಿಗಳನ್ನು ಕಳುಹಿಸಿಕೊಟ್ಟಿದ್ಧಾರೆ. ಸುಮಾರು 1.50 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ನೀಲಗಿರಿ, ಸರ್ವೆ ಪೊಲ್ಸ್‌, ಟಾರ್ಪಲ್ ಹಾಗೂ ಮೊಳೆಗಳನ್ನು ಲಾರಿಯಲ್ಲಿ ಕಳುಹಿಸಲಾಗಿದೆ.

• sulibele

NEWS19, Aug 2019, 7:53 AM

ಕೆಸರು ತುಂಬಿದ್ದ ಮಸೀದಿ ಸ್ವಚ್ಛಗೊಳಿಸಿದ ಸೂಲಿಬೆಲೆ ನೇತೃತ್ವದ ಯುವ ಬ್ರಿಗೇಡ್‌!

ಕೆಸರು ತುಂಬಿದ್ದ ಮಸೀದಿ ಸೂಲಿಬೆಲೆ ನೇತೃತ್ವದ ಯುವಬ್ರಿಗೇಡ್‌ನಿಂದ ಸ್ವಚ್ಛ| ರಾಮದುರ್ಗದ ಮಂದಿರ, ಶಾಲೆಯಲ್ಲೂ ಸ್ವಚ್ಛತೆ