ರಾಮನಗರ

(Search results - 456)
• Video Icon

CRIME14, Jul 2020, 5:12 PM

ಬೈಕ್‌ಗೆ ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರಾಮನಗರ ತಾಲೂಕಿನ ಹೆಗ್ಗಡಗೆರೆ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದೆ.  ಸ್ಥಳಕಕೆ ಬಿಡದಿ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಸಿಸಿಟಿಯಲ್ಲಿ ಅಪಘಾತದ ಭೀಕರತೆ ಸೆರೆಯಾಗಿದೆ.

DK Suresh

Politics13, Jul 2020, 10:06 PM

ಕೊರೋನಾದ ಭಯ, ತಪ್ಪು ತಿಳುವಳಿಕೆಗಳನ್ನು ಹೋಗಲಾಡಿಸಲು ಡಿಕೆ ಸುರೇಶ್ ವಿಶೇಷ ಪ್ರಯತ್ನ

ಕೊರೋನಾ ವೈರಸ್‌  ಭಯದಿಂದ ಜನ ನಡುಗುತ್ತಿದ್ದಾರೆ. ಇನ್ನು ಕೆಲವರು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾಜದಲ್ಲಿ ಕೊರೋನಾ ವೈರಸ್ ಬಗ್ಗೆ ಇರುವ ಭಯ, ಅವೈಜ್ಞಾನಿಕ, ತಪ್ಪು ತಿಳುವಳಿಕೆಗಳನ್ನು ಹೋಗಲಾಡಿಸಲು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದಾರೆ.

Christian

Karnataka Districts13, Jul 2020, 9:01 AM

ಕೊರೋನಾ ಹೆಸರಲ್ಲಿ ಮತಾಂತರ: ಕ್ರೈಸ್ತ ಮಿಷನರಿ ಸದಸ್ಯರಿಗೆ ಬಿಸಿ ಮುಟ್ಟಿಸಿದ ಗ್ರಾಮಸ್ಥರು

ಜನರಲ್ಲಿ ಮೂಡಿರುವ ಕೊರೋನಾ ಭಯವನ್ನು ಬಂಡವಾಳ ಮಾಡಿಕೊಂಡು ಅಮಾಯಕರನ್ನು ಮತಾಂತರ ಮಾಡಲು ಮುಂದಾದ ಕ್ರೈಸ್ತ ಮಿಷನರಿ ಸದಸ್ಯರಿಗೆ ಸ್ಥಳೀಯರು ಬಿಸಿ ಮುಟ್ಟಿಸಿದ ಘಟನೆ ರಾಮನಗರ ಜಿಲ್ಲೆ ಕುದೂರು ಸಮೀಪದ ಅರಸನ ಗುಂಟೆ ಗ್ರಾಮದಲ್ಲಿ ನಡೆದಿದೆ.

Coronavirus

Karnataka Districts12, Jul 2020, 3:20 PM

ರಾಮನಗರ: ಕೊರೋನಾ ವಾರಿಯ​ರ್ಸ್‌ಗೇ ಸೋಂಕು, ಬೆಚ್ಚಿಬಿದ್ದ ಜನತೆ

ಕೋವಿಡ್‌ ಗ್ರೀನ್‌ ಜೋನ್‌ ಎನಿಸಿಕೊಂಡಿದ್ದ ರೇಷ್ಮೆ ನಾಡಿನಲ್ಲಿನ ಇದೀಗ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕೋರೋನಾ ವಾರಿಯ​ರ್ಸ್‌ಗೂ ಸೋಂಕು ತಗುಲುತ್ತಿರುವು ಜನತೆ ಆತಂಕ ಪಡುವಂತಾಗಿದೆ.

HDK

state9, Jul 2020, 8:34 PM

ಕೊರೋನಾ ಸೋಂಕಿತ ಶವಕ್ಕೆ ಸಂಸ್ಕಾರ ನೆರವೇರಿಸುವ ಆಶಾಗೆ ಕುಮಾರಸ್ವಾಮಿ ಮೆಚ್ಚುಗೆ

ಕೊರೋನಾ ಸಾಂಕ್ರಾಮಿಕ ರೋಗದಿಂದ ಮೃತಪಟ್ಟವರನ್ನು ಅವರ ಸಂಬಂಧಿಕರೆ ಮುಟ್ಟಲು ಹಿಂದೇಟು ಹಾಕುತ್ತಿದ್ದಾರೆ. ಅದೆಷ್ಟೋ ಸೋಂಕಿತರು ಬೀದಿ ಹೆಣವಾಗುತ್ತಿದ್ದರೆ, ಇತ್ತೀಚೆಗೆ ಅಮಾನವೀಯವಾಗಿ ಗುಂಡಿಗೆ ಶವಗಳನ್ನು ಎಸೆಯಲಾಗುತ್ತಿದೆ. ಆದರೆ ಇಲ್ಲೊಂದು ಮಹಿಳಾ ತಂಡ ಇಂತಹ ಅನಾಥ ಶವಗಳನ್ನು ವಿಧಿವಿಧಾನ ಮೂಲಕ ಶವಸಂಸ್ಕಾರ ಮಾಡಿ ನೈಜ ಮನುಷ್ಯತ್ವ ಮೆರೆಯುತ್ತಿದೆ

Liquor

Karnataka Districts29, Jun 2020, 12:17 PM

ರಾಮನಗರ: ಕೋವಿಡ್‌ ನಿಯಮ ಉಲ್ಲಂಘಿಸಿ ಮೋಜು ಮಸ್ತಿ, 16 ಮಂದಿ ವಶಕ್ಕೆ

ತಿಮ್ಮಯ್ಯನದೊಡ್ಡಿ ಗ್ರಾಮದ ಖಾಸಗಿ ಫಾರಂಹೌಸ್‌ ಮೇಲೆ ರಾಮನಗರ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಮೋಜು ಮಸ್ತಿಯಲ್ಲಿ ತೊಡಗಿದ್ದವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

Quarantine

Karnataka Districts29, Jun 2020, 11:30 AM

ರಾಮನಗರ: ಕ್ವಾರಂಟೈನ್‌ ನಿಯಮ ಉಲ್ಲಂಘಿಸಿ ಹೊರಗೆ ಓಡಾಟ, 8 ಮಂದಿ ವಿರುದ್ಧ FIR

ಹೋಂ ಕ್ವಾರಂಟೈನ್‌ ನಿಯಮಗಳನ್ನು ಉಲ್ಲಂಘಿಸಿ ಹೊರಗೆ ಓಡಾಡುತ್ತಿದ್ದ ಎಂಟು ಮಂದಿಯ ಮೇಲೆ ಎಫ್‌.ಐ.ಆರ್‌ ದಾಖಲಿಸಲಾಗಿದೆ. ನಿಯಮಗಳನ್ನು ಉಲ್ಲಂಘಿಸಿದ ರಾಮನಗರ ತಾಲೂಕಿನ ಮತ್ತು ಕನಕಪುರ ತಾಲೂಕಿನ ತಲಾ ನಾಲ್ಕು ಮಂದಿಯ ಮೇಲೆ ಸಂಬಂಧಪಟ್ಟ ತಹಸೀಲ್ದಾರ್‌ ಆಯಾಯ ತಾಲೂಕು ಆರಕ್ಷಕ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

• Karnataka Districts29, Jun 2020, 11:15 AM

ಕೊರೋನಾ ಸೋಂಕಿತರ ಜತೆ ವಿಡಿಯೋ ಸಂವಾದ: ರೋಗಿಗಳಿಗೆ ಧೈರ್ಯ ತುಂಬಿದ DCM ಅಶ್ವತ್ಥ ನಾರಾಯಣ

ರಾಮನಗರ(ಜೂ.29): ದಯಾನಂದ ಸಾಗರ್‌ ಆಸ್ಪತ್ರೆಯಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಅವರು ಕೋವಿಡ್‌ ರೋಗಿಗಳ ಜತೆ ವಿಡಿಯೋ ಸಂವಾದ ನಡೆಸಿ ಧೈರ್ಯ ತುಂಬಿದ್ದಾರೆ. ಅಡ್ಮಿನ್‌ ಬ್ಲಾಕಿನಲ್ಲಿ ಕೂತು ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಜತೆ ಮಾತನಾಡಿದ ಅವರು, ರೋಗಕ್ಕೆ ಹೆದರಬೇಡಿ. ನಿಮಗೆ ಅತ್ಯುತ್ತಮ ಚಿಕಿತ್ಸೆ ನೀಡಲಾಗುವುದು. ಸರ್ಕಾರ ನಿಮ್ಮೊಂದಿಗಿದೆ ಎಂದು ಧೈರ್ಯ ತುಂಬಿದ್ದಾರೆ.

• Karnataka Districts26, Jun 2020, 10:47 AM

ರಾಮನಗರ: ಮಾಜಿ ಶಾಸಕ ಬಾಲಕೃಷ್ಣ ಆಪ್ತ ಸಹಾಯಕ ಸೇರಿ ಮನೆ ಕೆಲಸದವರಿಗೆ ಕೊರೋನಾ ನೆಗೆಟಿವ್‌

ನನ್ನ ಕುಟುಂಬದಲ್ಲಿ ಕೊರೋನಾ ಸೋಂಕು ಕಂಡು ಬಂದ ಸಂದರ್ಭದಲ್ಲಿ ನನ್ನ ನಿವಾಸದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆಪ್ತ ಸಹಾಯಕ ವೆಂಕಟೇಶ್, ಚಾಲಕರಾದ ಗೋಕುಲ್, ಕುಮಾರ್, ಅರವಿಂದ್, ಮನೆ ಕೆಲಸ ನಿರ್ವಹಿಸುತ್ತಿದ್ದ ಮಂಜುಳಾ, ಕವಿತಾ, ವೀಣಾ ಅವರಿಗೆ ಹಾಗೂ ಅವರ ಕುಟುಂಬದವರಿಗೆ ಕೋವಿಡ್‌ ಟೆಸ್ಟ್‌ ಮಾಡಿಸಿದ್ದು ಅವರಿಗೆಲ್ಲ ನೆಗೆಟಿವ್‌ ವರದಿ ಬಂದಿದೆ ಎಂದು ಜಿಲ್ಲೆಯ ಮಾಗಡಿ ಶಾಸಕ ಹೆಚ್‌.ಸಿ. ಬಾಲಕೃಷ್ಣ ಅವರು ಸ್ಪಷ್ಟಪಡಿಸಿದ್ದಾರೆ.

• Kumaraswamy

Politics24, Jun 2020, 10:07 PM

ಕುಮಾರಸ್ವಾಮಿ ಪತ್ರ: ರಾಮನಗರ, ಚನ್ನಪಟ್ಟಣ ಲಾಕ್ ಡೌನ್ ಆಗುತ್ತಾ?

ಕೊರೋನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಲಾಕ್ ಡೌನ್ ಜಾರಿ ಮಾಡುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

• Video Icon

state24, Jun 2020, 11:27 AM

ಮಾಗಡಿ ಆಯ್ತು, ರಾಮನಗರವೂ ಲಾಕ್‌ಡೌನ್; ಅಂಗಡಿ ತೆರೆಯುವುದಕ್ಕೂ ಟೈಂ ಲಿಮಿಟ್

ರಾಮನಗರದಲ್ಲಿ ಕಳೆದ 20 ದಿನಗಳಲ್ಲಿ ಸೋಂಕು 100 ರ ಗಡಿ ದಾಟಿದೆ.  ಇಂದಿನಿಂದ ರಾಮನಗರವನ್ನು ಲಾಕ್‌ಡೌನ್ ಮಾಡಲು ಜನ ಸ್ವಯಂಪ್ರೇರಿತವಾಗಿ ನಿರ್ಧರಿಸಿದ್ದಾರೆ. ಬೆಳಿಗ್ಗೆ 7 ರಿಂದ 11 ಗಂಟೆವರೆಗೆ ಮಾತ್ರ ಅಂಗಡಿಗಳು ಓಪನ್ ಆಗಿರಲಿವೆ. ಜುಲೈ 1 ರವರೆಗೂ ಕೂಡಾ ರಾಮನಗರ ಲಾಕ್‌ಡೌನ್ ಆಗಿರಲಿದೆ. ನಿನ್ನೆ ಮಾಗಡಿ ಲಾಕ್‌ಡೌನ್ ಆಗಿತ್ತು. ಇಂದು ರಾಮನಗರ ಲಾಕ್‌ಡೌನ್ ಆಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

cross

Karnataka Districts23, Jun 2020, 11:22 AM

ರಾಮನಗರದ ಅಕ್ರಮ ಶಿಲುಬೆ ತೆರವುಗೊಳಿಸಿದ ಜಿಲ್ಲಾಡಳಿತ

ರಾಮನಗರ ತಾಲೂಕಿನ ಗೊಲ್ಲರಚೆನ್ನಯ್ಯ ದೊಡ್ಡಿ ಬಳಿಯ ಹಾರನಗುಡ್ಡದ ವಿವಾದಿತ ಶಿಲುಬೆಯನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ಹಿಂದು ಜಾಗರಣ ವೇದಿಕೆ  ನಡೆಸಿದ ಹೋರಾಟ ಹಾಗೂ ಹಾಕಲಾಗಿದ್ದ PIL ಪರಿಣಾಮವಾಗಿ ಇಂದು ತಹಶಿಲ್ದಾರರ ನೇತ್ರತ್ವದಲ್ಲಿ ಬೆಳಿಗ್ಗಿನ ಸಮಯದಲ್ಲಿ ಕೋರ್ಟ್ ಆದೇಶದ ಮೇರೆಗೆ ತೆರವುಗಳಿಸಲಾಯಿತು.

covid congress

Politics22, Jun 2020, 8:58 PM

ಕರ್ನಾಟಕ ಕಾಂಗ್ರೆಸ್ ಮಾಜಿ ಶಾಸಕರೊಬ್ಬರ ಪುತ್ರಿಗೆ ಕೊರೋನಾ ಸೋಂಕು ದೃಢ

ಸಚಿವ ಡಾ ಸುಧಾಕರ್ ತಂದೆಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಬೆನ್ನಲ್ಲೇ ಇದೀಗ ಕಾಂಗ್ರೆಸ್‌ನ ಮಾಜಿ ಶಾಸಕರೊಬ್ಬರ ಪುತ್ರಿಗೆ ಕೊರೋನಾ ಸೋಂಕು ತಗುಲಿದೆ.

DK Shivakumar

Politics22, Jun 2020, 5:16 PM

40 ವರ್ಷಗಳ ನಂತರ ಅದೇ ಸ್ಥಳಕ್ಕೆ ಹೋಗಿ ಬಾಲ್ಯದ ದಿನಗಳನ್ನು ನೆನೆದ ಡಿಕೆ ಶಿವಕುಮಾರ್

ಸವಿ ಸವಿ ನೆನಪು ಸಾವಿರ ನೆನಪು. ಸಾವಿರ ಕಾಲಕು ಸವೆಯದ ನೆನಪು ಎನ್ನುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು 40 ವರ್ಷಗಳ ನಂತರ ಅದೇ ಸ್ಥಳಕ್ಕೆ ಹೋಗಿ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.  ಸದಾ ರಾಜಕೀಯ ಜಂಜಾಟದಲ್ಲೇ ಮುಳುಗಿ, ಬ್ಯುಸಿ ಜೀವನದಲ್ಲೇ ಮುಳುಗಿಹೋಗಿರೋ ಡಿಕೆಶಿಗೆ, ಅವರ ಜೀವನದಲ್ಲಿ ಮತ್ತೆ ಬಾಲ್ಯದ ಕ್ಷಣಗಳನ್ನ ಮರುಕಳಿಸುವಂತೆ ಮಾಡಿದೆ ಈ ಒಂದು ಸ್ಥಳ.

DK Shivakumar

Karnataka Districts21, Jun 2020, 10:34 PM

ಜು.1ರವರೆಗೆ ಕನಕಪುರ ಸ್ವಯಂ ಲಾಕ್‌ಡೌನ್!

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿಧಾನಸಭಾ ಕ್ಷೇತ್ರವಾದ ರಾಮನಗರ ಜಿಲ್ಲೆಯ ಕನಕಪುರವನ್ನು ಒಂದು ವಾರ ಲಾಕ್‌ಡೌನ್ ಮಾಡಲು ನಿರ್ಧರಿಸಲಾಗಿದೆ.