ರಾಮನವಮಿ
(Search results - 10)Karnataka DistrictsNov 18, 2020, 10:24 AM IST
ಅಯೋಧ್ಯೆ ಶ್ರೀರಾಮ ವಿಗ್ರಹಕ್ಕೆ ಸೂರ್ಯಕಿರಣ ಸ್ಪರ್ಶದ ವ್ಯವಸ್ಥೆ : ಮೋದಿ ಸೂಚನೆ
ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿಯಂದು ಶ್ರೀರಾಮನ ವಿಗ್ರಹವನ್ನು ಸೂರ್ಯನ ಕಿರಣಗಳು ಸ್ಪರ್ಶಿಸುವಂತೆ ವ್ಯವಸ್ಥೆ ಮಾಡುವುದು, ಭಕ್ತರು ದೇವರಿಗೆ ನಮಸ್ಕರಿಸುವಾಗ ಸ್ವತಃ ದೇವರ ಪಾದ ಸ್ಪರ್ಶಿಸುವ ಅನುಭೂತಿ ಸಿಗುವಂತಾಗಲು ತ್ರೀಡಿ ತಂತ್ರಜ್ಞಾನ ಅಳವಡಿಕೆಗೆ ಪ್ರಧಾನಿ ಮೋದಿ ಸೂಚಿಸಿದ್ದಾರೆ
IndiaMar 30, 2020, 7:29 AM IST
ಏ.2ರಂದು ರಾಮಮಂದಿರ ಶಂಕುಸ್ಥಾಪನೆ ನಡೆಯುತ್ತಾ?
ಏ.2ರಂದು ರಾಮಮಂದಿರ ಶಂಕುಸ್ಥಾಪನೆ ನಡೆಯುತ್ತಾ?| ರಾಮನವಮಿ ದಿನ ಅಡಿಗಲ್ಲಿಗೆ ನಡೆದಿತ್ತು ಚಿಂತನೆ| ಕೊರೋನಾ ಹಿನ್ನೆಲೆ: ಏನಾಗುತ್ತೆಂದು ಕುತೂಹಲ| ಸೋಂಕು ಹಬ್ಬುವ ಅಪಾಯ ಹಿನ್ನೆಲೆಯಲ್ಲಿ ದೊಡ್ಡ ಕಾರ್ಯಕ್ರಮ ಅಸಾಧ್ಯ| ಕೆಲ ಧಾರ್ಮಿಕ ಮುಖಂಡರ ಸಮ್ಮುಖ ನಡೆಯುತ್ತಾ? ಮುಂದೂಡುತ್ತಾರಾ?
Bengaluru-UrbanFeb 29, 2020, 3:20 PM IST
ರಾಮನವಮಿ ಸೆಲಬ್ರೇಷನ್ ಟ್ರಸ್ಟ್ನಿಂದ ಒಂದು ತಿಂಗಳ ಸಂಗೀತ ಹಬ್ಬ!
ರಾಮನವಮಿ ಸಂಗೀತೋತ್ಸವಕ್ಕೆ ಎಂದರೆ ತಟ್ಟನೆ ನೆನಪಾಗುವುದು ಶ್ರೀ ರಾಮಸೇವಾ ಮಂಡಳಿ. ಇದು ದೇಶದಲ್ಲಿ ನಡೆಯುವ ಸಂಗೀತ ಕಾರ್ಯಕ್ರಮಗಳ ಪೈಕಿ ಅತ್ಯಂತ ದೊಡ್ಡದು ಮತ್ತು ವೈವಿಧ್ಯಪೂರ್ಣವಾದದ್ದು
stateFeb 22, 2020, 12:07 PM IST
'ರಾಮನವಮಿಗೆ ರಾಮಮಂದಿರ ಶಂಕುಸ್ಥಾಪನೆ ಕಷ್ಟ'
ರಾಮನವಮಿಗೆ ರಾಮಮಂದಿರ ಶಂಕುಸ್ಥಾಪನೆ ಕಷ್ಟ| ಟ್ರಸ್ಟ್ ಸಭೆಯಲ್ಲೂ ಇದೇ ಅಭಿಪ್ರಾಯ ಬಂದಿದೆ
IndiaNov 12, 2019, 11:36 AM IST
ರಾಮನವಮಿಯಂದು ರಾಮಮಂದಿರ ನಿರ್ಮಾಣಕ್ಕೆ ಚಾಲನೆ; ಹೀಗಿರುತ್ತೆ ಟ್ರಸ್ಟ್?
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿರುವ ಹಿನ್ನೆಲೆಯಲ್ಲಿ ಶ್ರೀರಾಮಚಂದ್ರನ ಜನ್ಮದಿನವಾದ ರಾಮನವಮಿಯ ದಿನದಂದೇ ಮಂದಿರ ನಿರ್ಮಾಣ ಕಾಮಗಾರಿ ಆರಂಭವಾಗುವ ಲಕ್ಷಣಗಳು ಕಂಡುಬರುತ್ತಿವೆ.
IndiaNov 12, 2019, 7:48 AM IST
ಏಪ್ರಿಲ್ 2ಕ್ಕೆ ರಾಮಮಂದಿರಕ್ಕೆ ಶಂಕುಸ್ಥಾಪನೆ
ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿರುವ ಹಿನ್ನೆಲೆಯಲ್ಲಿ ಶ್ರೀರಾಮಚಂದ್ರನ ಜನ್ಮದಿನವಾದ ರಾಮನವಮಿಯ ದಿನದಂದೇ ಮಂದಿರ ನಿರ್ಮಾಣ ಕಾಮಗಾರಿ ಆರಂಭವಾಗುವ ಸಾಧ್ಯತೆ ಇದೆ.
NEWSApr 13, 2019, 5:24 PM IST
ರಾಮನ ಬಂಟ ರಾಜಾಜಿನಗರದ ಸದ್ದಾಂ ಹುಸೈನ್: ಇಲ್ಲಿದೆ ಒಂದು ಝಲಕ್
ಬೆಂಗಳೂರಿನ ಸದ್ದಾಂ ಹುಸೈನ್ ಗೆ ರಾಮ ಮಂದಿರದ ಸ್ವಚ್ಛತೆಯೇ ಕಾಯಕ| ತನ್ನ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ ನಡೆಸುವ ಸದ್ದಾಂಗೆ ದೇವಸ್ಥಾನದ ಸ್ವಚ್ಛತೆ ಮಾಡುವುದೆಂದರೆ ಎಲ್ಲಿಲ್ಲದ ಉತ್ಸಾಹ. ರಾಮ ನವಮಿಯಂದು ಈ ರಾಮನ ಬಂಟನ ಸೇವೆಯ ಒಂದು ಝಲಕ್ ಇಲ್ಲಿದೆ. ರಾಜಾಜಿನಗರದ ಕಡೆ ಹೋದರೆ ಈತನನ್ನು ನೀವೂ ನೋಡಬಹುದು!
Lok Sabha Election NewsApr 3, 2019, 8:08 PM IST
‘ರಾಮನವಮಿ ಮಜ್ಜಿಗೆ, ಪಾನಕಕ್ಕೂ ಟ್ಯಾಕ್ಸ್ ಅಂದ್ರೇ ಏನ್ ಮಾಡ್ಬೇಕೋ.?’
ತುಮಕೂರಿನಲ್ಲಿ ಮಾತನಾಡಿದ ಡಿಸಿಎಂ ಪರಮೇಶ್ವರ ನರೇಂದ್ರ ಮೋದಿ, ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಬಸವರಾಜು ವಿರುದ್ದ ನಮ್ಮ ಹೋರಾಟ ಅಲ್ಲ. ನಮ್ಮ ಹೋರಾಟ ಕೇಂದ್ರ ಸರಕಾರದ ದುರಾಡಳಿತದ ವಿರುದ್ಧ ಎಂದಿದ್ದಾರೆ.
Apr 6, 2017, 12:38 PM IST
Oct 8, 2016, 11:26 AM IST