ರಾಮನಾಥ ಕೋವಿಂದ್‌  

(Search results - 5)
 • Ramnath Kovind

  Mysore11, Oct 2019, 9:07 AM IST

  ಒಡೆಯರ ತತ್ವಾದರ್ಶ ಪಾಲಿಸುವುದೇ ಗೌರವ: ರಾಷ್ಟ್ರಪತಿ ಕರೆ

  ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಮೈಸೂರಿನಲ್ಲಿ ಸಂಸ್ಥಾನದ ಕೊನೆಯ ದೊರೆ ಶ್ರೀಜಯಚಾಮರಾಜ ಒಡೆಯರ್‌ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಜಾಪ್ರಭುತ್ವವಾದಿಯಾಗಿದ್ದ ಮೈಸೂರು ಅರಸರು ನಾಡಿಗೆ ನೀಡಿದ ಕೊಡಗೆ ಅಪಾರ, ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳುವುದೇ ನಾವು ಅವರಿಗೆ ನೀಡುವ ಗೌರವ ಎಂದು ಹೇಳಿದ್ದಾರೆ.

 • News10, Oct 2019, 10:49 AM IST

  ಇಂದು ನಾಳೆ ಮೈಸೂರಿಗೆ ರಾಷ್ಟ್ರಪತಿ ಕೋವಿಂದ್

  ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಅ.10 ಮತ್ತು 11 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅ.10ರಂದು ಜಯಚಾಮರಾಜ ಒಡೆಯರ್‌ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸುವರು.

 • NATIONAL18, Apr 2019, 8:08 AM IST

  ’ದಲಿತರಾಗಿದ್ದಕ್ಕೆ ಕೋವಿಂದ್’ಗೆ ರಾಷ್ಟ್ರಪತಿ ಪಟ್ಟ’

   ‘2017ರ ಗುಜರಾತ್‌ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿ ಇರಿಸಿಕೊಂಡು ರಾಮನಾಥ ಕೋವಿಂದ್‌ ಅವರನ್ನು ರಾಷ್ಟ್ರಪತಿ ಮಾಡಲಾಯಿತು ಎಂದು ಜನರೇ ಮಾತನಾಡಿಕೊಳ್ಳುತ್ತಾರೆ ಎಂದು ಹೇಳಿದ್ದರು.

 • president ram nath kovind

  NEWS11, Mar 2019, 9:22 AM IST

  56 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

  56 ಸಾಧಕರಿಗೆ ಇಂದು ಮಾ.11ರ ಪದ್ಮ ಪ್ರಶಸ್ತಿ ಪ್ರದಾನ| ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ರವರಿಂದ ಪ್ರಶಸ್ತಿ ಪ್ರದಾನ

 • NEWS28, Jun 2018, 9:40 AM IST

  ಪುರಿ ದೇಗುಲದಲ್ಲಿ ರಾಷ್ಟ್ರಪತಿಗೆ ಅಪಮಾನ

  ಮೂರು ತಿಂಗಳ ಹಿಂದೆ ಒಡಿಶಾದ ಪುರಿಯಲ್ಲಿರುವ ಪ್ರಸಿದ್ಧ ಜಗನ್ನಾಥ ದೇಗುಲಕ್ಕೆ ಭೇಟಿ ನೀಡಿದ್ದಾಗ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಹಾಗೂ ಅವರ ಪತ್ನಿ ಸವಿತಾ ಅವರಿಗೆ ಅಪಮಾನ ಮಾಡಲಾಗಿತ್ತು ಎಂಬ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಪುರಿ ಜಿಲ್ಲಾಡಳಿತ ತನಿಖೆ ಆರಂಭಿಸಿದೆ.