ರಾಯಚೂರು  

(Search results - 172)
 • Belagavi21, Oct 2019, 11:28 AM IST

  ಧಾರಾಕಾರ ಮಳೆ: ನಾರಾಯಣಪುರ ಡ್ಯಾಂನಿಂದ 1ಲಕ್ಷ ಕ್ಯುಸೆಕ್ ನೀರು ಬಿಡುಗಡೆ

  ಮಹಾರಾಷ್ಟ್ರ ಹಾಗೂ ಗಡಿ ಭಾಗದ ಬೆಳಗಾವಿ ಜಿಲ್ಲೆಯಲ್ಲಿ ಧಾರಾರಕಾರ ಮಳೆ ಸುರಿದ ಪರಿಣಾಮ ಕೃಷ್ಣ ನದಿಯಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. 
   

 • Boy

  Raichur21, Oct 2019, 9:09 AM IST

  ನೆರೆ ವೇಳೆ ಆ್ಯಂಬುಲೆನ್ಸ್‌ಗೆ ದಾರಿ ತೋರಿದ್ದ ಬಾಲಕಗೆ ಖುಲಾಯಿಸಿದ ಭರ್ಜರಿ ಅದೃಷ್ಟ!

   ನೆರೆ ಸಂದರ್ಭದಲ್ಲಿ ಸೇತುವೆ ಮುಳುಗಿದ್ದರೂ ಜೀವದ ಹಂಗು ತೊರೆದು ಆ್ಯಂಬುಲೆನ್ಸ್‌ಗೆ ದಾರಿ ತೋರಿಸಿ ಪ್ರಶಂಸೆಗೆ ಪಾತ್ರನಾಗಿದ್ದ ದೇವದುರ್ಗ ತಾಲೂಕಿನ ಹಿರೇರಾಯಕುಂಪಿಯ ಬಾಲಕ ವೆಂಕಟೇಶನಿಗೆ ಈಗ ಅದೃಷ್ಟಖುಲಾಯಿಸಿದೆ.

 • Raichur19, Oct 2019, 11:10 AM IST

  ಮಸ್ಕಿ: ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಬಿಜೆಪಿ ಟಿಕೆಟ್‌ ನೀಡಲಿ

  ಮುಂಬರುವ ಉಪ ಚುನಾವಣೆಯಲ್ಲಿ ಪಕ್ಷ ಸಂಘಟನೆ ಮಾಡಿದವರನ್ನು ಪರಿಗಣಿಸಿ ಬಿಜೆಪಿ ಹೈಕಮಾಂಡ್‌ ನನಗೆ ಟಿಕೆಟ್‌ ನೀಡುವ ಭರವಸೆ ಇದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆರ್‌.ಬಸನಗೌಡ ತುರ್ವಿಹಾಳ್‌ ಅವರು ಹೇಳಿದ್ದಾರೆ. 
   

 • kallada dam

  Raichur19, Oct 2019, 10:56 AM IST

  ಮಸ್ಕಿ ಜಲಾಶಯಕ್ಕೆ ಬಾಗಿನ ಸಲ್ಲಿಸಿದ ಬಸನಗೌಡ ತುರ್ವಿಹಾಳ

  ಮಸ್ಕಿ ಜಲಾಶಯ ತುಂಬಿರುವುದರಿಂದ ರೈತರಿಗೆ ಗಂಗಾಮಾತೆ ಒಳ್ಳೆಯದನ್ನು ಮಾಡಲಿ ಎಂದು ಪ್ರಾರ್ಥಿಸಿ ಜಲಾಶಯಕ್ಕೆ ಬಾಗಿನ ಅರ್ಪಿಸಿರುವುದಾಗಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆರ್‌.ಬಸನಗೌಡ ತುರ್ವಿಹಾಳ ಅವರು ಹೇಳಿದ್ದಾರೆ. 
   

 • Sriramulu

  Raichur17, Oct 2019, 10:31 AM IST

  ರಾಯಚೂರು: ವಿವಿಧ ಸಂಘಟನೆಗಳಿಂದ ಸಚಿವ ಶ್ರೀರಾಮುಲುಗೆ ಮನವಿ

  ಜಿಪಂ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರಿಗೆ ವಿವಿಧ ಸಂಘ-ಸಂಸ್ಥೆಗಳು ಹಲವು ಸಮಸ್ಯೆಗಳಿಗೆ ಪರಿಹಾರ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಸಲ್ಲಿಸಿದ್ದಾರೆ.
   

 • Dam

  Raichur17, Oct 2019, 10:18 AM IST

  ಮಸ್ಕಿ ಡ್ಯಾಂಗೆ ಪ್ರತಾಪ್‌ಗೌಡ ಪಾಟೀಲ್‌ ಬಾಗಿನ ಅರ್ಪಣೆ

  ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಸ್ಕಿ ನಾಲಾ ಜಲಾಶಯ ಹಾಗೂ ಕನಕ ನಾಲಾ ಸೇರಿದಂತೆ ವಿವಿಧ ಗ್ರಾಮಗಳಲ್ಲಿನ ಕೆರೆಗಳಿಗೆ ನೀರು ತುಂಬಿಸಲು 502 ಕೋಟಿ ವೆಚ್ಚದ ಕ್ರಿಯಾ ಯೋಜನೆಗೆ ಡಿಪಿಆರ್‌ ಆಗಿದೆ. ಅಲ್ಲದೆ ಸರ್ಕಾರದ ತಾಂತ್ರಿಕ ಇಲಾಖೆಯೂ ಒಪ್ಪಿಗೆ ನೀಡಿದೆ ಎಂದು ಅನರ್ಹ ಶಾಸಕ ಪ್ರತಾಪ್‌ಗೌಡ ಪಾಟೀಲ್‌ ಹೇಳಿದ್ದಾರೆ.
   

 • karadi sanganna

  Raichur16, Oct 2019, 3:14 PM IST

  ಕೊಪ್ಪಳ ಸಂಸದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

  ಪ್ರತಾಪ್‌ಗೌಡ ಪಾಟೀಲ್‌ ರಾಜೀನಾಮೆಯಿಂದ ಮಸ್ಕಿ ಕ್ಷೇತ್ರದಲ್ಲಿ ಎದುರಾಗಬಹುದಾದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಹೇಗಾದರೂ ಮಾಡಿ ಸ್ಪರ್ಧಿಸಬೇಕೆಂದು ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯ ಮುಖಂಡರ ಹಾಗೂ ಕ್ಷೇತ್ರದಲ್ಲಿ ಓಡಾಟ ನಡೆಸುತ್ತಿರುವ ಬಸನಗೌಡ ತುವಿರಹಾಳ ಅವರಿಗೆ ಉಪ ಕದನದಲ್ಲಿ ಬಿಜೆಪಿಯಿಂದ ಟಿಕೆಟ್‌ ಸಿಗುವ ಲಕ್ಷಣಗಳು ಕಡಿಮೆಯಾಗುತ್ತಿವೆ.
   

 • Shriramulu

  Raichur15, Oct 2019, 3:27 PM IST

  ರಾಯಚೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಶ್ರೀರಾಮುಲು ವಾಸ್ತವ್ಯ

  ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಎದುರಾಗುವ ಮೂಲಭೂತ ಸೌಕರ್ಯಗಳು ಹಾಗೂ ಅಲ್ಲಿನ ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಆಸ್ಪತ್ರೆಗಳಲ್ಲಿ ವಾಸ್ತವ್ಯ ಮಾಡುತ್ತಿದ್ದೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

 • Maski

  Raichur15, Oct 2019, 3:14 PM IST

  ಬಸ್‌ ಓಡಿದರೂ ಮಸ್ಕಿ ಸಾರಿಗೆ ಘಟಕಕ್ಕೆ ಆದಾಯವೇ ಬರ್ತಿಲ್ಲ!

  ಪಟ್ಟಣದಲ್ಲಿ ಸುಮಾರು 10-12 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಮಸ್ಕಿ ಸಾರಿಗೆ ಇಲಾಖೆ ಘಟಕವು ಆದಾಯವಿಲ್ಲದೇ ಬರೀ ನಷ್ಟವೇ ಅನುಭಿಸುತ್ತಿದ್ದು, ಇದರಿಂದ ಘಟಕದ ಅಭಿವೃದ್ಧಿ ಹಾಗೂ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವಲ್ಲಿ ವಿಫಲವಾಗಿದೆ.

 • Raichuru Gori_conv
  Video Icon

  Raichur15, Oct 2019, 12:56 PM IST

  ರಾಯಚೂರಿನಲ್ಲಿ ಉಸಿರಾಡುತ್ತಿರುವ ಗೋರಿಗಳು: ಬೆಚ್ಚಿ ಬಿದ್ದ ಜನತೆ!

  ಪವಾಡ ಪುರುಷರ ಗೋರಿ ಉಸಿರಾಡುತ್ತಿದೆ. ಹೌದು, ಇದು ಸ್ವಲ್ಪ ವಿಚಿತ್ರವಾದರೂ ಸತ್ಯ. ಇದು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಆನೆಹೊಸುರು ಗ್ರಾಮದಲ್ಲಿ ವಿಚಿತ್ರ ಘಟನೆ ನಡದಿದೆ. 

 • Modi government reduced domestic gas cylinder, prices applicable from 1st july

  Raichur14, Oct 2019, 12:48 PM IST

  ಹಟ್ಟಿ ಪಟ್ಟಣದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಅನಧಿಕೃತ ಸಿಲಿಂಡರ್‌ ದಂಧೆ!

  ಸಿಂಧನೂರಿನ ಭಾರತ ಗ್ಯಾಸ್‌ ಏಜೇನ್ಸಿಯವರು ಹಟ್ಟಿ ಪಟ್ಟಣದಲ್ಲಿ ಅನಧಿಕೃತವಾಗಿ ಮಾರಾಟ ಮಾಡುತ್ತಿರುವುದು ಅವ್ಯಾಹತವಾಗಿ ನಡೆದಿದೆ. ಸಿಂಧನೂರಿನ ಅಂಭಾದೇವಿ ಭಾರತ್‌ ಗ್ಯಾಸ್‌ ಗ್ರಾಮ ವಿತರಕರವರು ಹಟ್ಟಿಯಲ್ಲಿ ವಾಸ ಮಾಡುವ ಮಧ್ಯವರ್ತಿವೊಬ್ಬರ ಮೂಲಕ ಅಕ್ರಮವಾಗಿ ಗ್ಯಾಸ್‌ ಸಂಪರ್ಕವನ್ನು ಕಲ್ಪಿಸುತ್ತಿದ್ದಾರೆ.
   

 • Raichur14, Oct 2019, 12:24 PM IST

  ಹಟ್ಟಿ ಚಿನ್ನದ ಗಣಿಯಿಂದ ದಾಖಲೆಯ ಚಿನ್ನ ಉತ್ಪಾದನೆ

  ಚಿನ್ನದ ಉತ್ಪಾದನೆಯಲ್ಲಿ ಏಕ ಸ್ವಾಮ್ಯತೆಯನ್ನು ಸಾಧಿಸಿರುವ ದಕ್ಷಿಣ ಏಷ್ಯಾದ ಏಕೈಕ ಚಿನ್ನದ ಗಣಿಯಾದ ಕರ್ನಾಟಕ ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಹಟ್ಟಿಚಿನ್ನದಗಣಿ ಕಂಪನಿ ವರ್ಷದಿಂದ ವರ್ಷಕ್ಕೆ ದಾಖಲೆಯ ಚಿನ್ನ ಉತ್ಪಾದಿಸುವತ್ತ ಸಾಗಿದೆ.
   

 • kcr meeting with collectors

  Raichur11, Oct 2019, 11:26 AM IST

  ರಾಯಚೂರಿನಲ್ಲಿ ವಾಣಿಜ್ಯೋದ್ಯಮಿಗಳ ವಿಶೇಷ ಸಭೆ

  ಈ ಭಾಗದ ಕೈಗಾರಿಕೆ, ವಾಣಿಜ್ಯ ವಲದ ಅಭಿವೃದ್ಧಿ ಸೇರಿ ಇತರೆ ವಿಷಯಗಳ ಕುರಿತು ಚರ್ಚಿಸಲು ಅ.11 ಮತ್ತು 12ರಂದು ನಗರದಲ್ಲಿ ವಾಣಿಜ್ಯೋದ್ಯಮಿಗಳ ಸಂಘದ ಪ್ರತಿನಿಧಿಗಳ ವಿಶೇಷ ಸಭೆ ಹಾಗೂ ಸಮಾವೇಶ ಏರ್ಪಡಿಸಲಾಗಿದೆ ಎಂದರು ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಜಿಲ್ಲಾಧ್ಯಕ್ಷ ತ್ರಿವಿಕ್ರಮ ಜೋಶಿ ತಿಳಿಸಿದ್ದಾರೆ. 
   

 • Raichur9, Oct 2019, 2:58 PM IST

  ಸಿರವಾರದಲ್ಲಿ ಭಾರೀ ಮಳೆ: ರಸ್ತೆ ಮೇಲೆ ನೀರು, ಜನರ ಪರದಾಟ

  ಪಟ್ಟಣ ಸೇರಿ ಹಲವೆಡೆ ಸುರಿದ ಭಾರೀ ಮಳೆಯಿಂದಾಗಿ ಮುಖ್ಯ ರಸ್ತೆಯು ಜಲಾವೃತವಾದರೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಸಾರ್ವಜನಿಕರು ಸಮಸ್ಯೆ ಅನುಭವಿಸಿದ್ದಾರೆ.
   

 • karnataka jatra

  Raichur9, Oct 2019, 11:30 AM IST

  ರಾಯಚೂರಿನಲ್ಲಿ ನಾಡದೇವಿ ಮೆರವಣಿಗೆ: ಜಾನಪದ ಕಲಾ ತಂಡಗಳ ಮೆರಗು

  ವಿಜಯದಶಮಿ ನಿಮಿತ್ತ ನಗರಸಭೆ ಏರ್ಪಡಿಸಿದ್ದ ನಾಡದೇವಿ ಮೆರವಣಿಗೆಗೆ ಕುಂಭ, ಕಳಸ, ಜಾನಪದ ಕಲಾ ತಂಡಗಳು ಮೆರವಣಿಗೆಗೆ ಮೆರಗು ನೀಡಿ ಜನರ ಗಮನ ಸೆಳೆದರೆ, ರಸ್ತೆಯುದ್ದಕೂ ಎರಡು ಬದಿ ನಿಂತು ಉತ್ಸಾಹದಿಂದ ವೀಕ್ಷಿಸಿದ ನಾಗರಿಕರು ಕಳೆ ಹೆಚ್ಚಿಸಿದರು.