ರಾಯಬಾಗ
(Search results - 18)CRIMEJan 28, 2021, 7:37 AM IST
ಬೆಳಗಾವಿ: ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ
ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ರಾಯಬಾಗ ರೈಲು ನಿಲ್ದಾಣ ಬಳಿ ನಿನ್ನೆ ರಾತ್ರಿ(ಬುಧವಾರ) ನಡೆದಿದೆ. ಮೃತರನ್ನ ಬೀರಡಿ ಗ್ರಾಮದ ಸಾತಪ್ಪ ಸುತಾರ್(60), ಪತ್ನಿ ಮಹಾದೇವಿ(50), ಮಕ್ಕಳಾದ ದತ್ತಾತ್ರೇಯ (28), ಸಂತೋಷ (25) ಎಂದು ಗುರುತಿಸಲಾಗಿದೆ.
CRIMEOct 8, 2020, 2:42 PM IST
ಬೆಳಗಾವಿ: ಆಸ್ತಿಗಾಗಿ ಮಗನ ಮೇಲೆ ಕಲ್ಲು ಎತ್ತಿಹಾಕಿ ಕೊಂದ ತಂದೆ..!
ಆಸ್ತಿ ವಿವಾದ ಹಿನ್ನಲೆಯಲ್ಲಿ ತಂದೆಯೇ ಪುತ್ರನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖನದಾಳ ಗ್ರಾಮದ ತೋಟದ ಮನೆಯಲ್ಲಿ ಬುಧವಾರ ನಡೆದಿದೆ.
Karnataka DistrictsApr 25, 2020, 9:24 AM IST
ರಾಯಬಾಗದ ಇಬ್ಬರು ಮಕ್ಕಳಿಗೆ ತಟ್ಟಿದ ಕೊರೋನಾ ಸೋಂಕು
ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ 10 ವರ್ಷದ ಬಾಲಕಿ ಮತ್ತು 15 ವರ್ಷದ ಬಾಲಕನಿಗೆ ಕೊರೋನಾ ಸೋಂಕು ದೃಢವಾಗಿದೆ.
stateApr 25, 2020, 8:53 AM IST
ರಾಜ್ಯದಲ್ಲಿ ಮತ್ತೆ 21 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆ!
ರಾಜ್ಯದಲ್ಲಿ ಮತ್ತೆ 21 ಮಂದಿಗೆ ಕೊರೋನಾ| ಬೆಂಗಳೂರು 12, ಬಾಗಲಕೋಟೆ 3, ವಿಜಯಪುರ, ರಾಯಬಾಗದಲ್ಲಿ ತಲಾ 2| ತುಮಕೂರು, ಚಿಕ್ಕಬಳ್ಳಾಪುರದಲ್ಲಿ ತಲಾ 1| ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆ| ಈ ಪೈಕಿ 152 ಮಂದಿ ಗುಣಮುಖ| ರಾಜ್ಯದಲ್ಲಿ ಈಗ ಒಟ್ಟು 304 ಪ್ರಕರಣ ಸಕ್ರಿಯ
Karnataka DistrictsApr 9, 2020, 3:36 PM IST
ಲಾಕ್ಡೌನ್ ಎಫೆಕ್ಟ್: ತುತ್ತು ಅನ್ನಕ್ಕೂ ಬಾಣಂತಿ ಪರದಾಟ, ಮನ ಮನಕಲುವ ದೃಶ್ಯ!
ಬಾಣಂತಿ ತನ್ನ ಹಸುಗೂಸಿನೊಂದಿಗೆ ತುತ್ತು ಅನ್ನಕ್ಕಾಗಿ ಪರದಾಡುತ್ತಿರುವ ಮನಕುಲುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಬುಧವಾರ ಕಂಡು ಬಂದಿದೆ.
Coronavirus KarnatakaApr 8, 2020, 12:58 PM IST
'ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವವರ ವಿರುದ್ಧ ದೂರು ದಾಖಲಿಸಿ'
ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣ ಸೇರಿದಂತೆ ಸೋಂಕು ದೃಢಪಟ್ಟಿರುವ ಪ್ರದೇಶನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಈ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಜನರ ಆರೋಗ್ಯ ಮಾಹಿತಿಯನ್ನು ಸಂಗ್ರಹಿಸುವ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಸಚಿವ ಜಗದೀಶ ಶೆಟ್ಟರ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
JobsJan 31, 2020, 9:07 PM IST
ಮೂರೇ ವರ್ಷದಲ್ಲಿ 13 ಸರ್ಕಾರಿ ಹುದ್ದೆ ಪಡೆದ ಬೆಳಗಾವಿ ಯುವತಿ ಈಗೇನು ಮಾಡುತ್ತಿದ್ದಾರೆ?
ಈಕೆ ಅಂತಿಂಥ ಸಾಧಕಿ ಅಲ್ಲ. ಮೂರು ವರ್ಷದ ಅವಧಿಯಲ್ಲಿ 13 ಸರ್ಕಾರಿ ಕೆಲಸಕ್ಕೆ ಆಯ್ಕೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ರೈತ ಕುಟುಂಬದಲ್ಲಿ ಜನಿಸಿದ ರೇಣುಕಾ ಜೋಡಟ್ಟಿ (28) ಸಾಧನೆಯ ಕತೆ ಇದು.
Karnataka DistrictsJan 16, 2020, 3:19 PM IST
ರಾಯಬಾಗ: ಸರ್ಕಾರಿ ಗೋಮಾಳ ಕಂಡವರ ಪಾಲು: ಇದ್ದೂ ಇಲ್ಲದಂತಾದ ಅಧಿಕಾರಿಗಳು
ಸರ್ಕಾರಿ ಆಸ್ತಿಯನ್ನು ಯಾವುದೇ ಕಾರಣಕ್ಕೂ ಒತ್ತುವರಿ ಮಾಡದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವುದರ ಜತೆಗೆ ಸಂರಕ್ಷಣೆ ಮಾಡುವಂತೆ ಸರ್ಕಾರ ಹಾಗೂ ಹಲವು ನ್ಯಾಯಾಲಯಗಳು ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ನೀಡಿವೆ. ಆದರೆ ಕಂದಾಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಸರ್ಕಾರಿ ಜಮೀನು ಕಂಡವರ ಪಾಲಾಗುತ್ತಿದೆ.
Karnataka DistrictsDec 24, 2019, 3:07 PM IST
ಪ್ರವಾಹ ಪೀಡಿತರ ಪ್ರಾಣ ರಕ್ಷಣೆಗೆ ಒದಗಿದ ರಾವಸಾಹೇಬ, ಧನಂಜಯ
ಇವರು ನೀರಿಗಿಳಿದರು. ಪ್ರವಾಹಕ್ಕೆ ಎದುರಾಗಿ ಈಜಿದರು. ನಡುಗುಡ್ಡೆಯಲ್ಲಿದ್ದ ನೂರಾರು ಮಂದಿಯ ರಕ್ಷಣೆ ಮಾಡಿದರು.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದ ರಾವಸಾಹೇಬ ಅಂಬಿ ಮತ್ತು ಅವರ ಪುತ್ರ ಧನಂಜಯ ಅಂಬಿ ಅವರ ಧೈರ್ಯ, ಶೌರ್ಯಕ್ಕೆ ಕನ್ನಡಪ್ರಭ, ಸುವರ್ಣ ನ್ಯೂಸ್ ಶೌರ್ಯ ಪ್ರಶಸ್ತಿ- 2019 ಪುರಸ್ಕಾರ.Karnataka DistrictsDec 14, 2019, 1:02 PM IST
ಬೆಳಗಾವಿ: ಗೋರಿ ಮೇಲೆ ಕಾಗೆಗೆ ಇಟ್ಟಿದ್ದ ಪಿಂಡ ತಿಂದ ಯುವಕರು!
ಕಾಗೆ ಪಿಂಡವನ್ನು ತಾವೇ ತಿಂದು ಮೂಢನಂಬಿಕೆ ವಿರುದ್ಧ ಯುವಕರು ಸಮರ ಸಾರಿದ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಜಲಾಲಪುರ ಗ್ರಾಮದಲ್ಲಿ ಇಂದು(ಶನಿವಾರ) ನಡೆದಿದೆ.
BelagaviOct 31, 2019, 1:53 PM IST
ರಾಯಬಾಗದಲ್ಲಿ ವಿಷಗಾಳಿ ಸೇವಿಸಿ ಮಕ್ಕಳಿಬ್ಬರ ದಾರುಣ ಸಾವು
ಆಹಾರ ಧಾನ್ಯಗಳನ್ನು ಸಂರಕ್ಷಿಸಲು ಇಡುವ ಔಷಧದ ವಿಷಗಾಳಿಯನ್ನು ಸೇವಿಸಿ ಮಕ್ಕಳಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಬುಧವಾರ ನಡೆದಿದೆ. ಚಿಂಚಲಿ ಪಟ್ಟಣದ ಕುಂಬಾರ ಗಲ್ಲಿಯ ಹನಮಂತ ಕುಂಬಾರಮತ್ತು ಕವಿತಾ ದಂಪತಿಯ ಮಕ್ಕಳಾದ ಜಯಶ್ರೀ (6) ಐಶ್ವರ್ಯ(4) ಕಾಳುಗಳಿಗೆ ಕೆಡದಂತೆ ಲೇಪನ ಮಾಡಿದ ವಿಷಗಾಳಿ ಸೇವಿಸಿ ವಾಂತಿಬೇಧಿಯಿಂದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
BelagaviOct 23, 2019, 11:01 AM IST
ಬೆಳಗಾವಿ: ನದಿ ತೀರದ ಗ್ರಾಮಸ್ಥರಲ್ಲಿ ಮತ್ತೆ ಜಲಕಂಟಕ
ನೆರೆಯ ಮಹಾರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಮಂಗಳವಾರ ಮಳೆಯಾಗಿದೆ. ಹೀಗಾಗಿ ಮಹಾರಾಷ್ಟ್ರದ ಕೊಯ್ನಾ ಸೇರಿದಂತೆ ವಿವಿಧ ಜಲಾಶಗಳಿಂದ ಕೃಷ್ಣಾ ನದಿಗೆ 1.11 ಲಕ್ಷ ಕ್ಯುಸೆಕ್ ನೀರನ್ನು ಹರಿಯಬಿಡಲಾಗಿದೆ. ಕೃಷ್ಣಾ ನದಿಯ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದೆ. ನದಿ ತೀರದ ಗ್ರಾಮಸ್ಥರು ಮತ್ತೆ ಜಲಕಂಟಕ ಎದುರಿಸುವಂತಾಗಿದೆ. ಚಿಕ್ಕೋಡಿ ತಾಲೂಕಿನಲ್ಲಿ ಎರಡು ಮತ್ತು ರಾಯಬಾಗ ತಾಲೂಕಿನಲ್ಲಿ 1 ಸೇತುವೆ ಜಲಾವೃತಗೊಂಡಿವೆ.
BelagaviOct 10, 2019, 3:04 PM IST
ರಾಯಬಾಗದ ವಿಕಲಚೇತನಿಗೆ ಎರಡು ವರ್ಷದಿಂದ ಮಾಸಾಶನವೇ ಇಲ್ಲ!
ವಿಕಲಚೇತನರ ಮನೋಬಲ ಹಾಗೂ ಭವಿಷ್ಯ ಜೀವನ ಭದ್ರಪಡಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳು ನೈಜ ಫಲಾನುಭವಿಗಳಿಗೆ ದೊರೆಯದೆ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಗಳು ಯಶಸ್ವಿಯಾಗುವಲ್ಲಿ ಹಿನ್ನಡೆಯಾಗುವುದರೊಂದಿಗೆ ಯೋಜನೆಗಳ ಪ್ರಯೋಜನ ಪಡೆಯುವ ಅವಲಂಬಿತರನ್ನು ಭಾರೀ ಸಂಕಷ್ಟಕ್ಕೆ ದೂಡಿದೆ.
BelagaviOct 9, 2019, 10:06 AM IST
ಎರಡು ದಶಕ ಕಳೆದರೂ ರಾಯಬಾಗ ಕಾಲುವೆಗೆ ನೀರೆ ಬರ್ತಿಲ್ಲ!
ಬರಪೀಡಿತ ಹಳ್ಳಿ ಭಾಗದ ಜನರ ಪಾಲಿಗೆ ವರದಾನವಾಗಬೇಕಿದ್ದ ರಾಯಬಾಗ ಉನ್ನತ ಮಟ್ಟದ(ಆರ್ಎಚ್ಎಲ್ಡಿ) ಕಾಲುವೆಗೆ ಸರಿಸುಮಾರು ಕಳೆದ ಎರಡು ದಶಕಗಳಿಂದ ನೀರೇ ಹರಿದಿಲ್ಲ!
Karnataka DistrictsOct 7, 2019, 9:05 AM IST
ವಾಹನ ಚಾಲನಾ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಾಲಕರ ತರಬೇತಿ ಶಾಲೆ ವತಿಯಿಂದ 2019-20ನೇ ಸಾಲಿನ ಎಸ್ಸಿಎಸ್ಪಿ/ಟಿಎಸ್ಪಿ ಕ್ರಿಯಾ ಯೋಜನೆಯಡಿ ಮೀಸಲಾತಿ ವಿಧಾನಸಭಾ ಕ್ಷೇತ್ರಗಳಾದ ಹುಬ್ಬಳ್ಳಿ ಪೂರ್ವ, ಶಿರಹಟ್ಟಿ, ಸವಣೂರು, ಹಾವೇರಿ, ರಾಯಬಾಗ, ಮುಧೋಳ, ಯಮಕನಮರಡಿ ಕ್ಷೇತ್ರಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ 134 ಫಲಾನುಭವಿಗಳಿಗೆ ಭಾರಿ ವಾಹನ ಚಾಲನಾ ತರಬೇತಿ ಮತ್ತು 135 ಫಲಾನುಭವಿಗಳಿಗೆ ಉಚಿತ ಲಘು ವಾಹನ ಚಾಲನಾ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.