ರಾಯಲ್ ಚಾಲೆಂಜರ್ಸ್ ಬೆಂಗಳೂರು  

(Search results - 114)
 • Cricket, Sports, IPL, IPL 2020, Royal Challengers Bangalore, RCB, Virat Kohli

  Cricket2, May 2020, 9:42 AM

  ಧೋನಿಯಿಂದ ಕೊಹ್ಲಿ: ಮೊದಲ ಸಂಬಳವೆಷ್ಟು? ಈಗಿನ ಸಂಬಳವೆಷ್ಟು?

  ಐಪಿಎಲ್ ಆರಂಭವಾದಾಗಿನಿಂದ ಆರ್‌ಸಿಬಿ ತಂಡವನ್ನು ವಿರಾಟ್ ಕೊಹ್ಲಿ ಪ್ರತಿನಿಧಿಸುತ್ತಿದ್ದಾರೆ. ಐಪಿಎಲ್‌ನ ಎಲ್ಲಾ ಆವೃತ್ತಿಗಳಲ್ಲೂ ಒಂದೇ ಫ್ರಾಂಚೈಸಿಯನ್ನು ಪರ ಆಡಿದ ಏಕೈಕ ಆಟಗಾರ ಎನ್ನುವ ದಾಖಲೆಯೂ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ.

 • ದೇಸಿ ಕ್ರಿಕೆಟ್‌ನಲ್ಲಿ ಗುಜರಾತ್ ತಂಡವನ್ನು ಮುನ್ನಡೆಸಿದ ಅನುಭವ ಇರುವ ಪಾರ್ಥಿವ್, 2016-17ನೇ ಆವೃತ್ತಿಯ ರಣಜಿ ಟ್ರೋಫಿ ಟೂರ್ನಿಯಲ್ಲಿ ತಂಡವನ್ನು ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ್ದರು.

  Cricket28, Apr 2020, 11:17 AM

  ಕ್ರಿಕೆಟಿಗ ಪಾರ್ಥೀವ್‌ ಪಟೇಲ್‌ಗೆ ಒಂಬತ್ತೇ ಬೆರಳು!

  ಪಾರ್ಥೀವ್‌ ತಮ್ಮಲ್ಲಿರುವ ನ್ಯೂನತೆ ಬಗ್ಗೆ ಕೌ ಕಾರ್ನರ್ ಕ್ರಾನಿಕಲ್ ಎನ್ನುವ ಕಾರ್ಯಕ್ರಮದಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ನಾನು ಆರು ವರ್ಷದವನಾಗಿದ್ದಾಗ ನನ್ನ ಕಿರು ಬೆರಳು ಬಾಗಿಲಿಗೆ ಸಿಕ್ಕಿಹಾಕಿಕೊಂಡಿತ್ತು. ಆ ಬಳಿಕ ಬೆರಳನ್ನು ಕಟ್ ಮಾಡಿ ಕೈ ಹೊರಗೆಳೆಯಲಾಯಿತು ಎಂದು ಬಾಲ್ಯದ ದಿನಗಳಲ್ಲಿ ಪಟೇಲ್ ಮೆಲುಕು ಹಾಕಿದ್ದಾರೆ.

 • 1. கிறிஸ் கெய்ல் - 30 பந்தில் சதம் 2013ம் ஆண்டு ஆர்சிபி அணியில் ஆடியபோது புனே வாரியர்ஸ் அணிக்கு எதிராக 30 பந்தில் சதமடித்தார் கெய்ல். அதுதான் ஐபிஎல் வரலாற்றில் அதிவேக சதமாக திகழ்கிறது.

  IPL23, Apr 2020, 12:03 PM

  ಗೇಲ್ ಸಿಡಿಲಬ್ಬರದ ಶತಕಕ್ಕೆ 7 ವರ್ಷ ಭರ್ತಿ; ಮರೆಯಲು ಸಾಧ್ಯವೇ RCB ಮಾಜಿ ಕ್ರಿಕೆಟಿಗನ ಆರ್ಭಟ..!

  ಬೆಂಗಳೂರು: 2013ರ ಏಪ್ರಿಲ್ 23 ಚುಟುಕು ಕ್ರಿಕೆಟ್‌ನಲ್ಲಿ ಕ್ರಿಸ್ಟೋಪರ್ ಹೆನ್ರಿ ಗೇಲ್ ಅಕ್ಷರಶಃ ಅಬ್ಬರಿಸಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಗೇಲ್ ಕೇವಲ 30 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದರು. ಪುಣೆ ವಾರಿಯರ್ಸ್ ವಿರುದ್ಧ ಕ್ರಿಸ್ ಗೇಲ್ ಅಜೇಯ 175 ರನ್ ಬಾರಿಸಿದ್ದು ಇದುವರೆಗೂ ಮುರಿಯಲಾಗದ ದಾಖಲೆಯಾಗಿಯೇ ಉಳಿದಿದೆ.
  ಕ್ರಿಸ್ ಗೇಲ್ ಆ ಪಂದ್ಯದಲ್ಲಿ ಪುಣೆ ವಾರಿಯರ್ಸ್ ತಂಡದ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ್ದರು. ಗೇಲ್ ಸಿಡಿಲಬ್ಬರದ ಇನಿಂಗ್ಸ್‌ಗೆ ಹಲವಾರು ದಾಖಲೆಗಳು ದೂಳೀಪಟವಾಗಿದ್ದವು. 7 ವರ್ಷಗಳ ಹಿಂದಿನ ಆ ಪಂದ್ಯ ಹೇಗಿತ್ತು ಎನ್ನುವುದರ ಕ್ವಿಕ್ ಝಲಕ್ ಇಲ್ಲಿದೆ ನೋಡಿ.

 • ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ದ ಮೇ 3 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೋರಾಟ

  IPL8, Apr 2020, 2:42 PM

  ಈ ವರ್ಷ IPL ಖಚಿತ; ಟೂರ್ನಿ ಆಯೋಜನೆ ಸೀಕ್ರೆಟ್ ಬಿಚ್ಚಿಟ್ಟ RCB ಮಾಜಿ ಕೋಚ್!

  ಕೊರೋನಾ ವೈರಸ್ ಕಾರಣದಿಂದ ಈ ವರ್ಷ ಐಪಿಎಲ್ ಆಯೋಜನೆ ಕಷ್ಟ. ಕೊರೋನಾ ಹತೋಟಿಗೆ ಬಂದ ಬಳಿಕವೇ ಐಪಿಎಲ್ ಆಯೋಜನೆಗೆ ಚಿಂತನೆ ನಡೆಸುವುದಾಗಿ ಬಿಸಿಸಿಐ ಹೇಳಿತ್ತು. ಇದೀಗ 2020ರ ಐಪಿಎಲ್ ಟೂರ್ನಿ ಆಯೋಜನೆ ಶೇಕಡಾ 100ರಷ್ಟು ಖಚಿತ, ಆದರೆ ಕಲ ಕಂಡೀಷನ್ ಪ್ರಕಾರ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಬೌಲಿಂಗ್ ಕೋಚ್ ಹೇಳಿದ್ದಾರೆ. 

 • Dravid Kohli IPL RCB

  IPL6, Apr 2020, 11:26 AM

  RCB ಕಪ್ ಗೆಲ್ಲಲು ಸಾಧ್ಯವಾಗುತ್ತಿಲ್ಲ ಏಕೆ? ಕೊನೆಗೂ 'ಆ ಸೀಕ್ರೇಟ್' ಬಿಚ್ಚಿಟ್ಟ ಕ್ಯಾಪ್ಟನ್ ಕೊಹ್ಲಿ..!

  ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಕಳೆದ 12 ಆವೃತ್ತಿಯಲ್ಲಿ ಕಣಕ್ಕಿಳಿದಿರುವ ಬೆಂಗಳೂರು ಮೂಲದ ಫ್ರಾಂಚೈಸಿಗೆ ಐಪಿಎಲ್ ಕಪ್ ಎನ್ನುವುದು ಕನ್ನಡಿಯೊಳಗಿನ ಗಂಟಾಗಿಯೇ ಉಳಿದಿದೆ.

  ಇನ್ನು 13ನೇ ಆವೃತ್ತಿಯ ಐಪಿಎಲ್‌ಗೂ ಮುನ್ನ ಡಿಸೆಂಬರ್‌ನಲ್ಲಿ ಕೋಲ್ಕತಾದಲ್ಲಿ ನಡೆದ ಆಟಗಾರರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಾಕಷ್ಟು ಅಳೆದು ತೂಗಿ ಆಟಗಾರರನ್ನು ಖರೀದಿಸಿತ್ತು. ಈ ಮೂಲಕ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿತ್ತು. ಆದರೆ ಕೊರೋನಾ ಭೀತಿಯಿಂದಾಗಿ ಸದ್ಯಕ್ಕೆ ಐಪಿಎಲ್ ಆರಂಭವಾಗುವುದು ಅನುಮಾನ ಎನಿಸಿದೆ. ಇಂತಹ ಸಂದರ್ಭದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ತಂಡ ಕಪ್ ಗೆಲ್ಲುವ ಹಾದಿಯಲ್ಲಿ ಎಡವುತ್ತಿರುವುದೆಲ್ಲಿ ಎನ್ನುವ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ. ಏನದು ಸೀಕ್ರೇಟ್..?

 • ঘরবন্দি অবস্থায় বাবার সঙ্গে নাচলেন যুজবেন্দ্র চাহল, সোশাল মিডিয়ায় ভাইরাল ভিডিও

  Cricket28, Mar 2020, 5:45 PM

  ಅಪ್ಪನ ಜತೆ ಟಿಕ್‌ ಟಾಕ್ ಮಾಡಿ ಟ್ರೋಲ್ ಆದ ಚಹಲ್..!

  ಇಷ್ಟರಲ್ಲಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭ್ಯಾಸ ಶಿಬಿರದಲ್ಲಿ ಚಹಲ್ ಬ್ಯುಸಿ ಇರಬೇಕಿತ್ತು. ಆದರೆ ಕೊರೋನಾ ವೈರಸ್ ಹಾವಳಿಯಿಂದಾಗಿ ಸದ್ಯ ಐಪಿಎಲ್ ಟೂರ್ನಿ ಏಪ್ರಿಲ್ 15ಕ್ಕೆ ಮುಂದೂಡಲ್ಪಟ್ಟಿದೆ. ಇರಲಾರದವ ಇರುವೆ ಬಿಟ್ಟುಕೊಂಡ ಎಂಬಂತೆ ಚಹಲ್ ಇದೀಗ ತಂದೆಯ ಜತೆ ಟಿಕ್ ಟಾಕ್ ಮಾಡಿ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದಾರೆ.  

 • ফের আন্তর্জাতিক ক্রিকেটে ফিরতে চলেছেন এবিডি, ইঙ্গিত মার্ক বাউচারের

  Cricket20, Mar 2020, 3:48 PM

  ನಿವೃತ್ತಿಯಿಂದ ಕಮ್‌ಬ್ಯಾಕ್: ಕೊನೆಗೂ ಮೌನ ಮುರಿದ ಎಬಿಡಿ..!

  2019-20ನೇ ಆವೃತ್ತಿಯ ಬಿಗ್‌ ಬ್ಯಾಶ್ ಲೀಗ್‌ನಲ್ಲಿ ಪಾಲ್ಗೊಂಡಿದ್ದ ಎಬಿಡಿ ಅಂರಾತಾಷ್ಟ್ರೀಯ ಕ್ರಿಕೆಟ್‌ಗೆ ಕಮ್ ಬ್ಯಾಕ್ ಮಾಡುವ ವಿಚಾರದ ಬಗ್ಗೆ ತುಟಿಬಿಚ್ಚಿದ್ದರು. ಇದಾದ ಬಳಿಕ ದಕ್ಷಿಣ ಆಫ್ರಿಕಾ ತಂಡದ ಮುಖ್ಯ ಕೋಚ್ ಮಾರ್ಕ್ ಬೌಷರ್ ಸಹಾ ಎಬಿಡಿ ತಂಡಕ್ಕೆ ಕಮ್‌ಬ್ಯಾಕ್ ಮಾಡುವುದು ಒಳೆತೆಂದು ಮುಕ್ತವಾಗಿಯೇ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.

 • bcci ipl

  IPL17, Mar 2020, 11:19 AM

  ಈ ಬಾರಿ ಐಪಿಎಲ್ ಟೂರ್ನಿ ನಡೆಯೋದು ಡೌಟ್..!

  ಕೊರೋನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಈಗಾಗಲೇ ಐಪಿಎಲ್‌ ಪಂದ್ಯಾವಳಿಯನ್ನೂ ಏಪ್ರಿಲ್ 15ಕ್ಕೆ ಮುಂದೂಡಿರುವ ಬೆನ್ನಲ್ಲೇ ಇದೀಗ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಸೇರಿದಂತೆ ಎಲ್ಲಾ ತಂಡಗಳ ಆಡಳಿತ ಮಂಡಳಿ ತನ್ನೆಲ್ಲಾ ಆಟಗಾರರಿಗೂ ಸುತ್ತೋಲೆ ರವಾನಿಸಿದೆ.

 • rcb
  Video Icon

  IPL11, Mar 2020, 6:53 PM

  IPL ಆರಂಭಕ್ಕೂ ಮುನ್ನ RCB ಫ್ಯಾನ್ಸ್‌ಗೆ ಬಿಗ್ ಶಾಕ್..!

  ಕೊರೋನಾ ವೈರಸ್ ಹಾವಳಿ ಇಡೀ ಜಗತ್ತನ್ನೇ ತಲ್ಲಣಗೊಳಿಸಿದೆ. ಸದ್ಯಕ್ಕೆ ಮದ್ದಿಲ್ಲದ ಮಹಾಮಾರಿ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್‌ ಮೇಲೂ ತನ್ನ ಕೆಂಗಣ್ಣು ಬೀರುವ ಸಾಧ್ಯತೆಯಿದೆ. ಇದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳ ಮೇಲೂ ನೇರ ಪರಿಣಾಮ ಬೀರುವ ಸಾಧ್ಯತೆಯಿದೆ.

 • ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ರ್ಯಾಂಡ್ ವ್ಯಾಲ್ಯೂ 595 ಕೋಟಿ

  IPL11, Mar 2020, 10:59 AM

  ಐಪಿಎಲ್‌ ರದ್ದತಿ ಕುರಿತು ಸೂಚನೆ ಇಲ್ಲ: KSCA

  ಮಾ.29ರಿಂದ 13ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಆರಂಭವಾಗಲಿದೆ. ಕೊರೋನಾ ಭೀತಿ ಇದ್ದರೂ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಇತ್ತೀಚೆಗಷ್ಟೇ ಐಪಿಎಲ್‌ ನಡೆಸಲಿದ್ದೇವೆ ಎಂದು ಹೇಳಿದ್ದರು.

 • RCB Fans

  IPL9, Mar 2020, 8:08 PM

  ಕೆಲ್ಸ, ಹುಡುಗಿಗಾಗಿ ಬೇಡಲ್ಲ, RCB ಕಪ್ ಗೆಲ್ಲಲಿ ಎಂದು ತಾಯಿ ಚಾಮುಂಡಿ ಪೂಜೆ!

  ಕಳೆದ 12 ವರ್ಷಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಟ್ರೋಫಿ ಗೆಲ್ಲಲು ಸಾಧ್ಯವಾಗಿಲ್ಲ ಅನ್ನೋ ಕೂರಗು ಇದೆ. ಆದರೆ ಈ ಬಾರಿ ಪ್ರಶಸ್ತಿ ಗೆಲ್ಲಲಿ ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಅಭಿಮಾನಿಗಳ ವಿಶೇಶ ಪ್ರಾರ್ಥನೆ ಇದೀಗ ವೈರಲ್ ಆಗಿದೆ.

 • kohli byte
  Video Icon

  IPL9, Mar 2020, 5:50 PM

  ರೋಹಿತ್‌ಗೆ ಕೌಂಟರ್ ಕೊಟ್ಟ ಕಿಂಗ್ ವಿರಾಟ್ ಕೊಹ್ಲಿ..!

  ಮೂರು ದಿನಗಳ ಹಿಂದಷ್ಟೇ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ 13ನೇ ಆವೃತ್ತಿಯ ಐಪಿಎಲ್ ನಮ್ದೇ ಎಂದು ಘರ್ಜಿಸಿದ್ದರು. ಇದೀಗ ಅದಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಟಕ್ಕರ್ ನೀಡಿದ್ದಾರೆ.

 • Kohli IPL Ad

  IPL8, Mar 2020, 10:06 PM

  IPL 2020: ಪ್ರಶಸ್ತಿ ಗೆದ್ದಿಲ್ಲ ಟೀಕೆಗೆ ಗ್ಯಾಂಗ್‌ಸ್ಟರ್ ಸ್ಟೈಲ್‌ನಲ್ಲಿ ಉತ್ತರ ಕೊಟ್ಟ ಕೊಹ್ಲಿ!

  ಕಳೆದ  12 ಆವೃತ್ತಿ ಐಪಿಎಲ್ ಟೂರ್ನಿಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಪ್ರಶಸ್ತಿಗೆಲ್ಲಲು ಸಾಧ್ಯವಾಗಿಲ್ಲ. ಈ ಕುರಿತು ನಾಯಕ ವಿರಾಟ್ ಕೊಹ್ಲಿ ತಂಡ ಹಲವು ಟೀಕೆ ಎದುರಿಸಿದೆ. ಇದೀಗ 13ನೇ  ಆವೃತ್ತಿಯಲ್ಲಾದರೂ ಪ್ರಶಸ್ತಿ ಗೆಲ್ಲುತೀರಾ ಅನ್ನೋ ಮಾತಿಗೆ ಕೊಹ್ಲಿ ತಮ್ಮದೇ ಸ್ಟೈಲ್‌ನಲ್ಲಿ ತಿರುಗೇಟು ನೀಡಿದ್ದಾರೆ.

 • RCB Support Staff

  IPL4, Mar 2020, 8:28 PM

  IPL 2020: ಆರ್‌ಸಿಬಿ ತಂಡದ ಸಹಾಯಕ ಸಿಬ್ಬಂದಿಯ ಸಂಪೂರ್ಣ ಲಿಸ್ಟ್!

  ಬೆಂಗಳೂರು(ಮಾ.04): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ತರಬೇತಿ ಶಿಬಿರದಲ್ಲಿ ಕ್ರಿಕೆಟಿಗರು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಬಲಿಷ್ಠ ತಂಡವನ್ನು ಸಜ್ಜುಗೊಳಿಸಲು ಆರ್‌ಸಿಬಿ ತಂಡ ಕೋಚ್ ಹಾಗೂ ಸಹಾಯಕ ಸಿಬ್ಬಂದಿ ಬೆವರು ಹರಿಸುತ್ತಿದ್ದಾರೆ. ಬದಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿನ ಸಹಾಯಕ ಸಿಬ್ಬಂದಿ ವಿವರ ಇಲ್ಲಿದೆ. 

 • ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ರ್ಯಾಂಡ್ ವ್ಯಾಲ್ಯೂ 595 ಕೋಟಿ
  Video Icon

  IPL3, Mar 2020, 6:08 PM

  ಮತ್ತೊಮ್ಮೆ ಅಭಿಮಾನಿಗಳ ಹೃದಯಗೆದ್ದ RCB..!

  ಆರ್‌ಸಿಬಿ ಕನ್ನಡವನ್ನು ಕಡೆಗಣಿಸುತ್ತಿದೆ ಎನ್ನುವ ಅಪವಾದದಿಂದ ಹೊರಬರಲು ಸಾಮಾಜಿಕ ಜಾಲತಾಣದಲ್ಲಿ ಆರ್‌ಸಿಬಿ ವಿನೂತನ ಪ್ರಯತ್ನ ನಡೆಸಿದೆ. ಅಷ್ಟಕ್ಕೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾಡಿದ್ದೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.