ರಾಷ್ಟ್ರೀಕೃತ ಬ್ಯಾಂಕ್ಗಳು
(Search results - 2)BUSINESSDec 24, 2018, 4:41 PM IST
ಹೆಲ್ಪ್ ಮಾಡ್ಬೇಕಾದ ಬ್ಯಾಂಕ್ಗಳೇಕೆ 'ಹೆಲ್ಪ್ ಅಸ್' ಅಂತಿವೆ?
ಸಂಕಷ್ಟದಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ಕೇಂದ್ರ ಸರ್ಕಾರ 83,000 ಕೋಟಿ ರು. ನೆರವು ನೀಡುವುದಾಗಿ ಘೋಷಿಸಿದೆ. ಒಂದು ಕಾಲದಲ್ಲಿ ಶ್ರೀಮಂತಿಕೆಯಿಂದ ತುಂಬಿ ತುಳುಕುತ್ತಿದ್ದ ರಾಷ್ಟ್ರೀಕೃತ ಬ್ಯಾಂಕುಗಳು, ಕೇಂದ್ರ ಸರ್ಕಾರಕ್ಕೆ ಪ್ರತಿ ವರ್ಷ ಸಾವಿರಾರು ಕೋಟಿ ರೂ. ಡಿವಿಡೆಂಡ್ ನೀಡುತ್ತಿದ್ದವು. ಈಗ ಕೆಲ ವರ್ಷಗಳಿಂದ ಕೇಂದ್ರ ಸರ್ಕಾರವೇ ಅವುಗಳಿಗೆ ಪ್ರತಿ ವರ್ಷ ಪ್ಯಾಕೇಜ್ ನೀಡಿ ಜೀವದ್ರವ್ಯ ತುಂಬುತ್ತಿದೆ.
NEWSOct 12, 2018, 9:59 AM IST
ಬ್ಯಾಂಕುಗಳು ರೈತರ ಸಾಲದ ಲೆಕ್ಕವನ್ನೇ ನೀಡುತ್ತಿಲ್ಲ-ಹೆಚ್ಡಿಕೆ ಆರೋಪ!
ರೈತರ ಮನ್ನ ಮಾಡದ ಸಾಲವನ್ನ ಪಾವಿತಿಸಲು ಸರ್ಕಾರ ಸಿದ್ದವಿದ್ದರೂ, ರಾಷ್ಟ್ರೀಕೃತ ಬ್ಯಾಂಕ್ಗಳು ಸಾಲದ ವಿವರ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಇಲ್ಲಿದೆ ಹೆಚ್.ಡಿ.ಕೆ ಆರೋಪದ ವಿವರ.