ರಾಷ್ಟ್ರೀಯ ಕ್ರೀಡಾ ದಿನ  

(Search results - 4)
 • PT Usha vs Sania Mirza

  SPORTS31, Aug 2019, 3:35 PM

  ಸಾನಿಯಾ ಫೋಟೋ, ಪಿ.ಟಿ ಉಷಾ ಹೆಸರು! ಆಂಧ್ರ ಸರ್ಕಾರದ ಎಡವಟ್ಟು

  ಸ್ಥಳೀಯ ವಾಕ್ಥಾನ್ ಆಯೋಜನೆ ವೇಳೆ ಹಾಕಿದ ಪೋಸ್ಟರ್‌ನಲ್ಲಿ ಟೆನಿಸ್ ತಾರೆ ಸಾನಿಯಾ ಮಿರ್ಜಾ ಫೋಟೋ ಕೆಳಗಡೆ ಮಾಜಿ ಓಟಗಾರ್ತಿ ಪಿ.ಟಿ ಉಷಾ ಹೆಸರು ಬರೆಯಲಾಗಿದೆ

 • Deepa Malik

  SPORTS29, Aug 2019, 8:52 PM

  ರಾಷ್ಟ್ರೀಯ ಕ್ರೀಡಾ ದಿನ: ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಿದ ರಾಷ್ಟ್ರಪತಿ!

  ಕ್ರೀಡಾ  ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಖೇಲ್ ರತ್ನ, ಅರ್ಜುನ, ದ್ರೋಣಾಚಾರ್ಯ, ಮೇಜರ್ ಧ್ಯಾನ್‌ಚಂದ್ ಪ್ರಶಸ್ತಿಯನ್ನು ಕ್ರೀಡಾ ಸಾಧಕರಿಗೆ ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕ್ರೀಡಾ ಸಾಧಕರಿಗೆ ಪ್ರಶಸ್ತಿ ವಿತರಿಸಿದರು.

 • undefined

  NEWS29, Aug 2018, 2:57 PM

  'ಖೇಲ್ ರತ್ನ: ರಾಜೀವ್ ಧ್ಯಾನ ಬಿಡಿ, ಧ್ಯಾನ್ ಚಂದ್ ಹೆಸರು ಕೊಡಿ'

  ವಿಶ್ವ ಕಂಡ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನಾಗಿ ಆಚರಿಸಿಕೊಂಡು ಬರುತ್ತಿದ್ದೇವೆ. ಮಹಾನ್ ಕ್ರೀಡಾಪಟುವಿಗೆ ಗೌರವ ಮತ್ತು ನಮನ ಸಲ್ಲಿಕೆ ಮಾಡುತ್ತಿದ್ದೇವೆ. ಈ ಸಂದರ್ಭದಲ್ಲಿ ಬಿಜೆಪಿ ನಾಯಕ, ಶಾಸಕ ಸಿಟಿ ರವಿ ಮಾಡಿರುವ ಟ್ವೀಟ್ ವೊಂದು ಹೊಸ ಚರ್ಚೆ ಹುಟ್ಟುಹಾಕಿದೆ.

 • undefined

  SPORTS29, Aug 2018, 1:32 PM

  ಕ್ರೀಡಾ ದಿನ: ಆಡಳಿತಗಾರರ ’ಆಟ’ದಲ್ಲಿ ಮರೆಯಾದ ಆಟಗಾರ!

  ಭಾರತ ಜಗತ್ತಿಗೆ ಪರಿಚಯಿಸಿದ ಅಸಾಮಾನ್ಯ ಕ್ರೀಡಾಪಟುಗಳಲ್ಲಿ ಹಾಕಿ ದಂತಕತೆ ಮೇಜರ್ ಧ್ಯಾನ್ ಚಂದ್ ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ. ಮಾಂತ್ರಿಕ ಹಾಕಿಪಟು ಧ್ಯಾನ್ ಚಂದ್ ಅವರ 113ನೇ ಜನ್ಮದಿನವನ್ನು ದೇಶಾದ್ಯಂತ ಇಂದು ರಾಷ್ಟ್ರೀಯ ಕ್ರೀಡಾದಿನವನ್ನಾಗಿ ಆಚರಿಸಲಾಗುತ್ತಿದೆ.