ರಾಷ್ಟ್ರೀಯ ಭದ್ರತಾ ಸಲಹೆಗಾರ  

(Search results - 16)
 • Ajit Doval

  NEWS7, Sep 2019, 4:15 PM IST

  ಆ್ಯಪಲ್ ಟ್ರಕ್ಸ್, ಬೆಂಗಲ್ಸ್: ಅಜಿತ್ ಧೋವಲ್ ಹೇಳಿದ ಸಿಗ್ನಲ್ ಕತೆ!

  ಕಣಿವೆಯಲ್ಲಿ ನಿಷೇಧಾಜ್ಞೆ ಸಂಪೂರ್ಣ ತೆರವುಗೊಳಿಸುವ ಕುರಿತು ಮಾತನಾಡಿರುವ ರಾಷ್ಟ್ರೀಯ ಭದ್ರತಾ ಸಲೆಹಗಾರ ಅಜಿತ್ ಧೋವಲ್, ಕಣಿವೆಯಲ್ಲಿ ಪಾಕಿಸ್ತಾನ ತನ್ನ ಹಸ್ತಕ್ಷೇಪ ನಿಲ್ಲಿಸುವವರೆಗೂ ನಿಷೇಧಾಜ್ಞೆ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

 • ajit doval

  BUSINESS4, Sep 2019, 12:59 PM IST

  ಆಲ್ ಇಸ್ ವೆಲ್: ದಿಕ್ಕೆಟ್ಟ ಮೋದಿ ಬೆಂಬಲಕ್ಕೆ ಜ್ಯೂ. ಧೋವಲ್!

  ಮುಂದಿನ ಐದು ವರ್ಷಗಳಲ್ಲಿ ದೇಶದ ಆರ್ಥಿಕತೆ ಐದು ಟ್ರಿಲಿಯನ್ ಡಾಲರ್‌ಗೆ ವಿಸ್ತರಣೆಯಾಗುವುದು ಖಚಿತ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಪುತ್ರ ಶೌರ್ಯ ಧೋವಲ್ ಭರವಸೆ ವ್ಯಕ್ತಪಡಿಸಿದ್ದಾರೆ.

 • Ajit Dhoval

  NEWS21, Aug 2019, 8:11 PM IST

  ದಣಿವರಿಯದ ಸರದಾರ: ಮಾಸ್ಕೋ ಗೆಳೆಯನ ಭೇಟಿಯಾದ ಭದ್ರತಾ ಸಲಹೆಗಾರ!

  ಕಣಿವೆ ಜವಾಬ್ದಾರಿ ಮುಗಿಸಿರುವ ಅಜಿತ್ ಧೋವಲ್ ಇದೀಗ ರಷ್ಯಾ ಪ್ರವಾಸದಲ್ಲಿದ್ದಾರೆ. ರಷ್ಯಾದ ಭದ್ರತಾ ಸಲಹೆಗಾರ ನಿಕೋಲಾಯ್ ಪತ್ರುಸೇವ್ ಅವರನ್ನು ಅಜಿತ್ ಧೋವಲ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

 • Ajit

  NEWS10, Aug 2019, 9:19 PM IST

  ಕಣಿವೆಯಲ್ಲಿ ಹಾರಾಡುತ್ತಿದೆ ಭದ್ರತಾ ಹಕ್ಕಿ: ಧೋವಲ್ ಕಂಡ ಸ್ಥಳೀಯರು ಕಕ್ಕಾಬಿಕ್ಕಿ!

  ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದು ಮಾಡಿದ ಬಳಿಕ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಕಣಿವೆ ಪ್ರವಾಸದಲ್ಲಿದ್ದಾರೆ. ಕಣಿವೆಯ ಭದ್ರತಾ ಪರಿಶೀಲನೆಯ ಜವಾಬ್ದಾರಿ ಹೊತ್ತಿರುವ ಅಜಿತ್ ಧೋವಲ್, ಅನಂತ್’ನಾಗ್ ಜಿಲ್ಲೆಯಲ್ಲಿ ಸ್ಥಳೀಯರೊಂದಿಗೆ ಹರಟುವ ಮೂಲಕ ಜನರ ವಿಶ್ವಾಸ ಗೆಲ್ಲುವ ಪ್ರಯತ್ನ ಮಾಡಿದರು.

 • ajit

  NEWS8, Aug 2019, 12:36 PM IST

  ಹಣ ಕೊಟ್ಟು ನಟರನ್ನು ಕರೆದೊಯ್ಯುವುದು ದೊಡ್ಡದಲ್ಲ: ಧೋವಲ್ ವಿರುದ್ಧ ಆಜಾದ್ ಕಿಡಿ

  ವಾರದ ಹಿಂದೆ ಮರಳಿದ್ದ ಅಜಿತ್ ಧೋವಲ್ ಮತ್ತೆ ಕಾಶ್ಮೀರ ಭೇಟಿ| ಸ್ಥಳೀಯರೊಂದಿಗೆ ಮಾತುಕತೆ ನಡೆಸುತ್ತಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರನ ವಿಡಿಯೋ ವೈರಲ್| ಧೋವಲ್ ವಿಡಿಯೋಗೆ ಕಿಡಿ ಕಾರಿದ ಕಾಂಗ್ರೆಸ್ ಹಿರಿಯ ನಾಯಕ

 • Ajit Dovel
  Video Icon

  NEWS7, Aug 2019, 9:13 PM IST

  ಕಾಶ್ಮೀರದ ಬೀದಿಯಲ್ಲಿ ಅಜಿತ್ ದೋವೆಲ್ ಊಟ, ಏನಿದರ ಹಿನ್ನೋಟ?

  ಶ್ರೀನಗರ[ಆ. 07]  ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನ ಮಾನದ ಆರ್ಟಿಕಲ್ 370 ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದ ಪರಿಸ್ಥಿತಿಯೇ ಬದಲಾಗುತ್ತಿದೆ ಎಂಬ ಮಾತುಗಳು ವರದಿಯಾಗಿತ್ತಿದ್ದವು. ಆದರೆ ಇದೆಲ್ಲದಕ್ಕಿಂತ ವಿಶೇಷ ಎಂದರೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕಾಶ್ಮೀರದ ಬೀದಿಯಲ್ಲಿ ಜನರೊಂದಿಗೆ ನಿಂತು-ಕುಳಿತು ಊಟ ಮಾಡಿದ್ದಾರೆ. ಹರಟೆ ಹೊಡೆದಿದ್ದಾರೆ  ಜಮ್ಮು ಕಾಶ್ಮೀರದ ಶೋಫಿಯಾನ್‌ಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದ ದೋವೆಲ್ ಮಾತುಕತೆ ನೋಡಿಕೊಂಡು ಬನ್ನಿ... 

 • Amit Shah and Ajit Doval reach PM residence, cabinet meeting to be held in a while

  NEWS6, Aug 2019, 1:10 PM IST

  ಸರ್ ಎಲ್ಲಾ ಕೂಲ್ ಇದೆ: ಶಾಗೆ ಧೋವಲ್ ಕೊಟ್ಟ ಮೆಸೆಜ್ ಸಿಕ್ಕಿದೆ!

  ಇತ್ತ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಶ್ಮೀರ ಮಸೂದೆ ಮಂಡಿಸಿ ಐತಿಹಾಸಿಕ ಚರ್ಚೆಗೆ ನಾಂದಿ ಹಾಡಿದ್ದಾರೆ. ಅತ್ತ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಕಣಿವೆ ರಾಜ್ಯದ ಭಧ್ರತಾ ಉಸ್ತುವಾರಿ ಹೊತ್ತು ಶಾಂತಿ ಸ್ಥಾಪನೆಯ ಕಾರ್ಯದಲ್ಲಿ ನಿರತರಾಗಿದ್ದಾರೆ.

 • Sha-Doval

  NEWS4, Aug 2019, 5:57 PM IST

  ಮಾಸ್ಟರ್’ಮೈಂಡ್ ಭೇಟಿಯಾದ ಚಾಣಕ್ಯ: ಶಾ, ಧೋವಲ್ ಭೇಟಿ!

  ಮಹತ್ವದ ಬೆಳವಣಿಗೆಯೊಂದರಲ್ಲಿ ಕಣಿವೆ ರಾಜ್ಯದ ಭದ್ರತಾ ಸ್ಥಿತಿಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಾತುಕತೆ ನಡೆಸಿದ್ದಾರೆ.

 • Ajit Doval

  NEWS27, Jul 2019, 3:18 PM IST

  ಕಾಶ್ಮೀರದಲ್ಲಿ ದೋವಲ್ ಸಭೆ: 10 ಸಾವಿರ ಹೆಚ್ಚುವರಿ ಸೈನಿಕರ ರವಾನೆ!

  ಜಮ್ಮು ಕಾಶ್ಮೀರ ಪ್ರವಾಸ ಮುಗಿಸಿ ಮರಳಿದ ಅಜಿತ್ ದೋವಲ್| ರಾಷ್ಟ್ರೀಯ ಭದ್ರತಾ ಸಲಹೆಗಾರ ಮರಳುತ್ತಿದ್ದಂತೆಯೇ ಜಮ್ಮು ಕಾಶ್ಮೀರಕ್ಕೆ ಹೆಚ್ಚುವರಿ ಸೈನಿಕರ ನೇಮಕ| ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನೇಮಿಸಿದ್ದೇವೆ, ಗೃಹ ಸಚಿವಾಲಯ ಸ್ಪಷ್ಟನೆ

 • NEWS3, Jun 2019, 5:29 PM IST

  ಬದಲಾಗದ ಸರ್ಜಿಕಲ್ ದಾಳಿ ಮಾಸ್ಟರ್ ಮೈಂಡ್ ಅಜಿತ್ ದೋವಲ್ ಸ್ಥಾನ

  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಪ್ತ ಎಂದೇ ಗುರುತಿಸಿಕೊಂಡಿರುವ ಅಜಿತ್ ದೋವಲ್ ಮತ್ತೊಂದು ಅವಧಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ನೇಮಕವಾಗಿದ್ದಾರೆ.

 • ajit doval

  NEWS18, Mar 2019, 1:38 PM IST

  ಪಾಕ್ ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ದೋವಲ್ ಫೋನ್!

  ಪಾಕ್‌ ಮೇಲೆ ಮತ್ತೊಂದು ದಾಳಿಗೆ ಸಜ್ಜಾಗಿದ್ದ ಭಾರತ!| ಅಭಿನಂದನ್‌ ಸೆರೆ ಬೆನ್ನಲ್ಲೇ 6 ಕ್ಷಿಪಣಿಗಳಿಂದ ದಾಳಿ ಮಾಡುವ ಎಚ್ಚರಿಕೆ| 3 ಪಟ್ಟು ಪ್ರತೀಕಾರ ಎಂದಿದ್ದ ಪಾಕ್‌, ಅಮೆರಿಕದಿಂದ ಮಧ್ಯಪ್ರವೇಶ| ವಿಂಗ್‌ ಕಮಾಂಡರ್‌ ಬಿಡುಗಡೆ ಮಾಡಿಸಿ ಪರಿಸ್ಥಿತಿ ತಿಳಿಗೊಳಿಸಿದ ಅಮೆರಿಕ| ಭಾರತ- ಪಾಕ್‌ ತ್ವೇಷಮಯ ಪರಿಸ್ಥಿತಿ ಸಂದರ್ಭದಲ್ಲಿನ ರೋಚಕ ಮಾಹಿತಿ ಬೆಳಕಿಗೆ

 • Ajit Doval

  NATIONAL28, Feb 2019, 11:29 AM IST

  ಅಮೆರಿಕಾಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ದೋವಲ್ ಕರೆ

  ಬಾಲಾಕೋಟ್ ಉಗ್ರರ ನೆಲೆಗಳ ಮೇಲೆ ಭಾರತ ದಾಳಿ ಮಾಡಿದ್ದು, ಇದಾದ ಬಳಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅಮೆರಿಕದ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಗೆ ಕರೆ ಮಾಡಿ ಮಾಡಿ ಮಾತನಾಡಿದ್ದಾರೆ. 

 • Satya Pal Mallik

  NEWS20, Feb 2019, 12:20 PM IST

  ಕಾಶ್ಮೀರ ರಾಜ್ಯಪಾಲ ಬದಲಾವಣೆಗೆ ಮೋದಿ ಮನಸು: ಧೋವಲ್ ಸಲಹೆಯೇನು?

  ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದೆ. ಆದರೆ ರಾಜ್ಯಪಾಲ ಸತ್ಯಪಾಲ್ ಮಲಿಕ್‌ರನ್ನು ಬದಲಿಸಲು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ. ಪುಲ್ವಾಮಾ ದಾಳಿಯ ಮರುದಿನ ನಡೆದ ಕ್ಯಾಬಿನೆಟ್ ಕಮಿಟಿ ಆಫ್ ಸೆಕ್ಯುರಿಟಿಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಮಿಲಿಟರಿ ಹಿನ್ನೆಲೆ ಇರುವ ಸೇನಾಧಿಕಾರಿಯನ್ನು ರಾಜ್ಯಪಾಲರನ್ನಾಗಿ ಕಳುಹಿಸುವ ಬಗ್ಗೆ ಸಲಹೆ ನೀಡಿದ್ದು, ಪ್ರಧಾನಿಗೂ ಇದು ಮನವರಿಕೆ ಆಗಿದೆ ಎನ್ನಲಾಗುತ್ತಿದೆ.

 • Alok Varma

  NEWS30, Oct 2018, 2:12 PM IST

  ಧೋವಲ್ ಮಾತು ಕೇಳಿ ವರ್ಮಾ ನೇಮಿಸಿದ್ರಾ ಮೋದಿ?

  2016 ರಲ್ಲಿ ಸಿಬಿಐ ನಿರ್ದೇಶಕರ ನೇಮಕ ಮಾಡುವಾಗ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಾಲ್ ಈಗಿನ ನಿರ್ದೇಶಕ ಅಲೋಕ್ ವರ್ಮಾ ಹೆಸರನ್ನು ಮೋದಿ ಸಾಹೇಬರಿಗೆ ಸೂಚಿಸಿದ್ದರು. ಯಾರ ಜೊತೆ ಅನಗತ್ಯ ಜಗಳ ಕಾಯದ, ತನ್ನ ಪಾಡಿಗೆ ತಾನು ಎಂಬಂತೆ ಇರುವ ಅಲೋಕ್ ವರ್ಮಾ ಹೆಸರನ್ನು ದೋವಾಲ್ ಮುಂದಿಟ್ಟಾಗ ಮೋದಿ ಕೂಡಲೇ ಒಪ್ಪಿಕೊಂಡರಂತೆ. 

 • RSS

  17, May 2018, 1:26 PM IST

  ಆರ್ ಎಸ್ ಎಸ್ ಸಭೆಯಲ್ಲಿ ಪಂಡಿತ್ ನೆಹರು ಪಾಲ್ಗೊಂಡಿದ್ದರೇ ? [ವೈರಲ್ ಚೆಕ್ ]

  ಆರ್‌ಎಸ್‌ಎಸ್ ಶಾಖಾ ಸಭೆಯಲ್ಲಿ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಪಾಲ್ಗೊಂಡಿದ್ದರು ಎಂಬಂತಹ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಫ್ಯಾನ್‌ಪೇಜ್ ಆದ ‘ಸಪೋರ್ಟ್ ಅಜಿತ್ ದೋವಲ್’ ಈ ಪೋಟೋವನ್ನು ಪೋಸ್ಟ್ ಮಾಡಿ, ‘ನೆಹರು ಆರ್‌ಎಸ್‌ಎಸ್ ಶಾಖಾ ಸಭೆಯಲ್ಲಿ ನಿಂತಿದ್ದಾರೆ. ಈಗ ಹೇಳಿ, ನೆಹರು ಕೂಡ ಕೇಸರಿ ಭಯೋತ್ಪಾದಕರಲ್ಲವೇ?’ ಎಂಬ ಅಡಿಬರಹವನ್ನು ಬರೆಯಲಾಗಿದೆ.