ರಾಹುಲ್‌ ದ್ರಾವಿಡ್‌  

(Search results - 5)
 • samith dravid

  Cricket21, Jan 2020, 11:13 AM

  ಅಂಡರ್‌-14 ಕ್ರಿಕೆಟ್‌: ಕರ್ನಾಟಕಕ್ಕೆ ನೆರವಾದ ಸಮಿತ್‌ ದ್ರಾವಿಡ್‌ ಅಜೇಯ ಶತಕ!

  ಇಲ್ಲಿನ ಆಲೂರು ಮೈದಾನದಲ್ಲಿ ಸೋಮವಾರ ಮುಕ್ತಾಯವಾದ ದಕ್ಷಿಣ ವಲಯ ಕ್ರಿಕೆಟ್‌ ಟೂರ್ನಿಯ ಗೋವಾ ವಿರುದ್ಧದ ಪಂದ್ಯದಲ್ಲಿ, ಸಮಿತ್‌ 180 ಎಸೆತಗಳನ್ನು ಎದುರಿಸಿ 15 ಬೌಂಡರಿ, 4 ಸಿಕ್ಸರ್‌ ಸಹಿತ 109 ರನ್‌ ಗಳಿಸಿ ಅಜೇಯರಾಗಿ ಉಳಿದರು.

 • dravid

  Cricket20, Jan 2020, 1:08 PM

  ಮತ್ತೆ ಮಿಂಚಿದ ರಾಹುಲ್‌ ದ್ರಾವಿಡ್‌ ಪುತ್ರ ಸಮಿತ್‌

  ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿದ ಸಮಿತ್ 152 ಎಸೆತಗಳಲ್ಲಿ 13 ಬೌಂಡರಿಗಳ ನೆರವಿನಿಂದ 86 ರನ್ ಬಾರಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

 • Rahul Dravid

  SPORTS9, Jul 2019, 1:15 PM

  NCA ಮುಖ್ಯಸ್ಥರಾಗಿ ರಾಹುಲ್‌ ದ್ರಾವಿಡ್‌ ನೇಮಕ

  ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿರುವ ಎನ್‌ಸಿಎನಲ್ಲಿ ದ್ರಾವಿಡ್‌ ಕಾರ್ಯ ನಿರ್ವಹಿಸಲಿದ್ದಾರೆ. ಆಟಗಾರರು, ಕೋಚ್‌ಗಳಿಗೆ ಮಾರ್ಗದರ್ಶನ, ತರಬೇತಿ, ಸ್ಫೂರ್ತಿ ತುಂಬುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿರುವ ದ್ರಾವಿಡ್‌, ರಾಷ್ಟ್ರೀಯ ಪುರುಷ ಹಾಗೂ ಮಹಿಳಾ ತಂಡಗಳ ಪ್ರಧಾನ ಕೋಚ್‌ಗಳ ಜತೆಯೂ ನಿರಂತರ ಸಂಪರ್ಕದಲ್ಲಿರಲಿದ್ದಾರೆ. 

 • rahul dravid

  SPORTS3, Apr 2019, 1:48 PM

  ರಾಹುಲ್‌ ದ್ರಾವಿಡ್‌ಗೆ ಎನ್‌ಸಿಎ ಜವಾಬ್ದಾರಿ?

  2018ರಲ್ಲಿ ನ್ಯೂಜಿಲೆಂಡ್’ನಲ್ಲಿ ನಡೆದ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಪೃಥ್ವಿ ಶಾ ನೇತೃತ್ವದ ಕಿರಿಯರ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. 

 • Rahul Dravid

  CRICKET11, Jan 2019, 3:18 PM

  ದ್ರಾವಿಡ್ ಹೇಳಿ ಕೊಡುವ ಮಾನವೀಯ, ಸರಳತೆಯ ಪಾಠ!

  'ರಾಹುಲ್ ದ್ರಾವಿಡ್‌ ಜತೆ ಹೊಂದಿಕೊಳ್ಳಲು ಆಗುವುದಿಲ್ಲವೆಂದರೆ ಜೀವನದಲ್ಲಿ ಹೋರಾಟ ಅನಿವಾರ್ಯ...' ಎಂದಿದ್ದರು ಬ್ರೆಟ್ ಲೀ. #TheWall ಎಂದೇ ಖ್ಯಾತರಾದ ರಾಹುಲ್ ದ್ರಾವಿಡ್ ಮಾನವೀಯತೆ ಎಲ್ಲರಿಗೂ ಮಾದರಿ.