ರಾಹುಲ್ ದ್ರಾವಿಡ್  

(Search results - 65)
 • Rahane kohli

  Cricket11, Oct 2019, 11:53 AM IST

  ದ್ರಾವಿಡ್- ಗಂಗೂಲಿ ದಾಖಲೆ ಮುರಿದ ಕೊಹ್ಲಿ-ರಹಾನೆ!

  ಪುಣೆ ಟೆಸ್ಟ್ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಸೆಂಚುರಿ, ಅಜಿಂಕ್ಯ ರಹಾನೆ ಹಾಫ್ ಸೆಂಚುರಿ ಸಿಡಿಸಸಿ ದಾಖಲೆ ಬರೆದಿದ್ದಾರೆ. ಇವರಿಬ್ಬರ ಜೊತೆಯಾಟಕ್ಕೆ ರಾಹುಲ್ ದ್ರಾವಿಡ್ ಹಾಗೂ ಸೌರವ್ ಗಂಗೂಲಿ ದಾಖಲೆ ಪುಡಿ ಪುಡಿಯಾಗಿದೆ.

 • Rahul Dravid Virat Kohlli

  SPORTS21, Sep 2019, 3:13 PM IST

  ದ್ರಾವಿಡ್ ಭೇಟಿಯಾದ ಕೊಹ್ಲಿ; ನಿಜವಾದ ದಿಗ್ಗಜರ ಸಮಾಗಮ ಎಂದ ಫ್ಯಾನ್ಸ್!

  ನಾಯಕ ವಿರಾಟ್ ಕೊಹ್ಲಿ ಹಾಗೂ NCA ಮುಖ್ಯಸ್ಥ ರಾಹುಲ್ ದ್ರಾವಿಡ್ ಭೇಟಿ ಫೋಟೋ ಇದೀಗ ವೈರಲ್ ಆಗಿದೆ. ಬಿಸಿಸಿಐ ಟ್ವೀಟ್‌ಗೆ ತಿರುಗೇಟು ನೀಡಿರುವ ಫ್ಯಾನ್ಸ್, ನಿಜವಾದ ಇಬ್ಬರು ದಿಗ್ಗಜರು ಅಂದರೆ ಇವರು ಎಂದು ಟ್ವೀಟ್ ಮಾಡಿದ್ದಾರೆ.
   

 • టీమిండియా కోచ్ పదవికి బిసిసిఐ ఇప్పటికే దరఖాస్తులను ఆహ్వానించింది. దీంతో ప్రస్తుత కోచ్ రవిశాస్త్రితో పాటు టీమిండియాకు చెందిన మాజీ ఆటగాళ్లు, ఇతర దేశాలకు చెందిన మాజీ క్రికెటర్లు కూడా ఈ పదవిపై ఆసక్తి కనబరుస్తున్నారు. ఇలా వీరంతా చీఫ్ కోచ్ పదవికి దరఖాస్తు చేసుకకోడానికి సిద్దంగా వున్నట్లు తెలుస్తోంది.

  SPORTS21, Sep 2019, 10:55 AM IST

  ಬೆಂಗ್ಳೂರಲ್ಲಿ ಕೊಹ್ಲಿ ಪಡೆ ಬಿರುಸಿನ ಅಭ್ಯಾಸ

  ರಾಷ್ಟ್ರೀಯ ಕ್ರಿಕೆಟ್‌ ಅಕಾ​ಡೆಮಿ (ಎನ್‌​ಸಿ​ಎ) ಕ್ರಿಕೆಟ್‌ ಮುಖ್ಯಸ್ಥ ರಾಹುಲ್‌ ದ್ರಾವಿಡ್‌ ಮೈದಾ​ನಕ್ಕೆ ಭೇಟಿ ನೀಡಿ ಭಾರತ ತಂಡದ ಕೋಚ್‌ ರವಿ​ಶಾಸ್ತ್ರಿ, ನಾಯಕ ವಿರಾಟ್‌ ಕೊಹ್ಲಿ ಹಾಗೂ ಇತರ ಆಟ​ಗಾ​ರರ ಜೊತೆ ಸಮಾ​ಲೋ​ಚನೆ ನಡೆ​ಸಿ​ದ​ರು. 

 • Ravi Shastri rahul dravid

  SPORTS20, Sep 2019, 8:57 PM IST

  ದಿಗ್ಗಜ ದ್ರಾವಿಡ್‍‌ ಜೊತೆ ರವಿ ಶಾಸ್ತ್ರಿ ಹೋಲಿಸಬೇಡಿ; BCCIಗೆ ಅಭಿಮಾನಿಗಳ ಕ್ಲಾಸ್!

  ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗ ರಾಹುಲ್ ದ್ರಾವಿಡ್ ಜೊತೆ ರವಿ ಶಾಸ್ತ್ರಿಯನ್ನು ಹೋಲಿಸಬೇಡಿ ಎಂದು ಅಭಿಮಾನಿಗಳು ಬಿಸಿಸಿಐ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಷ್ಟಕ್ಕೂ ಬಿಸಿಸಿಐ ಹೋಲಿಕೆ ಮಾಡಿದ್ದೇಕೆ? ಇಲ್ಲಿದೆ ವಿವರ.

 • ravi shastri

  SPORTS10, Sep 2019, 6:10 PM IST

  ಕುಂಬ್ಳೆ, ದ್ರಾವಿಡ್‌ಗಿಂತ ಗ್ರೇಟಾ ರವಿ ಶಾಸ್ತ್ರಿ?ಸಂಬಳದಲ್ಲೂ ಅನ್ಯಾಯ!

  ಕೋಚಿಂಗ್‌ನಲ್ಲಿ ಅಥವಾ ಕ್ರಿಕೆಟ್‌ನಲ್ಲಿ ರಾಹುಲ್ ದ್ರಾವಿಡ್ ಹಾಗೂ ಅನಿಲ್ ಕುಂಬ್ಳೆಯನ್ನು ಮೀರಿಸುವ ಕ್ರಿಕೆಟಿಗ ಅಥವಾ ಕೋಚ್ ಭಾರತ ಮಾತ್ರವಲ್ಲ ವಿಶ್ವದಲ್ಲೇ ಇಲ್ಲ. ಆದರೆ ಬಿಸಿಸಿಐಗೆ ಕುಂಬ್ಳೆ, ದ್ರಾವಿಡ್‌ಗಿಂತ  ರವಿ ಶಾಸ್ತ್ರಿಯೇ ಗ್ರೇಟ್ ಆಗಿದ್ದಾರೆ. ಹೇಗೆ ಅಂತೀರಾ? ಇಲ್ಲಿದೆ ವಿವರ.

 • ಪ್ರಕಾಶ್ ರಾಜ್‌

  ENTERTAINMENT8, Sep 2019, 11:25 AM IST

  ಈ ಕ್ರಿಕೆಟಿಗರ ಬಯೋಪಿಕ್ ನಲ್ಲಿ ನಟಿಸಲು ಇಷ್ಟ: ಸುದೀಪ್

  ’ಪೈಲ್ವಾನ್’ ಚಿತ್ರ ವೀಕ್ಷಿಸಿದ ಸೆನ್ಸಾರ್‌ ಮಂಡಳಿ ಈ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. ಕನ್ನಡದ ಜತೆಗೆ ಇದು ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲೂ ತೆರೆಗೆ ಬರುತ್ತಿದೆ. ಅಲ್ಲೂ ಸೆನ್ಸಾರ್‌ ಪ್ರಕಿಯೆ ಮುಗಿಸಬೇಕಿದೆ.

 • 29 top 10 stories

  NEWS29, Aug 2019, 4:24 PM IST

  ಡಿಕೆಶಿಗೆ ಹಿನ್ನಡೆ, ಏಕಾಂಗಿಯಾದ ಎಚ್‌ಡಿಕೆ: ಇಲ್ಲಿವೆ ಆ. 29ರ ಟಾಪ್ ಸುದ್ದಿಗಳು

  ಜಿಲ್ಲಾ ಮಟ್ಟದಿಂದ ಅಂತರಾಷ್ಟ್ರೀಯ ಮಟ್ಟದವರೆಗೆ ಹಲವರು ಸುದ್ದಿಗಳು ಗಮನಸೆಳೆದಿವೆ. ಒಂದೆಡೆ ಕಾಂಗ್ರೆಸ್ ಟ್ರಬಲ್ ಶೂಟರ್‌ ಡಿ. ಕೆ ಶಿವಕುಮಾರ್‌ಗೆ ಹೈಕೋರ್ಟ್‌ನಲ್ಲಿಹ್ನಿನಡೆಯಾಗಿದ್ದರೆ, ಅತ್ತ ಕುಮಾರಸ್ವಾಮಿ ಏಕಾಂಗಿಯಾಗಿದ್ದಾರೆ. ಇನ್ನು ಉಗ್ರ ದಾಳಿಯಾಗುವ ಮಾಹಿತಿ ಹಿನ್ನೆಲೆ ಗುಜರಾತ್ನಲ್ಲಿ ಹೈ ಅಲರ್ಟ್ ಘೋಷಿಸಿದ್ದರೆ, ಅತ್ತ ಪಾಕಿಸ್ತಾನ ತೀವ್ರ ಆರ್ಥಿಕ ಮುಗ್ಗಟ್ಟು ಅನುಭವಿಸುತ್ತಿದೆ. ಕ್ರೀಡಾ, ಸಿನಿಮಾ, ಉದ್ಯಮ, ತಂತ್ರಜ್ಞಾನ, ಉದ್ಯೋಗ, ಆಟೋಮೊಬೈಲ್ ವಲಯದಲ್ಲೂ ಹಲವಾರು ಬೆಳವಣಿಗೆಗಳಾಗಿವೆ. ಹೀಗಿರುವಾಗ ಆಗಸ್ಟ್ 29ರಂದು ಅತಿ ಹೆಚ್ಚು ಗಮನಸೆಳೆದ 10 ಸುದ್ದಿಗಳು ಇಲ್ಲಿವೆ

 • rahul dravid

  SPORTS29, Aug 2019, 3:30 PM IST

  ಭಾರತ ಎ, ಅಂಡರ್-19 ಕೋಚ್ ಸ್ಥಾನಕ್ಕೆ ದ್ರಾವಿಡ್ ಗುಡ್‌ಬೈ; ಹೊಸಬರಿಗೆ ಮಣೆ!

  ಭಾರತ ಎ ಹಾಗೂ ಅಂಡರ್ 19 ತಂಡದ ಕೋಚ್ ಸ್ಛಾನಕ್ಕೆ ರಾಹುಲ್ ದ್ರಾವಿಡ್ ಗುಡ್ ಬೈ ಹೇಳಿದ್ದಾರೆ. ದ್ರಾವಿಡ್ ಬದಲು ಇಬ್ಬರು ಕೋಚ್‌ಗಳನ್ನು ಆಯ್ಕೆ ಮಾಡಲಾಗಿದೆ. 

 • Rahul Dravid

  SPORTS14, Aug 2019, 2:07 PM IST

  ಸ್ವಹಿತಾಸಕ್ತಿಗೆ ದ್ರಾವಿಡ್‌ ಒಳಪಡಲ್ಲ: BCCI ಸ್ಪಷ್ಟನೆ

  ಬೆಂಗಳೂರಲ್ಲಿರುವ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ (ಎನ್‌ಸಿಎ) ನಿರ್ದೇಶಕರಾಗಿ ದ್ರಾವಿಡ್‌ ನೇಮಕಕ್ಕೂ ಹಸಿರು ನಿಶಾನೆ ತೋರಿದೆ. ಸಿಒಎ ಸದಸ್ಯ ಲೆಫ್ಟಿನೆಂಟ್‌ ಜನರಲ್‌ ರವಿ ತೊಗ್ಡೆ, ಪ್ರಕರಣದ ಅಂತಿಮ ತೀರ್ಪನ್ನು ಬಿಸಿಸಿಐ ಸಾರ್ವಜನಿಕ ತನಿಖಾಧಿಕಾರಿ-ನೈತಿಕ ಅಧಿಕಾರಿ ಡಿ.ಕೆ.ಜೈನ್‌ ನೀಡಲಿದ್ದಾರೆ ಎಂದಿದ್ದಾರೆ. 

 • rahul dravid

  SPORTS10, Aug 2019, 7:46 PM IST

  ಎಲ್ಲಾ ವೃತ್ತಿಗೂ ಹಿತಾಸಕ್ತಿ ಸಂಘರ್ಷವಿದೆ: ಕುಂಬ್ಳೆ


  ಕಿರಿಯರ ತಂಡದ ಕೋಚ್‌ ಹಾಗೂ ಎನ್‌ಸಿಎ ಮುಖ್ಯಸ್ಥ ರಾಹುಲ್‌ ದ್ರಾವಿಡ್‌ ಇಂಡಿಯಾ ಸಿಮೆಂಟ್‌ನ ಉಪಾಧ್ಯಕ್ಷರಾಗಿದ್ದು ಸ್ವಹಿತಾಸಕ್ತಿ ಎಂಬ ಮಧ್ಯ ಪ್ರದೇಶ ಕ್ರಿಕೆಟ್‌ ಸಂಸ್ಥೆ ಸದಸ್ಯ ಸಂಜಯ್‌ ಗುಪ್ತಾ ನೀಡಿದ್ದ ದೂರನ್ನು ಆಧರಿಸಿ ಬಿಸಿಸಿಐ ನೈತಿಕ ಅಧಿಕಾರಿ ಡಾ. ಡಿ.ಕೆ.ಜೈನ್‌, ರಾಹುಲ್‌ ದ್ರಾವಿಡ್‌ಗೆ ನೋಟಿಸ್‌ ಜಾರಿ ಮಾಡಿದ್ದರು.

 • dale steyn rahul dravid

  SPORTS9, Aug 2019, 10:22 PM IST

  ಸ್ಟೇನ್ ಬೌನ್ಸರ್‌ಗಳಿಗೆ ನನ್ನ ಬಳಿ ಉತ್ತರವಿರ್ಲಿಲ್ಲ; ರಾಹುಲ್ ದ್ರಾವಿಡ್!

  ಸೌತ್ ಆಫ್ರಿಕಾ ಸ್ಪೀಡ್ ಸ್ಟಾರ್ ಡೇಲ್ ಸ್ಟೇನ್ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಬೆನ್ನಲ್ಲೇ ರಾಹುಲ್ ದ್ರಾವಿಡ್ ಸ್ಟೇನ್ ದಾಳಿ ಕುರಿತ ಮಾಹಿತಿ ಹಂಚಿಕೊಂಡಿದ್ದಾರೆ. ಸ್ಟೇನ್ ನಮ್ಮ ಕಾಲದ ಮಾಲ್ಕಮ್ ಮಾರ್ಷಲ್ ಎಂದು ದ್ರಾವಿಡ್ ಹೇಳಿದ್ದಾರೆ.

 • rahul dravid

  SPORTS7, Aug 2019, 3:41 PM IST

  ರಾಹುಲ್ ದ್ರಾವಿಡ್‌ಗೆ ನೋಟೀಸ್; BCCI ವಿರುದ್ಧ ಕ್ರಿಕೆಟಿಗರು ಗರಂ!

  ರಾಹುಲ್ ದ್ರಾವಿಡ್‌ಗೆ BCCI ನೋಟಿಸ್ ನೀಡಿದ ಬೆನ್ನಲ್ಲೇ ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗರು ಬಿಗ್‌ಬಾಸ್ ವಿರುದ್ದ ತಿರುಗಿ ಬಿದ್ದಿದ್ದಾರೆ. ರಾಹುಲ್ ನೋಟೀಸ್ ಕುರಿತು ಸೌರವ್ ಗಂಗೂಲಿ ಹಾಗೂ ಹರ್ಭಜನ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

 • rahul dravid coach

  SPORTS6, Aug 2019, 10:01 PM IST

  ದ್ರಾವಿಡ್‌ಗೆ BCCI ನೋಟಿಸ್; 2 ವಾರದಲ್ಲಿ ನೀಡಬೇಕಿದೆ ಉತ್ತರ!

  ಟೀಂ ಇಂಡಿಯಾ ಅಂಡರ್ 19 ಕೋಚ್ ರಾಹುಲ್ ದ್ರಾವಿಡ್‌ಗೆ ಬಿಸಿಸಿಐ ನೋಟಿಸ್ ನೀಡಿದೆ. 2 ವಾರದಲ್ಲಿ ಉತ್ತರಿಸುವಂತೆ ಸೂಚಿಸಲಾಗಿದೆ. ಕ್ರಿಕೆಟ್‌ನ ಜಂಟ್ಲಮೆನ್ ಎಂದೇ ಗುರುತಿಸಿಕೊಂಡಿರುವ ದ್ರಾವಿಡ್‌ಗೆ ಬಿಸಿಸಿಐ ದಿಢೀರ್ ನೋಟಿಸ್ ನೀಡಿದ್ದು ಯಾಕೆ? ಇಲ್ಲಿದೆ ವಿವರ.

 • Rahul dravid mercedes Benz GLE car

  AUTOMOBILE4, Aug 2019, 3:29 PM IST

  ಮರ್ಸಿಡೀಸ್ ಬೆಂಝ್ GLE ಖರೀದಿಸಿದ ದ್ರಾವಿಡ್; ಇಲ್ಲಿದೆ ಈ ಕಾರಿನ ವಿಶೇಷತೆ!

  ಟೀಂ ಇಂಡಿಯಾ ಅಂಡರ್ 19 ಕೋಚ್, ಕನ್ನಡಿಗ ರಾಹುಲ್ ದ್ರಾವಿಡ್ ನೂತನ ಕಾರು ಖರೀದಿಸಿದ್ದಾರೆ. ಈ ಬಾರಿ ದ್ರಾವಿಡ್ ದುಬಾರಿ ಹಾಗೂ ಐಷಾರಾಮಿ ಕಾರಿನ ಮೊರೆ ಹೋಗಿದ್ದಾರೆ. ದ್ರಾವಿಡ್ ಖರೀದಿಸಿರುವ ನೂತನ ಕಾರಿನ ವಿಶೇಷತೆ ಇಲ್ಲಿದೆ.

 • Rahul Dravid

  SPORTS9, Jul 2019, 1:15 PM IST

  NCA ಮುಖ್ಯಸ್ಥರಾಗಿ ರಾಹುಲ್‌ ದ್ರಾವಿಡ್‌ ನೇಮಕ

  ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿರುವ ಎನ್‌ಸಿಎನಲ್ಲಿ ದ್ರಾವಿಡ್‌ ಕಾರ್ಯ ನಿರ್ವಹಿಸಲಿದ್ದಾರೆ. ಆಟಗಾರರು, ಕೋಚ್‌ಗಳಿಗೆ ಮಾರ್ಗದರ್ಶನ, ತರಬೇತಿ, ಸ್ಫೂರ್ತಿ ತುಂಬುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿರುವ ದ್ರಾವಿಡ್‌, ರಾಷ್ಟ್ರೀಯ ಪುರುಷ ಹಾಗೂ ಮಹಿಳಾ ತಂಡಗಳ ಪ್ರಧಾನ ಕೋಚ್‌ಗಳ ಜತೆಯೂ ನಿರಂತರ ಸಂಪರ್ಕದಲ್ಲಿರಲಿದ್ದಾರೆ.