ರಿಷಬ್ ಪಂತ್  

(Search results - 52)
 • Cricket18, Jan 2020, 10:34 AM

  ರಿಷಬ್ ಪಂತ್ ಬದಲು ಟೀಂ ಇಂಡಿಯಾಗೆ ಅಚ್ಚರಿ ವಿಕೆಟ್ ಕೀಪರ್ ಆಯ್ಕೆ

  ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದ ಬ್ಯಾಟಿಂಗ್ ವೇಳೆ ವಿಕೆಟ್ ಕೀಪರ್ ರಿಷಬ್ ಪಂತ್ ಇಂಜುರಿದೆ ತುತ್ತಾಗಿದ್ದರು. ಪಂದ್ಯದ ಬಳಿಕ ಪಂತ್ ಟೂರ್ನಿಯಿಂದಲೇ ಹೊರಬಿದ್ದರು.  ಪಂತ್ ಬದಲು ಸಂಜು ಸಾಮ್ಸನ್ ಆಯ್ಕೆಯಾಗುತ್ತಾರೆ ಅನ್ನೋ ನಿರೀಕ್ಷೆ ಇತ್ತು. ಆದರೆ ಅಚ್ಚರಿ ವಿಕೆಟ್ ಕೀಪರ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

 • গোপন সঙ্গী কে, নতুন বছরে খোলসা করলেন ঋষভ পন্থ

  Cricket4, Jan 2020, 10:28 AM

  17ರ ಹರೆಯದಲ್ಲಿ ಪ್ರೀತಿ ಆರಂಭ; ರಿಷಬ್ ಪಂತ್ ಗೆಳತಿ ಬಿಚ್ಚಿಟ್ಟ ರಹಸ್ಯ!

  22 ವರ್ಷದ ರಿಷಬ್ ಪಂತ್ ಹಾಗೂ ಗೆಳತಿ ಇಶಾ ನೇಗಿ ನಡುವಿನ ಪ್ರೀತಿಗೆ 5 ವರ್ಷ ಪೂರೈಸಿದೆ. ಅಂದರೆ ಪಂತ್ ತಮ್ಮ 17ನೇ ವಯಸ್ಸಿನಲ್ಲೇ ಪೀತಿ ಪ್ರೇಮದಾಟ ಆರಂಭಿಸಿದ್ದಾರೆ. ಇದೀಗ ಪಂತ್ ಹೊಸ ವರ್ಷವನ್ನು ಗೆಳತಿಯೊಂದಿಗೆ ಆಚರಿಸಿದ್ದಾರೆ. ಈ ವೇಳೆ ಪ್ರೀತಿ ಆರಂಭ ಕುರಿತ ಮಾಹಿತಿ ಬಿಚ್ಚಿಟ್ಟಿದ್ದಾರೆ. 

 • Video Icon

  Cricket13, Dec 2019, 1:28 PM

  ಪಂತ್ ಮೇಲೆ ಬಿಸಿಸಿಐಗೆ ಮೋಹ, ಅರ್ಥವಾಗುತ್ತಿಲ್ಲ ಇತರರ ದಾಹ!

  ಮುಂಬೈ(ಡಿ.13): ವೆಸ್ಟ್ ಇಂಡೀಸ್ ವಿರುದ್ಧದ 3 ಟಿ20 ಪಂದ್ಯಗಗಳ ಸರಣಿಯಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಕಳಪೆ ಪ್ರದರ್ಶನ ಇದೀಗ ಬಾರಿ ಚರ್ಚೆಗೆ ಗ್ರಾಸವಾಗಿದೆ. ಪಂತ್‌ಗೆ ಅವಕಾಶ ನೀಡೋದನ್ನು ನಿಲ್ಲಿಸಿ, ಸಂಜು ಸ್ಯಾಮ್ಸನ್ ಸೇರಿದಂತೆ ಇತರರಿಗೆ ಅವಕಾಶ ಕೊಡಿ. ಎಂ.ಎಸ್.ಧೋನಿಯನ್ನು ಕರೆತನ್ನಿ ಎಂದು ಅಭಿಮಾನಿಗಳು ಸಲಹೆ ನೀಡಿದ್ದಾರೆ.

 • Rishabh pant Uravshi

  Cricket13, Dec 2019, 10:11 AM

  ಬ್ಯಾಟಿಂಗ್ ಗಮನ ಹರಿಸಲು ಹೇಳಿದ್ರೆ, ಊರ್ವಶಿ ಜೊತೆ ಡೇಟಿಂಗ್ ಮಾಡಿದ್ರಾ ಪಂತ್?

  ವಿಕೆಟ್ ಕೀಪರ್ ರಿಷಬ್ ಪಂತ್‌‍ಗೆ ಅವಕಾಶದ ಮೇಲೆ ಅವಕಾಶ ಸಿಗುತ್ತಿದೆ. ಆದರೆ ಪ್ರದರ್ಶನ ಮಾತ್ರ ರಾಯರ ಕುದುರೆ ಕತ್ತೆಯಾದಂತಿದೆ. ಪಂದ್ಯದಿಂದ ಪಂದ್ಯಕ್ಕೆ ಪಂತ್ ಲಯ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಪಂತ್ ಕಳಪೆ ಬ್ಯಾಟಿಂಗ್ ಪ್ರದರ್ಶನಕ್ಕೆ ಕಾರಣ ಬಹಿರಂಗವಾಗಿದೆ. 

 • RISHABH PANT OLD AGE

  Cricket12, Dec 2019, 3:42 PM

  ಪಂತ್‌ಗೆ ವಯಸ್ಸಾದರೂ ಸುಧಾರಣೆಯಾಗಲ್ಲ; ಕಳಪೆ ಪ್ರದರ್ಶನಕ್ಕೆ ಫ್ಯಾನ್ಸ್ ಆಕ್ರೋಶ!

  ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಪದೆ ಪದೇ ಕಳಪೆ ಪ್ರದರ್ಶನ ನೀಡುತ್ತಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬೈ ಟಿ20 ಪಂದ್ಯದಲ್ಲಿ ಪಂತ್ ಡಕೌಟ್ ಆಗೋ ಮೂಲಕ ಫ್ಯಾನ್ಸ್ ಪಿತ್ತ ನೆತ್ತಿಗೇರಿಸಿದ್ದಾರೆ. ಪಂತ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 • Sanju and Rishabh

  Cricket6, Dec 2019, 9:16 PM

  ಸ್ಯಾಮ್ಸನ್ ಬದಲು ಪಂತ್‌ಗೆ ಸ್ಥಾನ; ಟೀಂ ಆಯ್ಕೆಗೆ ಫ್ಯಾನ್ಸ್ ಗರಂ!

  ಎಂ.ಎಸ್.ಧೋನಿ ಅನುಪಸ್ಥಿತಿಯಲ್ಲಿ ತಂಡದ ವಿಕೆಟ್ ಕೀಪರ್ ಜವಾಬ್ದಾರಿ ನಿರ್ವಹಿಸಲು ಕಳೆದೊಂದು ವರ್ಷದಿಂದ ರಿಷಬ್ ಪಂತ್‌ಗೆ ಅವಕಾಶ ನೀಡುತ್ತಿದ್ದಾರೆ. ಆದರೆ ಪಂತ್ ಮಾತ್ರ ಹೋದ ಪುಟ್ಟ ಬಂದ ಪುಟ್ಟ ಆಗಿದ್ದಾರೆ. ಇಷ್ಟಾದರೂ ಅಬ್ಬರಿಸುತ್ತಿರುವ ಸಂಜು ಸಾಮ್ಸನ್‌ಗೆ ಅವಕಾಶವೇ ನೀಡುತ್ತಿಲ್ಲ. ಈ ನಿರ್ಧಾರದ ವಿರುದ್ಧ ಅಭಿಮಾನಿಗಳು ಗರಂ ಆಗಿದ್ದಾರೆ.

 • Cricket6, Dec 2019, 3:31 PM

  ಮೊದಲ ಟಿ20 ಪಂದ್ಯಕ್ಕೂ ಮುನ್ನ ಕೊಹ್ಲಿಗೆ ಗಂಗೂಲಿ ನೀಡಿದ್ರು ಶಾಕ್!

  ಹೈದರಾಬಾದ್‌ನಲ್ಲಿ ಆಯೋಜಿಸಿರುವ ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಟಿ20 ಪಂದ್ಯಕ್ಕೆ ನಾಯಕ ವಿರಾಟ್ ಕೊಹ್ಲಿ ಅಂತಿಮ ತಯಾರಿಯಲ್ಲಿದ್ದಾರೆ. ಇದರ ಬೆನ್ನಲ್ಲೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಗಂಗೂಲಿಗೆ ಶಾಕ್ ನೀಡಿದ್ದಾರೆ.

 • Cricket13, Nov 2019, 5:48 PM

  ನಿರೀಕ್ಷೆ ತಲೆಕೆಳಗಾಗಿಸಿದ ರಿಷಬ್ ಪಂತ್; ದಿನೇಶ್ ಕಾರ್ತಿಕ್‌ಗೆ ಮತ್ತೊಂದು ಚಾನ್ಸ್?

  ಟಿ20 ವಿಶ್ವಕಪ್ ಟೂರ್ನಿಗೆ ಹಲವು ಪ್ರಯೋಗ ಮಾಡುತ್ತಿರುವ ಟೀಂ ಇಂಡಿಯಾಗೆ ಖಾಯಂ ವಿಕೆಟ್ ಕೀಪರ್ ಸಿಕ್ಕಿಲ್ಲ. ರಿಷಬ್ ಪಂತ್ ಮೇಲಿನ ನಿರೀಕ್ಷೆಗಳೆಲ್ಲವೂ ತಲೆಕೆಳಗಾಗಿವೆ. ಇದೀಗ ಟಿ20 ಮಾದರಿಗೆ ಪಂತ್ ಬದಲು ದಿನೇಶ್ ಕಾರ್ತಿಕ್ ಉತ್ತಮ ಅನ್ನೋ ಮಾತುಗಳು ಕೇಳಿ ಬಂದಿದೆ.

 • Kl Rahul vs bangladesh

  Cricket10, Nov 2019, 8:10 PM

  ನಿರ್ಣಾಯಕ ಟಿ20: ತಂಡದ ಆಯ್ಕೆ ವಿರುದ್ದ ಫ್ಯಾನ್ಸ್ ಗರಂ!

  ಬಾಂಗ್ಲಾ ವಿರುದ್ದದ 2ನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಆಯ್ಕೆಗೆ ಅಭಿಮಾನಿಗಳು ಗರಂ ಆಗಿದ್ದಾರೆ. ಟ್ಯಾಲೆಂಟ್ ಕ್ರಿಕೆಟರ್‌ಗೆ ಅವಕಾಶ ನೀಡದೆ ರಿಷಬ್ ಪಂತ್‌ಗೆ ಸ್ಥಾನ ನೀಡಿದ್ದು ಯಾಕೆ? ಎಂದು ಅಭಿಮಾನಿಗಳು ಪ್ರಶ್ನಿಸಿದ್ದಾರೆ.

 • Cricket5, Nov 2019, 10:07 PM

  ಧೋನಿ ಆಗಲು ಪ್ರಯತ್ನಿಸಬೇಡ, ಪಂತ್ ಆಗಿರು; ಗಿಲ್‌ಕ್ರಿಸ್ಟ್ ಸಲಹೆ!

  ಟೀಂ ಇಂಡಿಯಾ ಯುವ ಕ್ರಿಕೆಟಿಗ ರಿಷಬ್ ಪಂತ್‌ಗೆ, ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಗಿಲ್‌ ಕ್ರಿಸ್ಟ್ ಸಲಹೆ ನೀಡಿದ್ದಾರೆ. ಇದೇ ವೇಳೆ ಭಾರತೀಯ ಅಭಿಮಾನಿಗಳಲ್ಲಿ ವಿಶೇಷ ಮನವಿ ಮನವಿ ಮಾಡಿದ್ದಾರೆ. 
   

 • Team India

  Sports1, Oct 2019, 6:11 PM

  INDvSA 1ನೇ ಟೆಸ್ಟ್: ಟೀಂ ಇಂಡಿಯಾ XI ಪ್ರಕಟ, ರಿಷಬ್ ಪಂತ್ ಔಟ್!

  ಸೌತ್ ಆಫ್ರಿಕಾ ವಿರುದ್ದದ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಪ್ರಕಟವಾಗಿದೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್‌ಗೆ ಕೊಕ್ ನೀಡಲಾಗಿದೆ. ತಂಡದ ವಿವರ ಇಲ್ಲಿದೆ. 

 • Rishabh Pant

  SPORTS29, Sep 2019, 3:04 PM

  ರಿಷಬ್ ಪಂತ್ ಬದಲು ಹೊಸ ವಿಕೆಟ್ ಕೀಪರ್ ಸೂಚಿಸಿದ ಫ್ಯಾನ್ಸ್!

  ಸೌತ್ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಗೆ ಕಳಪೆ ಫಾರ್ಮ್‌ನಲ್ಲಿರುವ ರಿಷಬ್ ಪಂತ್‌ ಬದಲು ಹೊಸ ವಿಕೆಟ್ ಕೀಪರ್ ಆಯ್ಕೆ ಮಾಡಲು ಅಭಿಮಾನಿಗಳು ಆಗ್ರಹಿಸಿದ್ದಾರೆ. ಫ್ಯಾನ್ಸ್ ಸೂಚಿಸಿರುವ ಬದಲಿ ವಿಕೆಟ್ ಕೀಪರ್ ಯಾರು? ಇಲ್ಲಿದೆ ವಿವರ.

 • Rishabh pant

  SPORTS26, Sep 2019, 9:03 PM

  INDvSA 1ನೇ ಟೆಸ್ಟ್; ಪಂತ್ ಬದಲು ವೃದ್ಧಿಮಾನ್ ಸಾಹ?

  ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಕೆಲ ಬದಲಾವಣೆಗಳಾಗುವ ಸಾಧ್ಯತೆ ಇದೆ. ಪ್ರಮುಖವಾಗಿ ರಿಷಬ್ ಪಂತ್‌ಗೆ ಕೊಕ್ ನೀಡಲು ಟೀಂ ಮ್ಯಾನೇಜ್ಮೆಂಟ್ ಮುಂದಾಗಿದೆ. 
   

 • যুবরাজ সিংয়ের ছবি

  SPORTS24, Sep 2019, 5:56 PM

  ಟೀಂ ಇಂಡಿಯಾ ಮ್ಯಾನೇಜ್ಮೆಂಟ್‌ಗೆ ಯುವರಾಜ್ ಸಿಂಗ್ ವಿಶೇಷ ಮನವಿ!

  ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ  ಯುವರಾಜ್ ಸಿಂಗ್ ತಂಡದ ಮ್ಯಾನೇಜ್ಮೆಂಟ್ ಬಳಿ ವಿಶೇಷ ಮನವಿ ಮಾಡಿದ್ದಾರೆ. ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿ ಮುಗಿದ ಬೆನ್ನಲ್ಲೇ ಯುವಿ ಮನವಿ ಬಿಸಿಸಿಐ ಹಾಗೂ ಟೀಂ ಮ್ಯಾನೇಜ್ಮೆಂಟ್‌‌ಗೆ ಹೊಸ ಹುರುಪು ನೀಡಿದೆ.

 • Rishabh pant

  SPORTS2, Sep 2019, 3:20 PM

  ಹೊಸ ಮೈಲಿಗಲ್ಲು ನಿರ್ಮಿಸಿದ ಪಂತ್; ಧೋನಿ ದಾಖಲೆ ಉಡೀಸ್!

  ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಗೆಲುವಿನತ್ತ ದಾಪುಗಾಲಿಟ್ಟಿರುವ ಜೊತೆಗೆ ಹಲವು ದಾಖಲೆ  ನಿರ್ಮಿಸಿದೆ. ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್, ಮಾಜಿ ನಾಯಕ ಎಂ.ಎಸ್.ಧೋನಿ ದಾಖಲೆ ಮುರಿದಿದ್ದಾರೆ.