Search results - 51 Results
 • Rupee

  BUSINESS7, Feb 2019, 4:31 PM IST

  2019ರಲ್ಲಿ ರೂಪಾಯಿ ಮೌಲ್ಯಕ್ಕೆ ಗರ ಬಡಿಯಲಿದೆ: ಕಾರ್ವಿ ವರದಿಯಲ್ಲೇನಿದೆ?

  ಪ್ರಸಕ್ತ ವರ್ಷದಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 78 ರೂ.ವರೆಗೂ ಕುಸಿತ ಕಾಣುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ವಿಶ್ಲೇಷಣಾ ಸಂಸ್ಥೆಯಾದ ಕಾರ್ವಿ ತನ್ನ ವಾರ್ಷಿಕ ವರದಿಯಲ್ಲಿ ತಿಳಿಸಿದೆ.

 • gold

  BUSINESS5, Feb 2019, 3:46 PM IST

  ಹೇ ಭಗವಂತ: ಚಿನ್ನದ ದರ ಇಳಿದು ಏರಿದ್ದು ಯಾಕೆ ಗೊತ್ತಾ?

  ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಹೆಚ್ಚಿದ ಹಿನ್ನೆಲೆಯಲ್ಲಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಆದರೆ ಇದಕ್ಕೆ ತದ್ವಿರುದ್ದವಾಗಿ ಸ್ಥಳೀಯ ಮಾರುಕಟ್ಟೆಯಲ್ಲಿ ವರ್ತಕರಿಂದ ಚಿನ್ನಕ್ಕೆ ಬೇಡಿಕೆ ಹೆಚ್ಚಾದ ಪರಿಣಾಮ, ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ.

   

 • Siddaramiah Byrati Suresh Car

  POLITICS19, Jan 2019, 5:09 PM IST

  ಕೈ ಶಾಸಕನಿಂದ ಸಿದ್ದರಾಮಯ್ಯಗೆ ಕೋಟಿ ಮೌಲ್ಯದ ಕಾರು ಗಿಫ್ಟ್!

  ಕಾಂಗ್ರೆಸ್ ಶಾಸರೆಲ್ಲಾ ಇದೀಗ ರೆಸಾರ್ಟ್ ರಾಜಕಾರಣದಲ್ಲಿ ಬ್ಯೂಸಿಯಾಗಿದ್ದಾರೆ. ಇದರ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಗಿಫ್ಟ್ ಪಡೆದಿದ್ದಾರೆ. ಕೋಟಿ ರೂಪಾಯಿ ಮೌಲ್ಯದ ಮರ್ಸಡೀಸ್ ಬೆಂಝ್ ಕಾರು ಉಡುಗೊರೆಯಾಗಿ ಪಡೆದಿದ್ದಾರೆ. ಸಿದ್ದರಾಮಯ್ಯಗೆ ಐಷಾರಾಮಿ ಕಾರು ಉಡುಗೊರೆ ನೀಡಿದ್ದು ಯಾರು? ಈ ಕಾರಿನ ವಿಶೇಷತೆ ಏನು? ಇಲ್ಲಿದೆ.

 • Kawasaki Ninja ZX-6RA

  AUTOMOBILE16, Jan 2019, 10:47 AM IST

  ಕವಾಸಕಿ ನಿಂಜಾ ZX-6R ಬೈಕ್ ಬಿಡುಗಡೆ--ಬೆಲೆ 10.49 ಲಕ್ಷ

  ಖವಾಸಕಿ ಇಂಡಿಯಾ ಬರೋಬ್ಬರಿ 10.49 ಲಕ್ಷ ರೂಪಾಯಿ ಮೌಲ್ಯದ ನಿಂಜಾ ಬೈಕ್ ಬಿಡುಗಡೆ ಮಾಡಿದೆ. ಹೊಸ ವಿನ್ಯಾಸ ಹಾಗೂ ಆಧುನಿಕ ತಂತ್ರಜ್ಞಾನ ಹೊಂದಿರುವ ಈ ಬೈಕ್ ವಿಶೇಷತೆ ಏನು? ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.
   

 • Ambani Range Rover car Bently

  AUTOMOBILE14, Jan 2019, 4:00 PM IST

  ಅಂಬಾನಿ ಪುತ್ರರ ಭದ್ರತೆಗಾಗಿ ಹೊಸ ರೇಂಜ್ ರೋವರ್ ಕಾರು!

  ಅಂಬಾನಿ ಪುತ್ರರು ಹೊಸ 3.78 ಕೋಟಿ ರೂಪಾಯಿ ಮೌಲ್ಯದ ಬೆಂಟ್ರಿ ಬೆಂಟಯಾಗ್ ಕಾರು ಖರೀದಿಸಿದ್ದಾರೆ. ಇದರ ಜೊತೆಗೆ ಅಂಬಾನಿ ಮಕ್ಕಳ ಭದ್ರತೆಗಾಗಿ ಸೆಕ್ಯೂರಿಟಿ ಗಾರ್ಡ್‌ಗಾಗಿ ಹೊಸ ರೇಂಜ್ ರೋವರ್ ಕಾರು ನೀಡಲಾಗಿದೆ.
   

 • Tumkur Conductor

  NEWS8, Jan 2019, 6:46 PM IST

  6.5ಲಕ್ಷ ರೂ. ಒಡವೆ ಹಿಂದಿರುಗಿಸಿದ ಶಿರಾದ ಶ್ರೀಧರ್ ಮಾದರಿ ಕಂಡಕ್ಟರ್‌

  ಲಕ್ಷಾಂತರ ರೂಪಾಯಿ ಮೌಲ್ಯದ ಒಡವೆಯನ್ನು ಆ ಮಹಿಳೆ ಬಸ್‌ನಲ್ಲಿಯೇ ಬಿಟ್ಟು ಇಳಿದಿದ್ದಳು.  ಮಗಳ ಸೀಮಂತಕ್ಕೆಂದು ತಂದಿದ್ದ ಒಡವೆ ಕಳೆದುಕೊಂಡಿದ್ದಳು. ಆದರೆ ಬಸ್ ಕಂಡಕ್ಟರ್ ಒಬ್ಬರ ಪ್ರಾಮಾಣಿಕತೆ ಆ ಕುಟುಂಬದಲ್ಲಿ ಮತ್ತೆ ನಗು ಮೂಡಿಸಿದೆ.

 • 2000 rupees note printing work stop

  BUSINESS4, Jan 2019, 7:42 AM IST

  2,000 ರೂಪಾಯಿ ಮೌಲ್ಯದ ನೋಟು ಮುದ್ರಣ ಬಹುತೇಕ ಬಂದ್‌!: ಮುಂದೇನು?

  ನಿಧಾನವಾಗಿ ಚಲಾವಣೆ ಕಡಿಮೆಗೊಳಿಸುವ ಉದ್ದೇಶ| ಕಾಳಧನಿಕ ಸ್ನೇಹಿಯಾಗಿರುವ ಈ ಬೃಹತ್‌ ಮೊತ್ತದ ನೋಟುಗಳು

 • Sensex

  BUSINESS20, Dec 2018, 3:23 PM IST

  ತೈಲ ಬೆಲೆ ಭಾರೀ ಕುಸಿತ: ದಂಗಾದರು ಕಂಡು ಸೆನ್ಸೆಕ್ಸ್ ಜಿಗಿತ!

  ಡಾಲರ್ ಎದುರು ರೂಪಾಯಿ ಮೌಲ್ಯ ವರ್ಧನೆ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಕುಸಿತದ ಹಿನ್ನೆಲೆಯಲ್ಲಿ, ಮುಂಬೈ ಷೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕದಲ್ಲಿ ಏರಿಕೆ ದಾಖಲಾಗಿದೆ. ಬುಧವಾರದ ವಹಿವಟಿನಲ್ಲಿ ಸೆನ್ಸೆಕ್ಸ್ 137.25 ಅಂಕಗಳ ಏರಿಕೆ ದಾಖಲಿಸಿದೆ.

 • AUTOMOBILE13, Dec 2018, 1:19 PM IST

  ಬಜಾಜ್ ಬೈಕ್ ಖರೀದಿಸಿ 10 ಸಾವಿರ ರೂಪಾಯಿ ಜಾಕೆಟ್ ಉಚಿತ!

  ಬಜಾಜಾ ಡೊಮಿನಾರ್ ಬೈಕ್ ಖರೀದಿಸುವವರಿಗೆ ಬರೋಬ್ಬರಿ 10 ಸಾವಿರ ರೂಪಾಯಿ ಮೌಲ್ಯದ ಜಾಕೆಟ್ ಉಚಿತವಾಗಿ ಸಿಗಲಿದೆ. ಇದರ ಜೊತೆ ಇನ್ನು ಕೆಲ ಆಫರ್ ಘೋಷಿಸಲಾಗಿದೆ. ಆಫರ್ ಕುರಿತ ಹೆಚ್ಚಿನ ವಿವರ ಇಲ್ಲಿದೆ.

 • BUSINESS9, Nov 2018, 3:26 PM IST

  ಡಾಲರ್ ಎದುರು ರೂಪಾಯಿ ಏರಿಕೆ: ಟ್ರಂಪ್ ಕನಸಲ್ಲೂ ಮೋದಿ ಕನವರಿಕೆ!

  ಇಂದು ಬೆಳಗ್ಗೆ ವಹಿವಾಟು ಆರಂಭವಾಗುತ್ತಿದ್ದಂತೆಯೇ ರೂಪಾಯಿ ಮೌಲ್ಯದಲ್ಲಿ ಏರಿಕೆ ಕಂಡುಬಂದಿದೆ. ಡಾಲರ್ ಎದುರು ಇಂದು ರೂಪಾಯಿ ಮೌಲ್ಯದಲ್ಲಿ 35 ಪೈಸೆಯಷ್ಟು ಏರಿಕೆ ಕಂಡುಬಂದಿದೆ.

 • BUSINESS2, Nov 2018, 1:18 PM IST

  ಕಚ್ಚಾ ತೈಲ ದರ ಇಳಿಕೆ: ಇನ್ಮೇಲೆ ಸೆನ್ಸೆಕ್ಸ್ ಲಾಭ ಫಿಕ್ಸ್!

  ವಿದೇಶಿ ಬಂಡವಾಳದ ಒಳಹರಿವು, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯ ಪರಿಣಾಮ, ಇಂದು ಮುಂಬೈ ಷೇರು ಸೂಚ್ಯಂಕದ (ಬಿಎಸ್​ಇ) ಆರಂಭಿಕ ವಹಿವಾಟಿನಲ್ಲಿ ಭರ್ಜರಿ 413 ಅಂಶ ಏರಿಕೆ ಕಂಡು 34,845 ಅಂಕಗಳನ್ನು ತಲುಪಿದೆ.

 • Bajaj NS 125

  AUTOMOBILE1, Nov 2018, 4:07 PM IST

  ಪಲ್ಸರ್ ಬೈಕ್ ಖರೀದಿಸಿದರೆ 6 ಸಾವಿರ ಮೌಲ್ಯದ ಹೆಲ್ಮೆಟ್ ಉಚಿತ!

  ಬಜಾಜ್ ಪಲ್ಸಾರ್ ಬೈಕ್ ಖರೀದಿಸಿದರೆ ಬರೋಬ್ಬರಿ 6000 ರೂಪಾಯಿ ಮೌಲ್ಯದ ಹೆಲ್ಮೆಟ್ ಉಚಿತ ಕೊಡುಗೆ ಘೋಷಿಸಲಾಗಿದೆ. 124 ಸಿಸಿ ಎಂಜಿನ್ ಈ ಪಲ್ಸಾರ್ ಬೈಕ್ ವಿಶೇಷತೆ ಹಾಗೂ ಆಫರ್ ಮಾಹಿತಿ ಇಲ್ಲಿದೆ.

 • Modi

  BUSINESS1, Nov 2018, 11:37 AM IST

  ಡಾಲರ್ ಸೊಕ್ಕು ಮುರಿಯಲು ಮೋದಿ ಪ್ಲ್ಯಾನ್: ಇನ್ನೇನಿದ್ರೂ ರೂಬಲ್, ಯೆನ್!

  ದಿನದಿಂದ ದಿನಕ್ಕೆ ಬಲಗೊಳ್ಳುತ್ತಿರುವ ಡಾಲರ್​ ವರ್ಚಸ್ಸಿಗೆ ಪ್ರತಿಯಾಗಿ ರೂಪಾಯಿ ಮೌಲ್ಯ ವೃದ್ಧಿಸಿ, ಡಾಲರ್​ ವಹಿವಾಟು ತಗ್ಗಿಸಲು ಪ್ರಧಾನಿ ನರೇಂದ್ರ ಮೋದಿ ಹೊಸ ಪ್ಲ್ಯಾನ್ ಮಾಡಿದ್ದಾರೆ ಎನ್ನಾಲಾಗಿದೆ. ಅಮೆರಿಕ ಹೊರತುಪಡಿಸಿ ಇತರ ರಾಷ್ಟ್ರಗಳೊಂದಿಗೆ ಸ್ನೇಹಪರ ವ್ಯಾಪಾರ ವಹಿವಾಟಿನ ಸಾಧ್ಯತೆಗಳ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

 • BUSINESS26, Oct 2018, 12:55 PM IST

  ಇದಪ್ಪಾ ಅಸಲಿ ನವರಾತ್ರಿ:9ನೇ ದಿನವೂ ಇಳಿದ ಪೆಟ್ರೋಲ್ ದರ!

  ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದರದಲ್ಲಿ ಇಳಿಕೆ ಮತ್ತು ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಚೇತರಿಕೆ ಕಂಡು ಬಂದ ಪರಿಣಾಮ ತೈಲದರದಲ್ಲಿ ಇಳಿಕೆ ಕಂಡು ಬರುತ್ತಿದೆ. ಅದರಂತೆ ದೇಶದ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಗಮನಾರ್ಹ ಇಳಿಕೆಯಾಗಿದೆ.

 • Sensex

  BUSINESS11, Oct 2018, 8:26 PM IST

  5 ನಿಮಿಷದಲ್ಲಿ 4 ಲಕ್ಷ ಕೋಟಿ ರೂ ಲಾಸ್: ಷೇರು ಮಾರುಕಟ್ಟೆ ಬಾಗಿಲು ಬಂದ್!

  ನಿನ್ನೆಯಷ್ಟೇ 3 ಲಕ್ಷ ಕೋಟಿ ಲಾಭ ಗಿಟ್ಟಿಸಿಕೊಂಡಿದ್ದ ಭಾರತದ ಷೇರು ಪೇಟೆ ಇಂದು ಸಾವಿರ ಅಂಕ ಸೆನ್ಸೆಕ್ಸ್‌ ಕುಸಿದು ಅಷ್ಟೇ ಮೊತ್ತದ ಬಂಡವಾಳ ಕಳೆದುಕೊಂಡಿದೆ. ಇಂದಿನ ಷೇರು ಮಾರುಕಟ್ಟೆ ಆರಂಭವಾದ ಬೆನ್ನಲ್ಲೇ ಮುಂಬೈ ಷೇರುಪೇಟೆ ಹಾಗೂ ರಾಷ್ಟ್ರೀಯ ಶೇರು ಸೂಚ್ಯಂಕ ನಿಫ್ಟಿ ಭಾರಿ ಕುಸಿತವನ್ನು ಅನುಭವಿಸಿದೆ.