ರೈಟಿಂಗ್ ಸ್ಟಾರ್  

(Search results - 2)
 • Masti

  Sandalwood7, Sep 2018, 11:38 AM

  ಇವರ ಹೆಸರು ಮಾಸ್ತಿ; ಇವರು ಚಿತ್ರರಂಗದ ಆಸ್ತಿ!

  ಚಿತ್ರ ಸಾಹಿತಿಗಳ ಅಂತರಂಗ ಬಿಚ್ಚಿಡುವ ಕನ್ನಡ ಪ್ರಭದ ವಿನೂತನ ಪ್ರಯೋಗ ಸ್ಟಾರ್ ರೈಟಿಂಗ್ ಅಂಕಣದಲ್ಲಿ ಈ ಬಾರಿ ಸ್ಟಾರ್ ಆದವರು ಮಾಸ್ತಿ. ಇವರು ಸ್ಕ್ರಿಪ್ಟ್ ರೈಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರರಂಗದ ಅದ್ಭುತ ಪ್ರತಿಭೆ ಎಂದರೆ ತಪ್ಪಾಗಲಿಕ್ಕಿಲ್ಲ. ಇವರ ಬಗ್ಗೆ ಕುತೂಹಲಕಾರಿ ವಿಚಾರಗಳು ಇಲ್ಲಿವೆ ಓದಿ. 

 • Abhijit-Rakshith

  Sandalwood10, Aug 2018, 9:58 AM

  ರಕ್ಷಿತ್ ಶೆಟ್ಟಿ ಸಿನಿಮಾದ ರೈಟಿಂಗ್ ಸ್ಟಾರ್ ಇವರು!

  ಕನ್ನಡ ಚಿತ್ರರಂಗದ ಸದ್ಯದ ಸ್ಟಾರ್ ರೈಟರ್ ಅಭಿಜಿತ್ ಮಹೇಶ್. ಕಳೆದವಾರ ಬಿಡುಗಡೆಯಾದ ಕಥೆಯೊಂದು ಶುರುವಾಗಿದೆ ಚಿತ್ರದ ಇವರ ಬರಹಕ್ಕೆ ಭಾರಿ ಮೆಚ್ಚುಗೆ ಸಿಕ್ಕಿದೆ. ರಕ್ಷಿತ್ ಶೆಟ್ಟಿ ಫ್ರೆಂಡು, ರಿಷಬ್ ಶೆಟ್ಟಿ ಪರಮಾಪ್ತ. ಪರಮ್ ವಾಹ್ ಸ್ಟುಡಿಯೋಸ್‌ನ ಈ ಹೆಮ್ಮೆಯ ಬರಹಗಾರ ಚಿತ್ರ ರಂಗಕ್ಕೆ ಬಂದಿದ್ದೇ ಅಚ್ಚರಿ. ಮೂಲ ಮೂಡಬಿದ್ರಿ ಸಮೀಪದ ಕೇಮಾರು. ಬದುಕಿ ಕಟ್ಟಿಕೊಂಡಿದ್ದು ಮತ್ತು ಈಗ ಬದುಕುತ್ತಿರುವುದು ಬೆಂಗಳೂರು.