ರೇಷ್ಮಾ
(Search results - 7)Karnataka DistrictsMay 27, 2020, 2:13 PM IST
ವಿದ್ಯಾರ್ಥಿನಿಯ ಕವನ ಪುಸ್ತಕಕ್ಕೆ ಅಭಿನಂದನಾ ಪತ್ರ ಬರೆದ ಶಿಕ್ಷಣ ಸಚಿವ
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ರೇಷ್ಮಾ ಬರೆದ ‘ಗುರು ಕಾಣಿಕೆ’ ಕವನ ಪುಸ್ತಕವನ್ನು ಮೆಚ್ಚಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಭಿನಂದನಾ ಪತ್ರ ಬರೆದಿದ್ದಾರೆ.
SandalwoodApr 16, 2020, 1:35 PM IST
ನಟ ರಾಜೀವ್ 'ಜಿಂದಗಿ' ಸೂಪರ್ ಮಾಡಿದ ರೇಷ್ಮಾ; ಫೋಟೋ ನೋಡಿ!
'ಉಸಿರೇ ಉಸಿರೇ' ಚಿತ್ರದಲ್ಲಿ ನಾಯಕನಾಗಿ ಮಿಂಚಿ, ಸಿಸಿಎಲ್ನಲ್ಲಿ ಹ್ಯಾಟ್ರಿಕ್ ಹಿಟ್ ಕ್ರಿಕೆಟಿಗನಾಗಿ ಗುರುತಿಸಿಕೊಂಡಿರುವ ರಾಜೀವ್ ಫ್ಯಾಮಿಲಿ ಫೋಟೋ ನೋಡಿ...Karnataka DistrictsAug 24, 2019, 10:52 AM IST
ಕಾಂಗ್ರೆಸ್ ನಾಯಕಿ ಕೊಲೆ ಪ್ರಕರಣ : ತನಿಖಾಧಿಕಾರಿ ಬದಲು
ಕಾಂಗ್ರೆಸ್ ನಾಯಕಿ ರೇಷ್ಮಾ ಪಡೆಕನೂರು ಕೊಲೆ ಪ್ರಕರಣದ ತನಿಖಾಧಿಕಾರಿ ಲಂಚ ಪಡೆದು ಸಿಕ್ಕಿ ಬಿದ್ದ ಪರಿಣಾಮ ಇದೀಗ ಹೊಸ ತನಿಖಾಧಿಕಾರಿ ನೇಮಿಸಲಾಗಿದೆ.
NEWSAug 23, 2019, 12:22 PM IST
ಮಹಾರಾಷ್ಟ್ರದಲ್ಲಿ ಲಂಚ ಸ್ವೀಕರಿಸಿ ಸಿಕ್ಕಿಬಿದ್ದ ಕರ್ನಾಟಕ ಪೊಲೀಸ್!
ಭಾರೀ ಸಂಚಲನಕ್ಕೆ ಕಾರಣವಾಗಿದ್ದ ವಿಜಯಪುರದ ಪ್ರಭಾವಿ ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಹತ್ಯೆ ಪ್ರಕರಣದ ಆರೋಪಿಗಳನ್ನು ಲಂಚ ಪಡೆದು ಪಾರು ಮಾಡಲು ಯತ್ನಿಸಿದ ಗಂಭೀರ ಆಪಾದನೆಗೆ ಕರ್ನಾಟಕ ಪೊಲೀಸರು ಗುರಿಯಾಗಿದ್ದಾರೆ.
Karnataka DistrictsJun 3, 2019, 4:13 PM IST
ರೇಷ್ಮಾ ಕೊಲೆ: ಇಬ್ಬರು ಅರೆಸ್ಟ್, ಹತ್ಯೆ ಹಿಂದಿನ ಅಸಲಿ ಕಾರಣ ಬಹಿರಂಗ
ಜೆಡಿಎಸ್ನ ವಿಜಯಪುರ ಮಾಜಿ ಜಿಲ್ಲಾಧ್ಯಕ್ಷೆ, ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಹತ್ಯೆಯ ಆರೋಪಿ ಕೊನೆಗೂ ಪೊಲೀಸರ ಬಲೆ ಬಿದ್ದಿದ್ದು, ಕೊಲೆ ಹಿಂದಿನ ಅಸಲಿ ಕಾರಣ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾರೆ.
NEWSMay 21, 2019, 1:31 PM IST
ಕೊಲೆಯಾದಾಗ ಗರ್ಭಿಣಿಯಾಗಿದ್ರಾ ಕೈ ನಾಯಕಿ ರೇಷ್ಮಾ?
‘ಕೈ’ ನಾಯಕಿ ರೇಷ್ಮಾ ಪಡೆಕನೂರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೊಲ್ಲಾಪುರದ ರೇಷ್ಮಾ ಆಪ್ತ ಸಮೀವುಲ್ಲಾ ಹೊಸ ಬಾಂಬ್ ಸಿಡಿಸಿದ್ದಾರೆ.
Lok Sabha Election NewsMar 16, 2019, 3:10 PM IST
ಬಿಜೆಪಿ ಒಂದು ಮಾರ್ಕೆಂಟಿಗ್ ಕಂಪನಿ: ಪಕ್ಷ ತೊರೆದ ನಾಯಕಿ!
ಮಹತ್ವದ ಬೆಳವಣಿಗೆಯೊಂದರಲ್ಲಿ ಪಾಟಿದಾರ್ ಆಂದೋಲನದ ನಾಯಕಿ ಮತ್ತು ಬಿಜೆಪಿ ಮುಖಂಡೆ ರೇಷ್ಮಾ ಪಟೇಲ್ ಪಕ್ಷ ತೊರೆದಿದ್ದಾರೆ. ಬಿಜೆಪಿ ಒಂದು ಮಾರ್ಕೆಟಿಂಗ್ ಕಂಪೆನಿಯಾಗಿದ್ದು, ಈ ಪಕ್ಷದಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ರೇಷ್ಮಾ ಪಟೇಲ್ ಹರಿಹಾಯ್ದಿದ್ದಾರೆ.