ರೈತರು

(Search results - 335)

Kerala Rain 2020

Karnataka Districts10, Aug 2020, 12:57 PM

ನರಗುಂದ: ಬೆಣ್ಣಿಹಳ್ಳದ ಪ್ರವಾಹಕ್ಕೆ ಕೊಚ್ಚಿ ಹೋದ ಮುಂಗಾರು ಬೆಳೆ, ಸಂಕಷ್ಟದಲ್ಲಿ ರೈತರು

ಒಂದು ವಾರದಿಂದ ಉತ್ತಮ ಮಳೆ ಸುರಿಯುತ್ತಿರುವುದರಿಂದ ಬೆಣ್ಣಿಹಳ್ಳ ಉಕ್ಕಿ ಹರಿದಿದ್ದು, ಹಳ್ಳದ ದಂಡೆಯಲ್ಲಿ ಬೆಳೆದಿರುವ ಸಾವಿರಾರು ಹೆಕ್ಟೇರ್‌ ಪ್ರದೇಶದ ಮುಂಗಾರು ಬೆಳೆಯನ್ನು ಆಪೋಷನ ಮಾಡಿದೆ. ಮಳೆಗಾಲದಲ್ಲಿ ಮೈದುಂಬಿ ಅಬ್ಬರಿಸುವ ಮೂಲಕ ರೈತರ ಬೆಳೆ ಹಾನಿ ಮಾಡುವಲ್ಲಿ ಬೆಣ್ಣಿಹಳ್ಳ (ತುಪ್ಪರಿ ಹಳ್ಳ) ಪ್ರಮುಖ ಪಾತ್ರ ವಹಿಸುತ್ತದೆ.

BSY Modi

Politics9, Aug 2020, 4:24 PM

ಬಂದೇ ಬಾರಿಗೆ ಸಿಎಂ, ಪಿಎಂನಿಂದ ರೈತರಿಗೆ ಭರ್ಜರಿ ಗಿಫ್ಟ್...!

ಅತ್ತ ಪ್ರಧಾನಿ ನರೇಂದ್ರ ಮೋದಿ, ಇತ್ತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿ ಇಬ್ಬರೂ ಒಂದೇ ಬಾರಿಗೆ ರೈತರಿಗೆ ಗುಡ್‌ ನ್ಯೂಸ್ ಕೊಟ್ಟಿದ್ದಾರೆ.

किसानों को क्या होगा फायदा

PM Kisan FPO Yojana में छोटे और सीमांत किसानों का समूह बनाया जाएगा। इस समूह से जुड़े किसानों को उनकी उपज के लिए बाजार मुहैया करवाया जाएगा। यही नहीं, एक संगठन से जुड़े होने के कारण उनके लिए खाद, बीज, दवाइयां और कृषि उपकरण भी खरीदना आसान होगा।

Video Icon

state9, Aug 2020, 4:08 PM

ಕೆರೆ ಕಟ್ಟೆ ಒಡೆದು ಜಮೀನಿಗೆ ನುಗ್ಗಿದ ನೀರು; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನೂರಾರು ಎಕರೆ ಬೆಳೆ ನಾಶ

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನೂರಾರು ಎಕರೆ ಬೆಳೆ ನಾಶವಾಗಿದೆ. ಬೆಳಗಾವಿ ತಾ. ಬೆಂಡಿಗೇರಿ ಬಳಿ ಕೆರೆ ಕಟ್ಟೆ ಒಡೆದು ನೂರಾರು ಎಕರೆ ಜಮೀನುಗಳಿಗೆ ನೀರು ನುಗ್ಗಿದೆ. ಈ ಬಗ್ಗೆ ಹಿಂದೆಯೇ ರೈತರು ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದರು. ಮನವಿ ಮಾಡಿಕೊಂಡಿದ್ದರು. ಆದರೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Mysuru

Video Icon

state8, Aug 2020, 3:06 PM

ಜಮೀನಿಗೆ ಅಳವಡಿಸಿದ್ದ ಮೋಟಾರ್ ಕಾಪಾಡಿಕೊಳ್ಳಲು ಲಕ್ಷ್ನಣ ತೀರ್ಥ ನದಿಗೆ ಇಳಿದ ರೈತರು

ಮಳೆರಾಯ ಸೃಷ್ಟಿಸುತ್ತಿರುವ ಅವಾಂತರ ಒಂದೆರಡಲ್ಲ. ಜಮೀನಿನಲ್ಲಿ ಅಳವಡಿಸಿರುವ ಮೋಟರ್ ಸಾಗಿಸಲು ರೈತರು ಜೀವದ ಹಂಗು ತೊರೆದು ಲಕ್ಷ್ಮಣ ತೀರ್ಥ ನದಿಗೆ ಇಳಿದಿದ್ದಾರೆ. ಮೈಸೂರು ಜಿಲ್ಲೆಯ ಸಿಂಡೇನಹಳ್ಳಿಯಲ್ಲಿ ಈ ಸ್ಥಿತಿ ನಿರ್ಮಾಣವಾಗಿದೆ. ಜಮೀನಿಗೆ ಅಳವಡಿಸಿದ್ದ ಮೋಟಾರ್ ಕಾಪಾಡಿಕೊಳ್ಳಲು ದೊಣ್ಣೆ ಬಳಸಿ ಹೆಗಲ ಮೇಲೆ ಮೋಟಾರ್ ಹೊತ್ತು ತಂದಿದ್ದಾರೆ.  ಅಪಾಯ ಎಂದು ಗೊತ್ತಿದ್ದರೂ ರೈತರು ರಿಸ್ಕ್ ತೆಗೆದುಕೊಳ್ಳಲು ಮುಂದಾಗಿದ್ದಾರೆ.

• Video Icon

Karnataka Districts8, Aug 2020, 3:06 PM

ಕಾವೇರಿ ಕೊಳ್ಳದಲ್ಲಿ ಭಾರೀ ಮಳೆ: KRS ಡ್ಯಾಂ ಬಹುತೇಕ ಭರ್ತಿ, ಸಂತಸದಲ್ಲಿ ರೈತರು..!

ಕಾವೇರಿ ಕೊಳ್ಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಕೆಆರ್‌ಎಸ್‌ ಜಲಾಶಯ ಬಹುತೇಕ ಭರ್ತಿಯಾಗಿದೆ. 124 ಅಡಿ ಗರಿಷ್ಟ ಮಟ್ಟ ಹೊಂದಿರುವ ಡ್ಯಾಂ ಇನ್ನೆರಡು ಸಂಪೂರ್ಣವಾಗಿ ಭರ್ತಿಯಾಗಲಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಈ ಭಾಗದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

Gadag

Karnataka Districts8, Aug 2020, 1:47 PM

ಲಕ್ಷ್ಮೇಶ್ವರ: ಸುರಿವ ಮಳೇಲಿ ಯೂರಿಯಾ ಗೊಬ್ಬರಕ್ಕಾಗಿ ರೈತರ ಪರದಾಟ..!

ಯೂರಿಯಾ ಗೊಬ್ಬರ ಕೊಳ್ಳಲು ಸತತ ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೆ ಸರದಿ ಸಾಲಿನಲ್ಲಿ ನಿಂತು ಗೊಬ್ಬರಕ್ಕಾಗಿ ಪರದಾಡುತ್ತಿರುವ ದೃಶ್ಯ ಶುಕ್ರವಾರ ಪಟ್ಟಣದ ರೇಣುಕಾದೇವಿ ಅಗ್ರೋ ಸೆಂಟರ್‌ ಮುಂದೆ ಕಂಡುಬಂದಿತು.

Bhagamandala in Kodagu district has received rainfall of 486 mm in the 24-hour period on Wednesday and Friday, according to India Meteorological Department (IMD) data.

Video Icon

Karnataka Districts8, Aug 2020, 12:10 PM

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ, ಜಮೀನುಗಳಿಗೆ ನುಗ್ಗಿದ ನೀರು

ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಭಾರೀ ಮಳೆಯಿಂದ ಮಲಪ್ರಭಾ ನದಿಯಲ್ಲಿ ಹರಿವಿನಲ್ಲಿ ಹೆಚ್ಚಾಗಿದೆ. ಹೀಗಾಗಿ ಹಿರೇಹಟ್ಟಿಹೊಳಿ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ.

Sowing

state8, Aug 2020, 11:38 AM

ಕಳೆದ ವರ್ಷಕ್ಕಿಂತ 5 ಲಕ್ಷ ಹೆಕ್ಟೇರ್‌ ಹೆಚ್ಚು ಬಿತ್ತನೆ!

ಕೋವಿಡ್‌-19 ಸಂಕಷ್ಟದ ಕಾಲದಲ್ಲಿಯೂ ರೈತರ ಉತ್ಸಾಹ ಕಡಿಮೆಯಾಗಿಲ್ಲ. ರಾಜ್ಯದ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿತ್ತನೆ ಪ್ರಮಾಣ ಕೂಡ ಹೆಚ್ಚಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ಶೇ.114 ರಷ್ಟು ಜಾಗದಲ್ಲಿ ಬಿತ್ತನೆಯಾಗಿದೆ.

shivamogga

Video Icon

state7, Aug 2020, 5:34 PM

ಹೊಸನಗರ ತಾಲೂಕು ಹಳ್ಳ-ಕೊಳ್ಳಗಳು ಭರ್ತಿ; ಹತ್ತಾರು ಎಕರೆ ಭತ್ತದ ಗದ್ದೆ ಜಲಾವೃತ

ಶಿವಮೊಗ್ಗ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಹೊಸನಗರ ತಾಲೂಕಿನ ಹಿಡ್ಲೆಮನೆ ಬಳಿ ನೂರಾರು ಎಕರೆ ಭತ್ತದ ಗದ್ದೆ ಜಲಾವೃತವಾಗಿದೆ.

Laxman Savadi

state7, Aug 2020, 10:04 AM

ಕ್ವಿಂಟಲ್‌ ಕೊಬ್ಬರಿಗೆ 11300 ಬೆಂಬಲ ಬೆಲೆ ನಿಗ​ದಿ: ಡಿಸಿಎಂ ಲಕ್ಷ್ಮಣ ಸವದಿ

ಕೇಂದ್ರ ಸರ್ಕಾರ ಕೊಬ್ಬರಿ ಖರೀದಿಗೆ ನಿಗದಿ ಮಾಡಿರುವ ಬೆಲೆಯ ಜೊತೆಗೆ ರಾಜ್ಯ ಸರ್ಕಾರದಿಂದ ಒಂದು ಸಾವಿರ ರು. ಹೆಚ್ಚುವರಿ ಬೆಂಬಲ ಬೆಲೆ ನೀಡಿ, ಪ್ರತಿ ಕ್ವಿಂಟಲ್‌ಗೆ 11,300 ರು.ನಂತೆ ಖರೀದಿಸಲು ನಿರ್ಧರಿಸಲಾಗಿದೆ.

BDA

state7, Aug 2020, 7:11 AM

ಬೆಂಗಳೂರು: ಜಾಗ ಕೊಟ್ಟವರಿಗೆ ಶೇ.40 ಬಿಡಿಎ ಸೈಟ್‌?

ಅರ್ಕಾವತಿ ಬಡಾವಣೆ ನಿರ್ಮಿಸಲು 337.10 ಎಕರೆ ಭೂಮಿ ಕೊಟ್ಟು ತಮಗೆ 50:50 ಅನುಪಾತದಲ್ಲಿ ಅಭಿವೃದ್ಧಿಗೊಳಿಸಲಾದ ಬಡಾವಣೆಯಲ್ಲಿ ನಿವೇಶನ ನೀಡುವಂತೆ ಕೋರ್ಟ್‌ನಲ್ಲಿ ದಾವೆ ಹೂಡಿರುವ ರೈತರೊಂದಿಗೆ ರಾಜೀ ಸಂಧಾನಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ನ್ಯಾಯಲಯದ ಹೊರಗೆ ವಿವಾದ ಇತ್ಯರ್ಥ ಪಡಿಸಿಕೊಳ್ಳಲು ಸಿದ್ಧತೆ ನಡೆಸಿದೆ.

S T Somashekhar

state6, Aug 2020, 10:30 AM

9.5 ಲಕ್ಷ ರೈತರಿಗೆ ಬೆಳೆ ಸಾಲ ವಿತರಣೆ: ಸಚಿವ ಎಸ್‌.ಟಿ.ಸೋಮಶೇಖರ್‌

2020-21ನೇ ಸಾಲಿನಲ್ಲಿ 24.50 ಲಕ್ಷ ರೈತರಿಗೆ 14,500 ಕೋಟಿ ರು.ಗಳವರೆಗೆ ಬೆಳೆ ಸಾಲ ನೀಡುವ ಗುರಿ ಹೊಂದಲಾಗಿದೆ. ಏಪ್ರಿಲ್‌ 1ರಿಂದ ಈವರೆಗೆ 9,46,796 ರೈತರಿಗೆ 6345.31 ಕೋಟಿ ರು. ಬೆಳೆ ಸಾಲ ವಿತರಣೆ ಮಾಡಲಾಗಿದೆ ಎಂದು ಸಹಕಾರ ಇಲಾಖೆ ತಿಳಿಸಿದೆ.

5 साल की है वैलिडिटी

किसान क्रेडिट कार्ड की वैलिडिटी 5 साल की है। पहले इस पर 1 लाख रुपए तक लोन मिलता था, लेकिन अब यह लिमिट बढ़ा कर 1.6 लाख रुपए कर दी गई है। किसान क्रेडिट कार्ड पर मिलने वाले लोन में अधिसूचित फसल और अधिसूचित क्षेत्र फसल बीमा के अंतर्गत कवर किए जाते हैं।

Karnataka Districts4, Aug 2020, 9:37 AM

ಯೂರಿಯಾ ಗೊಬ್ಬರ ಕೊಳ್ಳಲು ರೈತರ ನೂಕುನುಗ್ಗಲು..!

ಇಲ್ಲಿನ ಟಿಎಪಿಸಿಎಂಎಸ್‌ನಲ್ಲಿ 900 ಚೀಲದಷ್ಟು ಯೂರಿಯಾ ದಾಸ್ತಾನು ಇದ್ದು ಪ್ರತಿ ರೈತರಿಗೆ ಎರಡು ಪ್ಯಾಕೆಟ್‌ ನಂತೆ ವಿತರಿಸಲು ಕೃಷಿ ಇಲಾಖೆ ಕ್ರಮ ಕೈಗೊಂಡಿತ್ತು. ಆಧಾರ್‌ ಕಾರ್ಡ್‌ ಕೈಯಲ್ಲಿ ಹಿಡಿದು ಬಂದಿದ್ದ ರೈತರು ಸರತಿಯಲ್ಲಿ ನಿಂತು ಯೂರಿಯಾ ಕೊಳ್ಳಲು ಮುಂದಾಗಿದ್ದರು.

Ananth Hegde Asisara

Karnataka Districts29, Jul 2020, 12:40 PM

ತರುಣ ರೈತರು ಟೊಂಕಕಟ್ಟಿದ ಪರಿಣಾಮ ಸಮೃದ್ಧ ಕಾಡು ನಿರ್ಮಾಣ

ಅಪಾರ ವಿಧದ ಸಸ್ಯ ವೈವಿಧ್ಯತೆ ಇರುವ ಇಲ್ಲಿ ತುಡವೆ ಜೇನು, ಕೋಲು ಜೇನು ಮತ್ತು ನಸರಿ ಜೇನು ಆವಾಸವಿದೆ. ಸುತ್ತಮುತ್ತ ಕ್ಯಾಸನೂರು ರಕ್ಷಿತ ಅರಣ್ಯವಿದ್ದು, ಅವುಗಳ ರಾಸಾಯನಿಕ ಮುಕ್ತ ವಾಸಕ್ಕೆ ಈ ಸ್ಥಳ ಯೋಗ್ಯವಾಗಿದೆ. ಕಾಡುಜೇನು ಸಂತತಿಯ ವೃದ್ಧಿ ಕೃಷಿ ಉತ್ಪನ್ನದ ಹೆಚ್ಚಳಕ್ಕೆ ಪೂರಕ, ಪ್ರಸ್ತುತ ಇಲ್ಲಿ 60 ಕ್ಕೂ ಹೆಚ್ಚು ರೈತರು ಜೇನು ಕೃಷಿಯಲ್ಲಿ ತೊಡಗಿರುವುದು ಶ್ಲಾಘನೀಯ

renukacharya

state27, Jul 2020, 11:29 AM

ಯೋಧರು, ರೈತರು ದೇಶದ ಎರಡು ಕಣ್ಣುಗಳಿದ್ದಂತೆ: ಶಾಸಕ ರೇಣುಕಾಚಾರ್ಯ

ಕೊರೋನಾ ವೈರಸ್‌ನಿಂದಾಗಿ ಚೀನಾ ಜಗತ್ತಿನ ಬಹುತೇಕ ದೇಶಗಳ ದೃಷ್ಟಿಯಲ್ಲಿ ಅಪರಾಧಿ ಸ್ಥಾನದಲ್ಲಿದೆ. ಭಾರತ ಒಂದು ಪುಣ್ಯಭೂಮಿಯಾಗಿದ್ದು ರಾಜತಾಂತ್ರಿಕವಾಗಿ ಚಾಣಕ್ಯರಾಗಿರುವ ನಮ್ಮ ಹೆಮ್ಮೆಯ ಪ್ರಧಾನಿ ಮೋದಿ ತಕ್ಕ ಉತ್ತರ ಕೊಡುತ್ತಾರೆ ಎಂದು ಹೇಳಿದರು.