ರೈತ ಪ್ರತಿಭಟನೆ
(Search results - 109)IndiaJan 24, 2021, 8:20 AM IST
ರೈತರ ಪ್ರತಿಭಟನಾ ಸ್ಥಳದಲ್ಲಿ ಮುಸುಕುಧಾರಿಯ ಹೈಡ್ರಾಮಾ!
ರೈತರ ಪ್ರತಿಭಟನಾ ಸ್ಥಳದಲ್ಲಿ ಮುಸುಕುಧಾರಿಯ ಹೈಡ್ರಾಮಾ| ರೈತ ಹೋರಾಟದ ಸ್ಥಳದಲ್ಲಿ ರೈತರಿಗೆ ಸಿಕ್ಕಿಬಿದ್ದಿದ್ದ| ‘4 ರೈತ ಮುಖಂಡರ ಹತ್ಯೆಗೆ ಸಂಚು’| ಸುದ್ದಿಗೋಷ್ಠಿಯಲ್ಲಿ ಹೇಳಿದ ಮುಸುಕುಧಾರಿ| ಬಳಿಕ ಪೊಲೀಸರ ವಶಕ್ಕೆ ಈ ವ್ಯಕ್ತಿ| ನಂತರ ‘ರೈತರೇ ಹೀಗೆ ಹೇಳಿಸಿದ್ದರು; ಎಂಬ ವಿಡಿಯೋ ವೈರಲ್
IndiaJan 23, 2021, 8:03 PM IST
ಪ್ರತಿಭಟನಾ ನಿರತ ರೈತರ ಟ್ರಾಕ್ಟರ್ ರ್ಯಾಲಿಗೆ ದೆಹಲಿ ಪೊಲೀಸರ ಗ್ರೀನ್ ಸಿಗ್ನಲ್!
ಕೇಂದ್ರ ಕೃಷಿ ಕಾಯ್ದೆ ವಿರುದ್ಧ ರೆತರು ನಡೆಸುತ್ತಿರುವ ಹೋರಾಟ 2 ತಿಂಗಳು ಪೂರೈಸುತ್ತಿದೆ. ಕೇಂದ್ರದ ಜೊತೆಗಿನ ಮಾತುಕತೆಯೂ ವಿಫಲಗೊಂಡಿದೆ. ಇತ್ತ ಗಣರಾಜ್ಯೋತ್ಸವ ದಿನ ಟ್ರಾಕ್ಟರ್ ರ್ಯಾಲಿ ನಡೆಸಲು ರೈತರು ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದರು. ಇದೀಗ ರೈತರ ಟ್ರಾಕ್ಟರ್ ರ್ಯಾಲಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
IndiaJan 22, 2021, 10:32 PM IST
1.5 ವರ್ಷ ಕೃಷಿ ಕಾಯ್ದೆ ತಡೆ ಹಿಡಿಯುವ ಪ್ರಸ್ತಾಪಕ್ಕೆ ರೈತರು ನಕಾರ; 11ನೇ ಸುತ್ತಿನ ಸಭೆ ಪ್ರಮುಖಾಂಶ!
ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಹಾಗೂ ರೈತರ ಪ್ರತಿಭಟನೆ ಎಲ್ಲಿಗೆ ತಲುಪುತ್ತೆ ಅನ್ನೋ ಆತಂಕ ಇದೀಗ ಆರಂಭವಾಗತೊಡಗಿದೆ. ರೈತರ ಪ್ರತಿಭಟನೆ ಎರಡು ತಿಂಗಳು ಪೂರೈಸುತ್ತಿದೆ. ಇತ್ತ ಕೇಂದ್ರ ಸರ್ಕಾರ ರೈತರೊಂದಿಗೆ 11ನೇ ಸುತ್ತಿನ ಮಾತುಕತೆಯೂ ಮುಗಿಸಿದೆ. ಇಂದು(ಜ.22) ನಡೆದ ಮಾತುಕತೆಯ ಪ್ರಮುಖ ಅಂಶ ಇಲ್ಲಿದೆ.
IndiaJan 22, 2021, 2:43 PM IST
ಕೃಷಿ ಕಾಯ್ದೆ: ಕರ್ನಾಟಕ ಸೇರಿ 8 ರಾಜ್ಯ ರೈತರ ಜೊತೆ ಸಮಿತಿ ಸಭೆ!
ಕೃಷಿ ಕಾಯ್ದೆ: ಕರ್ನಾಟಕ ಸೇರಿ 8 ರಾಜ್ಯ ರೈತರ ಜೊತೆ ಸಮಿತಿ ಸಭೆ| ಸಮಾಲೋಚನೆ ಆರಂಭಿಸಿದ ಸುಪ್ರೀಂಕೋರ್ಟ್ ನೇಮಿತ ಸಮಿತಿ
IndiaJan 22, 2021, 8:34 AM IST
ರೈತ ಪ್ರತಿಭಟನೆಯಿಂದ 50,000 ಕೋಟಿ ನಷ್ಟ!
ರೈತ ಪ್ರತಿಭಟನೆಯಿಂದ 50000 ಕೋಟಿ ನಷ್ಟ| ಕೇಂದ್ರದ ಪ್ರಸ್ತಾವನೆ ಒಪ್ಪಿ ರೈತರು ಪ್ರತಿಭಟನೆ ಹಿಂಪಡೆಯಲಿ| ಒಪ್ಪದಿದ್ದರೆ ರೈತರ ಹಿಂದೆ ಕೆಲ ಶಕ್ತಿಗಳಿವೆ ಎಂದರ್ಥ: ಸಿಎಐಟಿ
IndiaJan 22, 2021, 8:17 AM IST
ಕೃಷಿ ಕಾಯ್ದೆ ತಡೆ ಪ್ರಸ್ತಾವನೆಗೂ ಬಗ್ಗದ ರೈತರು!
ಕೃಷಿ ಕಾಯ್ದೆ ತಡೆ ಪ್ರಸ್ತಾವನೆಗೂ ಬಗ್ಗದ ರೈತರು| ಮೂರೂ ಕಾಯ್ದೆ ರದ್ದೊಂದೇ ನಮಗೆ ಪರಿಹಾರ| ಇಂದು ರೈತರು- ಕೇಂದ್ರದ 11ನೇ ಸುತ್ತಿನ ಸಭೆ
IndiaJan 21, 2021, 11:20 AM IST
ಒಂದೂವರೆ ವರ್ಷ ಕೃಷಿ ಕಾಯ್ದೆ ಜಾರಿ ಸ್ಥಗಿತ?
ಒಂದೂವರೆ ವರ್ಷ ಕೃಷಿ ಕಾಯ್ದೆ ಜಾರಿ ಸ್ಥಗಿತ?| ರೈತ ಸಂಘಟನೆಗಳಿಗೆ ಕೇಂದ್ರದ ಪ್ರಸ್ತಾಪ/ ಇಂದು ರೈತರಿಂದ ಪ್ರತಿಕ್ರಿಯೆ| 10ನೇ ಸುತ್ತಿನ ಮಾತುಕತೆ ಭಾಗಶಃ ಯಶಸ್ವಿ/ ಜ.22ಕ್ಕೆ ಮತ್ತೊಂದು ಸಭೆ
IndiaJan 20, 2021, 8:34 PM IST
10ನೇ ಸುತ್ತಿನ ಮಾತುಕತೆ; ರೈತರಿಗೆ ಹೊಸ ಆಫರ್ ನೀಡಿದ ಕೇಂದ್ರ ಸರ್ಕಾರ!
ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ ಅಂತ್ಯಗೊಳಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಇದೀಗ ರೈತರ ಜೊತೆಗೆ ಕೇಂದ್ರ 10ನೇ ಸುತ್ತಿನ ಮಾತುಕತೆ ನಡೆಸಿದೆ. ಈ ಮಾತುಕತೆಯ ಪ್ರಮುಖ ಅಂಶಗಳು ಇಲ್ಲಿವೆ.
stateJan 20, 2021, 5:21 PM IST
ರೈತರ ಪರ ನಮ್ಮ ಹೋರಾಟ ಮುಂದುವರೆಯುತ್ತದೆ: ಈಶ್ವರ್ ಖಂಡ್ರೆ
ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ, ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತ ಸಮೂಹ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ, ಸಮಾವೇಶ ಹಾಗೂ ರಾಜಭವನ ಚಲೋ ಹಮ್ಮಿಕೊಂಡಿತ್ತು.
stateJan 20, 2021, 1:23 PM IST
ಬೆಂಗಳೂರಲ್ಲಿ ಬೃಹತ್ ರೈತ ಪ್ರತಿಭಟನೆ : ಫುಲ್ ಟ್ರಾಫಿಕ್ ಜಾಮ್
ಬೆಂಗಳೂರಿನಲ್ಲಿಂದು ರೈತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಈ ನಿಟ್ಟಿನಲ್ಲಿ ಎಲ್ಲೆಡೆ ಫುಲ್ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದೆ.
IndiaJan 15, 2021, 6:32 PM IST
ರೈತರ ಜೊತೆಗಿನ 9ನೇ ಸುತ್ತಿನ ಮಾತುಕತೆ ವಿಫಲ; ಮತ್ತೆ ಸಭೆ ಯಾವಾಗ?
ಕೇಂದ್ರ ಸರ್ಕಾರ ರೈತರ ನಡುವಿನ ಮಾತುಕತೆಗಳು ಒಂದರ ಮೇಲೊಂದರಂತೆ ವಿಫಲಗೊಳ್ಳುತ್ತಿದೆ. ಇಂದು ನಡೆಸಿದ 9ನೇ ಸುತ್ತಿನ ಮಾತುಕತೆ ಕೂಡ ಫಲಪ್ರದವಾಗಿಲ್ಲ. ಸುಪ್ರೀಂ ಮಧ್ಯಪ್ರವೇಶಿಸಿದ ಬಳಿಕ ನಡೆದ ಮೊದಲ ಮಾತುಕತೆ ವಿಫಲವಾಗಲು ಕಾರಣವೇನು?
NewsJan 15, 2021, 5:03 PM IST
ಕೃಷಿ ಕಾಯ್ದೆ ಕುರಿತು ಕೇಂದ್ರಕ್ಕಿಲ್ಲ ವರಿ; ಬೆಂಗಳೂರಿಗೆ ಮತ್ತೊಂದು ಗರಿ; ಜ.15ರ ಟಾಪ್ 10 ಸುದ್ದಿ!
ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ 5 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಕೇಂದ್ರ ಕೃಷಿ ಕಾಯ್ದೆಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿ ಬೆಂಬಲ ಸೂಚಿಸಿದೆ. ಜ. 17ಕ್ಕೆ ನಿಗದಿ ಮಾಡಿದ್ದ ಪೊಲೀಯೋ ಲಸಿಕೆ ಜನವರಿ 31ಕ್ಕೆ ಬದಲಿಸಲಾಗಿದೆ. ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನ ಆಸ್ಟ್ರೇಲಿಯಾ ಮಿಂಚಿನ ಪ್ರದರ್ಶನ ನೀಡಿದೆ. 69ರ ನಟಿಯ ಹಾಟ್ ಫೋಟೋ ಶೂಟ್ , ಬೆಂಗಳೂರು ವಿಶ್ವದ ನಂ.1 ಅತೀವೇಗದ ಟೆಕ್ನಾಲಜಿ ಹಬ್ ಸೇರಿದಂತೆ ಜನವರಿ 15ರ ಟಾಪ್ 10 ಸುದ್ದಿ ವಿವರ ಇಲ್ಲಿದೆ
IndiaJan 15, 2021, 2:33 PM IST
ಕೃಷಿ ಸುಧಾರಣೆಗೆ ಕಾಯ್ದೆ ಮಹತ್ವದ್ದಾಗಿದೆ; ಕೇಂದ್ರಕ್ಕೆ ಅಂತಾರಾಷ್ಟ್ರೀಯ ಹಣಕಾಸು ನಿಧಿ ಬೆಂಬಲ!
ಕೇಂದ್ರ ಸರ್ಕಾರ ತಂದಿರುವ ಕೃಷಿ ಕಾಯ್ದೆಗೆ ಇದೀಗ ಅಂತಾರಾಷ್ಟ್ರೀಯ ಹಣಕಾಸು ನಿಧಿ(IMF)ಬೆಂಬಲ ಸೂಚಿಸಿದೆ. ಕೃಷಿ ಕ್ಷೇತ್ರದ ಸುಧಾರಣೆಗೆ ನೂತನ ಕಾಯ್ದೆ ಮಹತ್ವದ್ದಾಗಿದೆ. ಆದರೆ ಹೊಸ ಪರಿವರ್ತನೆಯಿಂದಾಗಿ ಪರಿಣಾಮ ಬೀರವು ಕೃಷಿಕರನ್ನು ಸಮರ್ಪಕವಾಗಿ ರಕ್ಷಿಸಬೇಕು ಎಂದು IMF ಸಂವಹನ ನಿರ್ದೇಶಕ ಗ್ಯಾರೇ ರೈಸ್ ಹೇಳಿದ್ದಾರೆ.
IndiaJan 15, 2021, 8:44 AM IST
50 ದಿನ ಪೂರೈಸಿದ ರೈತ ಪ್ರತಿಭಟನೆ: ಇಲ್ಲಿತನಕ 50 ರೈತರ ಸಾವು
50 ದಿನ ಪೂರೈಸಿದ ರೈತ ಪ್ರತಿಭಟನೆ | ಭಾರೀ ಚಳಿ ಸೇರಿ ಇನ್ನಿತರ ಘಟನೆಗಳಲ್ಲಿ 50 ರೈತರ ಸಾವು
Cine WorldJan 14, 2021, 2:49 PM IST
ಪಂಜಾಬ್ನಲ್ಲಿ ಶೂಟಿಂಗ್: ಜಾಹ್ನವಿಗೆ ರೈತ ಪ್ರತಿಭಟನೆ ಬಿಸಿ
ಪಂಜಾಬ್ನಲ್ಲಿ ಶೂಟಿಂಗ್ ಮಾಡ್ತಿದ್ದ ಶ್ರೀದೇವಿ ಪುತ್ರಿಗೆ ಪ್ರತಿಭಟನೆ ಬಿಸಿ