ರೈಲು ಯೋಜನೆ  

(Search results - 17)
 • undefined

  India15, Sep 2020, 12:37 PM

  ಚೆನ್ನೈ- ಮೈಸೂರು ಸೇರಿ ದೇಶದಲ್ಲಿ 7 ಬುಲೆಟ್‌ ರೈಲು ಮಾರ್ಗ?

  ಕೊರೋನಾ ವೈರಸ್‌ನಿಂದಾಗಿ ಪ್ರಸ್ತುತ ಪ್ರಗತಿಯಲ್ಲಿರುವ ಮುಂಬೈ- ಅಹಮದಾಬಾದ್‌ ರೈಲು ಯೋಜನೆ ವಿಳಂಬ| ಚೆನ್ನೈ- ಮೈಸೂರು ಸೇರಿದಂತೆ 7 ಹೊಸ ಬುಲೆಟ್‌ ರೈಲು ಯೋಜನೆ| ಒಟ್ಟು 4,869 ಕಿ.ಮೀ. ಉದ್ದದ ಬುಲೆಟ್‌ ರೈಲು ಯೋಜನೆ

 • undefined

  state6, Aug 2020, 9:33 AM

  ಮೈಸೂರು-ಚೆನ್ನೈ ಹೈಸ್ಪೀಡ್‌ ರೈಲಿಗೆ ಶೀಘ್ರ ಭೂಸ್ವಾಧೀನ

  ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮೈಸೂರು-ಬೆಂಗಳೂರು-ಚೆನ್ನೈ ಹೈಸ್ಪೀಡ್‌ ರೈಲು ಯೋಜನೆಗೆ ಮತ್ತೆ ಜೀವ ಬಂದಿದ್ದು, ಯೋಜನೆಯ ಅನುಷ್ಠಾನಕ್ಕೆ ಶೀಘ್ರದಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ.
   

 • <p>High court</p>

  Karnataka Districts21, Jul 2020, 9:34 AM

  79 ಕಾರ್ಮಿಕರಿಗೆ ಕೊರೋನಾ: ಮೆಟ್ರೋ, ಬಿಬಿಎಂಪಿಗೆ ಚಾಟಿ, ಹೈಕೋರ್ಟ್ ಗರಂ

  ಮೆಟ್ರೋ ರೈಲು ಯೋಜನೆ ಕಾಮಗಾರಿ ನಡೆಯುತ್ತಿರುವ ನಗರದ ಕಣ್ಣೂರು ಕ್ಯಾಂಪ್‌ನಲ್ಲಿ 79 ಮಂದಿ ಕಾರ್ಮಿಕರಿಗೆ ಕೊರೋನಾ ಸೋಂಕು ತಗುಲಿರುವುದಕ್ಕೆ ಬಿಎಂಆರ್‌ಸಿಎಲ್‌ಗೆ ಚಾಟಿ ಬೀಸಿರುವ ಹೈಕೋರ್ಟ್‌,ಕೂಡಲೇ ಕಾರ್ಮಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳದಿದ್ದರೆ ಮೆಟ್ರೋ ಯೋಜನೆಗೆ ತಡೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

 • <p>cabahar</p>

  India15, Jul 2020, 10:17 AM

  ಚಬಹಾರ್‌-ಝಹೆದಾನ್‌ ರೈಲು ಯೋಜನೆಯಿಂದ ಭಾರತ ಕೈ ಬಿಟ್ಟ ಇರಾನ್‌!

  ಚಬಹಾರ್‌-ಝಹೆದಾನ್‌ ರೈಲು ಯೋಜನೆಯಿಂದ ಭಾರತ ಕೈ ಬಿಟ್ಟ ಇರಾನ್‌| ಚೀನಾದ ಜೊತೆಗೆ ಒಪ್ಪಂದದ ಬೆನ್ನಲ್ಲೇ ಘೋಷಣೆ

 • Suresh Angadi

  Karnataka Districts23, Feb 2020, 8:42 AM

  ಬೆಂಗಳೂರು ಉಪನಗರ ರೈಲು: ಕಾಮಗಾರಿ ಬೇಗ ಮುಗಿಸಿ, ಸಚಿವ ಅಂಗಡಿ

  ನೈಋುತ್ಯ ರೈಲ್ವೆಯು ಬೆಂಗಳೂರು ಉಪ ನಗರ ರೈಲು ಯೋಜನೆಗೆ ಪೂರಕವಾಗಿ ಬೈಯಪ್ಪನಹಳ್ಳಿಯಲ್ಲಿ ನಿರ್ಮಿಸುತ್ತಿರುವ ನೂತನ ಟರ್ಮಿನಲ್‌ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಅವರು ರೈಲ್ವೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
   

 • Rail Budget 2020

  Karnataka Districts5, Feb 2020, 7:54 AM

  ಬೆಂಗಳೂರು ಉಪನಗರ ರೈಲಿಗೆ ಕೇಂದ್ರದ ಅನುದಾನ ಬರೋದು ಅನುಮಾನ?

  ರಾಜಧಾನಿಯ ಉಪನಗರ ರೈಲು ಯೋಜನೆಯಲ್ಲಿ ಕೇಂದ್ರ ತನ್ನ ಪಾಲಿನ ಶೇಕಡ 20 ರಷ್ಟು ಅನುದಾನವನ್ನು ಯೋಜನೆಗೆ ನೀಡುವ ರೈಲ್ವೆ ಭೂಮಿಗೆ ಸರಿದೂಗಿಸಲು ಮುಂದಾಗಿದೆ ಎನ್ನಲಾಗಿದ್ದು, ಇದರಿಂದ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಹೆಚ್ಚಾಗುವ ಸಾಧ್ಯತೆ ಸಾಧ್ಯತೆಯಿದೆ.
   

 • Indian economy is good told minister

  Karnataka Districts3, Feb 2020, 8:00 AM

  ಬೆಂಗಳೂರಿನ ಸಬ್‌ ಅರ್ಬನ್‌ ಟ್ರೈನ್ ಅಪ್ಪಟ ಬಡವರ ರೈಲು: ಅಂಗಡಿ

  ಬೆಂಗಳೂರು ‘ಸಬ್‌ ಅರ್ಬನ್‌ ರೈಲು ಯೋಜನೆ ಈ ಹಿಂದೆಯೇ ಅನುಷ್ಠಾನವಾಗಬೇಕಿತ್ತು. ಆದರೆ ಕೇಂದ್ರ ಸರ್ಕಾರ ಕೇಳಿದ ಕೆಲವು ಮಾಹಿತಿಯನ್ನು ರಾಜ್ಯ ಸರ್ಕಾರ ನೀಡದ ಕಾರಣ ವಿಳಂಬವಾಯಿತು. ಈಗ ಸಂಸದರು, ಅಧಿಕಾರಿಗಳು ಹಾಗೂ ತಾವು ಯೋಜನೆ ಜಾರಿಗೆ ಸಾಕಷ್ಟು ಪ್ರಯತ್ನ ಮಾಡಿದ್ದೇವೆ ಎಂದು ರೈಲ್ವೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಹೇಳಿದ್ದಾರೆ. 
   

 • undefined

  India2, Dec 2019, 5:37 PM

  ಬುಲೆಟ್ ರೈಲು: ಯೋಜನೆ ಮರುಪರಿಶೀಲನೆಗೆ ಮುಂದಾದ ಉದ್ಧವ್!

  ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷಿ ಅಹಮದಾಬಾದ್ ಮತ್ತು ಮುಂಬೈ ನಡುವಿನ ಬುಲೆಟ್ ರೈಲು ಯೋಜನೆ ಮರುಪರಿಶೀಲಿಸಲು ಸಿಎಂ ಉದ್ಧವ್ ಠಾಕ್ರೆ ಸರ್ಕಾರ ಮುಂದಾಗಿದೆ. ರೈತರು ಮತ್ತು ಬುಡಕಟ್ಟು ಜನಾಂಗ ತೀವ್ರ ವಿರೋಧ ವ್ಯಕ್ತಪಡಿಸಿರುವುದರಿಂದ ಯೋಜನೆ ಮರುಪರಿಶೀಲನೆಗೆ ಆದೇಶ ನೀಡಲಾಗಿದೆ.

 • Bullet

  India28, Nov 2019, 8:12 AM

  ರೈತರೇ ನಮ್ಮ ಆದ್ಯತೆ ಎಂದ ಶಿವಸೇನೆ, ಮೋದಿ ಬುಲೆಟ್‌ ರೈಲು ಯೋಜನೆಗೆ ವಿಘ್ನ!

  ಮೋದಿ ಬುಲೆಟ್‌ ರೈಲು ಯೋಜನೆಗೆ ಈಗ ಕುತ್ತು| ಅದು ನಮ್ಮ ಆದ್ಯತೆಯಲ್ಲ: ಶಿವಸೇನೆ

 • train

  Karnataka Districts1, Oct 2019, 8:51 AM

  ಉಪನಗರ ರೈಲ್ವೆ ಯೋಜನೆ : ಸಿಗುತ್ತಿಲ್ಲ ಅನುಮೋದನೆ!

  ಬೆಂಗಳೂರಿನ ಬಹು ನಿರೀಕ್ಷಿತ ಉಪನಗರ ರೈಲು ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್‌) ಕೇಂದ್ರ ಸಚಿವ ಸಂಪುಟ ಈವರೆಗೂ ಅನುಮೋದನೆ ನೀಡದ ಹಿನ್ನೆಲೆಯಲ್ಲಿ ಯೋಜನೆ ಅನುಷ್ಠಾನ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.
   

 • Indian Railways

  BUSINESS6, Jul 2019, 8:51 AM

  Union budget 2019: ರೈಲ್ವೆಗೆ ದೂರದೃಷ್ಟಿ ಯೋಜನೆಗಳೇ ಇಲ್ಲ!

  ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹೈಸ್ಪೀಡ್ ರೈಲು ಯೋಜನೆ ಮಂತ್ರ ಜಪಿಸುತ್ತಿದ್ದರೂ, ಅಂತಹ ಯಾವುದೇ ಕ್ರಾಂತಿಕಾರಿ ಘೋಷಣೆಗಳನ್ನು ಈ ಬಾರಿಯ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಮಾಡಿಲ್ಲ.

 • Train

  state11, Jan 2019, 3:00 PM

  ಬೆಂಗಳೂರು ನಗರದಲ್ಲೇ ಮತ್ತೊಂದು ರೈಲು ಸೇವೆ : ಗುಡ್ ನ್ಯೂಸ್

  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೇರ ಸಂಪರ್ಕ ಕಲ್ಪಿಸುವ ಸಬ್ ಅರ್ಬನ್ ರೈಲು ಯೋಜನೆಯ ಕನಸು ಒಂದು ಹಂತಕ್ಕೆ ಬಂದು ತಲುಪಿದ್ದು, ಆರು ಕಾರಿಡಾರ್ ಮಾರ್ಗದ ಯೋ ಜನೆಯ  ಸಾಧ್ಯತಾ ವರದಿಗೆ ಸಚಿವ ಸಂಪುಟ ಹಸಿರು ನಿಶಾನೆ ನೀಡಿದೆ.

 • Narendra Modi

  NEWS30, Oct 2018, 8:51 AM

  ಜಪಾನ್‌ ಜತೆ ಭಾರತ ‘2+2’ ಮಾತುಕತೆ; ಏನಿದರ ಮಹತ್ವ?

   ಭಾರತ- ಜಪಾನ್‌ ದ್ವಿಪಕ್ಷೀಯ ಬಾಂಧವ್ಯವನ್ನು ಹೊಸ ಎತ್ತರಕ್ಕೆ ಒಯ್ಯುವ ಸಲುವಾಗಿ ‘2+2’ ಮಾತುಕತೆ ನಡೆಸಲು ಉಭಯ ದೇಶಗಳು ಒಪ್ಪಿಗೆ ಸೂಚಿಸಿವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್‌ ಪ್ರಧಾನಿ ಶಿಂಜೋ ಅಬೆ ಅವರು ಸೋಮವಾರ ನಡೆಸಿದ ದ್ವಿಪಕ್ಷೀಯ ಮಾತುಕತೆ ವೇಳೆ ‘2+2’ ಸಮಾಲೋಚನೆ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಹೈಸ್ಪೀಡ್‌ ರೈಲು ಯೋಜನೆ ಹಾಗೂ ನೌಕಾ ಸಹಕಾರ ಸೇರಿದಂತೆ ಆರು ಒಪ್ಪಂದಗಳಿಗೆ ಇದೇ ಸಂದರ್ಭ ಸಹಿ ಹಾಕಲಾಗಿದೆ.

 • Raichuru

  Raichur3, Oct 2018, 4:46 PM

  ಈ ರೈಲು ನಿಲ್ದಾಣದಲ್ಲಿ ಎಲ್ಲೆಲ್ಲಿ ನೋಡಿದ್ರೂ ಗಾಂಧೀಜಿ!

  ಕೇಂದ್ರ ಸರ್ಕಾರದ ಸ್ವಚ್ಛ ಭಾರತ ಮಿಶನ್ ಹಾಗೂ ಸ್ವಚ್ಛ ರೈಲು ಯೋಜನೆಗೆ ರಾಯಚೂರು ರೈಲ್ವೆ ನಿಲ್ದಾಣ ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ನಿಲ್ದಾಣದ ಗೋಡೆಗಳ ಮೇಲೆ ಮಹಾತ್ಮ ಗಾಂಧಿಜೀ ಅವರ ಜೀವನ-ಹೋರಾಟ ಮತ್ತು ಸಾಧನೆಯನ್ನು ನೆನಪಿಸುವ ಮತ್ತು ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವ ಚಿತ್ರಗಳು, ಬರಹಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ.

 • undefined

  NEWS8, Jul 2018, 7:36 AM

  ಬೆಂಗಳೂರು ಮೆಟ್ರೋ ರೈಲು ಯೋಜನೆಗೆ ಇನ್ಫಿ ಕೊಡುಗೆ

  ದೇಶದ ಹೆಮ್ಮೆಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಇಸ್ಫೋಸಿಸ್‌ ಪ್ರತಿಷ್ಠಾನ ನಗರದ ಕೋನಪ್ಪನ ಅಗ್ರಹಾರದಲ್ಲಿ ಮೆಟ್ರೋ ಹಳಿ ಮತ್ತು ಸ್ಟೇಷನ್‌ ಕಾಮಗಾರಿಗೆ 200 ಕೋಟಿ ರು. ದೇಣಿಗೆ ನೀಡುವುದಾಗಿ ಘೋಷಿಸಿದೆ.