ರೈಲ್ವೇ ನಿಲ್ದಾಣ
(Search results - 11)stateNov 26, 2020, 10:06 AM IST
ರೈತ ಸಂಘಟನೆಗಳ ಮುಷ್ಕರ : ಆಟೋ ರಸ್ತೆಗಿಳಿಯಲ್ಲ, ಕ್ಯಾಬ್ ಓಡಲ್ಲ, ಟ್ರಾಫಿಕ್ ಬಿಸಿ ತಟ್ಟದೇ ಇರಲ್ಲ!
7 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ರೈತ ಸಂಘಟನೆಗಳು ಇಂದು ಪ್ರತಿಭಟನೆಗೆ ಕರೆ ನೀಡಿವೆ. ಇಂದು ಬೆಳಿಗ್ಗೆ 11 ಗಂಟಗೆ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೆ ಪ್ರತಿಭಟನಾ ರ್ಯಾಲಿ ಸಾಗಲಿದೆ.
stateSep 28, 2020, 11:38 AM IST
ರೈಲ್ವೇ ನಿಲ್ದಾಣಕ್ಕೆ ಮುತ್ತಿಗೆ ಯತ್ನ; ನಾರಾಯಣ ಗೌಡ್ರು ಸೇರಿದಂತೆ ಕರವೇ ಕಾರ್ಯಕರ್ತರು ವಶಕ್ಕೆ
ರೈತರ ಹೋರಾಟಕ್ಕೆ ಕರವೇ ಸಾಥ್ ನೀಡಿದೆ. ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಬೆಂಗಳೂರು ರೈಲ್ವೇ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಮುಂದಾದಾಗ ನಾರಾಯಣ ಗೌಡ್ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Cine WorldJun 4, 2020, 5:00 PM IST
ರೈಲ್ವೇ ನಿಲ್ದಾಣದಲ್ಲಿ ಮೃತ ತಾಯಿ ಎಚ್ಚರಿಸುತ್ತಿದ್ದ ಕಂದಮ್ಮನ ನೆರವಿಗೆ ಶಾರುಖ್!
ಬಾಲಿವುಡ್ ಕಿಂಗ್ ಶಾರುಖ್ ಖಾನ್ ಕೊರೋನಾ ಸಂಕಷ್ಟದಲ್ಲಿ ಸಿಲುಕಿಕೊಂಡಿರುವವರಿಗೆ ಸಾಕಷ್ಟು ಸಹಾಯ ಮಾಡುತ್ತಲೇ ಇದ್ದಾರೆ. ಆದರೆ ಎಲ್ಲಿಯೂ ಹೇಳಿಕೊಂಡಿಲ್ಲ.
Karnataka DistrictsMar 5, 2020, 9:59 AM IST
ಕೋಲಾರ ಭೀಕರ ಅಪಘಾತ: ಮೂವರು ಯುವಕರು ಸ್ಥಳದಲ್ಲೇ ಸಾವು
ಬೆಂಗಳೂರಿಗೆ ಬರಲು ರೈಲ್ವೇ ನಿಲ್ದಾಣಕ್ಕೆ ಹೊರಟಿದ್ದ ಯುವಕರ ಬೈಕ್ ಅಪಘಾತವಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ .
Karnataka DistrictsJan 22, 2020, 8:24 AM IST
ಬಾಂಬ್ ಪ್ರಕರಣ: KRSನಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ
ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸಿತಾಣಗಲೂ, ರೈಲ್ವೇ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೆಆರ್ಎಸ್ನಲ್ಲಿಯೂ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
Karnataka DistrictsJan 19, 2020, 8:57 AM IST
ರಾಯಚೂರು: ರೈಲು ಡಿಕ್ಕಿ ಹೊಡೆದು ತಂದೆ- ಮಗ ದುರ್ಮರಣ
ರೈಲು ಡಿಕ್ಕಿ ಹೊಡೆದು ತಂದೆ-ಮಗ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಮಂತ್ರಾಲಯ ರೈಲ್ವೇ ನಿಲ್ದಾಣದಲ್ಲಿ ಇಂದು(ಭಾನುವಾರ) ನಡೆದಿದೆ. ಮೃತರ ಗುರುತು ತಿಳಿದು ಬಂದಿಲ್ಲ.
Karnataka DistrictsJan 14, 2020, 2:03 PM IST
ರೈಲು ನಿಲ್ದಾಣಕ್ಕೆ ಪೇಜಾವರಶ್ರೀ ಹೆಸರು: ಕೇಂದ್ರ ಸಚಿವರಿಗೆ ಕೋಟ ಶಿಫಾರಸು
ರೈಲು ನಿಲ್ದಾಣಕ್ಕೆ ‘ಪೇಜಾವರ ರೈಲು ನಿಲ್ದಾಣ’ ಎಂದು ನಾಮಕರಣ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ರೈಲ್ವೆ ಸಚಿವರಿಗೆ ಶಿಫಾರಸು ಪತ್ರ ಬರೆದಿದ್ದಾರೆ.
NewsDec 23, 2019, 5:00 PM IST
ರಾಜ್ಯ ಬಿಜೆಪಿಯಲ್ಲಿ ಅಸಮಧಾನ, ರೈಲ್ವೇ ಟಿಕೆಟ್ ಹಂಚಿದ ಕಂಗನಾ; ಡಿ.23ರ ಟಾಪ್ 10 ಸುದ್ದಿ!
ಅನರ್ಹ ಶಾಸಕರು ಬಿಜೆಪಿಯಿಂದ ಗೆದ್ದು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಇತ್ತ ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಲ್ಲೂ ಪ್ರತಿಭಟನೆ ಜೋರಾಗಿತ್ತು. ಮುಂಬೈನ ಛತ್ರಪತಿ ಶಿವಾಜಿ ರೈಲ್ವೇ ನಿಲ್ದಾಣದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ರೈಲ್ವೇ ಟಿಕೆಟ್ ಹಂಚೋ ಮೂಲಕ ಸರ್ಪ್ರೈಸ್ ನೀಡಿದ್ದಾರೆ. ಶ್ರೀಲಂಕಾ ಸರಣಿಯಿಂದ ರೋಹಿತ್ಗೆ ರೆಸ್ಟ್, ತುಮಕೂರಿಗೆ ಪ್ರಧಾನಿ ಮೋದಿ ಸೇರಿದಂತೆ ಡಿಸೆಂಬರ್ 23ರ ಟಾಪ್ 10 ಸುದ್ದಿ ಇಲ್ಲಿವೆ.
Karnataka DistrictsAug 18, 2019, 1:48 PM IST
ಮೈಸೂರು ರೈಲ್ವೆಯ ಎಲ್ಲ ನಿಲ್ದಾಣಗಳಲ್ಲಿ ಉಚಿತ ವೈಫೈ ಸೌಲಭ್ಯ
ಮೈಸೂರು ರೈಲ್ವೆ ವಿಭಾಗದ ಎಲ್ಲ ನಿಲ್ದಾಣಗಳಲ್ಲಿ ಉಚಿತ ವೈಫೈ- ಬ್ರಾಡ್ಬ್ಯಾಂಡ್ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಧಾನ ಮಂತ್ರಿಯ ಡಿಜಿಟಲ್ ಇಂಡಿಯಾ ಆಶಯವನ್ನು ರೈಲ್ವೆ ಇಲಾಖೆ ಈ ಮೂಲಕ ಈಡೇರಿಸಿದೆ. ರೈಲ್ವೆ ಸಚಿವಾಲಯವು ತನ್ನ 100 ದಿನಗಳ ಕ್ರಿಯಾ ಯೋಜನೆಯಲ್ಲಿ ಭಾರತೀಯ ರೈಲ್ವೆಯ 4791 ನಿಲ್ದಾಣಗಳಲ್ಲಿ ರೈಲ್ವೆ ಬಳಕೆದಾರರಿಗೆ ವೈಫೈ ಬ್ರಾಡ್ ಬ್ಯಾಂಡ್ ಸೌಲಭ್ಯವನ್ನು ಒದಗಿಸುವ ಪ್ರಸ್ತಾಪ ಮಾಡಿತ್ತು.
Karnataka DistrictsJul 20, 2019, 11:36 AM IST
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಭಿಕ್ಷುಕರಿಗೆ ನಿತ್ಯ ಸ್ನಾನ, ತಿಂಡಿ ಭಾಗ್ಯ!
ಹುಬ್ಬಳ್ಳಿಯ ರೈಲ್ವೇ ನಿಲ್ದಾಣದಲ್ಲಿ 'ಉಡಾನ್ ಅಂತ್ಯೋದಯ ಕ್ಷೇಮ ಕೇಂದ್ರ' ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು ಬಹಳಷ್ಟು ಭಿಕ್ಷುಕರು, ಅನಾಥರು, ಕೊಳಚೆ ಪ್ರದೇಶದ ಮಕ್ಕಳಿಗೆ ಈ ಕೇಂದ್ರ ಆಶಾಕಿರಣವಾಗಿದೆ. ನಿತ್ಯ ಊಟ, ಅಗತ್ಯವಿದ್ದವರಿಗೆ ಚಿಕಿತ್ಸೆ, ಶಿಕ್ಷಣ ಒದಗಿಸಲಾಗುತ್ತಿದೆ. ಅಂದ ಹಾಗೇ ಈ ಕೇಂದ್ರ ಕಾರ್ಯ ನಿರ್ವಹಿಸುತ್ತಿರುವುದು ಯಾವುದೇ ಸರ್ಕಾರಿ ಅನುದಾನದಿಂದಲ್ಲ, ಬದಲಾಗಿ ಅಲ್ಲಿನ ಸಿಬ್ಬಂದಿಯ ಮಾನವೀಯತೆಯಿಂದ..!
Karnataka DistrictsJul 19, 2019, 3:21 PM IST
ಮೈಸೂರು ವಿಭಾಗದ 30 ರೈಲ್ವೇ ನಿಲ್ದಾಣಕ್ಕೆ ಉಚಿತ ವೈಫೈ ಸೌಲಭ್ಯ
ಇಂಟರ್ನೆಟ್ನಲ್ಲಿ ಬ್ರೌಸ್ ಮಾಡುತ್ತಲೇ ಇರುವ ಡಾಟಾ ಪ್ರಿಯರಿಗೆ ಸಂತಸದ ಸುದ್ದಿ. ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಯೋಜನೆಯಡಿ ನೈಋುತ್ಯ ರೈಲ್ವೆ ವ್ಯಾಪ್ತಿಯ 125 ರೈಲು ನಿಲ್ದಾಣಗಳಿಗೆ ಉಚಿತ ವೈಫೈ ಸೌಲಭ್ಯ ಕಲ್ಪಿಸಲಾಗಿದೆ.