ರೋಹಿಣಿ ಸಿಂಧೂರಿ  

(Search results - 61)
 • rohini-sindhuri

  state20, Feb 2020, 6:20 PM

  ರೋಹಿಣಿ ಸಿಂಧೂರಿ ಮತ್ತೆ ಎತ್ತಂಗಡಿ: ಬಿಜೆಪಿ ಸರ್ಕಾರದಲ್ಲಿ ಇದು 2ನೇ ಬಾರಿ

  ನಿಷ್ಠ ಅಧಿಕಾರಿಗಳಿಗಿದು ಕಾಲವಲ್ಲ ಎಂಬುದು ಪದೇಪದೆ ಸಾಬೀತಾಗುತ್ತಲೇ ಇದೆ. ತಮ್ಮ ಪ್ರಾಮಾಣಿಕ ಹಾಗೂ ಪಾರದರ್ಶಕ ಆಡಳಿತದಿಂದಲೇ ಹೆಸರುವಾಸಿಯಾದವರು ಖಡಕ್ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನ ಮತ್ತೆ ಎತ್ತಂಗಡಿ ಮಾಡಲಾಗಿದೆ. ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೇರಿದ ಬಳಿಕ 2009ನೇ ಬ್ಯಾಚ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು 2ನೇ ಬಾರಿಗೆ ವರ್ಗಾವಣೆ ಭಾಗ್ಯ ಸಿಕ್ಕಿದೆ.

 • Rohini Sindhuri

  Karnataka Districts27, Dec 2019, 10:13 AM

  ನೇತ್ರಾಣಿಯಲ್ಲಿ ಪತಿ ಜೊತೆ ಸಮುದ್ರದಾಳಕ್ಕೆ ಧುಮುಕಿದ ರೋಹಿಣಿ ಸಿಂಧೂರಿ

  ರಾಜ್ಯದ ಪ್ರಖ್ಯಾತ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನೇತ್ರಾಣಿಯಲ್ಲಿ ಸಮುದ್ರಾಳದ ವಿಸ್ಮಯ ಕಣ್ತುಂಬಿಕೊಂಡಿದ್ದಾರೆ. 

 • rohini sindhuri temple
  Video Icon

  Hassan26, Nov 2019, 8:24 PM

  ಈ ದೇವಾಲಯದಲ್ಲಿ  ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪ್ರತಿನಿತ್ಯ ಅರ್ಚನೆ

  ಹಾಸನ(ನ. 26)  ಹಾಸನದ ಹಿಂದಿನ ಡಿಸಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪ್ರತೀ ಸೋಮವಾರ ಈ ದೇವಾಲಯದಲ್ಲಿ ಅರ್ಚನೆ ಮಾಡಲಾಗುತ್ತದೆ.  ಹಾಸನದ ವಿರೂಪಾಕ್ಷ ದೇವಾಯದಲ್ಲಿ ಹಳೇ ಜಿಲ್ಲಾಧಿಕಾರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.

  ಅಲ್ಲದೇ ರೋಹಿಣಿ ಸಿಂಧೂರಿ ಹೆಸರಿನಲ್ಲಿ  ಬಾದಾಮಿ ಗಿಡ ಕೂಡಾ ಬೆಳಸಲಾಗುತ್ತಿದೆ. ಆ ಗಿಡಕ್ಕೆ ಪ್ರತಿನಿತ್ಯ ಜಲಾಭಿಷೇಕ ನಡೆಯುತ್ತಿದೆ. ಮುಜರಾಯಿ ಇಲಾಖೆಗೆ ಸೇರಿರುವ ದೇವಾಲಯ ಶಿಥಿಲಾವಸ್ಥೆಗೆ ತೆರೆಳಿದ್ದಾಗ ಯಾರೂ ಕೂಡಾ ಗಮನಹರಿಸಿರಲಿಲ್ಲ.  2017ರಲ್ಲಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 30 ಲಕ್ಷ ಹಣ ಬಿಡುಗಡೆ ಮಾಡಿಸಿದ್ದರು . ಇದರಿಂದ ಮೇಲ್ಛಾವಣಿ, ನೆಲಹಾಸು ಮತ್ತು ವಿದ್ಯುತ್ ಸೌಕರ್ಯ ಸೇರಿ ಎಲ್ಲಾ ವ್ಯವಸ್ಥೆ ಬಂದಿತ್ತು.  ಹಾಸನದ ಹಿಂದಿನ ಡಿಸಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪ್ರತೀ ಸೋಮವಾರ ಅರ್ಚನೆ ಮಾಡಲಾಗುತ್ತಿದೆ.

  ಗಿಡಗಂಟೆಗಳು ಬೆಳೆದು ಕಾಡಂತಿದ್ದ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದ್ದರು.  ಅಲ್ಲಿ ವಿಶೇಷ ಮರಗಳಿದ್ದವು, ಅವುಗಳ ನಡುವೆ ಒಂದು ಬಾದಾಮಿ ಗಿಡವನ್ನು ನೆಟ್ಟು ಅವರ ಹೆಸರನ್ನು ಇಟ್ಟು ಪೋಷಿಸಲಾಗುತ್ತಿದೆ. ಅದಕ್ಕೂ ಕೂಡಾ ಪ್ರತಿನಿತ್ಯ ಜಲಾಭಿಷೇಕ ಮಾಡಲಾಗುತ್ತದೆ. 

 • ಇದೀಗ ಹಾಸನ ಡಿಸಿಯಾಗಿಯೂ ಅಕ್ರಮ ಮರಳುಗಾರಿಕೆ ವಿರುದ್ಧ ಕ್ರಮ ಜರುಗಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ.

  NEWS26, Sep 2019, 8:59 AM

  ದಕ್ಷ IAS ಅಧಿಕಾರಿ: ರೋಹಿಣಿ ಸಿಂಧೂರಿಗೆ ಕಡೆಗೂ ಹುದ್ದೆ!

  ರೋಹಿಣಿ ಸಿಂಧೂರಿಗೆ ಕಡೆಗೂ ಹುದ್ದೆ: ರೇಷ್ಮೆ ನಿಗಮದ ಹೊಣೆ| ಕಾರ್ಮಿಕ ಮಂಡಳಿಯಿಂದ ಎತ್ತಂಗಡಿ ರದ್ದತಿಯಿಲ್ಲ| ರೇಷ್ಮೆ ನಿರ್ದೇಶನಾಲಯದ ಆಯುಕ್ತ ಹುದ್ದೆ ನೀಡಿದ ಸರ್ಕಾರ

 • rohini sindhuri

  Karnataka Districts25, Sep 2019, 8:28 AM

  ಮತ್ತೊಮ್ಮೆ ವಿವಾದಕ್ಕೆ ಕಾರಣವಾದ ರೋಹಿಣಿ ಸಿಂಧೂರಿ ವರ್ಗಾವಣೆ

  ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆಗೊಂಡಾಗ ತೀವ್ರ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ.
   

 • Rohini sindhuri
  Video Icon

  NEWS24, Sep 2019, 6:11 PM

  ದಕ್ಷ IAS ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಬಿಗ್ ಟ್ವಿಸ್ಟ್..!

  ದಕ್ಷ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕಾರ್ಮಿಕ ಇಲಾಖೆಯ  ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಎತ್ತಂಗಡಿ ಮಾಡಿದ್ದು, ಇದರ ಹಿಂದೆ ಕಾಣದ ಕೈಳ ಕೆಲಸ ಮಾಡಿವೆ ಎನ್ನುವ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಯಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿ ಕುರಿತಂತೆ ರೋಹಿಣಿ ವರ್ಗಾವಣೆ  ವಿವಾದಕ್ಕೆ ತೆರೆ ಎಳೆಯಲು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್ ಮುಂದಾಗಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ? ವಿಡಿಯೋ ನೋಡಿ..

 • 23 top10 stories

  NEWS23, Sep 2019, 4:35 PM

  ವರ್ಗಾವಣೆಯಾದ ಅಧಿಕಾರಿ ರೋಹಿಣಿ, ಎಲ್ಲೆಲ್ಲೂ ಹೌಡಿ ಮೋಡಿ ; ಇಲ್ಲಿವೆ ಸೆ.23ರ ಟಾಪ್ 10 ಸುದ್ದಿ!

  ರಾಜಕೀಯ ನಾಯಕರ ಹಿತಾಸಕ್ತಿಗೆ ದಕ್ಷ ಅಧಿಕಾರಿಗಳು ಬಲಿಯಾಗುತ್ತಿದ್ದಾರೆ. ಇದೀಗ ಕಾರ್ಮಿಕರ ಹಿತ ಕಾಪಾಡಲು ಹೋದ ರೋಹಿಣಿ ಸಿಂಧೂರಿಯನ್ನು ವರ್ಗಾವಣೆ ಮಾಡಲಾಗಿದೆ. ದೇವೇಗೌಡ ಹಾಗೂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಹೆಚ್ ಡಿ ರೇವಣ್ಣ ಅಸಮಧಾನ ವ್ಯಕ್ತಪಡಿಸಿದ್ದಾರೆ. ಲಿಪ್ ಲಾಕ್ ವಿವಾದಕ್ಕೆ ತುತ್ತಾಗಿರುವ ನೀರ್ ದೋಸೆ ಬೆಡಗಿ ಹರಿಪ್ರಿಯಾ ಇದೀಗ ಖಾರವಾಗಿ ಉತ್ತರ ನೀಡಿದ್ದಾರೆ. ಹೌಡಿ ಮೋದಿ ಹವಾ, ಟೀಂ ಇಂಡಿಯಾ ಕ್ರಿಕೆಟಿಗರಿಗೆ ಗುಡ್ ನ್ಯೂಸ್ ಸೇರಿದಂತೆ ಸೆ.23ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿ ಇಲ್ಲಿವೆ.

 • rohini sindhuri

  NEWS23, Sep 2019, 3:09 PM

  ಕಾರ್ಮಿಕರ ಹಿತ ಕಾಯಲು ಮುಂದಾದ ದಕ್ಷ ಅಧಿಕಾರಿ ರೋಹಿಣಿ ಸಿಂಧೂರಿಗೆ ವರ್ಗ!

  ರಾಜ್ಯದಲ್ಲಿ ಭ್ರಷ್ಟಾಚಾರ ಹತ್ತಿಕ್ಕುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಂತಹ ರಾಜ್ಯದ ಪ್ರಾಮಾಣಿಕ ದಕ್ಷ ಅಧಿಕಾರಿಗಳಿಗೆ ಸರ್ಕಾರದ ಪ್ರೋತ್ಸಾಹ ಅಗತ್ಯ. ಆದ್ರೆ ಇಲ್ಲಿ ಕಾರ್ಮಿಕರ ಹಿತ ಕಾಯಲು ಹೋಗಿದ್ದ ಪ್ರಮಾಣಿಕ ದಕ್ಷ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಿಕ್ಕಿದ್ದು ವರ್ಗಾವಣೆ ಭಾಗ್ಯ.
   

 • Rohini Sindhuri

  Karnataka Districts4, Sep 2019, 6:42 PM

  ಕಾರ್ಮಿಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ: ರೋಹಿಣಿ ಸಿಂಧೂರಿ ಸಮ್ಮತಿ

  ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರಿಗೆ ಖಾಸಗಿ ಕಂಪನಿಗಳು,ಉದ್ಯಮಗಳ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಕಾರ್ಯ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಧಾರವಾಡದಲ್ಲಿ ಕೈಗೊಳ್ಳಲಾಗಿದೆ, ಕಾರ್ಮಿಕರ ಆಸಕ್ತಿ,ಬೇಡಿಕೆಗೆ ಅನುಸಾರವಾಗಿ ರಾಜ್ಯದಾದ್ಯಂತ ಈ ಕಾರ್ಯಕ್ರಮ ವಿಸ್ತರಿಸಲಾಗುವುದು ಎಂದು ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಹೇಳಿದರು.

 • Rohini Sindhuri

  NEWS16, May 2019, 9:55 PM

  ರಾಯಚೂರಿಗೆ 'ರೋಹಿಣಿ' ನಕ್ಷತ್ರ: ಸಾಮಾಜಿಕ ಜಾಲತಾಣದಲ್ಲಿ ಹೀಗೊಂದು ಚಿತ್ರ

  'ರೋಹಿಣಿ ಸಿಂಧೂರಿ ಮೇಡಂ Welcome To Raichur’ ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ. 

 • Rohini Sindhuri
  Video Icon

  EDUCATION-JOBS1, May 2019, 3:41 PM

  SSLC ರಿಸಲ್ಟ್: 'ರೋಹಿಣಿ ಕಡಿದು ಕಟ್ಟೆ ಹಾಕಿದ್ದೇನು? ನನ್ ಹೆಂಡ್ತಿನೇ ಮಾಡಿದ್ದೆಲ್ಲ'

   2019ರ SSLC ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ  ಹಾಸನ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದ ಸಾಧನೆ ಮಾಡಿದೆ.ಇದಕ್ಕೆ ಭವಾನಿ ರೇವಣ್ಣ ಕಾರಣ ಎಂದು ರೇವಣ್ಣ ಹೇಳಿದ್ದಾರೆ.

 • Priyanka Mary

  NEWS1, May 2019, 12:10 PM

  ರೋಹಿಣಿ ಸಿಂಧೂರಿ ಭೇಟಿ: ರೇವಣ್ಣ ಆರೋಪಕ್ಕೆ ಹಾಸನ DC ತಿರುಗೇಟು

  ಹಾಸನ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಸಲಹೆ ಪಡೆದುಕೊಂಡು ನೂತನ ಜಿಲ್ಲಾಧಿಕಾರಿ ಆಡಳಿತ ನಡೆಸುತ್ತಿದ್ದಾರೆ ಎನ್ನುವ ಹೇಳಿಕೆಗೆ ಡಿಸಿ ಪ್ರಿಯಾಂಕ ತಿರುಗೇಟು ನೀಡಿದ್ದಾರೆ. 

 • Rohini Sindhuri

  Lok Sabha Election News29, Apr 2019, 8:52 PM

  ದಕ್ಷ IAS ಅಧಿಕಾರಿ ರೋಹಿಣಿ ಸಿಂಧೂರಿ ಮೇಲೆ ಇದೆಂಥಾ ಆರೋಪ..!

  ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗದ ಅನುಮತಿ ಇಲ್ಲದೆ ಯಾಕೆ ಹಿಂದಿನ ಡಿಸಿಯನ್ನ ಮನೆಯಲ್ಲಿ ಇಟ್ಟುಕೊಂಡಿದ್ರು. ಈ ಹಿಂದಿನ ಡಿಸಿ ರೋಹಿಣಿ ಸಿಂಧೂರಿ, ಹಾಲಿ ಡಿಸಿ ಪ್ರಿಯಾಂಕ ಅವರನ್ನ ಭೇಟಿ ಮಾಡುವ ಉದ್ದೇಶ ಏನು ಎಂದು ಪ್ರಶ್ನಿಸಿದರು. 

 • Rohini Sindhuri

  Hassan22, Feb 2019, 9:55 PM

  ರೋಹಿಣಿ ಸಿಂಧೂರಿ ವರ್ಗಾವಣೆ, ಹಾಸನದಲ್ಲಿ ಸಂಭ್ರಮಾಚರಣೆ

  ದಕ್ಷ ಐಎಎಸ್ ಅಧಿಕಾರಿ ಎಂದೇ ಜನಜನಿತರಾಗಿರುವ ​ರೋಹಿಣಿ ಸಿಂಧೂರಿ ಅವರನ್ನು ಹಾಸನದಿಂದ ವರ್ಗಾವಣೆ ಮಾಡಿದಕ್ಕೆ ಸಂಭ್ರಮಾಚರಣೆ ಮಾಡಲಾಗಿದೆ.

 • Rohini Sindhuri

  NEWS22, Feb 2019, 6:40 PM

  ಅಧಿಕಾರ ಹಸ್ತಾಂತರಕ್ಕೆ ಬಾರದೇ ಅಸಮಾಧಾನ ಹೊರಹಾಕಿದ ರೋಹಿಣಿ ಸಿಂಧೂರಿ

  2017 ಜುಲೈ 14 ರಿಂದ ಹಾಸನ ಜಿಲ್ಲಾಧಿಕಾರಿಯಾಗಿ ಪ್ರಮಾಣಿಕತೆಯಿಂದ ಕಾರ್ಯನಿರ್ವಹಿಸಿದ್ದರು. ಇದೀಗ  ಎತ್ತಂಗಡಿ ಮಾಡಿರುವುದು ರೋಹಿಣಿ ಸಿಂಧೂರಿ ಬೇಸರಗೊಂಡಿದ್ದಾರೆ.