ಲಕ್ಷ್ಮೀ ಹೆಬ್ಬಾಳಕರ್  

(Search results - 8)
 • undefined

  Karnataka Districts25, Nov 2019, 2:16 PM IST

  ಸಂತ ಶಿಶು‌‌ನಾಳ ಶರೀಫರ ತತ್ವ ಪದ ಹಾಡಿ ಕುಮಟಳ್ಳಿ ವಿರುದ್ಧ ಹರಿಹಾಯ್ದ ಹೆಬ್ಬಾಳಕರ್

  ಅನರ್ಹ ಶಾಸಕ ಮಹೇಶ ಕುಮಟಳ್ಳಿ ಅಥಣಿ ಜನರಿಗೆ ಮೋಸ ಮಾಡಿದ್ದಾರೆ. ಅಥಣಿ ಜನರನ್ನ ಕುಮಟಳ್ಳಿ ನೀರಿನಲ್ಲಿ ಮುಳುಗಿಸಿದ್ದಾರೆ. ಪ್ರವಾಹದಲ್ಲಿ ಜನ ಸತ್ತಾಗ ಕುಮಟಳ್ಳಿ ಬರಲಿಲ್ಲ, ಈಗ ಮತ ಕೇಳೋಕೆ ಬರುತ್ತಿದ್ದಾರೆ. ಕುಮಟಳ್ಳಿ ನಿಮಗೆ ಮಾಡಿದ ಅನ್ಯಾಯಕ್ಕೆ ಪ್ರತಿಯಾಗಿ ನಿಮ್ಮ ದ್ವೇಷವನ್ನ ತೀರಿಸಿಕೊಳ್ಳಿ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮತದಾರರಿಗೆ ಕರೆ ನೀಡಿದ್ದಾರೆ. 
   

 • Lakshmi Hebbalkar

  Karnataka Districts21, Nov 2019, 1:17 PM IST

  ಜಾರಕಿಹೊಳಿ ಸಹೋದರಿಗೆ ಹೆದರಿದ್ರಾ ಲಕ್ಷ್ಮೀ ಹೆಬ್ಬಾಳಕರ್?

  ರೆಬರ್ ಬ್ರದರ್ಸ್ ಗೆ(ಜಾರಕಿಹೊಳಿ) ಹೆದರಿ ಲಕ್ಷ್ಮೀ ಹೆಬ್ಬಾಳಕರ್ ಅವರು ಉಸ್ತುವಾರಿ ಬದಲಿಸಿಕೊಂಡಿದ್ದಾರಾ ಎಂಬ ಮಾತುಗಳು ಕೇಳಬರಲಾರಂಭಿಸಿವೆ. ಇದಕ್ಕೆ ಇಂಬು ನೀಡುವಂತೆ ಲಕ್ಷ್ಮೀ ಹೆಬ್ಬಾಳಕರ್ ಗೋಕಾಕ್ ಉಪಚುನಾವಣೆಯ ಉಸ್ತುವಾರಿ ಬದಲಿಸಿಕೊಂಡಿದ್ದಾರೆ. 

 • undefined
  Video Icon

  Lok Sabha Election News23, Apr 2019, 12:51 PM IST

  ನೀತಿ ಸಂಹಿತೆ ಉಲ್ಲಂಘಿಸಿದ ಲಕ್ಷ್ಮೀ ಹೆಬ್ಬಾಳ್ಕರ್?

  ಕಾಂಗ್ರೆಸ್ ನಾಯಕಿ, ಬೆಳಗಾವಿ ಗ್ರಾಮೀಣ ಕ್ಷೇತ್ರ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ನೀತಿ ಸಂಹಿತೆ ಉಲ್ಲಂಘಿಸಿದ್ರಾ? ಬೆಳಗಾವಿ ಹಿಂಡಲಗಾ ಸಂಖೆ. 60ರಲ್ಲಿ ಮತದಾನ ಮಾಡಬೇಕಾಗಿದ್ದ ಹೆಬ್ಬಾಳ್ಕರ್ ಮಾಡಿದ್ದೇನು?

 • Lakshmi Hebbalkar

  NEWS2, Oct 2018, 1:27 PM IST

  ಲಕ್ಷ್ಮೀ ಹೆಬ್ಬಾಳಕರ್ ಅದ್ಭುತ ಕಲಾವಿದೆ! ಯಾವುದರಲ್ಲಿ?

  ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಬಿಜೆಪಿ ಆಫರ್ ಕೊಟ್ಟಿತ್ತು ಎನ್ನುವ ವಿಚಾರದಲ್ಲಿ ಯಾವುದೇ ಹುರುಳಿಲ್ಲ. ಅವರ ಬಗ್ಗೆ ಜಾರಕಿಹೊಳಿ ಬ್ರದರ್ಸ್‌ ಚೆನ್ನಾಗಿ ಹೇಳಿದ್ದಾರೆ. ಅವರ ಬಗ್ಗೆ ನಾವು ಹೇಳೋದು ಸೂಕ್ತವಲ್ಲ ಎಂದು ಗೋವಿಂದ ಕಾರಜೋಳ ಹೇಳಿದ್ದಾರೆ. 

 • undefined

  NEWS19, Sep 2018, 9:09 AM IST

  ಬಂಡಾಯಕ್ಕೆ ಬ್ರೇಕ್ ? ಕಾಂಗ್ರೆಸ್ ನಾಯಕರು ದಿಲ್ಲಿಗೆ - ಇಂದು ಹೈಕಮಾಂಡ್ ಸಂಧಾನ

  ‘ಬೆಳಗಾವಿ ಹಾಗೂ ಬಳ್ಳಾರಿ ರಾಜಕಾರಣದಲ್ಲಿ ಮೂಗು ತೂರಿಸದಂತೆ ಡಿ.ಕೆ. ಶಿವಕುಮಾರ್ ಅವರನ್ನು ನಿಯಂತ್ರಿಸುವ ಹಾಗೂ ಲಕ್ಷ್ಮೀ ಹೆಬ್ಬಾಳಕರ್ ವೇಗಕ್ಕೆ ಬ್ರೇಕ್ ಹಾಕಬೇಕು’ ಎಂಬ ಬಗ್ಗೆ ಚರ್ಚೆ ನಡೆಯಲಿದೆ.

 • Lakshmi Hebbalkar

  NEWS10, Sep 2018, 7:07 AM IST

  ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್‌ ಎಚ್ಚರಿಕೆ!

  ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಕಲಹ ಸದ್ಯಕ್ಕೆ ತಣ್ಣಗಾಗಿದ್ದು ಇದೇ ವೇಳೆ ಲಕ್ಷ್ಮೀ ಹೆಬ್ಬಾಳಕರ್ ಸ್ವಾಭಿಮಾನಕ್ಕೆ ಧಕ್ಕೆಯಾದಲ್ಲಿ ಸಹಿಸುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

 • Hebbalkar VS Jarkiholi

  Belagavi28, Aug 2018, 11:50 AM IST

  ಹೆಬ್ಬಾಳಕರ್ VS ಜಾರಕಿಹೊಳಿ: ಇದು ಪಿಎಲ್‌ಡಿ ಪಾಲಿಟಿಕ್ಸ್!

  ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ  ಲಕ್ಷ್ಮೀ ಹೆಬ್ಬಾಳಕರ್ ಮತ್ತು ಸತೀಶ್ ಜಾರಕಿಹೊಳಿ ನಡುವಿನ ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ. ಇವರಿಬ್ಬರ ನಡುವಿನ ವೈಮನಸ್ಸಿನ ಪರಿಣಾಮ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಮುಂದೂಡಲಾಗಿದೆ.
   

 • undefined

  NEWS17, Jun 2018, 9:26 PM IST

  ಜಯಮಾಲಾ ನನ್ನ ಹಿರಿಯಕ್ಕನಂತಿದ್ದಾರೆ: ಲಕ್ಷ್ಮೀ ಹೆಬ್ಬಾಳ್’ಕರ್

  ಸಚಿವೆ ಜಯಮಾಲಾ ಬಗ್ಗೆ ನೀಡಿದ್ದ ಹೇಳಿಕೆ ವಿಚಾರವಾಗಿ  ಲಕ್ಷ್ಮೀ ಹೆಬ್ಬಾಳಕರ್  ಪ್ರತಿಕ್ರಿಯೆ ನೀಡಿದ್ದಾರೆ. ನಾವು  ಉತ್ತರ ಕರ್ನಾಟಕ ಶೈಲಿಯಲ್ಲಿ ಸೇವೆ ಎಂದರೆ ಅದು ಉರುಳು ಸೇವೆ ಅಂತೀವಿ.  ಹರಕೆ ಸೇವೆ ಅಂತೀವಿ ಮತ್ತು ಪಕ್ಷದ ಸೇವೆ ಅಂತೀವಿ. ನಾನು ಆ ಅರ್ಥದಲ್ಲಿ ಜಯಮಾಲಾ ಅವರು ಪಕ್ಷದ ಸೇವೆ ಮಾಡಿದ್ದಾರೆ ಅಂತ ಹೇಳಿದ್ದೀನಿ. ನಮ್ಮ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥ ಮಾಡಿಕೊಂಡಿವೆ ಎಂದು ಲಕ್ಷ್ಮೀ ಹೆಬ್ಬಾಳ್’ಕರ್ ಹೇಳಿದ್ದಾರೆ.