ಲಖನ್ ಜಾರಕಿಹೊಳಿ  

(Search results - 33)
 • ramesh jarkiholi lakhan jarkiholi

  Karnataka DistrictsJan 30, 2020, 4:54 PM IST

  ಈ ಖಾತೆ ಸಿಕ್ರೆ ಮಾತ್ರ ಬಿಜೆಪಿ ಸರ್ಕಾರ ಸೇಫ್ : ಭವಿಷ್ಯ ನುಡಿದ ಜಾರಕಿಹೊಳಿ

  ಸಹೋದರ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದು, ಭವಿಷ್ಯವನ್ನೂ ನುಡಿದಿದ್ದಾರೆ. 

 • ramesh jarkiholi lakhan jarkiholi

  Karnataka DistrictsJan 4, 2020, 12:08 PM IST

  'ಲಖನ್ ಕುಟುಂಬದ ವಿಚಾರದಲ್ಲಿ ನನ್ನ ಸಹೋದರ, ರಾಜಕೀಯವಾಗಿ ನನ್ನ ವಿರೋಧಿ'

  ಮುಸ್ಲಿಂ ಸಮಾಜದವರು ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸುವ ಅಥವಾ ಈ ಕಾಯ್ದೆಗೆ ಹೆದರುವ ಅವಶ್ಯಕತೆ ಇಲ್ಲ. ಸ್ಥಳೀಯ ಮುಸ್ಲಿಮರು ಹಿಂದುಸ್ಥಾನದ ನಿವಾಸಿಗಳಾಗಿದ್ದು, ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸುವಂತೆ ವಿಪಕ್ಷಗಳು ತಪ್ಪು ಸಂದೇಶ ರವಾನಿಸುತ್ತಿದ್ದು, ಇದಕ್ಕೆ ಕಿವಿಗೊಡದಂತೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ. 
   

 • Ramesh Jarkiholi 1

  PoliticsDec 16, 2019, 8:01 AM IST

  'ಬಿಜೆಪಿ ಬ್ಲ್ಯಾಕ್ಮೇಲ್‌ ಮಾಡಲು ರಮೇಶ್‌ರಿಂದ ಸಿದ್ದು ಭೇಟಿ'

  ಬಿಜೆಪಿ ಬ್ಲ್ಯಾಕ್ಮೇಲ್‌ ಮಾಡಲು ರಮೇಶ್‌ರಿಂದ ಸಿದ್ದು ಭೇಟಿ| ರಮೇಶ್‌ ವಿರುದ್ಧ ಮುಂದೆಯೂ ಸ್ಪರ್ಧೆ

 • ramesh jarkiholi lakhan jarkiholi

  Karnataka DistrictsDec 15, 2019, 1:10 PM IST

  ಗೋಕಾಕ್: ಎಲೆಕ್ಷನ್ ಮುಗಿದ್ರೂ ನಿಲ್ಲದ ಜಾರಕಿಹೊಳಿ ಸಹೋದರರ ಕಚ್ಚಾಟ!

  ಎಲೆಕ್ಷನ್ ಮುಗಿದರೂ ರಮೇಶ್ ಜಾರಕಿಹೊಳಿ ವಿರುದ್ಧ ಸತೀಶ್ ಜಾರಕಿಹೊಳಿ ಹಾಗೂ ಗೋಕಾಕ್ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಸಮರವನ್ನ ಮುಂದುವರೆಸಿದ್ದಾರೆ. 

 • ramesh jarkiholi lakhan jarkiholi

  Karnataka DistrictsDec 6, 2019, 1:05 PM IST

  ‘ನಮ್ಮ ಗೆಲುವೇ ಖಚಿತ : ಎಷ್ಟು ಅಂತರ ಎನ್ನುವುದಷ್ಟೇ ಸೀಕ್ರೇಟ್’

  ನಮ್ಮ ಗೆಲುವೇ ಖಚಿತವಾಗಿದ್ದು ಇನ್ನು ನಡೆದ ಸಮೀಕ್ಷೆಗಳು ಉಲ್ಟಾ ಆಗಲಿದೆ. ಇನ್ನು ಎಷ್ಟು ಮತಗಳ ಅಂತರದಿಂದ ಗೆಲ್ಲುತ್ತೇವೆ ಎನ್ನುವುದಷ್ಟೇ ಸೀಕ್ರೇಟ್ ಎಂದು ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು.

 • ramesh jarkiholi lakhan jarkiholi

  Karnataka DistrictsDec 5, 2019, 3:05 PM IST

  'ಡಿ.9ರ ನಂತರ ರಮೇಶ್ ಜಾರಕಿಹೊಳಿಯನ್ನ ಹುಚ್ಚಾಸ್ಪತ್ರೆಗೆ ಕಳಿಸೋಣ'

  ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಗೆಲ್ಲುವ ವಿಶ್ವಾಸವಿದೆ. ಕ್ಷೇತ್ರದಲ್ಲಿ ನಾವು ದುಡ್ಡು ಹಂಚಿಕೆ ಮಾಡಿಲ್ಲ. ಜಿಲ್ಲೆಯ ಯಮಕನಮರಡಿ ಪ್ರಚಾರಕ್ಕೆಂದು ನಮ್ಮನ್ನು ಕಳಿಸುತ್ತಿದ್ದವರು ರಮೇಶ್ ಜಾರಕಿಹೊಳಿ, ಅಣ್ಣ ತಮ್ಮಂದಿರಿಗೆ ಜಗಳ ಹಚ್ಚಿಸುತ್ತಿದ್ದರು ಎಂದು ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಸಹೋದರ ರಮೇಶ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 
   

 • Ramesh Jarkiholi on Lakhan

  Karnataka DistrictsDec 1, 2019, 1:38 PM IST

  'ರಮೇಶ್ ಜಾರಕಿಹೊಳಿ ಗೂಂಡಾಗಿರಿಯಿಂದ ಬೇಸತ್ತು ಹೊರ ಬಂದಿದ್ದೇವೆ'

  ನಾವು ಕೂಡಾ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಅವರ ಅಳಿಯಂದಿರು ಭ್ರಷ್ಟಾಚಾರ, ಗೂಂಡಾಗಿರಿಗೆ ನಾವು ಬೇಸತ್ತು ಹೊರ ಬಂದಿದ್ದೇವೆ. ಜನರಿಗೆ ಮೋಸ ಮಾಡಿ ಗೂಂಡಾಗಿರಿ ಮಾಡಿದ್ದಾರೆ. ಕ್ಷೇತ್ರದಲ್ಲಿ ಭ್ರಷ್ಟಾಚಾರ ಮಾಡಿ ಭಯಭೀತಿ ವಾತಾವರಣ ಸೃಷ್ಠಿ ಮಾಡಿದ್ದಾರೆ. ಅದಕ್ಕೆ ನಮಗೆ ಜನರು  ಮತ ಹಾಕಲಿ, ನಾವು ಕ್ಷೇತ್ರವನ್ನು ಭಯಮುಕ್ತ, ಭ್ರಷ್ಟಾಚಾರ ಮುಕ್ತ ವಾತಾವರಣ ಮಾಡ್ತೀವಿ ಅಂತ ಮನವಿ ಮಾಡುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಹೇಳಿದ್ದಾರೆ. 

 • ramesh jarkiholi lakhan jarkiholi

  Karnataka DistrictsNov 28, 2019, 2:41 PM IST

  ಗೋಕಾಕ್ ಉಪಕದನ: ದಲಿತ ಮತ ಸೆಳೆಯೋಕೆ ಜಾರಕಿಹೊಳಿ ಬ್ರದರ್ಸ್ ಫೈಟ್!

  ರಾಜ್ಯದಲ್ಲಿ ಹೈ ವೋಲ್ಟೇಜ್ ಕದನವೆಂದೇ ಬಿಂಬಿತವಾಗಿರೋ ಗೋಕಾಕ್ ವಿಧಾನಸಭಾ ಮತಕ್ಷೇತ್ರದಲ್ಲಿ ಜಾತಿವಾರು ಲೆಕ್ಕಾಚಾರವೂ ಸಹ ಜೋರಾಗಿದ್ದು, ಇದೀಗ ಮಾಜಿ ಸಿಎಂ ಸಿದ್ದರಾಮಯ್ಯನಂತಹ ರಾಜ್ಯ ನಾಯಕರನ್ನ ಟಾರ್ಗೆಟ್ ಮಾಡಿಕೊಂಡು ಮಾದಿಗ ದಲಿತ ಸಮುದಾಯ ಬಿಜೆಪಿ ಬೆಂಬಲಿಸಲು ಮುಂದಾಗಿದೆ.  ಇದರಿಂದ ಸಾಂಪ್ರದಾಯಿಕ ಮತಗಳನ್ನ ಉಳಿಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ. 
   

 • undefined

  Karnataka DistrictsNov 27, 2019, 2:50 PM IST

  ಅನರ್ಹರು ಹುಚ್ಚರಾಗಿದ್ದಾರೆ, ಆಸ್ಪತ್ರೆಗೆ ಸೇರಿಸಿ ಎಂದ ಮಾಜಿ ಸ್ಪೀಕರ್

  ಅನರ್ಹಗೊಂಡ ನಂತರವೂ ಅನರ್ಹ ಶಾಸಕರು ತಾವು ಅರ್ಹರು ಅಂತಾ ಹೇಳಿಕೊಳ್ಳುತ್ತಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲು ಅನರ್ಹಗೊಂಡ ನಂತರ ಅರ್ಹರು ಅಂತಾ ಹೇಳಿಕೊಳ್ತಿದ್ರೆ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ, ಅವರ ತಲೆ ಸರಿ ಇಲ್ಲ, ಒಳ್ಳೆ ತಲೆ ಡಾಕ್ಟರ್ ಗೆ‌ ತೋರಿಸಿ ಎಂದು ಮಾಜಿ ಸ್ಪೀಕರ್ ರಮೇಶ ಕುಮಾರ್ ಅವರು ಹೇಳಿದ್ದಾರೆ. 
   

 • ramesh jarkiholi lakhan jarkiholi

  Karnataka DistrictsNov 27, 2019, 11:15 AM IST

  'ಗೋಕಾಕ್ ರಾಜಕಾರಣ ಹೇಗೆ ಮಾಡೋದಂತ ನಮಗೆ ಗೊತ್ತಿದೆ'

  ಬಿಜೆಪಿ ಹೈಕಮಾಂಡ್ ರಮೇಶ್ ಜಾರಕಿಹೊಳಿ ಅವರ ಬಾಯಿ ಮುಚ್ಚಿಸಿದೆ. ನಮ್ಮ ಬಾಯಿ ಓಪನ್ ಇದೆ, ನಾವು ಅರಾಮವಾಗಿ ಜನರ ಜೊತೆ ಮಾತಾನಾಡಿಕೊಂಡು ಹೋಗುತ್ತಿದ್ದೇವೆ. ಅವರ ಹೈಕಮಾಂಡೇ ಅವರಿಗೆ ಗಪ್ ಚುಪ್ ಅಂತ ಹೇಳಿದೆ, ನಾವು ಅವರ ಬಗ್ಗೆ ಏನು ಹೇಳೋಕೆ ಆಗುವುದಿಲ್ಲ, ಗೋಕಾಕ್ ರಾಜಕಾರಣ ಹೇಗೆ ಮಾಡೋದಂತ ನಮಗೆ ಗೊತ್ತಿದೆ. ಜನರ ಮನಸ್ಸಲ್ಲಿ ಹಾಗೆ ಇದೆ ಇವರೇನು ಮಾಡೋಕಾಗಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ರಮೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
   

 • ramesh jarkiholi lakhan jarkiholi

  Karnataka DistrictsNov 23, 2019, 12:10 PM IST

  ರಮೇಶ್‌ಗೆ ಆದ ಪರಿಸ್ಥಿತಿ ಜನ ಮಾಡಿದ್ದಲ್ಲ, ತಾವೇ ಮಾಡಿಕೊಂಡಿದ್ದು'

  ಚುನಾವಣೆ ವೇಳೆ 'ತಾರೇ ಜಮೀನ್ ಪರ್' ಅಂತಾರೆ. 'ಬಾದ್ಮೆ ತುಮ್ ಜಮೀನ್ ಪರ್ ವೋ ತಾರೇ ಪರ್' ಎಂದು ಹೇಳುತ್ತಾರೆ ಎಂದು ಗೋಕಾಕ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಹಾಗೂ ಅವರ ಅಳಿಯಂದಿರ ಕುರಿತು ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ‌ ವ್ಯಂಗ್ಯವಾಡಿದ್ದಾರೆ. 

 • congress and bjp flag
  Video Icon

  PoliticsNov 22, 2019, 4:35 PM IST

  ಗೋಕಾಕ್, ಹೊಸಕೋಟೆ ಆಯ್ತು, ಮತ್ತೊಂದು ಕಡೆ ಬಿಜೆಪಿ ಅಭ್ಯರ್ಥಿ ವಿರುದ್ಧ ಸಹೋದರ ಸಮರ!

  ಡಿಸೆಂಬರ್ ಬರುತ್ತಿದ್ದಂತೆ ರಾಜ್ಯದಲ್ಲಿ ಚಳಿ ಹೆಚ್ಚಾಗುತ್ತಿದೆ, ಆದರೆ ಉಪಚುನಾವಣೆಯು ಬಿಸಿಯನ್ನು ಹೆಚ್ಚಿಸಿದೆ. ಗೋಕಾಕ್‌ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ವಿರುದ್ಧ ಸ್ವಂತ ಸಹೋದರ ಲಖನ್ ಜಾರಕಿಹೊಳಿ ತಡೆತಟ್ಟಿದ್ದಾರೆ. ಇನ್ನೊಂದು ಕಡೆ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ. ನಾಗರಾಜ್ ವಿರುದ್ಧ ಸಹೋದರ ವಾಗ್ದಾಳಿ ನಡೆಸುತ್ತಿದ್ದಾರೆ. ಅದಕ್ಕೆ ಸೇರ್ಪಡೆ ಎಂಬಂತೆ, ಮತ್ತೊಂದು ಕ್ಷೇತ್ರದಲ್ಲೂ ಬಿಜೆಪಿಯ ಅಭ್ಯರ್ಥಿ ವಿರುದ್ಧ ಅವರ ಸಹೋದರನೇ ಪ್ರಚಾರಕ್ಕಿಳಿದಿದ್ದಾರೆ.    

 • ramesh jarkiholi satish jarkiholi
  Video Icon

  PoliticsNov 19, 2019, 5:57 PM IST

  ಅಣ್ಣನ ಮೇಲೆ ವೈರಲ್ ವಿಡಿಯೋ ಬಿಟ್ಟ ತಮ್ಮ, ಸತೀಶ್ ವಿಡಿಯೋ ಬಾಂಬ್!

  ಬೆಳಗಾವಿ[ನ. 19] ಬೆಳಗಾವಿಯಲ್ಲಿ ಸಹೋದರರ ಸವಾಲ್ ತಾರಕಕ್ಕೇರಿದೆ. ನನ್ನ ಬೆನ್ನಿಗೆ ಲಖನ್ ಜಾರಕಿಹೊಳಿ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ. ಆದರೆ ಲಖನ್ ಯಾವುದೇ ಮೋಸ ಮಾಡಿಲ್ಲ ಎಂದು ಸತೀಶ್ ಜಾರಕಿಹೊಳಿ ಸಮರ್ಥಿಸಿಕೊಂಡಿದ್ದಾರೆ.

  ಅವರು ಹೇಳಿದಂತೆ ಕುಣಿದರೆ ನಾವೆಲ್ಲ ಒಳ್ಳೆಯರು, ಇಲ್ಲವಾದರೆ ಕೆಟ್ಟವರು. ಹಿಂದೆ ಅವರ ಮಾತಿಗೆ ಹೇಗೆ ಕುಣಿಯುತ್ತಿದ್ದೇವು ನೀವೇ ನೋಡಿ ಎಂದು ಸತೀಶ್  ಜಾರಕಿಹೊಳಿ ವಿಡಿಯೋ ಒಂದನ್ನು ಹರಿಯಬಿಟ್ಟಿದ್ದಾರೆ.

 • ramesh jarkiholi lakhan jarkiholi

  PoliticsNov 17, 2019, 10:34 AM IST

  ರಮೇಶ್ ಜಾರಕಿಹೊಳಿಗೆ ಚೂರಿ ಹಾಕಿದ್ದು ಅವರ ಅಳಿಯಂದಿರು

   ಲಖನ್‌ ಬೆನ್ನಿಗೆ ಚೂರಿ ಹಾಕಿದ ಎಂಬ ಸಹೋದರ ರಮೇಶ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬರೀ ನಮ್ಮ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಬೆನ್ನಿಗೆ ಚೂರಿ ಹಾಕಿದ್ದವರು ಯಾರು ಎಂದು ಬೆನ್ನು ಮುಟ್ಟಿಕೊಂಡು ನೋಡಲಿ ಎಂದು ದೂರಿದರು.

 • ramesh jarkiholi lakhan jarkiholi
  Video Icon

  PoliticsNov 15, 2019, 6:23 PM IST

  ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ, ಲಖನ್ ಬದಲಿಗೆ ಹೊಸ ಹೆಸ್ರು ತೇಲಿ ಬಿಟ್ಟ ಡಿಕೆಶಿ, ಲಕ್ಷ್ಮೀ

  ಕಾಂಗ್ರೆಸ್ ಗೆ ಅನ್ಯಾಯ ಮಾಡಿದ ಶತಾಯಗತಾಯ ರಮೇಶ್ ಜಾರಕಿಹೊಳಿಯನ್ನು ಸೋಲಿಸಲೇಬೇಕೆಂದು ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಅಣ್ಣನನ್ನು ಮಣಿಸಲು ತಮ್ಮ ಲಖನ್ ಜಾರಕಿಹೊಳಿಯನ್ನು ಗೋಕಾಕ್ ಅಖಾಡಕ್ಕಿಳಿಸಲಾಗಿದೆ. ಆದ್ರೆ, ಇದೀಗ ಲಖನ್ ಕೊನೆ ಹಂತದಲ್ಲಿ ರಮೇಶ್ ಜಾರಕಿಹೊಳಿ ಜತೆ ಒಳ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎನ್ನುವ ಅನುಮಾನ ಕಾಂಗ್ರೆಸ್ ಗೆ ಇದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಯ ಹೆಸರನ್ನು ತೇಲಿಬಿಟ್ಟಿದ್ದಾರೆ.