ಲಾಠಿ ಚಾರ್ಜ್  

(Search results - 27)
 • Video Icon

  state25, Jun 2020, 12:59 PM

  SSLC ಪರೀಕ್ಷೆ: ಪೋಷಕರ ಗುಂಪು ಚದುರಿಸಲು ಲಾಠಿ ಬೀಸಿದ ಪೊಲೀಸರು

  ಕೊರೋನಾ ಆತಂಕದ ನಡುವೆಯೇ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭವಾಗಿದೆ. ಮಕ್ಕಳನ್ನು ಪರೀಕ್ಷಾ ಕೇಂದ್ರದಲ್ಲಿ ಬಿಡಲು ಬಂದ ಪೋಷಕರು ಸಾಮಾಜಿಕ ಅಂತರವನ್ನು ಮರೆತಿದ್ದರಿಂದ ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.
   

 • BSY

  Karnataka Districts29, Apr 2020, 11:44 AM

  ಸಿಎಂ ಯಡಿಯೂರಪ್ಪ ಮಾತಿಗೂ ಕಿಮ್ಮತ್ತಿಲ್ವಾ? ರೈತರಿಗೆ ಪೊಲೀಸರ ಲಾಠಿ ಏಟು

  ಕೊರೋನಾ ವೈರಸ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪಟ್ಟಣದ ಕಾಯಿಪಲ್ಯೆ ಸಂತೆ ಬಂದ್‌ ಆಗಿದೆ. ಆದರೆ, ರೈತರು ಕಾಯಿಪಲ್ಲೆಯನ್ನು ಮನೆಮನೆಗೆ ಹೋಗಿ ಮಾರುತ್ತಿದ್ದಾರೆ. ಹೀಗೆ ಮಾರುತ್ತಿರುವ ರೈತರನ್ನು ಪೊಲೀಸರು ಲಾಠಿಯಿಂದ ಹೊಡೆಯುತ್ತಿದ್ದಾರೆ ಎಂದು ರೈತರು ಆರೋಪ ಮಾಡಿದ್ದಾರೆ.
   

 • <p>haveri</p>
  Video Icon

  Haveri17, Apr 2020, 9:27 PM

  ಮನವಿಗೆ ಡೋಂಟ್ ಕೇರ್, ಲಾಕ್‌ಡೌನ್ ಉಲ್ಲಂಘಿಸಿ ಪ್ರಾರ್ಥನೆ, ಪೊಲೀಸರಿಂದ ಲಾಠಿ ಚಾರ್ಜ್!

  ಕೊರೋನಾ ವೈರಸ್ ತಡೆಯಲು ದೇಶದಲ್ಲಿ 2ನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಇನ್ನು ಅಗತ್ಯ ಹಾಗು ತುರ್ತು ಕೆಲಸ ಹೊರತು ಪಡಿಸಿ ಮನೆಯಿಂದ ಯಾರೂ ಹೊರಬರಬೇಡಿ ಎಂದು ಮನವಿ ಮಾಡಲಾಗಿದೆ. ಆದರೆ ಹಾವೇರಿ ಜಿಲ್ಲೆಯ ಸವಣೂರಿನ ಮಸೀದಿಯಲ್ಲಿ ಪ್ರಾರ್ಥನೆ ಹಲವರು ಸೇರಿದ್ದಾರೆ. ಈಗಾಗಲೇ ಇವರಲ್ಲಿ ಪೊಲೀಸರು ಮನವಿ ಮಾಡಿದ್ದರು. ಮನವಿ ಬಳಿಕವೂ ಪ್ರಾರ್ಥನೆ ಸೇರಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

 • Video Icon

  Coronavirus Karnataka3, Apr 2020, 7:07 PM

  ಬೆಂಗಳೂರಿನಲ್ಲಿ ಉಚಿತ ಹಾಲಿಗೆ ಮುಗಿಬಿದ್ದ ಜನ, ಪೊಲೀಸರಿಂದ ಲಾಠಿ ಚಾರ್ಜ್

  ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಜನರು ಮುಗಿಬಿದ್ದಿದ್ದರಿಂದ ಪರಿಸ್ಥಿತಿ ನಿಭಾಯಿಸಲು ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

 • u t khader

  Coronavirus Karnataka2, Apr 2020, 8:10 AM

  ಲಾಠಿ ಚಾರ್ಜ್‌ನಿಂದ ಗಾಯಗೊಂಡ ಸೆಕ್ಯೂರಿಟಿ ಗಾರ್ಡ್‌ಗಳ ಆಸ್ಪತ್ರೆಗೆ ದಾಖಲಿಸಿದ ಮಾಜಿ ಸಚಿವ

  ಕೆಲಸ ಮುಗಿಸಿ ಮನೆಗೆ ತೆರಳುತ್ತಿರುವಾಗ ಪೊಲೀಸರ ಲಾಠಿ ಚಾರ್ಜ್‌ನಿಂದ ಗಾಯಗೊಂಡಿದ್ದ ಇಬ್ಬರು ಸೆಕ್ಯೂರಿ ಗಾರ್ಡ್‌ಗಳನ್ನು ಬುಧವಾರ ಆಸ್ಪತ್ರೆಗೆ ದಾಖಲಿಸಿ ಶಾಸಕ ಹಾಗೂ ಮಾಜಿ ಸಚಿವ ಯು.ಟಿ.ಖಾದರ್‌ ಮಾನವೀಯತೆ ಮೆರೆದಿದ್ದಾರೆ.

 • lATHI

  Coronavirus Karnataka31, Mar 2020, 7:29 AM

  ಲಾಕ್‌ಡೌನ್‌: ಸುಬ್ರಮಣ್ಯ ದೇವಳದ ಅರ್ಚಕರ ಮೇಲೆ ಹಲ್ಲೆ..!

  ಆದಿ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಶ್ರೀನಿವಾಸ್‌ ಭಟ್‌ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಇದೀಗ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ.

 • Coronavirus Karnataka28, Mar 2020, 11:49 AM

  ಕೊರೋನಾ ಲಾಕ್‌ಡೌನ್‌: ಜೂಜು ಅಡ್ಡೆಗಳ ಮೇಲೆ ದಾಳಿ, ಲಾಠಿ ಚಾರ್ಜ್

  ಕೊರೋನಾ ಲಾಕ್‌ಡೌನ್‌ ನಡುವೆಯೂ ಸರ್ಕಾರದ ಸೂಚನೆಯನ್ನು ಉಲ್ಲಂಘಿಸಿ ಯುಗಾದಿ ಹಿನ್ನೆಲೆಯಲ್ಲಿ ಜೂಜಾಟದಲ್ಲಿ ನಿರತವಾಗಿದ್ದ ಮಂದಿಗೆ ಲಾಠಿ ರುಚಿ ತೋರಿಸಿರುವ ತಾಲೂಕಿನ ಪೊಲೀಸರು, ಜೂಜು ಅಡ್ಡೆಗಳ ಮೇಲೆ ವ್ಯಾಪಕ ದಾಳಿ ನಡೆಸಿದ್ದಾರೆ. 
   

 • Bike rider

  Coronavirus Karnataka27, Mar 2020, 8:47 PM

  ನಾಯಿ ಕಚ್ಚಿದೆ, ದಯವಿಟ್ಟು ಬಿಡಿ; ಲಾಠಿ ಏಟು ತಪ್ಪಿಸಲು ಬೈಕ್ ಸವಾರನ ಹೊಸ ಪ್ಲಾನ್!

  ಕೊರೋನಾ ವೈರಸ್ ಹರಡದಂತೆ ತಡೆಯಲು ಸಂಪೂರ್ಣ ಲಾಕ್‌ಡೌನ್ ಮಾಡಿದ್ದರೂ ಜನರ ಓಡಾಟ ಕಡಿಮೆಯಾಗಿಲ್ಲ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಸೇರಿದಂತೆ ಹಲವ ರಾಜ್ಯಗಳ ಸರ್ಕಾರ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಇತ್ತ ಪೊಲೀಸರ ಮನವಿಗೆ ಬಗ್ಗದವರಿಗೆ ಲಾಠಿ ರುಚಿ ತೋರಿಸುತ್ತಿದ್ದಾರೆ. ಇದೀಗ ಜನರು ಲಾಠಿ ಏಟು ತಪ್ಪಿಸಲು ಹೊಸ ಪ್ಲಾನ್ ಮಾಡಿದ್ದಾರೆ.

 • Coronavirus Karnataka27, Mar 2020, 2:49 PM

  ನಮಾಜ಼್ ಗೆ ನಿಷೇಧವಿದ್ರೂ ಮಸೀದಿಗೆ ಆಗಮಿಸಿದ ಜನ: ಪೊಲೀಸರಿಂದ ಲಾಠಿ ಚಾರ್ಜ್‌

  ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಮಾಡದಂತೆ ನಿಷೇಧವಿದ್ದರೂ ಆಗಮಿಸಿದ್ದ ಜನರನ್ನ ಮಸೀದಿಯಿಂದ ಹೊರಕರೆಯಿಸಿ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ಜಿಲ್ಲೆಯ ಗೋಕಾಕ್‌ನಲ್ಲಿ ಇಂದು(ಶುಕ್ರವಾರ) ನಡೆದಿದೆ. 
   

 • Bagalkot

  Coronavirus Karnataka26, Mar 2020, 10:36 AM

  ಬಾಗಲಕೋಟೆಯಲ್ಲಿ ಮಾರ್ಕೆಟ್‌ ಓಪನ್: ಬೆಳ್ಳಂಬೆಳಿಗ್ಗೆ ಲಾಠಿ ಚಾರ್ಜ್!

  ದೇಶಾದ್ಯಂತ ಲಾಕ್‌ಡೌನ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸೂಚನೆ ಧಿಕ್ಕರಿಸಿ ನಗರದಲ್ಲಿ  ಕಾಯಿಪಲ್ಲೆ ಮಾರುಕಟ್ಟೆ ಆರಂಭವಾಗಿತ್ತು. ಹೀಗಾಗಿ ಬೆಳ್ಳಂಬೆಳಿಗ್ಗೆ ಕೆಲವರಿಗೆ ಪೋಲಿಸರು ಲಾಠಿ ಏಟಿನ ರುಚಿ ತೋರಿಸಿದ್ದಾರೆ.
   

 • Ballari Lock Down

  Coronavirus Karnataka26, Mar 2020, 10:05 AM

  ಭಾರತ್ ಲಾಕ್‌ಡೌನ್‌ ಬಳ್ಳಾರಿ ಜನರಿಂದ ಉತ್ತಮ ಸ್ಪಂದನೆ: ಧನ್ಯವಾದ ತಿಳಿಸಿದ ಎಸ್‌ಪಿ

  ಭಾರತ್ ಲಾಕ್‌ಡೌನ್‌ ನಿಮತ್ತ ರಾಜ್ಯದ ಅನೇಕ ಕಡೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಜನರನ್ನ ಮನೆಗೆ ಕಳುಹಿಸುತ್ತಿದ್ದಾರೆ. ಆದರೆ, ಬಳ್ಳಾರಿಯಲ್ಲಿ ಮಾತ್ರ ಪರಿಸ್ಥಿತಿ ಭಿನ್ನವಾಗಿದೆ. ಹೌದು ಇಲ್ಲಿನ ಜನರು ಸರ್ಕಾರದ ಮನವಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.
   

 • Video Icon

  Coronavirus Karnataka25, Mar 2020, 3:50 PM

  ಭಾರತ ಲಾಕ್‌ಡೌನ್‌: ಬೇಕಾಬಿಟ್ಟಿ ಹೊರಗೆ ಬಂದ್ರೆ ಹೀಗೆ ಆಗೋದು!

  ಮಹಾಮಾರಿ ಕೊರೋನಾ ವೈರಸ್ ತಡೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತ್ ಲಾಕ್‌ಡೌನ್‌ಗೆ ಕರೆ ಕೊಟ್ಟಿದ್ದಾರೆ.ಯಾರೂ ಮನೆಯಿಂದ ಹೊರಗಡೆ ಬರಬೇಡಿ ಎಂದು ಪ್ರಧಾನಿ ಕೈಮುಗಿದು ಕೇಳಿಕೊಂಡಿದ್ದಾರೆ. ಆದರೆ, ಕೊಪ್ಪಳದ ಜನ ಮಾತ್ರ ಇದಕ್ಕೆ ಕ್ಯಾರೇ ಎನ್ನುತ್ತಿಲ್ಲ. 
   

 • Karnataka Districts9, Jan 2020, 10:33 AM

  ಪೌರತ್ವ ಕಾಯ್ದೆ: ಗಲಭೆಗೆ ಜಲ್ಲಿಕಲ್ಲು ಶೇಖರಿಸಿಟ್ಟವರ ಬಂಧನ..!

  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು ಗೊತ್ತೇ ಇದೆ. ಕೋಲಾರದಲ್ಲಿ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆದ ಸಿಎಎ ಬೆಂಬಲ ಸಮಾವೇಶದಲ್ಲಿಯೂ ಲಾಠಿ ಚಾರ್ಜ್ ನಡೆದಿತ್ತು. ಈ ಘಟನೆಯಲ್ಲಿ ಕಲ್ಲು ತೂರಾಟ ನಡೆಸಲು ಜಲ್ಲಿಕಲ್ಲು ಸಂಗ್ರಹಿಸಿದ ಇಬ್ಬರು ಯುವಕರನ್ನು ಬಂಧಿಸಲಾಗಿದೆ.

 • Lathi

  Karnataka Districts5, Jan 2020, 8:10 AM

  ಕೋಲಾರ ಲಾಠಿ ಚಾರ್ಜ್: ಪತ್ರಕರ್ತನ ಮೇಲೆ ಹಲ್ಲೆ

  ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ಬೆಂಬಲಿಸಿ ಕೋಲಾರದಲ್ಲಿ ನಡೆದ ಸಭೆಯಲ್ಲಿ ಪತ್ರಕತ್ರರೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ಕಾಯ್ದೆ ಬೆಂಬಲಿಸಿ ನಡೆದ ಮೆರವಣಿಗೆಯಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಈ ಸಂದರ್ಭ ಫೋಟೋ ಜರ್ನಲಿಸ್ಟ್ ಒಬ್ಬರು ಹಲ್ಲೆಗೊಳಗಿದ್ದಾರೆ.

 • Karnataka Districts5, Jan 2020, 7:51 AM

  ಕೋಲಾರದಲ್ಲಿ ಲಾಠಿ ಚಾರ್ಜ್: ಏನಂದ್ರು ಐಜಿಪಿ..?

  ಭಾರತೀಯ ಹಿತ ರಕ್ಷಣಾ ವೇದಿಕೆ ಆಶ್ರಯದಲ್ಲಿ ಜನಜಾಗೃತಿ ರ‍್ಯಾಲಿ ನಡೆಸುವುದಾಗಿ ಸಮಿತಿಯ ತಿಮ್ಮರಾಯಪ್ಪ ಮತ್ತಿರತರರು ಜಿಲ್ಲಾ ಪೊಲೀಸ್‌ ಇಲಾಖೆಗೆ ಅನುಮತಿ ಕೋರಿದ್ದರು. ಅದರಂತೆ ನಿಗದಿತ ಮಾರ್ಗದಲ್ಲೇ ರ‍್ಯಾಲಿ ಸಾಗಬೇಕು ಎಂಬ ಷರತ್ತುಗಳನ್ನು ಹಾಕಿ ಅನುಮತಿ ನೀಡಲಾಗಿತ್ತು. ನಿಗದಿತ ಮಾರ್ಗ ಬದಲಿಸಿದವರ ಮೇಲೆ ಲಘು ಲಾಠಿಚಾರ್ಜ್ ಮಾಡಲಾಗಿದೆ ಎಂದು ಕೇಂದ್ರವಲಯ ಐಜಿಪಿ ಶರತ್‌ಚಂದ್ರ ಸ್ಪ್ವಷ್ಟಪಡಿಸಿದ್ದಾರೆ.