ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ
(Search results - 1)Karnataka DistrictsNov 19, 2020, 3:18 PM IST
ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರದ ಬದಲಾಗಿ ಮೀಸಲಾತಿ ಕಲ್ಪಿಸಿ: ಬಸವರಾಜ ಹೊರಟ್ಟಿ
ಲಿಂಗಾಯತ ನಿಗಮ ಮಾಡುವದರಿಂದ ಏನೂ ಉಪ ಯೋಗವಿಲ್ಲ, ಕೇವಲ ಸಣ್ಣ ಸಣ್ಣ ಸಮುದಾಯದ ಜನಗಳಿಗೆ ಇದು ಉಪಯೋಗವಾಗುತ್ತದೆ. ಈಗ ಲಿಂಗಾಯತ ನಿಗಮ ಮಾಡಿ, ಅದಕ್ಕೆ ನೈಯಾ ಪೈಸೆ ಹಣವನ್ನ ನಿಗದಿ ಮಾಡಿಲ್ಲ. ಕರ್ನಾಟಕದಲ್ಲಿ 1 ಕೋಟಿ 18 ಲಕ್ಷ ಲಿಂಗಾಯತರಿದ್ದಾರೆ. ಈ ನಿಗಮಗಳಿಗೆ ಅಧ್ಯಕ್ಷರನ್ನಾ ಮಾಡಿ, ಗೂಟದ ಕಾರು ನೀಡ್ತಾರೆ. ಇದರಿಂದ ಏನೂ ಪ್ರಯೋಜನವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.