ಲಿಂಗಾಯತ ಸಮಾಜ  

(Search results - 4)
 • <p>KS Eshwarappa</p>

  Karnataka DistrictsNov 28, 2020, 3:30 PM IST

  ಬೆಳಗಾವಿ ಹಿಂದುತ್ವದ ಕೇಂದ್ರ, ಮುಸಲ್ಮಾನರಿಗೆ ಟಿಕೆಟ್ ಕೊಡೋದೆ ಇಲ್ಲ: ಈಶ್ವರಪ್ಪ

  ಬಿಜೆಪಿಯಲ್ಲಿ ಕುರುಬ ಸಮಾಜ, ಲಿಂಗಾಯತ ಸಮಾಜ, ಒಕ್ಕಲಿಗ ಸಮಾಜ, ಬ್ರಾಹ್ಮಣ ಸಮಾಜ ಅಂತ ಪ್ರಶ್ನೆಯೇ ಇಲ್ಲ. ಎಲ್ಲರೂ ಒಟ್ಟಿಗೆ ಕುಳಿತು ರಾಷ್ಟ್ರದ ನಾಯಕರ ಜೊತೆ ಚರ್ಚೆ‌ ಮಾಡುತ್ತೇವೆ. ಯಾರು ಜನರ ಮಧ್ಯೆ ಗೆಲ್ಲುತ್ತಾರೆ ಅಂತವರನ್ನ ಮಾತ್ರ ಹುಡುಕಿ ಗೆಲ್ಲಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
   

 • <p>Veerashaiva&nbsp;</p>

  stateJun 5, 2020, 8:29 AM IST

  ಪರಿಷತ್‌ ಚುನಾವಣೆ, ವೀರಶೈವ ಲಿಂಗಾಯತರಿಗೆ ಟಿಕೆಟ್‌: ಮಹಾಸಭಾ ಆಗ್ರಹ

  ರಾಜ್ಯಸಭಾ ಮತ್ತು ವಿಧಾನ ಪರಿಷತ್‌ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮಾಜದವರಿಗೆ ಪ್ರಾತಿನಿಧ್ಯ ನೀಡುವಂತೆ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ಅಧ್ಯಕ್ಷರಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯಿಸಿದೆ.
   

 • Horatti

  Karnataka DistrictsJan 9, 2020, 12:39 PM IST

  'ಲಿಂಗಾಯತ ಸಮಾಜಕ್ಕೂ ಮೀಸಲಾತಿ ನೀಡಲು ಸಿಎಂಗೆ ಪತ್ರ ಬರೆಯುವೆ'

  ಎಲ್ಲ ಸಮಾಜದವರು ಮೀಸಲಾತಿ ಬೇಡಿಕೆ ಇಟ್ಟಿದ್ದಾರೆ. ಬೇರೆ ರಾಜ್ಯಗಳಲ್ಲಿ ಲಿಂಗಾಯತ  ಸಮಾಜಕ್ಕೆ ಮೀಸಲಾತಿ ನೀಡಲಾಗಿದೆ. ರಾಜ್ಯದಲ್ಲೂ ಲಿಂಗಾಯತರಿಗೆ ಮೀಸಲಾತಿ ನೀಡಿದರೆ ಒಳ್ಳೆಯದು, ಲಿಂಗಾಯತ ಸಮಾಜದಲ್ಲೂ ಸಾಕಷ್ಟು ಜನ ಬಡವರಿದ್ದಾರೆ. ಜನಸಂಖ್ಯಾ ಆಧಾರದ ಮೇಲೆ ನೋಡುವುದಾದರೆ ವೀರಶೈವ ಲಿಂಗಾಯತ ಜನಸಂಖ್ಯೆ ರಾಜ್ಯದಲ್ಲಿ ಹೆಚ್ಚಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. 
   

 • undefined
  Video Icon

  Lok Sabha Election NewsApr 20, 2019, 3:50 PM IST

  ಡಿಕೆಶಿ ಮೇಲೆ ಮುಗಿಬಿದ್ದ ಮತ್ತೊಬ್ಬ ಕಾಂಗ್ರೆಸ್ ನಾಯಕ

  ಕಾಂಗ್ರೆಸ್ ಪ್ರಭಾವಿ ನಾಯಕ, ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಮತ್ತೊಬ್ಬ ಕಾಂಗ್ರೆಸ್ ನಾಯಕ ತಿರುಗಿಬಿದ್ದಿದ್ದಾರೆ.  ಲಿಂಗಾಯತ ಸಮಾಜದ ವಿಚಾರವಾಗಿ ಡಿಕೆಶಿ ಮಾತನಾಡುವ ಅವಶ್ಯಕತೆಯಿಲ್ಲ, ಎಂದು ಧಾರವಾಡ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವಿನಯ್ ಕುಲಕರ್ಣಿ ಗುಡುಗಿದ್ದಾರೆ.