ಲೆ.ಗವರ್ನರ್  

(Search results - 3)
 • Arvind Kejriwal

  India16, Feb 2020, 12:32 PM

  ಈಶ್ವರ್ ಕಾ ಶಪಥ್: ದೆಹಲಿ ಸಿಎಂ ಆಗಿ ಕೇಜ್ರಿ ಪ್ರಮಾಣವಚನ!

  ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮೂರನೇ ಬಾರಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಶಪಥಗ್ರಹಣ ಸಮಾರಂಭದಲ್ಲಿ ದೆಹಲಿ ಲೆ.ಗವರ್ನರ್ ಅನಿಲ್ ಬೈಜಲ್ ಅವರು ಕೇಜ್ರಿವಾಲ್ ಅವರಿಗೆ ಪ್ರಮಾಣವಚನ ಬೋಧಿಸಿದರು.

 • India11, Feb 2020, 3:06 PM

  ಆಪ್‌ಗೆ ಬಹುಮತ: ವಿಧಾನಸಭೆ ವಿಸರ್ಜಿಸಿದ ಲೆ. ಗವರ್ನರ್!

  ದೆಹಲಿ ವಿಧಾನಸಭೆ ಕ್ಷೇತ್ರಗಳ ಪೂರ್ಣ ಫಲಿತಾಂಶ ಹೊರಬರುವ ಮುನ್ನವೇ, ಲೆ.ಗವರ್ನರ್ ಅನಿಲ್ ಬೈಜಾಲ್ ಪ್ರಸ್ತುತ ವಿಧಾನಸಭೆಯನ್ನು ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ.

 • jammu and kashmir lt governor1

  News31, Oct 2019, 4:01 PM

  ಕಣಿವೆಗೆ ಗಿರೀಶ್, ಲಡಾಕ್‌ಗೆ ಮಾಥೂರ್ ಮೊದಲ ಲೆ. ಗವರ್ನರ್ ಆಗಿ ನೇಮಕ!

  ಲಡಾಕ್ ಕೇಂದ್ರಾಡಳಿತ ಪ್ರದೇಶದ ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ರಾಧಾ ಕೃಷ್ಣ ಮಾಥೂರ್ ಇಂದು ಪ್ರಮಾಣವಚನ ಸ್ವೀಕರಿಸಿದರು. ಅಲ್ಲದೇ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಿಗೆ ನೂತನ ಗವರ್ನರ್ ಆಗಿ ಗಿರೀಶ್ ಚಂದ್ರ ಮುರ್ಮು ಅಧಿಕಾರ ವಹಿಸಿಕೊಂಡರು.