ಲೋಕಸಭಾ ಚುನಾವಣೆ  

(Search results - 3270)
 • pink and yellow saree in election

  News22, Oct 2019, 4:43 PM IST

  ಹಳದಿ ಸೀರೆಯ ನಾರಿ ಪಿಂಕ್ ಉಟ್ಟು ಬಂದ್ರು ನೋಡ್ರಿ!

  ರೀನಾ ದ್ವಿವೇದಿ ಅಂದರೆ ನಿಮಗೆ ಸುಲಭಕ್ಕೆ ಗೊತ್ತಾಗಲಿಕ್ಕಿಲ್ಲ. ಅದೇ ಹಳದಿ ಸೀರೆಯ ಸುಂದರಿ ಅಂದರೆ ತಕ್ಷಣ ಗೊತ್ತಾಗಬಹುದು. ಲೋಕಸಭಾ ಚುನಾವಣೆ ಸಂದರ್ಭ ಹವಾ ಸೃಷ್ಟಿಸಿದ್ದ ಅಧಿಕಾರಿ ಇದೀಗ ಮತ್ತೆ ಕಾಣಿಸಿಕೊಂಡಿದ್ದಾರೆ.

 • INDIA21, Oct 2019, 11:50 AM IST

  ಲೋಕಸಭೆ ಎಲೆಕ್ಷನ್‌ಗೆ ವಿದೇಶದಿಂದ ಬಂದು ಮತ ಹಾಕಿದ್ದು 25606 ಜನ

  ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅನಿವಾಸಿ ಭಾರತೀಯರ ಪ್ರತಿಕ್ರಿಯೆ ಆಶಾದಾಯಕವಾಗಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ. ‘ಮತ ಹಾಕಲು ಸಾಕಷ್ಟು ಹಣ ಖರ್ಚು ಮಾಡಿಕೊಂಡು ತವರಿಗೆ ಬರಬೇಕು’ ಎಂಬುದೇ ಸಾಗರೋತ್ತರ ಮತದಾರರ ನಿರುತ್ಸಾಹಕ್ಕೆ ಕಾರಣ ಎನ್ನಲಾಗಿದೆ.

 • National14, Oct 2019, 1:53 PM IST

  ಮಹಾರಾಷ್ಟ್ರ, ಹರ್ಯಾಣ ಚುನಾವಣೆ ಮೋದಿಗೆ ಏಕೆ ಮುಖ್ಯ?

  ಅಕ್ಟೋಬರ್‌ 21ರಂದು ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. 2019ರ ಲೋಕಸಭಾ ಚುನಾವಣೆ ಬಳಿಕ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆ ಇದಾಗಿರುವುದರಿಂದ ಇದರ ಫಲಿತಾಂಶ ಕೂತೂಹಲ ಹುಟ್ಟಿಸಿದೆ. ಈ ಹಿನ್ನೆಲೆಯಲ್ಲಿ ಎರಡು ರಾಜ್ಯದ ವಿಧಾನಸಭೆಗಳ ಕಿರು ಪರಿಚಯ ಮತ್ತು ಈ ಚುನಾವಣೆ ಮೇಲೆ ಪ್ರಭಾವ ಬೀರುವ ಅಂಶಗಳ ಕುರಿತ ಸಂಕ್ಷಿಪ್ತ ಚಿತ್ರಣ ಇಲ್ಲಿದೆ.

 • Sumalatha Ambareesh

  Mandya12, Oct 2019, 10:12 AM IST

  ಕಾಂಗ್ರೆಸ್ ಕಚೇರಿಗೆ ಸುಮಲತಾ, 'ಕರೆದರೆ JDS ಕಚೇರಿಗೂ ಹೋಗ್ತೀನಿ'..!

  ಇತ್ತೀಚೆಗಷ್ಟೇ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದ ಸಂಸದೆ ಸುಮಲತಾ ಅಂಬರೀಶ್ ಅವರು ಶುಕ್ರವಾರ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸಿರುವುದಕ್ಕೆ ಧನ್ಯವಾದ ಹೇಳಿದ್ದಾರೆ. ಕರೆದರೆ ಜೆಡಿಎಸ್‌ ಕಚೇರಿಗೂ ಹೋಗ್ತೀನಿ ಎಂದು ಟೀಕಿಸುವವರಿಗೆ ಉತ್ತರಿಸಿದ್ದಾರೆ.

 • BJP

  News5, Oct 2019, 3:48 PM IST

  ಲೋಕಸಭಾ ಚುನಾವಣೆಯ ಬಿಜೆಪಿ ಸ್ಟಾರ್ ಪ್ರಚಾರಕ ಆತ್ಮಹತ್ಯೆ!

  ಲೋಕಸಭಾ ಚುನಾವಣೆಯಲ್ಲಿ ಹನುಮಂತನ ವೇಷಧಾರಿಯಾಗಿ ಬಿಜೆಪಿ ಪರ ಪ್ರಚಾರ ನಡೆಸಿದ್ದ ಪ್ರಚಾರಕ ಆತ್ಮಹತ್ಯೆ| ಕುಟುಂಬ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡ್ಕೊಂಡ್ರಾ? NCR ಸಮಸ್ಯೆಯೋ?

 • deve gowda

  Karnataka Districts5, Oct 2019, 11:53 AM IST

  ತುಮಕೂರು: ಸೋತ ಕ್ಷೇತ್ರದಿಂದಲೇ ಪಕ್ಷ ಕಟ್ಟೋಕೆ ಸಜ್ಜಾದ ದೇವೇ ಗೌಡ್ರು..!

  ಕಳೆದ ಲೋಕಸಭಾ ಚುನಾವಣೆಯಲ್ಲಿ ತಾವು ಸೋತ ತುಮಕೂರು ಕ್ಷೇತ್ರದಿಂದಲೇ ಮತ್ತೆ ಪಕ್ಷ ಕಟ್ಟುವ ಕಾರ್ಯಕ್ಕೆ ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕಂಕಣ ತೊಟ್ಟಿದ್ದಾರೆ. ನಗರದ ಜೆಡಿಎಸ್‌ ಕಚೇರಿಯಲ್ಲಿ ಗುರುವಾರ ನಡೆದ ಪಕ್ಷದ ಜಿಲ್ಲಾ ಕಾರ್ಯಕರ್ತರ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದ್ದಾರೆ.

 • News2, Oct 2019, 9:00 AM IST

  ಸೆಕ್ಸ್‌ ವಿಡಿಯೋ 30 ಕೋಟಿಗೆ ಸೇಲ್‌ ಮಾಡಲು ಯತ್ನ

  ರಾಜಕಾರಣಿಗಳು, ಹಿರಿಯ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳನ್ನು ಹನಿಟ್ರ್ಯಾಪ್‌ ಬಲೆಗೆ ಕೆಡವಿದ್ದ ಮಧ್ಯಪ್ರದೇಶದ ಸೆಕ್ಸ್‌ ರಾಕೆಟ್‌ ತಂಡ ಈ ವಿಡಿಯೋಗಳನ್ನಿಟ್ಟುಕೊಂಡು 2019ರ ಲೋಕಸಭಾ ಚುನಾವಣೆ ಹೊತ್ತಿನಲ್ಲಿ ರಾಜಕಾರಣಿಗಳ ಸುಲಿಗೆಗೆ ಯತ್ನಿಸಿತ್ತು ಎಂಬ ವಿಚಾರ ತನಿಖೆ ವೇಳೆ ಬಯಲಿಗೆ ಬಂದಿದೆ.

 • Shivarame Gowda, yash, darshan

  Karnataka Districts28, Sep 2019, 10:16 AM IST

  'ಜನರಿಗೆ ಭರವಸೆ ಕೊಟ್ಟ ಜೋಡೆತ್ತುಗಳೆಲ್ಲಿ'..? ದರ್ಶನ್, ಯಶ್‌ಗೆ ಶಿವರಾಮೇ ಗೌಡ ಟಾಂಗ್

  ಮಂಡ್ಯದಲ್ಲಿ ಮಾಜಿ ಸಂಸದ ಶಿವರಾಮೇ ಗೌಡ ಅವರು ನಟ ದರ್ಶನ್ ಹಾಗೂ ಯಶ್‌ಗೆ ಟಾಂಗ್ ನೀಡಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭ ಬಂದಿದ್ದ ಜೋಡೆತ್ತುಗಳೆಲ್ಲಿ ಅಂತ ಪ್ರಶ್ನಿಸೋ ಮೂಲಕ ದರ್ಶನ್, ಹಾಗೂ ಯಶ್ ಅವರ ಕಾಲೆಳೆದಿದ್ದಾರೆ.

 • lasava

  NEWS24, Sep 2019, 10:24 AM IST

  ಮೋದಿ, ಶಾ ವಿರುದ್ಧ ಸಿಡಿದೆದ್ದ ಚು.ಆಯೋಗ ಆಯುಕ್ತರ ಪತ್ನಿಗೆ ಐಟಿ ನೋಟಿಸ್

  ಕಳೆದ ಚುನಾವಣೆ ವೇಳೆ ಅಮಿತ್ ಶಾ ವಿರುದ್ಧ ದಾಖಲಾದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಚುನಾವಣಾ ಆಯೋಗ ನೀಡಿದ ಕ್ಲೀನ್ ಚಿಟ್ ವಿರೋಧಿಸಿದ್ದ ಚುನಾವಣಾ ಆಯುಕ್ತ ಲಾವಾಸ ಪತ್ನಿಗೆ ಇದೀಗ ಆದಾಯ ತೆರಿಗೆ ಇಲಾಖೆ ನೋಟಿಸ್. 

 • NEWS14, Sep 2019, 8:42 AM IST

  ಲೋಕಸಭಾ ಚುನಾವಣೆ : ಕಾಂಗ್ರೆಸ್‌ ಸೋಲಿಗೆ ಕಾರಣ ಬಹಿರಂಗ!

  ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನದಲ್ಲಿ ಗೆಲುವು ಪಡೆದಿದ್ದು, ಹೀನಾಯವಾಗಿ ಸೋಲಲು ಪಕ್ಷದ ಶಾಸಕರೇ ಕಾರಣ ಎನ್ನಲಾಗಿದೆ. 

 • Karnataka Districts12, Sep 2019, 1:37 PM IST

  ಶಾಸಕ ಸ್ಥಾನವನ್ನು ಕಳೆದುಕೊಳ್ಳುತ್ತಾರಾ ಮಾಜಿ ಸಚಿವ ಎಚ್.ಡಿ.ರೇವಣ್ಣ?

  ರೇವಣ್ಣ ವಿರುದ್ಧ ಕಳೆದ ಲೋಕಸಭಾ ಚುನಾವಣೆ ವೇಳೆ ಮತಗಟ್ಟೆಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಇದ್ದರು ಎನ್ನುವ ಆರೋಪ ಎದುರಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲು ದೂರುದಾರರೋರ್ವರು ಆಗ್ರಹಿಸಿದ್ದಾರೆ. 

 • Shivaramegowda

  Karnataka Districts9, Sep 2019, 1:40 PM IST

  ಮಾಜಿ ಸಂಸದ ಶಿವರಾಮೇಗೌಡಗೆ ಬಿಗ್ ರಿಲೀಫ್

  ಜೆಡಿಎಸ್ ಮುಖಂಡ ಎಲ್ .ಆರ್ .ಶಿವರಾಮೇಗೌಡಗೇ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಲೋಕಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ನಿರಪರಾಧಿ ಎಂದು ಕೋರ್ಟ್ ಹೇಳಿದೆ. 

 • JD(S) leader Prajwal Revanna contested for the first time and defeated BJP's A Manju.
  Video Icon

  NEWS6, Sep 2019, 6:48 PM IST

  ಚಾಪೆ ಕೆಳಗೆ ಪ್ರಜ್ವಲ್ ತೂರಿದ್ರೆ, ಕೋರ್ಟ್ ರಂಗೋಲಿ ಕೆಳಗೆ! ಸಂಸದನಿಗೆ ಹೊಸ ಸಂಕಟ!

  ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಹೈಕೋರ್ಟ್ ಗರಂ ಆಗಿದೆ. ಸಮನ್ಸ್ ಕಳುಹಿಸಿದರೂ ಸ್ವೀಕರಿಸದ ಸಂಸದ ಪ್ರಜ್ವಲ್ ನಡೆಯನ್ನು ಗಂಭೀರವಾಗಿ ಪ್ರಕಟಿಸಿರುವ ಹೈಕೋರ್ಟ್, ಖಡಕ್ ಆದೇಶವನ್ನು ನೀಡಿದೆ. ಅದೇನದು? ಇಲ್ಲಿದೆ ವಿವರ...

 • NEWS4, Sep 2019, 9:40 AM IST

  ಪ್ರಜ್ವಲ್‌ ಕೇಸ್‌ ವಿಚಾರಣೆ ಮುಂದೂಡಿಕೆ

  ಪ್ರಜ್ವಲ್ ರೇವಣ್ಣ  ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಮುಂದೂಡಲಾಗಿದೆ.

 • Sumalatha is the only independent candidate to win the elections. A newcomer in politics, Sumalatha defeated JD(S) candidate Nikhil Kumaraswamy. Sumalatha was supported by BJP.

  Karnataka Districts18, Aug 2019, 3:10 PM IST

  ಈಗ ಒಂದೊಂದೇ ಸತ್ಯ ಹೊರ ಬರುತ್ತಿದೆ : ಸುಮಲತಾ ಅಂಬರೀಶ್

  ಇಂದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾದ ವಿಚಾರದ ಬಗ್ಗೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೇ ನಾವು ಪ್ರಸ್ತಾಪ ಮಾಡಿದ್ದೆವು ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.