ಲೋಕಸಭೆ ಚುನಾವಣೆ 2019  

(Search results - 373)
 • prajwal revanna

  Politics10, Jan 2020, 6:52 PM

  ನಾಮಪತ್ರ ಕೇಸ್ ತೀರ್ಪು ಕಾಯ್ದಿರಿಸಿದ ಕೋರ್ಟ್: ಆತಂಕದಲ್ಲಿ ಸಂಸದ ಪ್ರಜ್ವಲ್ ರೇವಣ್ಣ

  ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ನಾಮಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಅರೋಪ ಪ್ರಕರಣ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಕೋರ್ಟ್ ತೀರ್ಪು ಕಾಯ್ದಿರಿಸಿದೆ. ಈ ಹಿನ್ನೆಲೆಯಲ್ಲಿ ಮೊದಲ ಬಾರಿ ಚುನಾವಣೆಯಲ್ಲಿ ಗೆದ್ದು ಲೋಕಸಭೆಗೆ ಪ್ರವೇಶಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಆತಂಕದಲ್ಲಿದ್ದಾರೆ. 

 • తెలుగు రాష్ట్రాల్లో ఖాళీ అయిన ఎమ్మెల్సీ స్థానాలను భర్తీ చేయడానికి ఎన్నికల సంఘం నోటిఫికేషన్ జారీ చేసింది. ఏపీలో కరణం బలరాం, ఆళ్ల నాని , కోలగట్ల వీరభద్ర స్వామి రాజీనామా చేసి అసెంబ్లీ ఎన్నికల్లో పోటీ చేయగా.. తెలంగాణలో యాదవరెడ్డిపై అనర్హత వేటు పడటంతో ఉప ఎన్నిక అనివార్యమైంది.

  India9, Nov 2019, 10:56 AM

  2019 ರ ಲೋಕಸಭಾ ಚುನಾವಣೆಗೆ 820 ಕೋಟಿ ವ್ಯಯಿಸಿದ ಕೈ!

  2019 ರ ಲೋಕಸಭಾ ಚುನಾವಣೆ ವೇಳೆ ಭಾರೀ ಹಣದ ಸಮಸ್ಯೆ ಇದೆ ಎಂದು ಹೇಳಿದ್ದ ಕಾಂಗ್ರೆಸ್, ಚುನಾವಣಾ ಪ್ರಚಾರಕ್ಕೆ ಬರೋಬ್ಬರಿ 820 ಕೋಟಿಗೂ ಅಧಿಕ ಖರ್ಚು ಮಾಡಿದೆ.

 • Karnataka politics

  NEWS13, Sep 2019, 1:09 PM

  ಸ್ವಪ್ರತಿಷ್ಠೆ: ಲೋಕ ಸೋಲಿಗೆ ಕಾಂಗ್ರೆಸ್ ಕೊಟ್ಟ ಕಾರಣ ಇಷ್ಟೇ!

  ಲೋಕಸಭೆ ಚುನಾವಣೆ ಸೋಲಿಗೆ ಕಾರಣ ಹುಡುಕಿರುವ ಮಾಜಿ ಸಚಿವ ಹಾಗೂ ಹಿರಿಯ ನಾಯಕ ಬಸವರಾಜ್ ರಾಯರೆಡ್ಡಿ ನೇತೃತ್ವದ ಕಾಂಗ್ರೆಸ್ ಸತ್ಯ ಶೋಧನಾ ಸಮಿತಿ, ನಾಯಕರ ಸ್ವಪ್ರತಿಷ್ಠೆಯಿಂದಾಗಿ ಸೋಲಿನ ರುಚಿ ಅನುಭವಿಸುವಂತಾಯಿತು ಎಂದು ಸ್ಪಷ್ಟವಾಗಿ ಹೇಳಿದೆ.

 • election commission

  NEWS19, Jul 2019, 6:33 PM

  ಟಿಎಂಸಿ, ಸಿಪಿಐ, ಎನ್’ಸಿಪಿ ರಾಷ್ಟ್ರೀಯ ಪಕ್ಷದ ಮಾನ್ಯತೆ ರದ್ದು ಸಂಭವ!

  ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ, ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್(ಟಿಎಂಸಿ), ಶರದ್ ಪವಾರ್ ನೇತೃತ್ವದ ನ್ಯಾಶಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್’ಸಿಪಿ) ಹಾಗೂ ಭಾರತೀಯ ಕಮ್ಯೂನಿಸ್ಟ್ ಪಕ್ಷ(ಸಿಪಿಐ)ಗಳು ರಾಷ್ಟ್ರೀಯ ಪಕ್ಷದ ಮಾನ್ಯತೆ ಕಳೆದುಕೊಳ್ಳುವ ಭೀತಿಯಲ್ಲಿವೆ.

 • Rajasthan government waived 50 rupees only of farmer loan, BJP alleged congress to cheat farmer

  Lok Sabha Election News4, Jun 2019, 1:50 PM

  ಮಗನ ಸೋಲಿಗೆ ಸಚಿನ್ ಕಾರಣ: ಗೆಹ್ಲೋಟ್ VS ಪೈಲೆಟ್!

  ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದೆ. ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಡಿಸಿಎಂ ಸಚಿನ್ ಪೈಲೆಟ್ ನಡುವಿನ ಮುನಿಸು ಇದೀಗ ಬಹಿರಂಗಗೊಂಡಿದೆ.

 • Modi Cabinet

  NEWS30, May 2019, 9:08 PM

  ಮೋದಿ ಜೊತೆ ಪ್ರಮಾಣವಚನ ಸ್ವೀಕರಿಸಿದವರು: ಟೀಂ ಮೋದಿ ಡಿಟೇಲ್ಸ್!

  ಪ್ರಧಾನಿ ಮೋದಿ ಜೊತೆ ಸುಮಾರು 50 ಸಂಸದರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಪ್ರಮುಖವಾಗಿ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಸದಾನಂದ್ ಗೌಡ ಸೇರಿದಂತೆ ಹಲವು ಗಣ್ಯರು ಪ್ರತಿಜ್ಞಾವಿಧಿ ಸ್ವೀಕರಿಸಿದರು.

 • Modi

  NEWS30, May 2019, 7:10 PM

  ಮತ್ತೆ ನರೇಂದ್ರ ಮೋದಿ! 15ನೇ ಪ್ರಧಾನಿಯಾಗಿ ಪ್ರಮಾಣ ವಚನ

  ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯದೊಂದಿಗೆ ಇಡೀ ವಿಶ್ವದ ಗಮನ ಸೆಳೆದಿರುವ ನರೇಂದ್ರ ಮೋದಿ, ದೇಶದ 15ನೇ ಪ್ರಧಾನಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದರು.

 • Rashtrapati Bhavan

  NEWS30, May 2019, 6:02 PM

  ಮೋದಿ 2.0 ಗೆ ಸಿದ್ಧಗೊಂಡ ಭಾರತ: ಪಟ್ಟಾಭಿಷೇಕಕ್ಕೆ ಕ್ಷಣಗಣನೆ!

  ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದ್ದು, ಅದ್ದೂರಿ ಸಮಾರಂಭಕ್ಕೆ ರಾಷ್ಟ್ರಪತಿ ಭವನ ಸಿಂಗಾರಗೊಂಡಿದೆ. ಮೋದಿ ಪ್ರಮಾಣವಚನಕ್ಕೆ ಸುಮಾರು 6,500 ವಿಶೇಷ ಅತಿಥಿಗಳು ಭಾಗವಹಿಸಲಿದ್ದಾರೆ.

 • Lok Sabha Election News30, May 2019, 5:29 PM

  ಮಾಜಿ ವಿದೇಶಾಂಗ ಕಾರ್ಯದರ್ಶಿ ಜೈಶಂಕರ್‌ಗೆ ಸಚಿವ ಸ್ಥಾನ!

  ಮಹತ್ವದ ಬೆಳವಣಿಗೆಯೊಂದರಲ್ಲಿ ಮೋದಿ-1 ಸರ್ಕಾರದಲ್ಲಿ ವಿದೇಶಾಂಗ ಕಾರ್ಯದರ್ಶಿಯಾಗಿದ್ದ  ಎಸ್. ಜೈಶಂಕರ್, ಇದೀಗ ಮೋದಿ-2 ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

 • Modi

  Lok Sabha Election News30, May 2019, 4:37 PM

  ಮೋದಿ ಪ್ರಮಾಣವಚನಕ್ಕೆ ಪುಲ್ವಾಮಾ ಹುತಾತ್ಮರ ಕುಟುಂಬ!

  ಮೋದಿ ಪ್ರಮಾಣವಚನ ಸಮಾರಂಭಕ್ಕೆ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ CRPF ಯೋಧರ ಕುಟುಂಬವನ್ನೂ ಆಹ್ವಾನಿಸಲಾಗಿದೆ. ಪುಲ್ವಾಮಾ ದಾಳಿಯ ಆಯ್ದ ಹುತಾತ್ಮರ ಕುಟುಂಬ ವರ್ಗವನ್ನು ಮೋದಿ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.

 • umesh jadhav shobha karandlaje
  Video Icon

  Lok Sabha Election News30, May 2019, 4:16 PM

  BSY ಪ್ರಯತ್ನದ ಬಳಿಕವೂ ಮೋದಿ ಸಂಪುಟಕ್ಕೆ ಶೋಭಾ, ಜಾಧವ್ ಇಲ್ಲ!

  ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಪ್ರಯತ್ನದ ಹೊರತಾಗಿಯೂ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಉಮೇಶ್ ಜಾಧವ್ ಮೋದಿ ಸಂಪುಟ ಸೇರುವಲ್ಲಿ ವಿಫಲರಾಗಿದ್ದಾರೆ. ರಾಜ್ಯದಿಂದ ಮೂವರು ಹಿರಿಯ ನಾಯಕರಿಗೆ ಸಚಿವ ಸ್ಥಾನ ದೊರೆಯುವುದು ಖಚಿತವಾಗಿದೆ.

 • Suresh Angadi
  Video Icon

  Lok Sabha Election News30, May 2019, 3:05 PM

  ಸಚಿವ ಸ್ಥಾನ: ಸುರೇಶ್ ಅಂಗಡಿ ಮನದಾಳದ ಮಾತು!

  ಮೋದಿ-2 ಸರ್ಕಾರದಲ್ಲಿ ಬೆಳಗಾವಿ ಸಂಸದ ಸುರೇಶ್ ಅಂಗಡಿ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಇಂದು ಸಂಜೆ 5 ಗಂಟೆಗೆ ಪ್ರಧಾನಿ ಕರೆದಿರುವ ಸಭೆಯಲ್ಲಿ ಭಾಗವಹಿಸುವಂತೆ ಸುರೇಶ್ ಅಂಗಡಿಗೆ ಕರೆ ಮಾಡಲಾಗಿದೆ. ಈ ಕುರಿತು ಸಂಸದ ಸುರೇಶ್ ಅಂಗಡಿ ಸುವರ್ಣನ್ಯೂಸ್ ಜೊತೆಗೆ ಎಕ್ಸಕ್ಲೂಸಿವ್ ಆಗಿ ಮಾತನಾಡಿದ್ದಾರೆ.

 • Lok Sabha Election News30, May 2019, 1:36 PM

  ಟೋಪಿ, ಕನ್ನಡಕ ಕಡ್ಡಾಯ: ಮಾಧ್ಯಮಗಳಿಗೆ ಕೇಂದ್ರದ ಸೂಚನೆ!

  ಪ್ರಮಾಣವಚನ ಸಮಾರಂಭದ ನೇರ ಪ್ರಸಾರ ಮಾಡುವ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಹೊಸ ಸಲಹೆಯೊಂದನ್ನು ನೀಡಿದ್ದು, ಸಮಾರಂಭ ಮುಗಿಯುವವರೆಗೂ ಪತ್ರಕರ್ತರು ಟೋಪಿ ಮತ್ತು ಸನ್‌ಗ್ಲಾಸ್ ಹಾಕಿಕೊಳ್ಳುವಂತೆ ಸೂಚನೆ ನೀಡಿದೆ.

 • Narendra Modi

  Lok Sabha Election News30, May 2019, 12:46 PM

  ಸಂಪುಟದಲ್ಲಿ ಇವರೆಲ್ಲಾ ಇರ್ತಾರೆ?: ಇರಿ, ಸಂಜೆ ಮೋದಿ ಕರಿತಾರೆ!

  ಮೋದಿ-2 ಸಂಪುಟಕ್ಕೆ ಯಾರು ಸೇರುತ್ತಾರೆ? ಕರ್ನಾಟಕದಿಂದ ಯಾರಿಗೆ ಸಚಿವ ಸ್ಥಾನದ ಭಾಗ್ಯ ದೊರೆಯಲಿದೆ ಎಂಬ ಚರ್ಚೆ ಜೋರಾಗಿಯೇ ನಡೆದಿದೆ. ಅದರಂತೆ ಮೋದಿ ಸಂಪುಟಕ್ಕೆ ಸೇರ ಬಯಸುವ ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಿದೆ.

 • Rahul Gandhi

  Lok Sabha Election News30, May 2019, 12:13 PM

  ಒಂದು ತಿಂಗಳು ಟಿವಿ ಡಿಬೆಟ್ ಮಾಡಲ್ಲ ಎಂದ ಕಾಂಗ್ರೆಸ್!

  ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್, ಒಂದು ತಿಂಗಳುಗಳ ಕಾಲ ಯಾವುದೇ ಸುದ್ದಿವಾಹಿನಿಯ ಚರ್ಚೆಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದೆ.