ಲೋಕಾಯುಕ್ತ  

(Search results - 62)
 • Karnataka Districts26, Sep 2019, 1:03 PM IST

  ಮಾಜಿ ಸಚಿವ ಶಾಮನೂರು ಕುಟುಂಬದ ವಿರುದ್ಧ ಭೂಕಬಳಿಕೆ ದೂರು

  ತಮ್ಮ ಮಾಲೀಕತ್ವದ ಸಕ್ಕರೆ ಕಾರ್ಖಾನೆಗೆ ಕಾನೂನು ಬಾಹಿರವಾಗಿ ಬೇಸಾಯದ ಭೂಮಿ ಕಬಳಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಕುಟುಂಬದ ವಿರುದ್ಧ ಲೋಕಾಯುಕ್ತರಿಗೆ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮಸ್ಥರು ದೂರು ನೀಡಿದ್ದಾರೆ.
   

 • Janardhan reddy

  NEWS13, Sep 2019, 9:10 AM IST

  ರೆಡ್ಡಿ ವಿರುದ್ಧ ಆರೋಪ ಕೈಬಿಡುವ ವಿಚಾರ: ನೋಟಿಸ್‌

  ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣದ ಸಂಬಂಧ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧದ ಆರೋಪಗಳನ್ನು ಕೈಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಹೈಕೋರ್ಟ್‌ ನೋಟಿಸ್‌ ನೀಡಿದೆ.

 • Senthil

  Karnataka Districts9, Sep 2019, 8:32 AM IST

  ಮಂಗಳೂರು: ಸೆಂಥಿಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು..?

  ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ IAS ಸಸಿಕಾಂತ್ ಸೆಂಥಿಲ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಜಿಲ್ಲಾ ಲಾರಿ ಮಾಲೀಕರ ಸಂಘ ಸೆಂಥಿಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸುವ ತಯಾರಿ ನಡೆಸಿದೆ. ಸೆಂಥಿಲ್‌ ಡಿಸಿಯಾಗಿದ್ದಾಗ ಮರಳುಗಾರಿಕೆಯಲ್ಲಿ ಹಲವು ಅಕ್ರಮಗಳನ್ನು ಎಸಗಿದ್ದಾರೆ ಎಂದು ಒಕ್ಕೂಟದ ಅಧ್ಯಕ್ಷ ಎನ್‌. ಜೈರಾಜ್‌ ಶೆಟ್ಟಿಹೇಳಿದ್ದಾರೆ.

 • MP Renukacharya
  Video Icon

  Karnataka Districts8, Sep 2019, 8:10 PM IST

  ‘ಸಂತೋಷ್ ಹೆಗ್ಡೆ ವಿಕೃತ ಮನಸ್ಸಿನ ವ್ಯಕ್ತಿ' ಮಾಧ್ಯಮಗಳಿಗೂ ರೇಣುಕಾ ನೀತಿಪಾಠ

  ದಾವಣಗೆರೆ[ಸೆ. 08]  ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಮಾಧ್ಯಮದವರಿಗೆ ನೀತಿ ಪಾಠ ಮಾಡಿದ್ದಾರೆ. ರಾಜಕಾರಣಿಗಳ ಹೇಳಿಕೆಗಳು ಸ್ವಲ್ಪ ವ್ಯತ್ಯಾಸವಾಗಿರಬಹುದು ಅದನ್ನ ವೈಭವಿಕರಿಸಬಾದು ಎಂದು ಸಲಹೆ ನೀಡಿದ್ದಾರೆ. ಕಾಂಗ್ರೆಸ್ ನವರು ಯಡಿಯೂರಪ್ಪ ಜೈಲಿಗೆ ಹೋದವರು ಎಂದು ಪದೇ ಪದೇ ಹೇಳುಕುತ್ತಿದ್ದರು ಈಗ ಏನಾಗಿದೆ? ಅಂದು ಲೋಕಾಯುಕ್ತರಾಗಿದ್ದ ಸಂತೋಷ್ ಹೆಗ್ಡೆ ವಿಕೃತ ಮನಸ್ಸಿನ ವ್ಯಕ್ತಿ. ಯಡಿಯೂರಪ್ಪನವರ ಮೇಲೆ ದುರುದ್ದೇಶದಿಂದ ಕೇಸ್ ಹಾಕಿ ಜೈಲಿಗೆ ಹೋಗುವಂತೆ ಮಾಡಿದ್ರು ಎಂದು ಟೀಕಿಸುವ ಭರದಲ್ಲಿ ಮತ್ತೊಂದು ವಿವಾದ ಎಬ್ಬಿಸುವ ಹೇಳಿಕೆ ನೀಡಿದ್ದಾರೆ.

 • NEWS1, Sep 2019, 5:37 PM IST

  ಕರ್ನಾಟಕದ 43 ಶಾಸಕರು, 21 MLCಗಳಿಗೆ ಲೋಕಾಯುಕ್ತ ನೋಟಿಸ್

  ಆಸ್ತಿ ವಿವರ ಸಲ್ಲಿಸದ ಶಾಸಕರ ಹೆಸರುಗಳನ್ನು ಲೋಕಾಯುಕ್ತ ಸಂಸ್ಥೆ ಪಟ್ಟಿ ಮಾಡಿದ್ದು,  43 ಶಾಸಕರು ಹಾಗೂ 21 MLCಗಳು ತಮ್ಮ ಆಸ್ತಿ ವಿವರಗಳನ್ನು ಘೋಷಿಸಿಲ್ಲ ಎಂದು ಲೋಕಾಯುಕ್ತ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 

 • Kumaraswamy
  Video Icon

  NEWS29, Aug 2019, 1:59 PM IST

  ಎಚ್‌ಡಿಕೆಗೆ ಬಿಗ್ ರಿಲೀಫ್; ಆರೋಪ ಪಟ್ಟಿಯಿಂದ ಹೆಸರು ಕೈಬಿಟ್ಟ SIT!

  ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಹುಟ್ಟುಹಾಕಿದ್ದ ಪ್ರಕರಣವೊಂದರಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ. ನ್ಯಾಯಾಲಯದ ಮುಂದೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಅವರ ಹೆಸರನ್ನು ತನಿಖಾಧಿಕಾರಿಗಳು ಕೈಬಿಟ್ಟಿದ್ದಾರೆ. ಅದ್ಯಾವ ಪ್ರಕರಣ? ಎಚ್ ಡಿಕೆ ಹೆಸರು ಥಳಕು ಹಾಕಿಕೊಂಡಿದ್ದೇಕೆ? ಇಲ್ಲಿದೆ ವಿವರ

 • ramesh kumar speaker

  NEWS8, Aug 2019, 1:33 PM IST

  ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ವಿರುದ್ಧ ಲೋಕಾಯುಕ್ತಕ್ಕೆ ದೂರು

  ಮಾಜಿ ಸ್ಪೀಕರ್, ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ವಿರುದ್ಧ ದೂರು ದಾಖಲಿಸಲಾಗಿದೆ. ಅವ್ಯವಹಾರದ ಪ್ರಕರಣ ಮಾಜಿ ಸಚಿವರ ಹೆಗಲೇರಿದೆ. 

 • Video Icon

  NEWS1, Aug 2019, 6:15 PM IST

  ಬಿಎಸ್‌ವೈರಿಂದ ಎಸಿಬಿಗೆ ಕೊನೆ ಮೊಳೆ, ಮತ್ತೆ ಲೋಕಾಯುಕ್ತಕ್ಕೆ ಪವರ್?

  ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ನೇಮಕ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳ [ಎಸಿಬಿ]ಗೆ ಕೊನೆ ಮೊಳೆ ಹೊಡೆಯುವುದು ಪಕ್ಕಾ ಆಗಿದೆ. ಎಸಿಬಿ ರದ್ದು ಮಾಡಲು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಸಿದ್ಧತೆ ಮಾಡಿಕೊಂಡಿದೆ.

 • Karnataka Districts21, Jul 2019, 3:25 PM IST

  'ನಾನು ಬರ್ತೀನಂತ ಶಾಲೆ ಸ್ವಚ್ಛ ಮಾಡಿದ್ರಾ'..?

  ನಾನು ಬರ್ತೀನಂತ ಶಾಲೆ ಸ್ವಚ್ಛ ಮಾಡಿದ್ರಾ ಅಂತ ಲೋಕಾಯುಕ್ತ ಸಿ. ವಿಶ್ವನಾಥ ಶೆಟ್ಟಿ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶನಿವಾರ ಬಂಟ್ವಾಳ ತಾಲೂಕಿಗೆ ಭೇಟಿ ನೀಡಿದ ಅವರು, ವಿವಿಧ ಸರ್ಕಾರಿ ಇಲಾಖೆಗಳಿಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

 • kidnapping

  NEWS13, Jun 2019, 9:27 AM IST

  ಲೋಕಾಯುಕ್ತ ಅಧಿಕಾರಿ ಪುತ್ರನ ಅಪಹರಣಕ್ಕೆ ಯತ್ನ

  ಲೋಕಾಯುಕ್ತದ ವಿಶೇಷ ತನಿಖಾ ತಂಡದ ಡಿಎಸ್ಪಿ ಎಂ.ಅನಿಲಕುಮಾರ್‌ ಪುತ್ರ ಸಾಹಿಲ್‌ ರಾವ್‌ ಅವರನ್ನು ಅಪಹರಿಸುವ ಪ್ರಯತ್ನ ಮಂಗಳವಾರ ಬಳ್ಳಾರಿಯಲ್ಲಿ ನಡೆದಿದೆ. 

 • Vidhana Soudha listicle
  Video Icon

  NEWS1, Jun 2019, 3:56 PM IST

  ಕಳಂಕಿತ KAS ಅಧಿಕಾರಿಗಳನ್ನು ಪುಳಕಿತಗೊಳಿಸಿದ ಮೈತ್ರಿ ಸರ್ಕಾರ!

  ವಿವಿಧ ಪ್ರಕರಣಗಳಲ್ಲಿ ಇಲಾಖಾ ಅಥವಾ ಲೋಕಾಯುಕ್ತ ತನಿಖೆ ಎದುರಿಸುತ್ತಿರುವ ಸುಮಾರು 108 KAS ಅಧಿಕಾರಿಗಳಿಗೆ ಮೈತ್ರಿ ಸರ್ಕಾರ ಹೊಸ ‘ಭಾಗ್ಯ’ ನೀಡಲು ಹೊರಟಿದೆ. ರಾಜ್ಯ ಸರ್ಕಾರದ ಈ ಕ್ರಮ ಈಗ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

 • Santosh Hegde
  Video Icon

  Bengaluru-Urban30, Apr 2019, 11:27 PM IST

  ಜಲಮಂಡಳಿ ವಿರುದ್ಧ ಕ್ರಮಕ್ಕೆ ಸಂತೋಷ್ ಹೆಗ್ಡೆ  ಎನ್ ಜಿಟಿಗೆ ಪತ್ರ

  ಬೆಂಗಳೂರು ಜಲಮಂಡಳಿ ಸಾರ್ವಜನಿಕರ ಹಣವನ್ನು ಪೋಲು ಮಾಡುತ್ತಿದ್ದು ಹಸಿರು ನ್ಯಾಯಾಧೀಕರಣಕ್ಕೆ[ಎನ್ ಜಿಟಿ]  ಪತ್ರ ಬರೆಯುತ್ತೇನೆ ಎಂದು ನಿವೃತ್ತ ಲೋಕಾಯುಕ್ತ, ಎನ್ ಜಿಟಿ ನೇಮಕ ಮಾಡಿರುವ ಬೆಂಗಳೂರು ಕೆರೆ ಅಭಿವೃದ್ಧಿ ಮೇಲ್ವಿಚಾರಣಾ ಸಮಿತಿ ಮುಖ್ಯಸ್ಥ ಜಸ್ಟೀಸ್ ಸಂತೋಷ್ ಹೆಗ್ಡೆ ತಿಳಿಸಿದ್ದಾರೆ. ಆಗರ ಕೆರೆಯನ್ನು ಮಂಗಳವಾರ ಪರಿಶೀಲನೆ ನಡೆಸಿದ ನಂತರ ಜಲಮಂಡಳಿ ಕಾರ್ಯಚಟುವಟಿಕೆ ಕಂಡು ಅಸಮಾಧಾನಗೊಂಡ ಹೆಗ್ಡೆ ಪತ್ರ ಬರೆಯುವುದಾಗಿ ತಿಳಿಸಿದರು.

 • NEWS22, Mar 2019, 8:40 AM IST

  ಸಿ.ಟಿ.ರವಿ, ಕುಟುಂಬ ಭೂಹಗರಣದಿಂದ ಪಾರು

  ಪ್ರಭಾವ ಬಳಸಿ ಕರ್ನಾಟಕ ಗೃಹ ಮಂಡಳಿ (ಕೆಎಚ್‌ಬಿ)ಯಿಂದ ಮೂರು ನಿವೇಶನಗಳನ್ನು ಅಕ್ರಮವಾಗಿ ಮಂಜೂರು ಮಾಡಿಸಿಕೊಂಡ ಆರೋಪ ಸಂಬಂಧ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ, ಅವರ ಪತ್ನಿ, ತಂಗಿ ಮತ್ತು ಆಕೆಯ ಪತಿ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದ್ದ ಪ್ರಕರಣವನ್ನು ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.

 • Lokayukta Book Release

  Bengaluru-Urban24, Jan 2019, 10:09 AM IST

  ಲೋಕಾ ಪೇದೆ ಬರೆದ ಪುಸ್ತಕ ಲೋಕಾಯುಕ್ತರಿಂದ ಬಿಡುಗಡೆ

  ಪೇದೆ ಮಂಜು ತರೀಕೆರೆ ವಿರಚಿತ ‘24 ಸೆಕೆಂಡ್ಸ್‌- ಸಿನಿಮಾಗಾಗೊಂದು ಕ್ರೈಂ ಥ್ರಿಲ್ಲರ್‌ ಕಥೆ’| ಕನ್ನಡಪ್ರಭ- ಸುವರ್ಣ ನ್ಯೂಸ್‌ ಕಚೇರಿಯಲ್ಲಿ ಲೋಕಾರ್ಪಣೆ

 • Santhosh Hegde

  NEWS7, Jan 2019, 9:21 AM IST

  ‘ಮಧುಕರ ಶೆಟ್ಟಿ ಸಾವು ಸಂಭ್ರಮಿಸುವರೂ ಇದ್ದಾರೆ’

  ಡಾ.ಮಧುಕರ ಶೆಟ್ಟಿಅವರಿಗೆ ‘ನುಡಿ ನಮನ’ ಕಾರ್ಯಕ್ರಮದಲ್ಲಿ ಮಾಜಿ ಲೋಕಾಯುಕ್ತ ಎನ್‌.ಸಂತೋಷ್‌  ಹೆಗ್ಡೆ ಮಾತನಾಡಿ ಅವರ ಸಾವನ್ನೂ ಸಂಭ್ರಮಿಸುವವರಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.