ವಂದೇ ಭಾರತ್ ಎಕ್ಸ್‌ಪ್ರೆಸ್  

(Search results - 5)
 • Vande Bharat express

  News21, Jun 2019, 10:27 AM IST

  ರಾಹುಲ್ ಕುಹಕವಾಡಿದ್ದ ವಂದೇ ಮಾತರಂ ರೈಲು ಯಶಸ್ವಿ ಸಂಚಾರ!

  ಸ್ವದೇಶಿ ನಿರ್ಮಿತ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಆರಂಭವಾದ ವರ್ಷದಲ್ಲಿಯೇ ಭರ್ಜರಿ ಯಶಸ್ಸು ಕಂಡಿದ್ದು, ತನ್ನೆಲ್ಲ ವೆಚ್ಚವನ್ನೂ ಭರಿಸುವಷ್ಟು ಶಕ್ತಿ ಪಡೆದಿದೆ. ತಿಂಗಳಿಗೆ ಬರೋಬ್ಬರಿ 7 ಕೋಟಿ ಆದಾಯ ಈ ರೈಲಿಗೆ ಬಂದಿದೆ. ಆ ಮೂಲಕ ಸ್ವದೇಶಿ ನಿರ್ಮಿತ ಹೆಚ್ಚಿನ ರೈಲು ನಿರ್ಮಾಣಕ್ಕೆ ಮನಸ್ಸು ಮಾಡಲು ಭಾರತಕ್ಕೆ ಎಲ್ಲಿಲ್ಲದ ವಿಶ್ವಾಸ ಬಂದಾಂತಾಗಿದೆ.

 • train-18 name has change new name vande bharat express

  NEWS21, Feb 2019, 8:44 AM IST

  ‘ವಂದೇ ಭಾರತ’ ಎಕ್ಸ್‌ಪ್ರೆಸ್‌ಗೆ ಮತ್ತೆ ಕಲ್ಲೆಸೆತ

  ದೇಶದ ಅತಿ ವೇಗದ ರೈಲು ಎನ್ನುವ ಖ್ಯಾತಿಗೆ ಪಾತ್ರವಾಗಿರುವ ‘ವಂದೇ ಭಾರತ’ ಎಕ್ಸ್‌ಪ್ರೆಸ್‌ ರೈಲು ಒಂದಿಲ್ಲೊಂದು ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ. ವಿಪರ್ಯಾಸವೆಂದರೆ ಬಹುತೇಕ ಋಣಾತ್ಮಕ ಕಾರಣಗಳಿಂದಲೇ ಸುದ್ದಿಯಾಗಿದ್ದೇ ಹೆಚ್ಚು...

   

 • Modi_rahul

  NEWS20, Feb 2019, 8:34 AM IST

  ವಂದೇ ಭಾರತ ಎಕ್ಸ್‌ಪ್ರೆಸ್‌ ಟೀಕಿಸಿದ ರಾಹುಲ್‌ಗೆ ಮೋದಿ ತಿರುಗೇಟು

  ವಾರಾಣಸಿಯಿಂದ ದೆಹಲಿಗೆ ಮರಳುವ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡು ರೈಲು ಒಂದು ಗಂಟೆ ವಿಳಂಬ ಆಗಿದ್ದಕ್ಕೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್‌ ಯಾದವ್‌ ಅವರು ರೈಲಿನ ಸಾಮರ್ಥ್ಯದ ಬಗ್ಗೆ ಅಣಕವಾಡಿದ್ದರು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರತ್ಯುತ್ತರ ನೀಡಿದ್ದಾರೆ. 

 • Train18

  AUTOMOBILE16, Feb 2019, 11:57 AM IST

  ಕೆಟ್ಟು ನಿಂತ ಭಾರತದ ಅತಿ ವೇಗದ ರೈಲು: ಏನಾಗಿತ್ತು?

  ನಿನ್ನೆಯಷ್ಟೇ ಉದ್ಘಾಟನೆ ಭಾಗ್ಯ ಭಾರತದ ಮೊದಲ ಅತಿ ವೇಗದ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಚಕ್ರಗಳಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ರೈಲ್ವೇ ಇಲಾಖೆ ಮಾಹಿತಿ ನೀಡಿದೆ.

 • INDIA11, Feb 2019, 7:15 PM IST

  ಅತೀ ವೇಗದ ರೈಲು ಬಿಡೋದು ಹೇಗೆ? ತೋರಿಸಿಕೊಟ್ಟ ಕಾಂಗ್ರೆಸ್ ಅಧ್ಯಕ್ಷ!

  • ಟ್ವಿಟರ್‌ನಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿರುವ ಕೇಂದ್ರ ರೈಲ್ವೇ ಸಚಿವ ಹೈಸ್ಪೀಡ್ ರೈಲಿನ ಟ್ವೀಟ್
  •  ಪಿಯೂಷ್ ಗೋಯಲ್ ಕಾಲೆಳೆದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂ ರಾವ್