ವಚನಾನಂದ ಸ್ವಾಮೀಜಿ  

(Search results - 14)
 • swamy

  Karnataka Districts21, Feb 2020, 10:39 AM IST

  ಪಂಚಮಸಾಲಿ ಪೀಠಗಳ ಒಗ್ಗಟ್ಟಿಗೆ ಮೃತ್ಯುಂಜಯ, ವಚನಾನಂದ ಶ್ರೀ ಒಗ್ಗೂಡಲಿ

  ಪಂಚಮಸಾಲಿ ಸಮುದಾಯದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೂಡಲಸಂಗಮ ಪೀಠ ಮತ್ತು ಹರಿಹರ ಪೀಠ ಎರಡೂ ಒಟ್ಟಾಗಿ ಕೆಲಸ ಮಾಡಬೇಕು ಎಂಬ ಒತ್ತಾಸೆ ಸಮುದಾಯದ ಜನರಿಂದ ವ್ಯಕ್ತವಾಗುತ್ತಿದೆ.
   

 • undefined

  Karnataka Districts18, Jan 2020, 8:21 AM IST

  'ಪಂಚಮಸಾಲಿ ಜಗದ್ಗುರು ವಚನಾನಂದ ಸ್ವಾಮೀಜಿ ಕ್ಷಮೆ ಕೇಳಿದ್ದು ತಪ್ಪು'

  ಪಂಚಮಸಾಲಿ ಸಮಾಜದ ಹರ ಜಾತ್ರೆಯ ಸಮಾರಂಭದಲ್ಲಿ ಪಂಚಮಸಾಲಿ ಜಗದ್ಗುರು ವಚನಾನಂದ ಸ್ವಾಮೀಜಿ, ಮುರುಗೇಶ ನಿರಾಣಿ ಹಾಗೂ ತಮ್ಮ ಸಮುದಾಯದ ಮೂವರು ಶಾಸಕರಿಗೆ ಮಂತ್ರಿಗಿರಿ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಕೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಶ್ರೀಗಳು ಕೇಳುವ ವಿಧಾನ ಸರಿಯಿರಲಿಲ್ಲ ಎಂದು ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಹೇಳಿದ್ದಾರೆ.
   

 • Cab driver speaking Sanskrit MyNation

  Karnataka Districts17, Jan 2020, 3:08 PM IST

  ಸಂಸ್ಕೃತ ಉಚ್ಛಾರದಿಂದ ಆರೋಗ್ಯ ಸಮಸ್ಯೆಗೆ ಮುಕ್ತಿ

  ಸಂಸ್ಕೃತ ಒಂದೊಂದೇ ಅಕ್ಷರಗಳ ಉಚ್ಛಾರದಿಂದ ಹಲವು ಆರೋಗ್ಯ ಸಮಸ್ಯೆಗಳ ಪರಿಹಾರ ಸಾಧ್ಯ, ಅಷ್ಟೇ ಅಲ್ಲದೇ ಮಕ್ಕಳ ಬುದ್ದಿವಂತಿಕೆ ಹೆಚ್ಚಿಸಲು ಒಂದೇ ಅಕ್ಷರ ಸಹಕಾರಿಯಾಗಿದೆ. 

 • Vachanananda Swamiji

  Karnataka Districts17, Jan 2020, 12:01 PM IST

  ಪೀಠ ಬಿಟ್ಟು ಇಳಿಯಿರಿ : ವಚನಾನಂದ ಸ್ವಾಮೀಜಿ ವಿರುದ್ಧ ಆಕ್ರೊಶ

  ನೇರವಾಗಿ ಮಠದ ಕಾರ್ಯಕ್ರಮದಲ್ಲಿ ಸಚಿವ ಸ್ಥಾನ ಬೇಕೆಂದ ಸ್ವಾಮೀಜಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪೀಠ ಬಿಟ್ಟು ಇಳಿಯಿರಿ ಎಂದು ಆಗ್ರಹಿಸಲಾಗಿದೆ.

 • swamy

  Karnataka Districts16, Jan 2020, 10:32 AM IST

  ಪಂಚಮಸಾಲಿ ಸಮಾಜಕ್ಕೆ ಸಚಿವ ಸ್ಥಾನ ಸಿಗಲೇಬೇಕು: ಜಯಮೃತ್ಯುಂಜಯ ಸ್ವಾಮೀಜಿ

  ಮಠಾಧೀಶರ ಬಳಿ ಜನಪ್ರತಿನಿಧಿಗಳು ಬೇಡಿಕೆ ಸಲ್ಲಿಸಿದಾಗ, ಸಮಾಜದ ಧ್ವನಿಯಾಗಿ ಮುಖ್ಯಮಂತ್ರಿ ಬಳಿ ನಮ್ಮ ಸಲಹೆಗಳನ್ನು ಕೇಳುತ್ತೇವೆ. ಮನವಿ ಕೊಡಬೇಕಾಗಿರೋದು ನಮ್ಮ ಕರ್ತವ್ಯವಾಗಿದೆ. ಮನವಿ ಮಾಡಿಕೊಳ್ಳುವ ಸಂದರ್ಭದಲ್ಲಿ ಕೆಲವೊಮ್ಮೆ ಮಾತಿನ ಶೈಲಿಯಲ್ಲಿ ವ್ಯತ್ಯಾಸ ಆಗುವುದು ಸಹಜ, ಮಾತಿನ ಶೈಲಿಯಲ್ಲಿ ವ್ಯತ್ಯಾಸವಾದ್ರೆ ಅದಕ್ಕೆ ವಿನಾಕಾರಣ ಗೊಂದಲ ಸೃಷ್ಟಿಸುವುದು ಬೇಡ. ಸಾಮಾಜಿಕ ನ್ಯಾಯದನುಸಾರ ಪಂಚಮಸಾಲಿ ಸಮಾಜಕ್ಕೆ ಸಚಿವ ಸ್ಥಾನ ಸಿಗಲೇಬೇಕು ಎಂದು ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. 
   

 • DK Shivakumar

  Politics16, Jan 2020, 7:31 AM IST

  ಓಟು ಬೇಕು, ಬೇಡಿಕೆ ಬೇಡವೇ?: ಪಂಚಮಸಾಲಿ ಬೆಂಕಿಗೆ ಡಿಕೆಶಿ ತುಪ್ಪ!

  ಪಂಚಮಸಾಲಿ ಬೆಂಕಿಗೆ ಡಿಕೆಶಿ ತುಪ್ಪ!| ನಿರಾಣಿಗೆ ಮಂತ್ರಿಗಿರಿ ವಿವಾದ| ಓಟು ಬೇಕು, ಬೇಡಿಕೆ ಬೇಡವೇ: ಡಿಕೆಶಿ| ಸಮಾಜದ ಶಕ್ತಿ ಬೇಕು, ಸಮಾಜಕ್ಕೆ ಶಕ್ತಿ ಕೇಳಿದಾಗ ಸಿಟ್ಟು ಸರಿಯೇ: ಶ್ರೀ| ಸಿಎಂ ಬಳಿ ಬೇಡಿಕೆ ಮಂಡಿಸಿದ ಬಗ್ಗೆ ವಚನಾನಂದ ಸ್ವಾಮೀಜಿ ಸಮರ್ಥನೆ

 • undefined
  Video Icon

  Politics15, Jan 2020, 4:33 PM IST

  ನಾವಿರೋದೆ ಹೀಗೆ ಕಣ್ರಿ: ಬೇಡಿಕೆ-ಬೆದರಿಕೆಯ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟ ವಚನಾನಂದ ಸ್ವಾಮಿ

  ಹರಜಾತ್ರೆಯಲ್ಲಿ ಸಿಎಂ- ವಚನಾನಂದ ಸ್ವಾಮೀಜಿ ನಡುವೆ ಮಾತಿನ ಚಕಮಕಿ; ತನ್ನ ನಡೆಯನ್ನು ಸಮರ್ಥಿಸಿಕೊಂಡ ಸ್ವಾಮೀಜಿ; ಮನವಿ ಮಾಡಿದ್ರೂ ಪ್ರಯೋಜನ ಆಗಿಲ್ಲ, ಅದಕ್ಕೆ ಬಹಿರಂಗವಾಗಿ ಹೇಳ್ಬೇಕಾಯಿತು.

 • basanagouda patil yatnal

  Karnataka Districts15, Jan 2020, 3:58 PM IST

  ವಚನಾನಂದ ಸ್ವಾಮೀಜಿ ಬೆದರಿಕೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

  ನಮ್ಮ ಸಮಾಜಕ್ಕೆ ಸಚಿವ ಸ್ಥಾನ ನೀಡದಿದ್ದಲ್ಲಿ ನಿಮ್ಮ ಕೈ ಹಿಡಿದಿದ್ದ ನಮ್ಮ ಸಮಾಜದವರೆಲ್ಲ ಕೈ ಬಿಡಲಿದ್ದಾರೆ ಎಂದ ಪಂಚಮಸಾಲಿ ಪೀಠದ ಸ್ವಾಮೀಜಿ ಹಾಗೂ ಮುರುಗೇಶ್ ನಿರಾಣಿಗೆ ಬಿಜೆಪಿ ಶಾಸಕರೋರ್ವರು ವಾರ್ನಿಂಗ್ ಕೊಟ್ಟಿದ್ದಾರೆ.

 • undefined
  Video Icon

  Politics15, Jan 2020, 1:50 PM IST

  1 ಡೈಲಾಗ್, 3 ಟಾರ್ಗೆಟ್: ಹೈಕಮಾಂಡ್, ರಾಜ್ಯ ನಾಯಕರಿಗೆ ಬಿಎಸ್‌ವೈ ಸಂದೇಶ ಸ್ಪಷ್ಟ

  ರಾಜಕೀಯ ಸಂಚಲನವನ್ನು ಹುಟ್ಟಿಸಿದೆ ದಾವಣೆಗೆರೆಯ ಹರಿಹರದಲ್ಲಿ ನಡೆಯುತ್ತಿರುವ ಹರ ಜಾತ್ರೆ; ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಮತ್ತು ಸಿಎಂ ಬಿ.ಎಸ್. ಯಡಿಯೂರಪ್ಪ ನಡುವಿನ ವಾಗ್ವಾದ; ಬಿಎಸ್‌ವೈ ಒಂದು ಹೇಳಿಕೆ, ಮೂರು ಸಂದೇಶ

 • sri sri ravishankar 1
  Video Icon

  Davanagere14, Jan 2020, 4:43 PM IST

  ಋಷಿ ಕೃಷಿ ದೇಶ ನಮ್ಮದು, ಅದನ್ನು ಬಿಟ್ಟರೆ ಹರನೂ ಒಪ್ಪಲಾರ; ರವಿಶಂಕರ್ ಗುರೂಜಿ

  ದಾವಣಗೆರೆ (ಜ. 14):  ವಚನಾನಂದ ಸ್ವಾಮೀಜಿಯವರು 21 ತಿಂಗಳಲ್ಲಿ ಬಂಜರು ಭೂಮಿಯಲ್ಲಿ ಸ್ವರ್ಗ ಸೃಷ್ಟಿಸಿದ್ದಾರೆ.  ವೀರ ಹಾಗೂ ಭಕ್ತಿ ರಸ ಈ ಸಮಾಜದಲ್ಲಿದೆ.  ಇದಕ್ಕೆ ಉದಾಹರಣೆ ರಾಣಿ ಚನ್ನಮ್ಮ, ಅಕ್ಕಮಹಾದೇವಿ ಗುರುಗಳ ಸಾನ್ನಿಧ್ಯದಲ್ಲಿದ್ದಾಗ ಅಧ್ಯಾತ್ಮ ಕಂಪು, ತಂಪು, ತೃಪ್ತಿ ಲಭಿಸುತ್ತದೆ ಎಂದು ಇಲ್ಲಿನ ಹರ ಸಮಾವೇಶದಲ್ಲಿ ಆರ್ಟ್‌ ಆಫ್‌ ಲಿವಿಂಗ್‌ನ ಶ್ರೀ ರವಿಶಂಕರ್‌ ಗುರೂಜಿ ಅವರು ಭಾಷಣದಲ್ಲಿ ಹೇಳಿದ್ದಾರೆ. 

 • PICS

  Karnataka Districts13, Jan 2020, 12:01 PM IST

  ‘ನಮ್ಮಿಂದಲೇ ನೀವು ಸಿಎಂ ಆಗಿರೋದು : ಸಚಿವ ಸ್ಥಾನ ನೀಡಲೇಬೇಕು ಎಂದ್ರು’

  ನಮ್ಮಿಂದಲೇ ನೀವು ಮುಖ್ಯಮಂತ್ರಿ ಆಗಿದ್ದು, ಆದ್ದರಿಂದ ನಮಗೆ ಸಚಿವ ಸ್ಥಾನ ನೀಡಬೇಕು ಎಂದು ಇದೀಗ ಮುಖ್ಯಮಂತ್ರಿ ಮುಂದೆ ಬೇಡಿಕೆ ಇಡಲಾಗುತ್ತಿದೆ. ಆದ್ರೆ ಸರ್ಕಾರದಲ್ಲಿ ಮಾತ್ರ ಸಂಪುಟ ವಿಸ್ತರಣೆಗೆ ಇನ್ನೂ ಮೀನಾಮೇಷ ನಡೆಯುತ್ತಿದೆ.

 • Vachanananda

  Karnataka Districts10, Dec 2019, 9:32 AM IST

  ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವಲ್ಲಿ ವಚನಾನಾಂದ ಶ್ರೀ ಪಾತ್ರ?

  ರಾಜ್ಯದಲ್ಲಿ ಉಪ ಚುನಾವಣೆ ಮುಕ್ತಾಯವಾಗಿದೆ. 15 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳು ಬಿಜೆಪಿ ಪಾಲಾಗಿದ್ದು ಇದರಲ್ಲಿ ಎರಡು ಕ್ಷೇತ್ರಗಳನ್ನು ಗೆಲ್ಲುವಲ್ಲಿ ಸ್ವಾಮೀಜಿಯೋರ್ವರ ಪಾತ್ರ ಮಹತ್ವದ್ದೆನ್ನಲಾಗಿದೆ. 

 • Davanagere

  Davanagere5, Nov 2019, 3:51 PM IST

  ಮೈದುಂಬಿದ ಸೂಳೆಕೆರೆ ಸೊಬಗ ಕಾಣ ಬನ್ನಿ...!

  ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸೂಳೆಕೆರೆಯಲ್ಲಿ ಕನ್ನಡ ಪ್ರಭ ಸಂಪಾದಕರಾದ ರವಿ ಹೆಗ್ಡೆ ಹಾಗೂ ಪುರವಣಿ ಸಂಪಾದಕರಾದ ಗಿರೀಶ್ ರಾವ್ ಹತ್ವಾರ್ ಹಾಗೂ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ...

 • yoga swamy

  LIFESTYLE20, Jun 2019, 5:13 PM IST

  ಯೋಗ ಸುಪ್ರೀಂಕೋರ್ಟ್ ಇದ್ದಂತೆ...!

  ಶ್ವಾಸ ಗುರೂಜಿ ಎಂದೇ ಪ್ರಸಿದ್ಧಿ ಪಡೆದವರು ವಚನಾನಂದ ಸ್ವಾಮೀಜಿ. ಯೋಗವನ್ನೇ ಉಸಿರಾಡುತ್ತಾ ದೇಶ-ವಿದೇಶದಲ್ಲಿ ಯೋಗ ಪ್ರಚಾರದಲ್ಲಿ ತೊಡಗಿದವರು. ‘ಯೋಗ ಯುಕ್ತ - ರೋಗ ಮುಕ್ತ’ ಗುರಿಯೊಂದಿಗೆ ಕರ್ನಾಟಕವನ್ನು ಮೊದಲ ರೋಗಮುಕ್ತ ರಾಜ್ಯವನ್ನಾಗಿ ಮಾಡುವ ಸಂಕಲ್ಪ ತೊಟ್ಟು ಮುಂದಡಿ ಇಟ್ಟವರು. ಸದ್ಯ ವಿಶ್ವ ಯೋಗ ದಿನದ ಪ್ರಯುಕ್ತ  ತಮ್ಮ ಯೋಗ ಸಂದೇಶಗಳನ್ನು ಹಂಚಿಕೊಂಡಿದ್ದಾರೆ