ವಯನಾಡ್  

(Search results - 6)
 • Kerala Floods

  NEWS9, Aug 2019, 8:09 PM IST

  ಕೇರಳ ಪ್ರವಾಹಕ್ಕೆ 30 ಬಲಿ, ಕಾಸರಗೋಡು ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

  ರಣ ಭೀಕರ ಮಳೆ ಕೇರಳವನ್ನು ಆವರಿಸಿದೆ. ಭೂ ಕುಸಿತದಲ್ಲಿ 40 ಜನ ಸಾವನ್ನಪ್ಪಿರುವ ಸುದ್ದಿ ಗುರುವಾರ ವರದಿಯಾಗಿತ್ತು. ಈಗ ಮತ್ತಷ್ಟು ಜನರು ಮನೆ ಕಳೆದುಕೊಂಡಿದ್ದಾರೆ. ಶುಕ್ರವಾರದ ಮಳೆ ಅನಾಹುತಕ್ಕೆ 30 ಜನ ಪ್ರಾಣ ಕಳೆದುಕೊಂಡಿದ್ದಾರೆ.

 • meppadi

  NEWS8, Aug 2019, 11:45 PM IST

  ಕೇರಳದಲ್ಲೂ ರಣ ಭೀಕರ ಮಳೆ, ವಯನಾಡ್ ಭೂ ಕುಸಿತಕ್ಕೆ 40 ಬಲಿ

  c

  ಕರ್ನಾಟಕದಲ್ಲಿ ಅಬ್ಬರಿಸುತ್ತಿದ್ದ ವರುಣನ ಪ್ರಭಾವ ಪಕ್ಕದ ಕೇರಳಕ್ಕೂ ತಾಗಿದೆ. ಕೇರಳದಲ್ಲಿಯೂ ರಣ ಭೀಕರ ಮಳೆ ಶುರುವಾಗಿದ್ದು ಭೂ ಕುಸಿತದಲ್ಲಿ 40 ಜನ ಸಾವನ್ನಪ್ಪಿದ್ದಾರೆ.

 • Rahul

  Lok Sabha Election News5, Apr 2019, 7:30 AM IST

  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಸ್ತಿ ವಿವರ ಬಹಿರಂಗ

  ‘ಕೆಂಪುಕೋಟೆ’ಯಲ್ಲಿ ರಾಹುಲ್‌ ಚುನಾವಣಾ ಕಹಳೆ| ಕೇರಳದ ವಯನಾಡ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ| 5 ವರ್ಷದಲ್ಲಿ ರಾಹುಲ್‌ ಆಸ್ತಿ ಶೇ.69ರಷ್ಟುಏರಿಕೆ|

 • Video Icon

  Lok Sabha Election News4, Apr 2019, 2:00 PM IST

  ‘ಕೆಂಪು’ಕೋಟೆಯಲ್ಲಿ ರಾಹುಲ್ ಕಹಳೆ; ನಾಮಪತ್ರ ಸಲ್ಲಿಕೆಗೆ ಪ್ರಿಯಾಂಕಾ ಸಾಥ್

  ಕೇರಳದ ವಯನಾಡ್ ಲೋಕಸಭಾ ಅಭ್ಯರ್ಥಿಯಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ.  ದಕ್ಷಿಣ ಭಾರತದಲ್ಲಿ ಅದೃಷ್ಟ ಪರೀಕ್ಷೆಗಿಳಿದಿರುವ  ರಾಹುಲ್ ಗಾಂಧಿ ರೋಡ್ ಶೋ ನಡೆಸಿದ್ದಾರೆ. ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ  ಸಹೋದರಿ ಪ್ರಿಯಾಂಕಾ ಗಾಂಧಿ ಸಾಥ್ ನೀಡಿದ್ದಾರೆ.  ರಾಹುಲ್ ಉತ್ತರ ಪ್ರದೇಶದ ಅಮೇಥಿ ಲೋಕಸಭೆ ಕ್ಷೇತ್ರದಿಂದಲೂ ಸ್ಪರ್ಧಿಸುತ್ತಿದ್ದಾರೆ.

 • rahul gandhi

  Lok Sabha Election News2, Apr 2019, 2:46 PM IST

  ಬೆಂಗಳೂರು ಗ್ರಾಮಾಂತರದಿಂದ ರಾಹುಲ್ ಗಾಂಧಿ ಏಕೆ ಸ್ಪರ್ಧಿಸಲಿಲ್ಲ?

  ಅಮೇಠಿ ಜೊತೆಗೆ ದಕ್ಷಿಣದಲ್ಲೂ ಸೇಫ್ ಕ್ಷೇತ್ರ ಹುಡುಕುತ್ತಿದ್ದ ರಾಹುಲ್; ಕರ್ನಾಟಕದಲ್ಲಿ ಬೆಂಗಳೂರು ಗ್ರಾಮಾಂತರ, ತಮಿಳುನಾಡಿನಲ್ಲಿ ನಾಗರ ಕೊಯಿಲ್ ಮತ್ತು ಕೇರಳದ ವಯನಾಡ್ ಕ್ಷೇತ್ರಗಳನ್ನು ಗುರುತಿಸಿದ್ದರು. ರಾಹುಲ್ ಬೆಂಗಳೂರು ಗ್ರಾಮಾಂತರದಿಂದ ಹಿಂದೆ ಸರಿಯಲು ಇಲ್ಲಿದೆ ಕಾರಣ. 

 • NEWS19, Aug 2018, 5:31 PM IST

  ಎರ್ನಾಕುಳಂ ಜಿಲ್ಲಾಧಿಕಾರಿ ಫೋಟೋ ವೈರಲ್!

  ನೀಲಿ ಬಣ್ಣದ ಟೀ ಶರ್ಟ್ ತೊಟ್ಟು, ಕಾಲೆಲ್ಲಾ ಕೆಸರು ಮೆತ್ತಿಕೊಂಡು ಕೂತಿರುವ ಈ ವ್ಯಕ್ತಿ ಎರ್ನಾಕುಳಂ ಜಿಲ್ಲಾಧಿಕಾರಿ ಎಂ.ಜಿ. ರಾಜಮಾಣಿಕಂ. ಕೇರಳ ಪ್ರವಾಹದ ಹಿನ್ನೆಲೆಯಲ್ಲಿ ವಯನಾಡ್ ವಿಭಾಗದ ರಕ್ಷಣಾ ಕಾರ್ಯದ ಮೇಲುಸ್ತುವಾರಿ ವಹಿಸಿಕೊಂಡಿರುವ ಅವರು ಕ್ಯಾಮೆರಾ ಕಣ್ಣಿಗೆ ಕಂಡಿದ್ದು ಹೀಗೆ...