Search results - 5 Results
 • Siddarmaiah

  NEWS28, Sep 2018, 9:45 AM IST

  ಬಾದಾಮಿಯಲ್ಲಿ ಸಿದ್ದರಾಮಯ್ಯ ನೂತನ ಮನೆ

  ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸುಸಜ್ಜಿತ ಮನೆ ಹಾಗೂ ನೂತನ ಕಚೇರಿಯನ್ನು ಬಾದಾಮಿ ಪಟ್ಟಣದಲ್ಲಿ ಗುರುವಾರ ಉದ್ಘಾಟಿಸಿದರು. ನಗರದ ಲೋಕೋಪಯೋಗಿ ಇಲಾಖೆಯ ವಸತಿ ಗೃಹವನ್ನು .20 ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ನವೀಕರಣಗೊಳಿಸುವುದರ ಜೊತೆಗೆ ಹೈಟೆಕ್‌ ಮಾದರಿಯಲ್ಲಿ ಸುಸಜ್ಜಿತವಾಗಿ ನಿರ್ಮಾಣ ಮಾಡಲಾಗಿದೆ. 

 • rss chief mohan bhagawat

  Raichur28, Aug 2018, 11:25 AM IST

  ಲೋಕಸಭಾ ಚುನಾವಣೆಗೆ ಮಂತ್ರಾಲಯದಿಂದ ಬಿಜೆಪಿ ರಣಕಹಳೆ?

  ಇಂದಿನಿಂದ ಮೂರುದಿನ ರಾಯಚೂರಿನ ಶಾಂತಿ ಸ್ಟೀಲ್ಸ್ ಟ್ರೇಡರ್ಸ್  ಉದ್ಯಮಿ ಲಾಲ್ ಜೀ ಮನೆಯಲ್ಲಿ  ಆರ್‌ಎಸ್‌ಎಸ್  ಕಾರ್ಯಕಾರಿಣಿ ಸಭೆ ನಡೆಯಲಿದೆ.  ಬಳಿಕ ಸೆಪ್ಟಂಬರ್ 1 ರಿಂದ ಎರಡು ದಿನ ಮಂತ್ರಾಲಯದ ತಿರುಮಲ ವಸತಿ ಗೃಹದಲ್ಲಿ  ಬೈಠಕ್ ನಡೆಯಲಿದೆ.  

 • Huccha Venkat

  NEWS13, Jul 2018, 4:25 PM IST

  ಗೃಹ ಸಚಿವ ಪರಂ ಮೇಲೆ ಹುಚ್ಚ ವೆಂಕಟ್ ಗರಂ ಆಗಿದ್ದೇಕೆ?

  ಅನೇಕ ದಿನಗಳಿಂದ ಸುಮ್ಮನಾಗಿದ್ದ ನಟ ಹುಚ್ಚ ವೆಂಕಟ್ ಈ ಬಾರಿ ಹಂಪಿ ಬಗ್ಗೆ ಮಾತನಾಡಿದ್ದಾರೆ. ಗೃಹ ಸಚಿವ ಪರಮೇಶ್ವರ ಅವರಿಗೆ ಪ್ರಶ್ನೆಗಳ ಬಾಣ ಎಸೆದಿದ್ದಾರೆ.

 • 8, Jun 2018, 3:47 PM IST

  ರಾಷ್ಟ್ರಪತಿ ಭವನದ ಆವರಣದಲ್ಲಿ ಕೊಳೆತ ಶವ ಪತ್ತೆ..!

  ರಾಷ್ಟ್ರಪತಿ ಭವನದ ಆವರಣದಲ್ಲಿರುವ ಸಿಬ್ಬಂದಿ ವಸತಿ ಗೃಹದಲ್ಲಿ ವ್ಯಕ್ತಿಯೋರ್ವರ ಕೊಳೆತ ಶವ ಪತ್ತೆಯಾಗಿದೆ. ರಾಷ್ಟ್ರಪತಿ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತ್ರಿಲೋಕ್ ಚಂದ್ ಎಂಬ ಸಿಬ್ಬಂದಿ ಕಳೆದ ನಾಲ್ಕು ದಿನಗಳ ಹಿಂದಯೇ ಮೃತಪಟ್ಟಿದ್ದು, ಯಾರಿಗೂ ಮಾಹಿತಿಯೇ ಇಲ್ಲದಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.